Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಯುವಕನನ್ನು ಕರೆದೊಯ್ಯುತ್ತಿದ್ದ ಆಂಧ್ರ ಪೊಲೀಸರ ವಾಹನಕ್ಕೆ ತಡೆ: ಅಪಹರಣ ಶಂಕೆಯಿಂದ ಬೆನ್ನಟ್ಟಿದ ಜನರು: ಠಾಣೆಯಲ್ಲಿ ಮಾತುಕತೆ..!!

    ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

    ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಇನ್‍ಸ್ಟಾ ರೀಲ್ ಮಾಡಲು 100 ಅಡಿ ಎತ್ತರದಿಂದ ನೀರಿಗೆ ಹಾರಿದ ಯುವಕ : ಮೃತ್ಯು

May 22, 2024
in ರಾಜ್ಯ
0
ಇನ್‍ಸ್ಟಾ ರೀಲ್ ಮಾಡಲು 100 ಅಡಿ ಎತ್ತರದಿಂದ ನೀರಿಗೆ ಹಾರಿದ ಯುವಕ : ಮೃತ್ಯು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

Advertisement
Advertisement

ರಾಂಚಿ : ಈಗೇನಿದ್ದರೂ ಸೋಶಿಯಲ್ ಮೀಡಿಯಾ ಜಮಾನ. ಜನ ತಮಗೆ ತೋಚಿದಂತೆ ವೀಡಿಯೋ ಮಾಡಿಕೊಂಡು ಸಾಮಾಜಿಕ ಜಾಲತಾಣಕ್ಕೆ ಹರಿ ಬಿಡುತ್ತಿದ್ದಾರೆ. ಅಂತೆಯೇ ಇನ್‍ಸ್ಟಾ ರೀಲ್ ಮಾಡಲು ಹೋಗಿ ಹುಡುಗನೊಬ್ಬ ಪ್ರಾಣ ಕಳೆದುಕೊಂಡ ಘಟನೆ ಜಾರ್ಖಂಡ್‍ನಲ್ಲಿ ನಡೆದಿದೆ.

Advertisement

ಜಾರ್ಖಂಡ್‍ನ ಸಾಹಿಬ್‍ಗಂಜ್ ಜಿಲ್ಲೆಯಲ್ಲಿ ಈ ಅವಘಡ ಸಂಭವಿಸಿದೆ. ಮೃತ ಯುವಕನನ್ನು ತೌಸಿಫ್ ಎಂದು ಗುರುತಿಸಲಾಗಿದೆ.

ತೌಸಿಫ್ ಗೆಳೆಯನೊಬ್ಬನ ಜೊತೆ ವೀಡಿಯೋ ಮಾಡಲು ಹೇಳಿ 100 ಅಡಿ ಎತ್ತರದಿಂದ ನೀರಿನ ಕ್ವಾರಿಗೆ ಹಾರಿದ್ದಾನೆ. ಹೀಗೆ ಹಾರಿದವನು ಕೆಲ ಹೊತ್ತಿನ ಬಳಿಕ ನಾಪತ್ತೆಯಾಗಿದ್ದಾನೆ. ನಂತರ ತೌಸಿಫ್ ಗೆಳೆಯ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.

ತಕ್ಷಣ ಘಟನಾ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ತೌಸಿಫ್‍ಗಾಗಿ ತೀವ್ರ ಹುಡುಕಾಟ ನಡೆಸಿದ್ದಾರೆ. ಈ ವೇಳೆ ಆತ ಶವವಾಗಿ ಪತ್ತೆಯಾಗಿದ್ದಾನೆ. ತೌಸಿಫ್ ನೀರಿಗೆ ಜಿಗಿದಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ರೀಲ್ಸ್ ಗಾಗಿ ಹುಚ್ಚಾಟ ಮೆರೆದಿದ್ದಕ್ಕೆ ನೆಟ್ಟಿಗರು ಕಿಡಿಕಾರಿದ್ದಾರೆ.

https://youtu.be/_cqia_DcA7s

Previous Post

ಹರೀಶ್ ಪೂಂಜ ಬಂಧನ ಸಾಧ್ಯತೆ ಹಿನ್ನಲೆ : ಪೂಂಜ ನಿವಾಸಕ್ಕೆ ವಕೀಲರ ತಂಡ ಭೇಟಿ

Next Post

ಕಾರು ಅಪಘಾತ : ಗಾಯಗೊಂಡ ಸ್ಥಿತಿಯಲ್ಲೇ ಸೆಲ್ಫಿಗೆ ಪೋಸ್ ನೀಡಿದ ಯುವತಿಯರು

OtherNews

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

May 9, 2025
ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!
ಪುತ್ತೂರು

ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!

April 1, 2025
ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!
Featured

ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!

March 28, 2025
ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!
Featured

ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!

March 27, 2025

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ನಡೆಸುವಾಗಲೇ ಎದ್ದು ಕುಳಿತ ವ್ಯಕ್ತಿ..!!

ಕಡಬ: ವ್ಯಕ್ತಿ ಆತ್ಮಹತ್ಯೆ : ಪ್ರಕರಣ ದಾಖಲು..!!

May 2, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಯುವಕನನ್ನು ಕರೆದೊಯ್ಯುತ್ತಿದ್ದ ಆಂಧ್ರ ಪೊಲೀಸರ ವಾಹನಕ್ಕೆ ತಡೆ: ಅಪಹರಣ ಶಂಕೆಯಿಂದ ಬೆನ್ನಟ್ಟಿದ ಜನರು: ಠಾಣೆಯಲ್ಲಿ ಮಾತುಕತೆ..!!

May 2, 2026
ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

May 1, 2026
ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

April 30, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page