ಬೆಳ್ತಂಗಡಿ : ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಪದ್ಮುಂಜ ಎಂಬಲ್ಲಿ ನಡೆದಿದೆ.

ಮೃತ ಆಟೋ ಚಾಲಕನನ್ನು ಇಳಂತಿಲ ಗ್ರಾಮದ ದಿನೇಶ್ (30) ಎಂದು ಗುರುತಿಸಲಾಗಿದೆ.
ಮೃತದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ತರಲಾಗಿದ್ದು ಆಸ್ಪತ್ರೆಗೆ ಅರುಣ್ ಕುಮಾರ್ ಪುತ್ತಿಲ ಬೇಟಿ ನೀಡಿದ್ದಾರೆ.


























