Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

    ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

    ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    (ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ,  ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

    (ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ, ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

    ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

    ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

    ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

    ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಆವಿಷ್ಕಾರ

ಮುಳಿಯ ಚಿನ್ನೋತ್ಸವ ಸ್ಪೆಷಲ್ : ರುದ್ರಾಕ್ಷಿ ಕಲೆಕ್ಷನ್ ಅನಾವರಣ

May 15, 2024
in ಆವಿಷ್ಕಾರ
0
ಮುಳಿಯ ಚಿನ್ನೋತ್ಸವ ಸ್ಪೆಷಲ್ : ರುದ್ರಾಕ್ಷಿ ಕಲೆಕ್ಷನ್ ಅನಾವರಣ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಶಿವನಿಗೆ ಸಂಬಂಧಿಸಿದ ರುದ್ರಾಕ್ಷ ಕಂಕಣವು ಜನಸಾಮಾನ್ಯರಲ್ಲಿ ಸಾಕಷ್ಟು ಜನಪ್ರಿಯವಾಗಿದೆ. ಹಿಂದೂ ಧರ್ಮದಲ್ಲಿ, ರುದ್ರಾಕ್ಷ ಕಂಕಣವನ್ನು ಪವಿತ್ರವೆಂದು ಪರಿಗಣಿಸಲಾಗುತ್ತದೆ, ಇದು ಜೀವನಕ್ಕೆ ಸಂಬಂಧಿಸಿದ ಕಷ್ಟಗಳು ಮತ್ತು ಸಮಸ್ಯೆಗಳನ್ನು ನ್ಯಾವಿಗೇಟ್ ಮಾಡಲು ಸಹಾಯ ಮಾಡುತ್ತದೆ. ಅಂತಹ ರುದ್ರಾಕ್ಷಿಗಳನ್ನು ಇತ್ತೀಚಿಗಿನ ದಿನದಲ್ಲಿ ಜನಸಾಮಾನ್ಯರಿಗೆ ಅನುಕೂಲವಾಗುವಂತೆ ಸಣ್ಣ ಸಣ್ಣ ರುದ್ರಾಕ್ಷಿಯಿಂದ ಕೈ ಬಳೆ, ಉಂಗುರ, ಮಾಲೆಯಾಗಿ ಸಿದ್ದಗೊಂಡ ರುದ್ರಾಕ್ಷಿ ಕಲೆಕ್ಷನ್ ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣ ಮಳಿಗೆ ಮುಳಿಯ ಜ್ಯುವೆಲ್ಸ್‌ನಲ್ಲಿ ಅನಾವರಣಗೊಂಡಿದೆ.

Advertisement
Advertisement

ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ವೇ ಮೂ ವಿ.ಎಸ್ ಭಟ್ ಅವರು ರುದ್ರಾಕ್ಷಿ ಹೊಸ ವಿನ್ಯಾಸದ ಸಂಗ್ರಹವನ್ನು ಅನಾವರಣಗೊಳಿಸಿದರು. ಆರಂಭದಲ್ಲಿ ದೀಪ ಪ್ರಜ್ವಲಿಸಿ, ಬಳಿಕ ರುದ್ರಾಕ್ಷಿ ಕಲೆಕ್ಷನ್ ಅನಾವರಣಗೊಳಿಸಿದರು. ಇದೇ ಸಂದರ್ಭ ಶ್ರೀ ಮಹಾಲಿಂಗೇಶ್ವರ ದೇವರ ಪ್ರಸಾದವನ್ನು ಮುಳಿಯ ಜ್ಯುವೆಲ್ಸ್‌ನ ಪ್ರಧಾನ ಆಡಳಿತ ನಿರ್ದೇಶಕ ಕೇಶವಪ್ರಸಾದ್ ಮುಳಿಯ ಅವರಿಗೆ ನೀಡಿ ಸಂಸ್ಥೆಗೆ ಶ್ರೀ ದೇವರ ಅನುಗ್ರಹಕ್ಕೆ ಪ್ರಾರ್ಥಿಸಿದರು.

Advertisement
Advertisement

ಆರೋಗ್ಯ ಪೂರಿತ ಜೀವನ ವೃದ್ಧಿಸಲು ರುದ್ರಾಕ್ಷಿ ಮಹತ್ವ ಪಡೆದಿದೆ:
ರುದ್ರಾಕ್ಷಿ ಕಲೆಕ್ಷನ್ ಅನಾವರಣಗೊಳಿಸಿದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ವೇ ಮೂ ವೆಂಕಟೇಶ್ ಸುಬ್ರಹ್ಮಣ್ಯ ಭಟ್ ಅವರು ಮಾತನಾಡಿ ಆರೋಗ್ಯ ಪೂರಿತ ಜೀವನವನ್ನು ವೃದ್ಧಿಸಲು ಪೂರಕವಾಗಿ ರುದ್ರಾಕ್ಷಿ ಸರ, ಕೈಯ ಆಭರಣ ಬಹಳ ಮಹತ್ವ ಪಡೆದಿದೆ. ಇಂತಹ ಸಂದರ್ಭದಲ್ಲಿ ಗ್ರಾಹಕರಿಗೆ ಭಕ್ತಿಯ ಮಾರ್ಗದರ್ಶನ ನೀಡುತ್ತಿರುವ ಮುಳಿಯ ಜ್ಯುವೆಲ್ಸ್‌ಗೆ ಪರಿವಾರ ಸಹಿತ ಮಹಾಲಿಂಗೇಶ್ವರ ದೇವರ ಪೂರ್ಣ ಅನುಗ್ರಹ ಇರಲಿ. ಗ್ರಾಹಕರಿಗೂ ರುದ್ರಾಕ್ಷಿ ಮಾಲೆಯನ್ನು ಧರಿಸುವ ಯೋಗ ಭಾಗ್ಯ ಬರಲಿ ಎಂದು ಹಾರೈಸಿದರು.

Advertisement

ಮನಸ್ಸಿನ ಆರೋಗ್ಯ ವೃದ್ಧಿಗೆ ರುದ್ರಾಕ್ಷಿ ಅಗತ್ಯ:
ಮುಳಿಯ ಜ್ಯುವೆಲ್ಸ್‌ನ ಪ್ರಧಾನ ಆಡಳಿತ ನಿರ್ದೇಶಕ ಕೇಶವಪ್ರಸಾದ್ ಮುಳಿಯ ಅವರು ಮಾತನಾಡಿ ರುದ್ರಾಕ್ಷಿ ವಿಶೇಷ ಆಭರಣ ಯಾಕೆಂದರೆ ‘ಸುಖಸ್ಯ ಮೂಲ ಧರ್ಮ’ ಎಂದು ಆಚಾರ್‍ಯರಾಗಿರುವ ಚಾಣಕ್ಯ ಹಿಂದೆ ಹೇಳಿದ್ದಾರೆ. ನಿತ್ಯ ದೇವರ ದ್ಯಾನ ಮಾಡಲು ತುಳಸಿ ಮಾಲೆ, ರುದ್ರಾಕ್ಷಿ ಮಹತ್ವ ಪಡೆದಿದೆ. ಮನಸ್ಸಿನ ಆರೋಗ್ಯ ವೃದ್ದಿಯಾಗಲು ರುದ್ರಾಕ್ಷಿ ಮಹತ್ವ ಪಡೆದಿದದೆ. ಇದನ್ನು ಪ್ರತಿಯೊಬ್ಬರು ಧರಿಸಬಹುದು ಎಂಬುದಕ್ಕೆ ಸಣ್ಣ ಸಣ್ಣ ರುದ್ರಾಕ್ಷಿಯನ್ನು ಸಣ್ಣ ಸಣ್ಣ ಮಾಲೆಯನ್ನಾಗಿ ಕೈ ಬಳೆ, ಉಂಗುರವನ್ನಾಗಿ, ಸರವನ್ನಾಗಿ ಸಿದ್ಧಪಡಿಸಲಾಗಿದೆ. ಹಿಂದೆ ಗ್ರಾಹಕರು ಮಾಡಿಸಿ ಧರಿಸುತ್ತಿದ್ದರು. ಇದೀಗ ಗ್ರಾಹಕರಿಗೆ ಅನುಕೂಲವಾಗಲು ರುದ್ರಾಕ್ಷಿ ಕಲೆಕ್ಷನ್ ಸಿದ್ದಪಡಿಸಲಾಗಿದೆ. ಆರ್ಡರ್ ಕೊಟ್ಟು ಮಾಡಿಸುವ ಬದಲು ನೇರ ಬಂದು ಖರೀದಿ ಮಾಡಬಹುದು. ರುದ್ರಾಕ್ಷ ಮಣಿಗಳ ಕೈ ಬಳೆಯು ಕುತ್ತಿಗೆಗೆ ದೊಡ್ಡ ಮಾಲೆಯನ್ನು ಧರಿಸಲು ಇಷ್ಟಪಡದವರಿಗೆ ಸೂಕ್ತವಾಗಿದೆ ಎಂದ ಅವರು ರುದ್ರಾಕ್ಷಿ ದೇಹಕ್ಕೂ ಮನಸ್ಸಿಗೂ ವೃದ್ದಿ ಸಿಗುತ್ತದೆ. ಕೈ ಆಭರಣ, ಗಂಟಾಭರಣ, ಪೆಂಡೆಂಟ್, ಪದಕ ಸಹಿತ ಹಲವು ಕಲೆಕ್ಷನ್ ನಮ್ಮಲಿ ಇವೆ ಎಂದು ಹೇಳಿದರು.

ಮುಳಿಯ ಜ್ಯುವೆಲ್ಸ್‌ನ ಶಾಖಾ ಪ್ರಬಂಧಕ ರಾಘವೇಂದ್ರ ಪಾಟೀಲ್, ಕಾರ್ಯ ನಿರ್ವಹಣಾ ಅಧಿಕಾರಿ ಶಿವಕೃಷ್ಣ ಮೂರ್ತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರಬಂಧಕರಾದ ಸಂಜೀವ, ಶಂಕರ್ ಅತಿಥಿಗಳನ್ನು ಗೌರವಿಸಿದರು. ಹರಿಣಾಕ್ಷಿ ಪ್ರಾರ್ಥಿಸಿದರು. ಪ್ಲೋರ್ ಮೆನೇಜರ್ ಪ್ರವೀಣ್ ಕಾರ್ಯಕ್ರಮ ನಿರೂಪಿಸಿದರು.

Previous Post

ಸುಬ್ರಮಣ್ಯ : ಮರ ಬಿದ್ದು ಮಹಿಳೆ ಮೃತ್ಯು..!!!

Next Post

ಪುತ್ತೂರು: ಚಿಕಿತ್ಸೆ ಸರಿಯಾಗಿ ನೀಡದ ಆರೋಪ : ಖಾಸಗಿ ಆಸ್ಪತ್ರೆಯ ವಿರುದ್ಧ ದೂರು..!!!

OtherNews

ದೆಹಲಿಯಿಂದ ಬೆಂಗಳೂರಿಗೆ ನಿರಂತರ ಕಾರು ಪ್ರಯಾಣ: ಕೇಶವ ಪ್ರಸಾದ್ ಮುಳಿಯ ಮತ್ತು ಡಾ. ಅನಿಲ್ ಎಸ್. ಬೈಪಾಡಿತ್ತಾಯ ಅವರಿಂದ ವಿಶ್ವದಾಖಲೆ..!
ಆವಿಷ್ಕಾರ

ದೆಹಲಿಯಿಂದ ಬೆಂಗಳೂರಿಗೆ ನಿರಂತರ ಕಾರು ಪ್ರಯಾಣ: ಕೇಶವ ಪ್ರಸಾದ್ ಮುಳಿಯ ಮತ್ತು ಡಾ. ಅನಿಲ್ ಎಸ್. ಬೈಪಾಡಿತ್ತಾಯ ಅವರಿಂದ ವಿಶ್ವದಾಖಲೆ..!

September 10, 2026
ಪುತ್ತೂರಿನ ಶ್ರೇಯಸ್ ಶೆಣವ ಕೇಬಲ್ ವೇಕ್‌ಬೋರ್ಡ್ನಲ್ಲಿ ಭಾರತವನ್ನು ಪ್ರತಿನಿಧಿಸಲು ಚೀನಾಕ್ಕೆ..!!
ಆವಿಷ್ಕಾರ

ಪುತ್ತೂರಿನ ಶ್ರೇಯಸ್ ಶೆಣವ ಕೇಬಲ್ ವೇಕ್‌ಬೋರ್ಡ್ನಲ್ಲಿ ಭಾರತವನ್ನು ಪ್ರತಿನಿಧಿಸಲು ಚೀನಾಕ್ಕೆ..!!

August 5, 2026
ಶ್ರೀನಿವಾಸ ವಿಶ್ವವಿದ್ಯಾಲಯ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಾಜಿಯಲ್ಲಿ ತಾಂತ್ರಿಕ ನವೋದ್ಯಮಕ್ಕೆ ಹೊಸ ಮೈಲುಗಲ್ಲು: ಕೃತಕ ಬುದ್ಧಿಮತ್ತೆ ಆಧಾರಿತ ಸ್ವಯಂಚಾಲಿತ ವಿದ್ಯುತ್ ವಾಹನ, ಹಾಗೂ ಎಐ ರಿಸೆಪ್ಷನ್ ರೋಬೋಟ್ ಯಶಸ್ವಿ ಪ್ರದರ್ಶನ..!!

July 23, 2026
ಗುಡ್‌ನ್ಯೂಸ್‌; ಇನ್‌ಸ್ಟಾಮಾರ್ಟ್‌ ಆ್ಯಪ್‌ನಲ್ಲಿ ಸಿಗಲಿದೆ HP ಗ್ಯಾಸ್‌ ಸಿಲಿಂಡರ್; ಆರ್ಡರ್ ಮಾಡುವುದು ಹೇಗೆ..??
ಆವಿಷ್ಕಾರ

ಗುಡ್‌ನ್ಯೂಸ್‌; ಇನ್‌ಸ್ಟಾಮಾರ್ಟ್‌ ಆ್ಯಪ್‌ನಲ್ಲಿ ಸಿಗಲಿದೆ HP ಗ್ಯಾಸ್‌ ಸಿಲಿಂಡರ್; ಆರ್ಡರ್ ಮಾಡುವುದು ಹೇಗೆ..??

July 16, 2026
ಮುಳಿಯ ಗೋಲ್ಡ್ & ಡೈಮಂಡ್ಸ್‌ನಿಂದ ‘ ಮನ್ಸೂನ್ ಸೇಲ್’ – ಚಿನ್ನದ ಆಭರಣಗಳು 0% VA/ಮೇಕಿಂಗ್ ನಲ್ಲಿ 100% ರಿಯಾಯಿತಿ
ಆವಿಷ್ಕಾರ

ಮುಳಿಯ ಗೋಲ್ಡ್ & ಡೈಮಂಡ್ಸ್‌ನಿಂದ ‘ ಮನ್ಸೂನ್ ಸೇಲ್’ – ಚಿನ್ನದ ಆಭರಣಗಳು 0% VA/ಮೇಕಿಂಗ್ ನಲ್ಲಿ 100% ರಿಯಾಯಿತಿ

July 15, 2026
ಡಿ.ಜಿ & ಐ.ಜಿ.ಪಿ ಪದಕಕ್ಕೆ ಆಯ್ಕೆಯಾದ ರಂಜಿತ್ ಕುಮಾರ್ ರೈ..!!
ಆವಿಷ್ಕಾರ

ಡಿ.ಜಿ & ಐ.ಜಿ.ಪಿ ಪದಕಕ್ಕೆ ಆಯ್ಕೆಯಾದ ರಂಜಿತ್ ಕುಮಾರ್ ರೈ..!!

June 25, 2026

Leave a Reply Cancel reply

Your email address will not be published. Required fields are marked *

Recent News

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

September 24, 2026
ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

September 24, 2026
ಉಡುಪಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮಾದಕವಸ್ತು ಸೀಜ್‌; 9 ಮಂದಿ ಅರೆಸ್ಟ್‌..!

ಉಡುಪಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮಾದಕವಸ್ತು ಸೀಜ್‌; 9 ಮಂದಿ ಅರೆಸ್ಟ್‌..!

September 24, 2026
ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

September 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.