Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಗಾಯಕಿ ಅಖಿಲ ಪಜಿಮಣ್ಣು ದಾಂಪತ್ಯದಲ್ಲಿ ಬಿರುಕು – ವಿಚ್ಚೇದನಕ್ಕೆ ಅರ್ಜಿ..!!

    ಸಾಕ್ಷಿ ಇದ್ರೆ ಠಾಣೆಗೆ ತನ್ನಿ: ಸೋಶಿಯಲ್ ಮೀಡಿಯಾ ಇನ್ವೆಸ್ಟಿಗೇಷನ್ ಅಪರಾಧ – ಸುಧೀರ್ ರೆಡ್ಡಿ…!!

    ಕಾರ್ಯಕ್ರಮಗಳಿಗೆ ಹೊಸ ಕಾನೂನು:ಸಮಾರಂಭಕ್ಕೆ ಅನುಮತಿ ಹೇಗೆ ? ಮಸೂದೆಯಲ್ಲೇನಿದೆ?

    ವಿಟ್ಲ: ಪಿಕಪ್ ನಿಂದ ಬಿದ್ದು ದನಕ್ಕೆ ಗಾಯ: ಅಕ್ರಮ ಗೋ ಸಾಗಾಟ ಶಂಕೆ..!!

    ಸುಬ್ರಹ್ಮಣ್ಯ: ಷಷ್ಠಿ ಜಾತ್ರೆಯಲ್ಲಿ ಕಡಬದ ಯುವಕನಿಗೆ ಹಲ್ಲೆಗೈದ ಆರೋಪ : ಪೊಲೀಸ್ ಸಿಬ್ಬಂದಿ ಕಡಬ ಠಾಣೆಗೆ ವರ್ಗಾವಣೆ

    ದ.ಕ ಜಿಲ್ಲೆಯ 7 ಎಎಸ್ಐ 31 ಹೆಡ್ ಕಾನ್ಸ್ಟೇಬಲ್ ಮತ್ತು 78 ಕಾನ್ಸ್ಟೇಬಲ್ ಗಳ ವರ್ಗಾವಣೆ..!!

    ಮಂಗಳೂರು: ಜಪ್ಪಿನಮೊಗರು ಆಕ್ಸಿಡೆಂಟ್ ಕೇಸ್ : ಮಧ್ಯ ಸೇವಿಸಿ ಅತೀವೇಗದ ಚಾಲನೆ: ಪ್ರಕರಣ ದಾಖಲು..!!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಷ್ಟ್ರೀಯ

ವೃದ್ಧಾಶ್ರಮದಲ್ಲಿ ಅರಳಿದ ಪ್ರೀತಿ : 102 ವರ್ಷ ವಯಸ್ಸಿನ ಅಜ್ಜಿಯನ್ನು ವರಿಸಿದ 100ರ ಅಜ್ಜ

May 27, 2024
in ರಾಷ್ಟ್ರೀಯ
0
ವೃದ್ಧಾಶ್ರಮದಲ್ಲಿ ಅರಳಿದ ಪ್ರೀತಿ : 102 ವರ್ಷ ವಯಸ್ಸಿನ ಅಜ್ಜಿಯನ್ನು ವರಿಸಿದ 100ರ ಅಜ್ಜ
Share on WhatsAppShare on FacebookShare on Twitter
Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
Advertisement

ಪ್ರೀತಿ ಕುರುಡು. ಪ್ರೀತಿಗೆ ಜಾತಿ, ಅಂತಸ್ತು, ವಯಸ್ಸಿನ ಮಿತಿ ಇಲ್ಲ ಎಂಬ ಮಾತಿದೆ. ಯಾವ ವಯಸ್ಸಿನಲ್ಲಿ ಬೇಕಾದ್ರೂ ಮನುಷ್ಯ ಪ್ರೀತಿಯಲ್ಲಿ ಬೀಳಬಹುದು, ಮದುವೆ ಮಾಡಿಕೊಳ್ಳಬಹುದು ಎಂದು ಹೇಳುತ್ತಾರೆ. ಅದೇ ರೀತಿ ಪ್ರೀತಿ ಮತ್ತು ಮದುವೆಗೆ ವಯಸ್ಸಿನ ಮಿತಿಯಿಲ್ಲ ಎಂಬುದನ್ನು ಇಲ್ಲೊಂದು ಜೋಡಿ ಮತ್ತೆ ಸಾಬೀತುಪಡಿಸಿದೆ. ಹೌದು 102 ವರ್ಷದ ಮಾರ್ಜೋರಿ ಫುಟರ್‌ಮ್ಯಾನ್‌ 100 ವರ್ಷ ವಯಸ್ಸಿನ ಬರ್ನಿ ಲಿಟ್‌ಮ್ಯಾನ್‌ ಅವರನ್ನು ಪ್ರೀತಿಸಿ ಮದುವೆಯಾಗಿದ್ದಾರೆ. ಈ ಕುರಿತ ಸುದ್ದಿಯೊಂದು ಇದೀಗ ಸಖತ್‌ ವೈರಲ್‌ ಆಗುತ್ತಿದೆ.

Advertisement
Advertisement

ವರದಿಗಳ ಪ್ರಕಾರ, ಈ ಅಪರೂಪದ ಘಟನೆ ಅಮೇರಿಕಾದ ಪೆನ್ಸಿಲ್ವೇನಿಯಾದಲ್ಲಿ ನಡೆದಿದ್ದು, ಇಲ್ಲಿನ ನಿವಾಸಿಗಳಾದಂತಹ 102 ವರ್ಷದ ಮಾರ್ಜೋರಿ ಫುಟರ್‌ಮ್ಯಾನ್‌ 100 ವರ್ಷ ವಯಸ್ಸಿನ ಬರ್ನಿ ಲಿಟ್‌ಮ್ಯಾನ್‌ ಅವರನ್ನು ಮದುವೆಯಾಗಿದ್ದಾರೆ. ಕಳೆದ 9 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಈ ಹಿರಿ ಜೋಡಿ ಕುಟುಂಬಸ್ಥರ ಸಮ್ಮುಖದಲ್ಲಿ ವೃದ್ಧಾಶ್ರಮದಲ್ಲಿ ಅದ್ಧೂರಿಯಾಗಿ ಮದುವೆಯಾಗಿದ್ದಾರೆ.

ಮಾರ್ಜೋರಿ ಮತ್ತು ಬರ್ನಿ ಲಿಟ್‌ಮ್ಯಾನ್‌ ಒಂದೇ ವೃದ್ಧಾಶ್ರಮದಲ್ಲಿ ವಾಸಿಸುತ್ತಿದ್ದು, ಕಳೆದ 9 ವರ್ಷಗಳಿಂದ ಡೇಟಿಂಗ್‌ ಮಾಡುತ್ತಿದ್ದಾರೆ. ನಂತರ ಇವರ ಪ್ರೀತಿಯ ಬಗ್ಗೆ ಕುಟುಂಬಸ್ಥರ ಬಳಿ ತಿಳಿಸಿದಾಗ ಇಬ್ಬರ ಕುಟುಂಬಸ್ಥರು ಸಂತೋಷದಿಂದ ಮದುವೆ ಮಾಡಿಕೊಡಲು ಒಪ್ಪಿಗೆ ನೀಡಿದ್ದಾರೆ. “ತನ್ನ ಅಜ್ಜ ಮದುವೆಯಾಗುವ ಬಯಕೆಯನ್ನು ವ್ಯಕ್ತಪಡಿಸಿದಾದ ನಮಗೆಲ್ಲರಿಗೂ ಆಶ್ಚರ್ಯವಾಯಿತು ಜೊತೆಜೊತೆಗೆ ತುಂಬಾ ಖುಷಿಯೂ ಆಯಿತು” ಎಂದು ಲಿಟ್‌ಮ್ಯಾನ್‌ ಮೊಮ್ಮಗಳು ಸಾರಾ ಲಿಟ್‌ಮನ್‌

ಮಾರ್ಜೋರಿ ಮತ್ತು ಬರ್ನಿ ಲಿಟ್‌ಮನ್‌ ಇವರಿಬ್ಬರಿಗೂ ಇದು ಎರಡನೇ ಮದುವೆಯಾಗಿದ್ದು, ಕುಟುಂಬಸ್ಥರೆಲ್ಲರೂ ಸೇರಿ ಮೇ.19 ರಂದು ಕಾನೂನುಬದ್ಧವಾಗಿ ಹಿರಿ ಜೋಡಿಗೆ ಅದ್ಧೂರಿಯಾಗಿ ಮದುವೆ ಮಾಡಿದ್ದಾರೆ.

Advertisement
Previous Post

ಗೋಳ್ತಮಜಲು : ಶ್ರಮದಾನದ ಮೂಲಕ ಸರಕಾರಿ ಹಿ.ಪ್ರಾ.ಶಾಲೆಯ ಶಿಥಿಲಾವಸ್ಥೆಯ ಕಟ್ಟಡ ತೆರವು

Next Post

ದಮಾಮ್‌ನಲ್ಲಿ ಅಗ್ನಿ ದುರಂತ : ಮೂಡುಬಿದಿರೆ ಮೂಲದ ಉದ್ಯಮಿಯ ಮಗು ಸಾವು

OtherNews

ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!
ಕ್ರೈಮ್

May 26, 2025
(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!
Featured

(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

May 9, 2025
ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!
VIRAL

April 9, 2025
ಈದ್ ಹಬ್ಬಕ್ಕೆ ಬಡ ಮುಸ್ಲಿಮರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್..!!!
ರಾಜಕೀಯ

March 25, 2025
One Nation One Election: ಲೋಕಸಭೆಯಲ್ಲಿ ಮಂಡನೆಯಾಯ್ತು ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ

December 17, 2024
ಐದನೇ ದೇಶಕ್ಕೆ ಕಾಲಿಡುತ್ತಿರುವ Zeyame Poster App: (ಡಿ.5) ಮಲೇಷಿಯಾದಲ್ಲಿ ಲಾಂಚ್…!!!!
ಆವಿಷ್ಕಾರ

ಐದನೇ ದೇಶಕ್ಕೆ ಕಾಲಿಡುತ್ತಿರುವ Zeyame Poster App: (ಡಿ.5) ಮಲೇಷಿಯಾದಲ್ಲಿ ಲಾಂಚ್…!!!!

November 28, 2024

Leave a Reply Cancel reply

Your email address will not be published. Required fields are marked *

Recent News

ಗಾಯಕಿ ಅಖಿಲ ಪಜಿಮಣ್ಣು ದಾಂಪತ್ಯದಲ್ಲಿ ಬಿರುಕು – ವಿಚ್ಚೇದನಕ್ಕೆ ಅರ್ಜಿ..!!

ಗಾಯಕಿ ಅಖಿಲ ಪಜಿಮಣ್ಣು ದಾಂಪತ್ಯದಲ್ಲಿ ಬಿರುಕು – ವಿಚ್ಚೇದನಕ್ಕೆ ಅರ್ಜಿ..!!

June 19, 2025
ಸಾಕ್ಷಿ ಇದ್ರೆ ಠಾಣೆಗೆ ತನ್ನಿ: ಸೋಶಿಯಲ್ ಮೀಡಿಯಾ ಇನ್ವೆಸ್ಟಿಗೇಷನ್ ಅಪರಾಧ – ಸುಧೀರ್ ರೆಡ್ಡಿ…!!

ಸಾಕ್ಷಿ ಇದ್ರೆ ಠಾಣೆಗೆ ತನ್ನಿ: ಸೋಶಿಯಲ್ ಮೀಡಿಯಾ ಇನ್ವೆಸ್ಟಿಗೇಷನ್ ಅಪರಾಧ – ಸುಧೀರ್ ರೆಡ್ಡಿ…!!

June 19, 2025
ಕಾರ್ಯಕ್ರಮಗಳಿಗೆ ಹೊಸ ಕಾನೂನು:ಸಮಾರಂಭಕ್ಕೆ ಅನುಮತಿ ಹೇಗೆ ? ಮಸೂದೆಯಲ್ಲೇನಿದೆ?

ಕಾರ್ಯಕ್ರಮಗಳಿಗೆ ಹೊಸ ಕಾನೂನು:ಸಮಾರಂಭಕ್ಕೆ ಅನುಮತಿ ಹೇಗೆ ? ಮಸೂದೆಯಲ್ಲೇನಿದೆ?

June 19, 2025
ವಿಟ್ಲ: ಪಿಕಪ್ ನಿಂದ ಬಿದ್ದು ದನಕ್ಕೆ ಗಾಯ: ಅಕ್ರಮ ಗೋ ಸಾಗಾಟ ಶಂಕೆ..!!

ವಿಟ್ಲ: ಪಿಕಪ್ ನಿಂದ ಬಿದ್ದು ದನಕ್ಕೆ ಗಾಯ: ಅಕ್ರಮ ಗೋ ಸಾಗಾಟ ಶಂಕೆ..!!

June 19, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page