Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ರೈ ಚಾರಿಟೇಬಲ್ ಟ್ರಸ್ಟ್ ಮೂಲಕ ಅಸಹಾಯಕರಿಗೆ ನೆರವು..!

    ರೈ ಚಾರಿಟೇಬಲ್ ಟ್ರಸ್ಟ್ ಮೂಲಕ ಅಸಹಾಯಕರಿಗೆ ನೆರವು..!

    ಬೆಳ್ಳಿಪ್ಪಾಡಿ : ಬೆಂಕಿ ತಗುಲಿ ಮಹಿಳೆ ಮೃತ್ಯು..!

    ಬೆಳ್ಳಿಪ್ಪಾಡಿ : ಬೆಂಕಿ ತಗುಲಿ ಮಹಿಳೆ ಮೃತ್ಯು..!

    ಹೃದಯಾಘಾತ: ಮಲ್ಲಿಕಾ ಪ್ರಕಾಶ್ ನಿಧನ..!!

    ಹೃದಯಾಘಾತ: ಮಲ್ಲಿಕಾ ಪ್ರಕಾಶ್ ನಿಧನ..!!

    (ನ.8) ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಅಶೋಕ ಜನಮನ ಕಾರ್ಯಕ್ರಮ: ಚಪ್ಪರ ಮುಹೂರ್ತ..!

    (ನ.8) ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಅಶೋಕ ಜನಮನ ಕಾರ್ಯಕ್ರಮ: ಚಪ್ಪರ ಮುಹೂರ್ತ..!

    ಮಂಗಳೂರು:ಅಕ್ರಮ ಸಂಬಂಧದ ಶಂಕೆ: ಪತ್ನಿಯನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಪತಿ..!

    ಮಂಗಳೂರು:ಅಕ್ರಮ ಸಂಬಂಧದ ಶಂಕೆ: ಪತ್ನಿಯನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಪತಿ..!

    ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯಾಚಾರ: ಸತೀಶ್ ಪಾತ್ರಿ ಬಂಧನ.!!

    ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯಾಚಾರ: ಸತೀಶ್ ಪಾತ್ರಿ ಬಂಧನ.!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೀಡೆ

ಧರ್ಮಸ್ಥಳದಿಂದ ವಾಪಸ್​ ಆಗುತ್ತಿದ್ದ ವೇಳೆ ಭೀಕರ ರಸ್ತೆ ಅಪಘಾತ.. ನಾಲ್ವರ ದಾರುಣ ಸಾವು..!!!

May 24, 2024
in ಕ್ರೀಡೆ, ಬೆಳ್ತಂಗಡಿ
0
ಧರ್ಮಸ್ಥಳದಿಂದ ವಾಪಸ್​ ಆಗುತ್ತಿದ್ದ ವೇಳೆ ಭೀಕರ ರಸ್ತೆ ಅಪಘಾತ.. ನಾಲ್ವರ ದಾರುಣ ಸಾವು..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಇಂದು (ಮೇ 24) ರಾಣೆಬೆನ್ನೂರು‌ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ (NH 4) ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದು, ತಿರುಪತಿಗೆ ತೆರಳುತ್ತಿದ್ದವರು ಮಸಣ ಸೇರಿದ್ದಾರೆ. ಇದರ ಬೆನ್ನಲ್ಲೇ ಚಿಕ್ಕಮಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಾಲ್ವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದುಕೊಂಡು ವಾಪಸ್​ ಆಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

Advertisement
Advertisement

ರಾಣೇಬೆನ್ನೂರು ಬೆನ್ನಲ್ಲೇ ಚಿಕ್ಕಮಗಳೂರು ಜಿಲ್ಲೆಯಲ್ಲೂ ಸಹ ಇಂದು (ಮೇ 24) ಲಾರಿ- ಓಮಿನಿ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಈ ದುರ್ಘಟನೆಯಲ್ಲಿ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ. ಮೃತ ನಾಲ್ವರು ಒಂದೇ ಕುಟುಂಬದವರು ಎಂದು ತಿಳಿದುಬಂದಿದೆ.

Advertisement
Advertisement

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಭೀಕರ ಅಪಘಾತ ಹಿನ್ನೆಲೆ ರಾಷ್ಟ್ರೀಯ ಹೆದ್ದಾರಿ 173 ರಲ್ಲಿ ಫುಲ್​ ಟ್ರಾಫಿಕ್ ಜಾಮ್ ಉಂಟಾಗಿದ್ದು, ಕೂಡಲೇ ಸ್ಥಳಕ್ಕೆ ಬಣಕಲ್ ಠಾಣೆಯ ಪೊಲೀಸರು ದೌಡಾಯಿಸಿ ರಸ್ತೆ ಕ್ಲಿಯರ್ ಮಾಡುತ್ತಿದ್ದಾರೆ.

Advertisement

ಮೃತರು ಚಿತ್ರದುರ್ಗ ಮೂಲದವರಾಗಿದ್ದು, ಧರ್ಮಸ್ಥಳ ಮಂಜುನಾಥೇಶ್ವರ ದರ್ಶನ ಪಡೆದು ವಾಪಸ್ ಬರುವಾಗ ಈ ದುರ್ಘಟನೆ ಸಂಭವಿಸಿದೆ., ಘಟನೆಯಲ್ಲಿ ಒಂದೇ ಕುಟುಂಬದ ನಾಲ್ವರಲ್ಲಿ ಮೂವರು ಪುರುಷರು, ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ. ಇನ್ನು ಮೂವರ ಮೂವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ.

ಇನ್ನು ಘಟನೆಯಲ್ಲಿ ಮೂವರು ಗಂಭೀರ ಗಾಯಗೊಂಡಿದ್ದು, ಅವರನ್ನು ಮಂಗಳೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮಂಗಳೂರು ವಿದ್ಯುತ್ ಸರಬರಾಜು ಕಂಪನಿಗೆ ಸೇರಿದ ಲಾರಿಯನ್ನು ಓವರ್ ಟೆಕ್ ಮಾಡಲು ಹೋಗಿ ಓಮಿನಿ ಡಿಕ್ಕಿ ಹೊಡೆದೆ.

ಒಂದೇ ಕುಟುಂಬದ ನಾಲ್ವರಲ್ಲಿ ಮೂವರು ಪುರುಷರು, ಓರ್ವ ಮಹಿಳೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಡಿಕ್ಕಿ ಹೊಡೆದ ರಭಸಕ್ಕೆ ಓಮಿನಿ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಗುರುತು ಸಿಗದಂತಾಗಿದೆ.

ದು ಬೆಳಗ್ಗೆ ರಾಣೇಬೆನ್ನೂರಿನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ತಿರುಪತಿಯ ವೆಂಕಟರಮಣ ದರ್ಶನಕ್ಕೆ ಹೋಗುತ್ತಿದ್ದ ನಾಲ್ವರು ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ಇದೀಗ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದುಕೊಂಡು ವಾಪಸ್​ ಹಿಂದಿರುಗುವಾಗ ಚಿತ್ರದುರ್ಗದ ಮೂಲದ ನಾಲ್ವರು ದುರಂತ ಅಂತ್ಯ ಕಂಡಿದ್ದಾರೆ.

Previous Post

(ಮೇ.25-26) ಮಂಗಳೂರಿಗೆ ರಾಜ್ಯಪಾಲರು, ಮುಖ್ಯಮಂತ್ರಿ ಸಹಿತ ಹಲವು ಗಣ್ಯರು : ವಾಹನ ಸಂಚಾರದಲ್ಲಿ ಬದಲಾವಣೆ

Next Post

ಜಿಲ್ಲಾ, ತಾಲೂಕು ಪಂಚಾಯತ್ ಚುನಾವಣೆಗೆ ಕೊನೆಗೂ ಕೂಡಿಬಂತು ಕಾಲ..!!

OtherNews

ಮಂಗಳೂರು: ಸಮುದ್ರಪಾಲಾಗಿದ್ದ ಉಜಿರೆಯ ಕಾಲೇಜು ವಿದ್ಯಾರ್ಥಿಯ ಶವ ಪತ್ತೆ..!
Featured

ಮಂಗಳೂರು: ಸಮುದ್ರಪಾಲಾಗಿದ್ದ ಉಜಿರೆಯ ಕಾಲೇಜು ವಿದ್ಯಾರ್ಥಿಯ ಶವ ಪತ್ತೆ..!

October 12, 2026
ಬೊಲೆರೊ ವಾಹನದ ಮೇಲೆ ಮರ ಬಿದ್ದು ಹಾನಿ; ಚಾಲಕನಿಗೆ ಗಾಯ..!
ಕ್ರೈಮ್

ಬೊಲೆರೊ ವಾಹನದ ಮೇಲೆ ಮರ ಬಿದ್ದು ಹಾನಿ; ಚಾಲಕನಿಗೆ ಗಾಯ..!

October 11, 2026
ಬೆಥನಿ ಆಂಗ್ಲ ಮಾಧ್ಯಮ ಶಾಲೆ ದರ್ಬೆಯ ಬಾಲಕಿಯರು ಕಬಡ್ಡಿಯಲ್ಲಿ ಸತತ 4ನೇ ಬಾರಿಗೆ ರಾಜ್ಯ ಮಟ್ಟಕ್ಕೆ ಆಯ್ಕೆ..!
ಕ್ರೀಡೆ

ಬೆಥನಿ ಆಂಗ್ಲ ಮಾಧ್ಯಮ ಶಾಲೆ ದರ್ಬೆಯ ಬಾಲಕಿಯರು ಕಬಡ್ಡಿಯಲ್ಲಿ ಸತತ 4ನೇ ಬಾರಿಗೆ ರಾಜ್ಯ ಮಟ್ಟಕ್ಕೆ ಆಯ್ಕೆ..!

October 11, 2026
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಡಿಲಿಗೆ ‘ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ – ಇಲಾಬೆನ್ ಸ್ಮಾರಕ ಪ್ರಶಸ್ತಿ’..!
Featured

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಡಿಲಿಗೆ ‘ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ – ಇಲಾಬೆನ್ ಸ್ಮಾರಕ ಪ್ರಶಸ್ತಿ’..!

October 10, 2026
ಸೌಜನ್ಯ ಪ್ರಕರಣ ಮರುತನಿಖೆ ಹಿನ್ನೆಲೆ ಬೆಳ್ತಂಗಡಿಯಲ್ಲಿ ನ್ಯಾಯದ ನಡಿಗೆ..!
ಬೆಳ್ತಂಗಡಿ

ಸೌಜನ್ಯ ಪ್ರಕರಣ ಮರುತನಿಖೆ ಹಿನ್ನೆಲೆ ಬೆಳ್ತಂಗಡಿಯಲ್ಲಿ ನ್ಯಾಯದ ನಡಿಗೆ..!

October 10, 2026
ಮೆಡಿಕಲ್‌ಗೆ ನುಗ್ಗಿದ ಕಾರು; ನಾಲ್ವರು ಅಪಾಯದಿಂದ ಪಾರು..!
ಬೆಳ್ತಂಗಡಿ

ಮೆಡಿಕಲ್‌ಗೆ ನುಗ್ಗಿದ ಕಾರು; ನಾಲ್ವರು ಅಪಾಯದಿಂದ ಪಾರು..!

October 10, 2026

Leave a Reply Cancel reply

Your email address will not be published. Required fields are marked *

Recent News

ರೈ ಚಾರಿಟೇಬಲ್ ಟ್ರಸ್ಟ್ ಮೂಲಕ ಅಸಹಾಯಕರಿಗೆ ನೆರವು..!

ರೈ ಚಾರಿಟೇಬಲ್ ಟ್ರಸ್ಟ್ ಮೂಲಕ ಅಸಹಾಯಕರಿಗೆ ನೆರವು..!

October 12, 2026
ಬೆಳ್ಳಿಪ್ಪಾಡಿ : ಬೆಂಕಿ ತಗುಲಿ ಮಹಿಳೆ ಮೃತ್ಯು..!

ಬೆಳ್ಳಿಪ್ಪಾಡಿ : ಬೆಂಕಿ ತಗುಲಿ ಮಹಿಳೆ ಮೃತ್ಯು..!

October 12, 2026
ಹೃದಯಾಘಾತ: ಮಲ್ಲಿಕಾ ಪ್ರಕಾಶ್ ನಿಧನ..!!

ಹೃದಯಾಘಾತ: ಮಲ್ಲಿಕಾ ಪ್ರಕಾಶ್ ನಿಧನ..!!

October 12, 2026
(ನ.8) ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಅಶೋಕ ಜನಮನ ಕಾರ್ಯಕ್ರಮ: ಚಪ್ಪರ ಮುಹೂರ್ತ..!

(ನ.8) ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಅಶೋಕ ಜನಮನ ಕಾರ್ಯಕ್ರಮ: ಚಪ್ಪರ ಮುಹೂರ್ತ..!

October 12, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.