Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಮನೆಯ ಸಿಟೌಟ್‌ಗೆ ಬಂದು ಹಲ್ಲೆ : ಪ್ರಕರಣ ದಾಖಲು..!!

    ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

    ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ನೈರುತ್ಯ ಪದವೀಧರ ಚುನಾವಣೆ : ವಿದ್ಯಾವಂತ-ಪ್ರಜ್ಞಾವಂತ ಮತದಾರರು ಮತ ನೀಡುವಂತೆ ಡಾ.ಧನಂಜಯ ಸರ್ಜಿ ಮನವಿ

May 18, 2024
in ಮಂಗಳೂರು, ರಾಜ್ಯ
0
ನೈರುತ್ಯ ಪದವೀಧರ ಚುನಾವಣೆ : ವಿದ್ಯಾವಂತ-ಪ್ರಜ್ಞಾವಂತ ಮತದಾರರು ಮತ ನೀಡುವಂತೆ ಡಾ.ಧನಂಜಯ ಸರ್ಜಿ ಮನವಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಶಿವಮೊಗ್ಗ : ಜೂನ್ 3 ರಂದು ನಡೆಯಲಿರುವ ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ನಾನು ಬಿಜೆಪಿ ಅಭ್ಯರ್ಥಿಯಾಗಿ ನಾನು ಸ್ಪರ್ಧಿಸುತ್ತಿದ್ದು, ವಿದ್ಯಾವಂತ-ಪ್ರಜ್ಞಾವಂತ ಮತದಾರರು ಮತ ನೀಡಿ ಅಭೂತ ಪೂರ್ವ ಗೆಲುವಿಗೆ ಕಾರಣರಾಗಬೇಕು ಎಂದು ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಮನವಿ ಮಾಡಿದರು.

Advertisement
Advertisement

Advertisement

ಶನಿವಾರ ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿ, ವೈದ್ಯ ಶಿಕ್ಷಣ ಮುಗಿದ ತಕ್ಷಣ ನಾನು ಸರಕಾರಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಿ, ನಂತರ ಚಿಕ್ಕದಾಗಿ ಒಂದು ಕ್ಲಿನಿಕ್ ಆರಂಭಿಸಿದ್ದು, ಇದೀಗ 1000 ಸಿಬ್ಬಂದಿ ಹಾಗೂ 100 ವೈದ್ಯರು ಆಸ್ಪತ್ರೆಯಲ್ಲಿ ಸೇವೆಸಲ್ಲಿಸುತ್ತಿದ್ದಾರೆ, ವಿವಿಧ ಹಂತಗಳಲ್ಲಿ ಪದವೀದರರ ಸಮಸ್ಯೆಗಳನ್ನು ಹತ್ತಿರದಿಂದ ಅರಿತುಕೊಂಡಿದ್ದೇನೆ, ನೈರುತ್ಯ ಪದವೀಧರ ಕ್ಷೇತ್ರವು 14 ಮೆಡಿಕಲ್ ಕಾಲೇಜು, 30 ಎಂಜಿನಿಯರಿಂಗ್ ಕಾಲೇಜು, 100 ಕ್ಕಿಂತ ಹೆಚ್ಚು ದೊಡ್ಡ ದೊಡ್ಡ ವಿದ್ಯಾಸ್ಥೆಗಳನ್ನು ಹೊಂದಿದ ಸುಶಿಕ್ಷಿತರ ಕ್ಷೇತ್ರ. ಈ ಕ್ಷೇತ್ರವು ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಉಡುಪಿ, ಮಂಗಳೂರು, ದಕ್ಷಿಣ ಕನ್ನಡ ಹಾಗೂ ದಾವಣಗೆರೆ ಜಿಲ್ಲೆಯ ಹೊನ್ನಾಳಿ, ನ್ಯಾಮತಿ, ಚನ್ನಗಿರಿ ತಾಲ್ಲೂಕುಗಳನ್ನು ಒಳಗೊಂಡಿದೆ, ಕ್ಷೇತ್ರದಲ್ಲಿ 85 ಸಾವಿರ ಮತದಾರರಿದ್ದು, ಈ ಪೈಕಿ ಶಿವಮೊಗ್ಗ ಜಿಲ್ಲೆಯಲ್ಲಿ 27 ಸಾವಿರ ಮತದಾರರಿದ್ದಾರೆ, ನನ್ನ ಗೆಲುವಿಗಾಗಿ ಪಕ್ಷದ ನಿಷ್ಟಾವಂತ ಕಾರ್ಯಕರ್ತರು ಗೆಲುವಿಗಾಗಿ ಶ್ರಮಿಸಲಿದ್ದಾರೆ ಎಂದು ಹೇಳಿದರು.

10ನೇ ವಯಸ್ಸಿನಿಂದ ಆರ್ ಎಸ್ ಎಸ್ ಸ್ವಯಂ ಸೇವಕನಾಗಿ ಸೇವೆ ಸಲ್ಲಿಸಿದ್ದೇನೆ, ಐಟಿಸಿ, ಒಟಿಸಿ ಮುಗಿಸಿ ಮುಖ್ಯ ಶಿಕ್ಷಕನಾಗಿ ಸೇವೆ ಸಲ್ಲಿಸಿದ್ದು, ವೈದ್ಯ ವೃತ್ತಿಯೊಂದಿಗೆ ಸಂಘದ ಅನೇಕ ಜವಾಬ್ದಾರಿಗಳನ್ನು ನಿರ್ವಹಸಿದ್ದೇನೆ, ವಿಕಾಸ ಟ್ರಸ್ಟ್ ಅಧ್ಯಕ್ಷನಾಗಿ ಸೇವೆ ಸಲ್ಲಿಸಿದ್ದೇನೆ. ಮುನ್ನ ವಿಕಾಸ ಟ್ರಸ್ಟ್ ಗೆ ರಾಜೀನಾಮೆ ಸಲ್ಲಿಸಿ, ಕಳೆದ ಎರಡು ವರ್ಷಗಳ ಹಿಂದೆ ಪಕ್ಷಕ್ಕೆ ಸೇರ್ಪಡೆಗೂಂಡು ಬಿಜೆಪಿಯಲ್ಲೀಗ ಜಿಲ್ಲಾ ಉಪಾಧ್ಯಕ್ಷನಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಪಕ್ಷದ ಹಿರಿಯರು ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಸ್ಪರ್ಧಿಸಲು ಅವಕಾಶ ನೀಡಿದ್ದು, ಅವರೆಲ್ಲರಿಗೂ ಅನಂತ ಧನ್ಯವಾದಗಳು, ಈ ಚುನಾವಣೆಯಲ್ಲಿ ತಮ್ಮೆಲ್ಲರ ಸಹಕಾರ, ಬೆಂಬಲದೊಂದಿಗೆ ಗೆಲುವು ಸಾಧಿಸಿ ಪದವೀದರರ ಸಮಸ್ಯೆಗಳಿಗೆ ಪ್ರಾಮಣಿಕವಾಗಿ ಸ್ಪಂದಿಸುವೆ ಎಂದು ಭರವಸೆ ನೀಡಿದರು.

ಶಾಸಕ ಎಸ್.ಎನ್. ಚನ್ನ ಬಸಪ್ಪ,ಮಾತನಾಡಿ, ಪಕ್ಷದ ಹಿರಿಯರು ತೀರ್ಮಾನ ಕೈಗೊಂಡು ಡಾ.ಧನಂಜಯ ಸರ್ಜಿ ಅವರಿಗೆ ಸ್ಪರ್ಧೆಗೆ ಅವಕಾಶ ನೀಡಿದ್ದಾರೆ, ಎಲ್ಲ ಕಾರ್ಯಕರ್ತರು ಸೇರಿ ಅವರ ಗೆಲುವಿಗೆ ಶ್ರಮಿಸುತ್ತೇವೆ ಎಂದರು.

ಪತ್ರಿಕಾಗೋಷ್ಟಿಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್.ಅರುಣ್, ರಾಜ್ಯ ಸಂಚಾಕರಾದ ಎಸ್.ದತ್ತಾತ್ರಿ, ನಗರಾಧ್ಯಕ್ಷರಾದ ಮೋಹನ್ ರೆಡ್ಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾಲತೇಶ್, ಮಾಜಿ ಸೂಡಾ ಅಧ್ಯಕ್ಷರಾದ ನಾಗರಾಜ್ ಮತ್ತಿತರರು ಹಾಜರಿದ್ದರು.

Previous Post

ಮಂಗಳೂರು : ಜೂಜಾಡುತ್ತಿದ್ದ 9 ಮಂದಿ ಪೊಲೀಸ್ ವಶಕ್ಕೆ!

Next Post

ಖೋಟಾ ನೋಟು ವಿನಿಮಯ ದಂಧೆ ಪ್ರಕರಣ : ಆರೋಪಿಗಳಿಂದ 506 ಖೋಟಾ ನೋಟುಗಳ ವಶ

OtherNews

ಮಂಗಳೂರು: ಬೈಕ್ ನಡುವೆ ಅಪಘಾತ; ಚಿಕಿತ್ಸೆ ಫಲಿಸದೆ ಸವಾರ ಮೃತ್ಯು.!!
Featured

ಮಂಗಳೂರು: ಬೈಕ್ ನಡುವೆ ಅಪಘಾತ; ಚಿಕಿತ್ಸೆ ಫಲಿಸದೆ ಸವಾರ ಮೃತ್ಯು.!!

April 14, 2026
ಮಂಗಳೂರು ಯುವಕನ ಆತ್ಮಹತ್ಯೆ ;ಪ್ರೀತಿಸಿದ ಯುವತಿಯಿಂದಾದ ಅವಮಾನಕ್ಕೆ ನೊಂದು ಆತ್ಮಹತ್ಯೆ..??
ಕ್ರೈಮ್

ಮಂಗಳೂರು ಯುವಕನ ಆತ್ಮಹತ್ಯೆ ;ಪ್ರೀತಿಸಿದ ಯುವತಿಯಿಂದಾದ ಅವಮಾನಕ್ಕೆ ನೊಂದು ಆತ್ಮಹತ್ಯೆ..??

April 12, 2026
ಟಿಪ್ಪರ್ ಲಾರಿ ಡಿಕ್ಕಿ: ದ್ವಿಚಕ್ರ ಸವಾರ ಮೃತ್ಯು..!!
ಕ್ರೈಮ್

ಟಿಪ್ಪರ್ ಲಾರಿ ಡಿಕ್ಕಿ: ದ್ವಿಚಕ್ರ ಸವಾರ ಮೃತ್ಯು..!!

April 12, 2026
ಮಂಗಳೂರು: ದೋಣಿ ಮಗುಚಿ ಇಬ್ಬರು ಯುವಕರ ದುರ್ಮರಣ .!!
ಕ್ರೈಮ್

ಮಂಗಳೂರು: ದೋಣಿ ಮಗುಚಿ ಇಬ್ಬರು ಯುವಕರ ದುರ್ಮರಣ .!!

April 2, 2026
ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!
ಕ್ರೈಮ್

ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!

March 31, 2026
ಮೂಡುಬಿದಿರೆ: ಭೀಕರ ರಸ್ತೆ ಅಪಘಾತ; ತಾಯಿ-ಮಗ ಸಾವು..!!
ಕ್ರೈಮ್

ಮೂಡುಬಿದಿರೆ: ಭೀಕರ ರಸ್ತೆ ಅಪಘಾತ; ತಾಯಿ-ಮಗ ಸಾವು..!!

March 31, 2026

Leave a Reply Cancel reply

Your email address will not be published. Required fields are marked *

Recent News

ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

April 30, 2026
ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

April 30, 2026
ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ : ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು..!!

ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ : ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು..!!

April 30, 2026
(ಮೇ.01): ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 22 ನೇ ವರ್ಷದ ನಿರಂತರ ಉಚಿತ ಮಾಸಿಕ ಆರೋಗ್ಯ ತಪಾಸಣಾ ಶಿಬಿರ

(ಮೇ.01): ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 22 ನೇ ವರ್ಷದ ನಿರಂತರ ಉಚಿತ ಮಾಸಿಕ ಆರೋಗ್ಯ ತಪಾಸಣಾ ಶಿಬಿರ

April 30, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.