Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!

    ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!

    ಗುಂಡ್ಯ; ಅಕ್ರಮ ಹೋರಿ ಸಾಗಾಟ ಪತ್ತೆ ಆರೋಪಿ ಬಂಧನ; 4 ಹೋರಿ, ಟೆಂಪೋ ವಶ..!!

    ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಬೆಳ್ಳಿ ಹಬ್ಬದ ಸಂಭ್ರಮಾಚರಣೆಯಲ್ಲಿ ಪುತ್ತೂರಿನ ಬ್ರ್ಯಾಂಡ್ ‘ಎಸ್.ಆರ್.ಕೆ. ಲ್ಯಾಡರ್ಸ್’ : (ಮೇ.25) ಅದ್ದೂರಿ ಸಮಾರೋಪ ಸಮಾರಂಭ ಮತ್ತು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ

May 23, 2024
in ಪುತ್ತೂರು, ರಾಜ್ಯ
0
ಬೆಳ್ಳಿ ಹಬ್ಬದ ಸಂಭ್ರಮಾಚರಣೆಯಲ್ಲಿ ಪುತ್ತೂರಿನ ಬ್ರ್ಯಾಂಡ್ ‘ಎಸ್.ಆರ್.ಕೆ. ಲ್ಯಾಡರ್ಸ್’ : (ಮೇ.25) ಅದ್ದೂರಿ ಸಮಾರೋಪ ಸಮಾರಂಭ ಮತ್ತು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು : ಕರ್ನಾಟಕ, ಕೇರಳ ಆಂಧ್ರಪ್ರದೇಶ ಹಾಗೂ ತಮಿಳುನಾಡು ರಾಜ್ಯಗಳಲ್ಲಿ ಕೃಷಿ ಯಂತ್ರೋಪಕರಣಗಳಿಗೆ ಮನೆ ಮಾತಾಗಿರುವ ಪುತ್ತೂರಿನ ಬ್ರ್ಯಾಂಡ್ ‘ಎಸ್.ಆರ್.ಕೆ. ಲ್ಯಾಡರ್ಸ್’ ಬೆಳ್ಳಿ ಹಬ್ಬದ ಸಂಭ್ರಮಾಚರಣೆಯಲ್ಲಿದ್ದು, ಆ ಪ್ರಯುಕ್ತ ಅದ್ದೂರಿ ಸಮಾರೋಪ ಸಮಾರಂಭ ಮತ್ತು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದೆ.

Advertisement
Advertisement
Advertisement

Advertisement
Advertisement

‘ಎಸ್.ಆರ್.ಕೆ.’ ಲ್ಯಾಡರ್ಸ್ ಪುತ್ತೂರು ಇದರ ರಜತ ಸಂಭ್ರಮದ ಸಮಾರೋಪ ಮತ್ತು ಸಾಂಸ್ಕೃತಿಕ ಸಮಾರಂಭ ಮೇ.25 ರಂದು ಕೊಯಿಲ ಕಲಾಯಿ ಗುತ್ತುವಿನಲ್ಲಿ ನಡೆಯಲಿದೆ.

ಕಾರ್ಯಕ್ರಮದ ವಿವರ

ಮೇ.25 ರಂದು ಮಧ್ಯಾಹ್ನ 2 ಗಂಟೆಗೆ ಶ್ರೀ ಗೋಪಾಲಕೃಷ್ಣ ಭಜನಾ ಮಂಡಳಿ ಬಿಳಿನೆಲೆ ತಂಡದಿಂದ ಕುಣಿತ ಭಜನೆ ನಡೆಯಲಿದೆ.

ಮಧ್ಯಾಹ್ನ 2.30ರಿಂದ ಮಂಗಳೂರಿನ ಸುಪ್ರಸಿದ್ದ ಶ್ರೀ ಶಬರಿ ಸಿಂಗಾರಿ ಮೇಳದವರಿಂದ ಚೆಂಡೆ ವಾದನ ಜರುಗಲಿದೆ.

ಮಧ್ಯಾಹ್ನ 3ರಿಂದ ಶ್ರುತಿ ಗಾಯನ ಮೆಲೋಡಿಸ್ ಮಂಗಳೂರು ತಂಡದವರಿಂದ ಸಂಗೀತ ರಸಮಂಜರಿ, ದೇಶ-ವಿದೇಶಗಳಲ್ಲಿ ಪ್ರದರ್ಶನ ನೀಡಿ ಪ್ರಸಿದ್ಧಿ ಪಡೆದ ಪ್ರತಿಭಾನ್ವಿತ ನೃತ್ಯ ನಿರ್ದೇಶಕ ಯಶ್ವಿನ್ ದೇವಾಡಿಗ ನಿರ್ದೇಶನ ನೃತ್ಯ ವೈವಿಧ್ಯ ಮೂಡಿಬರಲಿದೆ.

ಸರಿಗಮಪ ಖ್ಯಾತಿಯ ಪ್ರಜ್ಞಾ ಮರಾಟೆ ಮತ್ತು ಸಮನ್ವಿ ರೈ ಪುತ್ತೂರು ಇವರಿಂದ ಸುಮಧುರ ಗಾಯನ ಹಾಗೂ ಖ್ಯಾತ ತುಳು ಕನ್ನಡ ಚಲನಚಿತ್ರ ತಾರೆಯರ ಸಮಾಗಮ ನಡೆಯಲಿದೆ.

ಸಂಜೆ 4 ರಿಂದ ಕನ್ನಡದ ಖ್ಯಾತ ಹಾಸ್ಯ ಮತ್ತು ಮಿಮಿಕ್ರಿ ಕಲಾವಿದರಾದ ರಿಚರ್ಡ್ ಲೂಯಿಸ್ ಹಾಗೂ ತಂಡದಿಂದ ಹಾಸ್ಯ ರಸಸಂಜೆ ಮೂಡಿಬರಲಿದೆ.

ಸಂಜೆ 6ರಿಂದ ಗಣ್ಯ ಅತಿಥಿಗಳ ಉಪಸ್ಥಿತಿಯೊಂದಿಗೆ ಸಭಾ ಕಾರ್ಯಕ್ರಮ ಜರುಗಲಿದೆ.

ಹಲವು ಸಾಧಕರಿಗೆ ಸನ್ಮಾನ ನಡೆಯಲಿದೆ. ಬಳಿಕ ರಜತ ಸಂಭ್ರಮದ ವಿಶೇಷ ಸುಡುಮದ್ದು ಪ್ರದರ್ಶನ ನಡೆಯಲಿದೆ.

ಸ್ನೇಹ ಸಮ್ಮಿಲನ ಸಹಭೋಜನ ಜರುಗಲಿದೆ. ರಾತ್ರಿ 10ಗಂಟೆ ಬಳಿಕ ತುಳು ಯಕ್ಷ ತೆಲಿಕೆ ತೆಂಕುತಿಟ್ಟಿನ ಸುಪ್ರಸಿದ್ದ ಹಾಸ್ಯ ಕಲಾವಿದರ ಕೂಡುವಿಕೆಯಲ್ಲಿ ಯಕ್ಷ ರಸಸಂಜೆ ಮೂಡಿಬರಲಿದೆ.

ಸಂಸ್ಥೆಯ ಮಾಲಕರಾದ ಕೇಶವ ಅಮೈ ನೇತೃತ್ವದಲ್ಲಿ ಕುಟುಂಬಸ್ಥರು, ಸಿಬ್ಬಂದಿ ವರ್ಗ ಹಾಗೂ ಕಾರ್ಯಕ್ರಮ ಸಂಯೋಜಕರ ವಿಶೇಷ ಮುತಾಲಿಕೆಯಲ್ಲಿ ಸಮಾರಂಭ ನಡೆಯಲಿದೆ.

Advertisement
Previous Post

ಮತದಾರರ ಮತ್ತು ಕಾರ್ಯಕರ್ತರ ಸಭೆ : ‘ಅಭ್ಯರ್ಥಿಗಳ ಗೆಲುವಿಗಾಗಿ ಮುಖಂಡರು, ಕಾರ್ಯಕರ್ತರು ಒಂದಾಗಿ ಶ್ರಮಿಸೋಣ’ – ಕುಮಾ‌ರ್ ಬಂಗಾರಪ್ಪ

Next Post

ಕ್ಲಾಸ್ ಮುಗಿಸಿ ತೆರಳುತ್ತಿದ್ದ ಯುವತಿಯನ್ನು ಹಿಂಬಾಲಿಸಿ I LOVE YOU ಎಂದ ಯುವಕ : ಪ್ರಕರಣ ದಾಖಲು..!!!!

OtherNews

ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!
ಕ್ರೈಮ್

March 12, 2026
ಗುಂಡ್ಯ; ಅಕ್ರಮ ಹೋರಿ ಸಾಗಾಟ ಪತ್ತೆ ಆರೋಪಿ ಬಂಧನ; 4 ಹೋರಿ, ಟೆಂಪೋ ವಶ..!!
Featured

ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

March 11, 2026
ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!
ಪುತ್ತೂರು

ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

March 11, 2026
ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!
Featured

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

March 9, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

March 8, 2026

Leave a Reply Cancel reply

Your email address will not be published. Required fields are marked *

Recent News

ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!

ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!

March 12, 2026
ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!

ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!

March 12, 2026
ಗುಂಡ್ಯ; ಅಕ್ರಮ ಹೋರಿ ಸಾಗಾಟ ಪತ್ತೆ ಆರೋಪಿ ಬಂಧನ; 4 ಹೋರಿ, ಟೆಂಪೋ ವಶ..!!

ಗುಂಡ್ಯ; ಅಕ್ರಮ ಹೋರಿ ಸಾಗಾಟ ಪತ್ತೆ ಆರೋಪಿ ಬಂಧನ; 4 ಹೋರಿ, ಟೆಂಪೋ ವಶ..!!

March 12, 2026
ಮೊಹಮ್ಮದ್ ಫರ್ಮಾನ್ ಜೊತೆ ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಮದುವೆ..!!!

ಮೊಹಮ್ಮದ್ ಫರ್ಮಾನ್ ಜೊತೆ ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಮದುವೆ..!!!

March 12, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page