Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಂಟ್ವಾಳ: ನೇತ್ರಾವತಿ ನದಿತೀರದಲ್ಲಿ ಆಧಾರ್ ಕಾರ್ಡ್‌ಗಳ ರಾಶಿ ಪತ್ತೆ..!

    ಬಂಟ್ವಾಳ: ನೇತ್ರಾವತಿ ನದಿತೀರದಲ್ಲಿ ಆಧಾರ್ ಕಾರ್ಡ್‌ಗಳ ರಾಶಿ ಪತ್ತೆ..!

    (ಮಾ.05) ಉಪ್ಪಿನಂಗಡಿ ನಾಗಮಂಡಲದ ಆಮಂತ್ರಣ ಪತ್ರ ಬಿಡುಗಡೆ..!!

    (ಮಾ.05) ಉಪ್ಪಿನಂಗಡಿ ನಾಗಮಂಡಲದ ಆಮಂತ್ರಣ ಪತ್ರ ಬಿಡುಗಡೆ..!!

    ಉಪ್ಪಿನಂಗಡಿ: ಆಕ್ರಮ ಕೋಳಿ ಅಂಕದ ಮೇಲೆ ದಾಳಿ – ಮೂವರು ವಶಕ್ಕೆ..!!

    ಉಪ್ಪಿನಂಗಡಿ: ಆಕ್ರಮ ಕೋಳಿ ಅಂಕದ ಮೇಲೆ ದಾಳಿ – ಮೂವರು ವಶಕ್ಕೆ..!!

    ಪುತ್ತೂರಿನಲ್ಲಿ ಪಿಸ್ತೂಲ್ ತೋರಿಸಿ ಬೆದರಿಕೆ; ಆರೋಪಿತ ಬಂಧನ..!!

    ಪುತ್ತೂರಿನಲ್ಲಿ ಪಿಸ್ತೂಲ್ ತೋರಿಸಿ ಬೆದರಿಕೆ; ಆರೋಪಿತ ಬಂಧನ..!!

    ಬೆಳ್ತಂಗಡಿ: ಅಪಾಯಕಾರಿ ಹಾಗೂ ನಿರ್ಲಕ್ಷ್ಯತನದಿಂದ ಬೈಕ್ ಸ್ಟಂಟ್ ಮಾಡುತ್ತಿದ್ದ ಯುವಕನ ಬಂಧನ..!!

    ಬೆಳ್ತಂಗಡಿ: ಅಪಾಯಕಾರಿ ಹಾಗೂ ನಿರ್ಲಕ್ಷ್ಯತನದಿಂದ ಬೈಕ್ ಸ್ಟಂಟ್ ಮಾಡುತ್ತಿದ್ದ ಯುವಕನ ಬಂಧನ..!!

    (ಮಾ.04): ಶಿಬರಿ ಯುವಕ ಮಂಡಲದಿಂದ 28ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ..!!

    (ಮಾ.04): ಶಿಬರಿ ಯುವಕ ಮಂಡಲದಿಂದ 28ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

(ಮೇ.25-26) ಮಂಗಳೂರಿಗೆ ರಾಜ್ಯಪಾಲರು, ಮುಖ್ಯಮಂತ್ರಿ ಸಹಿತ ಹಲವು ಗಣ್ಯರು : ವಾಹನ ಸಂಚಾರದಲ್ಲಿ ಬದಲಾವಣೆ

May 24, 2024
in ಮಂಗಳೂರು, ರಾಜಕೀಯ, ರಾಜ್ಯ
0
(ಮೇ.25-26) ಮಂಗಳೂರಿಗೆ ರಾಜ್ಯಪಾಲರು, ಮುಖ್ಯಮಂತ್ರಿ ಸಹಿತ ಹಲವು ಗಣ್ಯರು : ವಾಹನ ಸಂಚಾರದಲ್ಲಿ ಬದಲಾವಣೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಮಂಗಳೂರು : ರಾಜ್ಯಪಾಲರು, ಮುಖ್ಯಮಂತ್ರಿಗಳು ಹಾಗೂ ಹಲವಾರು ಪ್ರಮುಖರು ಮಂಗಳೂರು ನಗರಕ್ಕೆ ಮೇ.25, 26 ರಂದು ಆಗಮಿಸಲಿದ್ದು, ಲಾಲ್‌ಬಾಗ್ ಜಂಕ್ಷನ್‌ಗಳ ನಡುವೆ ಇರುವ ಎಂ.ಜಿ ರಸ್ತೆಯಲ್ಲಿನ ಟಿ.ಎಂ.ಎ.ಪೈ ಹಾಲ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

Advertisement
Advertisement
Advertisement

ಈ ಹಿನ್ನೆಲೆಯಲ್ಲಿ ಸದ್ರಿ ಪ್ರದೇಶಗಳಲ್ಲಿ ವಾಹನ ದಟ್ಟಣೆ ಅಧಿಕವಾಗುವ ಸಾಧ್ಯತೆ ಇದ್ದು, ಈ ಕಾರಣದಿಂದಾಗಿ ನವಭಾರತ ಸರ್ಕಲ್‌ನಿಂದ ಪಿವಿಎಸ್ ಮುಖಾಂತರ ಲೇಡಿಹಿಲ್ ಸರ್ಕಲ್ ಕಡೆಗೆ ಹೋಗುವ ಎಂ.ಜಿ ರಸ್ತೆಯಲ್ಲಿನ ಎಲ್ಲಾ ಮೀಡಿಯನ್‌ಗಳನ್ನು ಮುಚ್ಚಬೇಕಾಗುತ್ತದೆ. (ಬೆಸೆಂಟ್ ಜಂಕ್ಷನ್, ಕೋಡಿಯಾಲ್‌ಗುತ್ತು ಕ್ರಾಸ್, ಬಲ್ಲಾಳ್‌ಬಾಗ್ ಜಂಕ್ಷನ್, ನೆಹರೂ ಅವೆನ್ಯೂ ಜಂಕ್ಷನ್). ಆದ ಕಾರಣ ಸದ್ರಿ ರಸ್ತೆಯನ್ನು ಉಪಯೋಗಿಸುವ ಎಲ್ಲಾ ವಾಹನ ಚಾಲಕರಿಗೆ ಪರ್ಯಾಯ ಮಾರ್ಗಗಳಲ್ಲಿ ಸಂಚರಿಸಲು ಸೂಚಿಸಿದೆ.

ವಾಹನ ದಟ್ಟಣೆ ಹೆಚ್ಚಾಗುವ ಸಾಧ್ಯತೆಗಳಿರುವ ಸ್ಥಳಗಳು :

Advertisement
Advertisement

ಕೊಟ್ಟಾರ ಚೌಕಿ, ಕುಂಟಿಕಾನ, ಕೆ.ಪಿ.ಟಿ, ನಂತೂರು, ಕೆ.ಎಸ್.ಆರ್.ಟಿ.ಸಿ., ಬಂಟ್ಸ್ ಹಾಸ್ಟೆಲ್, ಡಾ. ಅಂಬೇಡ್ಕರ್ ಸರ್ಕಲ್, ಹಾರ್ಟಿಕಲ್ಚರ್ ಜಂಕ್ಷನ್, ಬಲ್ಮಠ, ಹಂಪನಕಟ್ಟೆ, ಕರಾವಳಿ ಸರ್ಕಲ್, ಕಂಕನಾಡಿ, ಪಂಪ್‌ವೆಲ್, ತೊಕ್ಕೊಟ್ಟು.

ಮಂಗಳೂರು ನಗರದಲ್ಲಿ ಮಾಡಲಾಗಿರುವ ಸಂಚಾರ ಪರ್ಯಾಯ ವ್ಯವಸ್ಥೆ ಈ ಕೆಳಕಂಡಂತಿರುತ್ತದೆ.

  1. ಹಂಪನಕಟ್ಟೆಯಿಂದ ಬಂಟ್ಸ್ ಹಾಸ್ಟೆಲ್ ಮುಖಾಂತರ ಲೇಡಿಹಿಲ್‌ಗೆ ಹೋಗುವ ಎಲ್ಲಾ ವಾಹನಗಳು ಕರಂಗಲಪಾಡಿ ಅಥವಾ ಭಾರತ್‌ಬೀಡಿ ಜಂಕ್ಷನ್ ಮುಖಾಂತರ ಚಲಿಸುವುದು.
  2. ಪಿ.ವಿ.ಎಸ್ ಜಂಕ್ಷನ್‌ನಿಂದ ಲೇಡಿಹಿಲ್ ಸರ್ಕಲ್‌ವರೆಗಿನ ಎಂ.ಜಿ. ರಸ್ತೆಗೆ ಬಂದು ಸೇರುವ ಎಲ್ಲಾ ಕೂಡು ರಸ್ತೆಗಳನ್ನು ಉಪಯೋಗಿಸುವ ವಾಹನ ಸವಾರರು ಬಿಜೈ ಚರ್ಚ್ ರೋಡ್ / ಕುದ್ರೋಳಿ ರಸ್ತೆಯನ್ನು ಉಪಯೋಗಿಸುವುದು.

ಬಸ್ಸುಗಳ ಸಂಚಾರಕ್ಕೆ ನಿಗದಿಪಡಿಸಿದ ರಸ್ತೆಗಳು:

  1. ಕೆ.ಎಸ್.ರಾವ್ ರಸ್ತೆ, ಎಂ.ಜಿ. ರಸ್ತೆ, ಬಂಟ್ಸ್ ಹಾಸ್ಟೆಲ್ ಮುಖಾಂತರ ಸಂಚರಿಸುವ ಎಲ್ಲಾ ಸಿಟಿ ಬಸ್ಸುಗಳು, ಎಕ್ಸ್‌ಪ್ರೆಸ್ ಬಸ್ಸುಗಳು ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ಸುಗಳು ಹಂಪನಕಟ್ಟ, ಡಾ.ಅಂಬೇಡ್ಕರ್ ವೃತ್ತ, ಬಲ್ಮಠ, ಹಾರ್ಟಿಕಲ್ಚರ್ ಜಂಕ್ಷನ್, ಕದ್ರಿ ಜಂಕ್ಷನ್, ನಂತೂರು ಮುಖಾಂತರ ಸಂಚರಿಸಲು ಸೂಚಿಸಿದೆ.
  2. ಕೊಟ್ಟಾರಚೌಕಿ ಮುಖಾಂತರ ಸ್ಟೇಟ್‌ಬ್ಯಾಂಕ್ ಕಡೆಗೆ ಬರುವ ಎಲ್ಲಾ ಸಿಟಿ ಬಸ್ಸುಗಳು, ಎಕ್ಸ್‌ಪ್ರೆಸ್ ಬಸ್ಸುಗಳು ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ಸುಗಳು ನಂತೂರು ಮುಖಾಂತರ ಸಂಚರಿಸಲು ಸೂಚಿಸಿದೆ.
  3. ಕೆ.ಎಸ್.ಆರ್.ಟಿ.ಸಿ ಬಸ್ಸ್ ನಿಲ್ದಾಣದಿಂದ ಹೊರಹೋಗುವ ಹಾಗೂ ಒಳಬರುವ ಎಲ್ಲಾ ಬಸ್ಸುಗಳು ರಾಷ್ಟ್ರೀಯ ಹೆದ್ದಾರಿಯ ಕುಂಟಿಕಾನ ಜಂಕ್ಷನ್ ಮೂಲಕ ಒಳ ಬರಲು ಹಾಗೂ ಹೊರ ಹೋಗಲು ಸೂಚಿಸಿದೆ.

ವಾಹನ ಪಾರ್ಕಿಂಗ್ ನಿಷೇಧಿತ ಸ್ಥಳಗಳು :

ಪಿ.ವಿ.ಎಸ್ ಜಂಕ್ಷನ್‌ನಿಂದ ಲಾಲ್‌ಭಾಗ್ ಜಂಕ್ಷನ್‌ವರೆಗಿನ ಎಂ.ಜಿ ರಸ್ತೆಯಲ್ಲಿ, ಪಿವಿಎಸ್ ಜಂಕ್ಷನ್ ನಿಂದ ಬಂಟ್ಸ್ ಹಾಸ್ಟೆಲ್ ಜಂಕ್ಷನ್‌ವರೆಗೆ ಹಾಗೂ ಲಾಲ್‌ಬಾಗ್ ಜಂಕ್ಷನ್‌ನಿಂದ ಕೆ.ಪಿ.ಟಿ ಜಂಕ್ಷನ್‌ವರೆಗಿನ ರಸ್ತೆಯ ಎರಡೂ ಬದಿಯಲ್ಲಿ ವಾಹನ ನಿಲುಗಡೆಯನ್ನು ನಿಷೇಧಿಸಲಾಗಿದೆ.

Advertisement
Previous Post

ಶಾಸಕ ಅಶೋಕ್ ರೈಯವರ ತಂದೆ ಕೆ.ಪಿ.ಸಂಜೀವ ರೈಯವರ 24ನೇ ವರ್ಷದ ಪುಣ್ಯಸ್ಮರಣೆ

Next Post

ಧರ್ಮಸ್ಥಳದಿಂದ ವಾಪಸ್​ ಆಗುತ್ತಿದ್ದ ವೇಳೆ ಭೀಕರ ರಸ್ತೆ ಅಪಘಾತ.. ನಾಲ್ವರ ದಾರುಣ ಸಾವು..!!!

OtherNews

ಬಂಟ್ವಾಳ: ನೇತ್ರಾವತಿ ನದಿತೀರದಲ್ಲಿ ಆಧಾರ್ ಕಾರ್ಡ್‌ಗಳ ರಾಶಿ ಪತ್ತೆ..!
ಕ್ರೈಮ್

ಬಂಟ್ವಾಳ: ನೇತ್ರಾವತಿ ನದಿತೀರದಲ್ಲಿ ಆಧಾರ್ ಕಾರ್ಡ್‌ಗಳ ರಾಶಿ ಪತ್ತೆ..!

March 5, 2026
ಮಂಗಳೂರು : ಪ್ರೇಮ ವೈಫಲ್ಯ : ಒಮಾನ್‌ನಲ್ಲಿ ಸೋಮೇಶ್ವರದ ಯುವಕ ಆತ್ಮಹತ್ಯೆ..!!
ಕ್ರೈಮ್

ಮಂಗಳೂರು : ಪ್ರೇಮ ವೈಫಲ್ಯ : ಒಮಾನ್‌ನಲ್ಲಿ ಸೋಮೇಶ್ವರದ ಯುವಕ ಆತ್ಮಹತ್ಯೆ..!!

March 4, 2026
ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!
Featured

ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

March 3, 2026
ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ: ರಕ್ಷಿಸಿದ ಮೀನುಗಾರರು..!!!
ಕ್ರೈಮ್

ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ: ರಕ್ಷಿಸಿದ ಮೀನುಗಾರರು..!!!

March 2, 2026
ನೀವಿಲ್ಲಿ ಕಿಸ್ ಮಾಡುತ್ತೀರಾ..?? ಎಂದು ಅಪ್ರಾಪ್ತನಿಗೆ ಹಲ್ಲೆ: ವಿಡಿಯೋ ಚಿತ್ರೀಕರಣ: ಪ್ರಕರಣ ದಾಖಲು..!!
Featured

ನೀವಿಲ್ಲಿ ಕಿಸ್ ಮಾಡುತ್ತೀರಾ..?? ಎಂದು ಅಪ್ರಾಪ್ತನಿಗೆ ಹಲ್ಲೆ: ವಿಡಿಯೋ ಚಿತ್ರೀಕರಣ: ಪ್ರಕರಣ ದಾಖಲು..!!

February 26, 2026
ಮಹಾರಾಷ್ಟ್ರದ ರತ್ನಗಿರಿಯಲ್ಲಿ ಭೀಕರ ಅಪಘಾತ : ಮಂಗಳೂರಿನ ಯುವಕ ಮೃತ್ಯು..!!!
Featured

ಮಹಾರಾಷ್ಟ್ರದ ರತ್ನಗಿರಿಯಲ್ಲಿ ಭೀಕರ ಅಪಘಾತ : ಮಂಗಳೂರಿನ ಯುವಕ ಮೃತ್ಯು..!!!

February 25, 2026

Leave a Reply Cancel reply

Your email address will not be published. Required fields are marked *

Recent News

ಬಂಟ್ವಾಳ: ನೇತ್ರಾವತಿ ನದಿತೀರದಲ್ಲಿ ಆಧಾರ್ ಕಾರ್ಡ್‌ಗಳ ರಾಶಿ ಪತ್ತೆ..!

ಬಂಟ್ವಾಳ: ನೇತ್ರಾವತಿ ನದಿತೀರದಲ್ಲಿ ಆಧಾರ್ ಕಾರ್ಡ್‌ಗಳ ರಾಶಿ ಪತ್ತೆ..!

March 5, 2026
(ಮಾ.05) ಉಪ್ಪಿನಂಗಡಿ ನಾಗಮಂಡಲದ ಆಮಂತ್ರಣ ಪತ್ರ ಬಿಡುಗಡೆ..!!

(ಮಾ.05) ಉಪ್ಪಿನಂಗಡಿ ನಾಗಮಂಡಲದ ಆಮಂತ್ರಣ ಪತ್ರ ಬಿಡುಗಡೆ..!!

March 5, 2026
ಉಪ್ಪಿನಂಗಡಿ: ಆಕ್ರಮ ಕೋಳಿ ಅಂಕದ ಮೇಲೆ ದಾಳಿ – ಮೂವರು ವಶಕ್ಕೆ..!!

ಉಪ್ಪಿನಂಗಡಿ: ಆಕ್ರಮ ಕೋಳಿ ಅಂಕದ ಮೇಲೆ ದಾಳಿ – ಮೂವರು ವಶಕ್ಕೆ..!!

March 5, 2026
ಪುತ್ತೂರಿನಲ್ಲಿ ಪಿಸ್ತೂಲ್ ತೋರಿಸಿ ಬೆದರಿಕೆ; ಆರೋಪಿತ ಬಂಧನ..!!

ಪುತ್ತೂರಿನಲ್ಲಿ ಪಿಸ್ತೂಲ್ ತೋರಿಸಿ ಬೆದರಿಕೆ; ಆರೋಪಿತ ಬಂಧನ..!!

March 5, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page