ಧರ್ಮಸ್ಥಳ : ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದರು.
ದೇವರ ದರ್ಶನ ಪಡೆದು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ದೇವರ ದರ್ಶನ ಪಡೆದ ಬಳಿಕ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾದರು.
ಬಳಿಕ ಹೆಗ್ಗಡೆಯವರ ನಿವಾಸದಲ್ಲಿ ಮಾತುಕತೆ ನಡೆಸಿದರು ಎಂದು ವರದಿಯಾಗಿದೆ.