Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಳ್ಳಾರೆ: ಉಸಿರಾಟದ ಸಮಸ್ಯೆಯಿಂದ 2 ತಿಂಗಳ ಶಿಶು ಮೃತ್ಯು..!!

    ಬೆಳ್ಳಾರೆ: ಉಸಿರಾಟದ ಸಮಸ್ಯೆಯಿಂದ 2 ತಿಂಗಳ ಶಿಶು ಮೃತ್ಯು..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ವಿಟ್ಲ: ಬೇಕರಿಯಲ್ಲಿ ಕಾನೂನು ಬಾಹಿರ ಮಟ್ಕಾ ಆಟ : ಓರ್ವನ ಬಂಧನ..!!

    ಶ್ರೀನಿವಾಸ್ ಗ್ರೂಪ್ಸ್ ನ ಸ್ಥಾಪಕ ಡಾ.ಸಿಎ.ಎ ರಾಘವೇಂದ್ರ ರಾವ್ ಇನ್ನಿಲ್ಲ..!!

    ಶ್ರೀನಿವಾಸ್ ಗ್ರೂಪ್ಸ್ ನ ಸ್ಥಾಪಕ ಡಾ.ಸಿಎ.ಎ ರಾಘವೇಂದ್ರ ರಾವ್ ಇನ್ನಿಲ್ಲ..!!

    ಗ್ರಾಮೀಣ ಭಾಗದ ಯುವ ವಕೀಲ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿ ಸಾಧನೆ..!!

    ಗ್ರಾಮೀಣ ಭಾಗದ ಯುವ ವಕೀಲ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿ ಸಾಧನೆ..!!

    ಉಪ್ಪಿನಂಗಡಿ : ಅಕ್ರಮ ಮರಳು ದಾಸ್ತಾನು: 30 ಟನ್ ಮರಳು ವಶ : ಪ್ರಕರಣ ದಾಖಲು..!

    ಉಪ್ಪಿನಂಗಡಿ : ಅಕ್ರಮ ಮರಳು ದಾಸ್ತಾನು: 30 ಟನ್ ಮರಳು ವಶ : ಪ್ರಕರಣ ದಾಖಲು..!

    ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕ ಉದ್ಘಾಟನೆ : ರೋಟರಿ ಯುವ ಕುಟುಂಬದ ಪುಟಾಣಿಗಳಿಂದ ವಿಶಿಷ್ಟ ರೀತಿಯಲ್ಲಿ ಉದ್ಘಾಟನೆ..!!

    ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕ ಉದ್ಘಾಟನೆ : ರೋಟರಿ ಯುವ ಕುಟುಂಬದ ಪುಟಾಣಿಗಳಿಂದ ವಿಶಿಷ್ಟ ರೀತಿಯಲ್ಲಿ ಉದ್ಘಾಟನೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಸುಳ್ಯ

ಬೆಟ್ಟಂಪಾಡಿ : ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಒತ್ತಡ ನಿರ್ವಹಣೆ-ಆನ್ಲೈನ್ ಕಾರ್ಯಾಗಾರ

May 31, 2021
in ಸುಳ್ಯ
0
ಬೆಟ್ಟಂಪಾಡಿ : ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಒತ್ತಡ ನಿರ್ವಹಣೆ-ಆನ್ಲೈನ್ ಕಾರ್ಯಾಗಾರ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಟ್ಟಂಪ್ಪಾಡಿ : ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿ ವಿದ್ಯಾರ್ಥಿಗಳಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದಕ್ಷಿಣ ಕನ್ನಡ, ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ ಬೆಂಗಳೂರು, ಯುವ ಸ್ಪಂದನ ಕೇಂದ್ರ ಮಂಗಳೂರು ಹಾಗೂ ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶ ಮತ್ತು ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಒತ್ತಡ ನಿರ್ವಹಣೆ-ಆನ್ಲೈನ್ ಕಾರ್ಯಾಗಾರವು ಮೇ.30 ರಂದು ನಡೆಯಿತು.

Advertisement
Advertisement
Advertisement

ಈ ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದಕ್ಷಿಣ ಕನ್ನಡ ಇಲ್ಲಿನ ಜೀವನ ಕೌಶಲ ತರಬೇತುದಾರರಾದ ಶ್ರೀಕಾಂತ್ ಪೂಜಾರಿ ಬಿರಾವು ಇವರು ಸಂಪನ್ಮೂಲ ವ್ಯಕ್ತಿಯಾಗಿ ತರಬೇತಿ ನೀಡಿ ಎಲೆಕ್ಟ್ರಾನಿಕ್ ವಸ್ತುಗಳಿಗೆ ಬಲಿಯಾಗದೆ ಕುಟುಂಬದವರ ಜೊತೆ ಸಮಯವನ್ನು ಕಳೆಯಬೇಕು, ಪ್ರತಿಯೊಬ್ಬರೂ ಅವರವರ ಕೆಲಸದಿಂದಾಗಿ ಒತ್ತಡಕ್ಕೆ ಒಳಗಾಗುವರು ಆದರೆ ಆ ಒತ್ತಡವನ್ನು ನಿರ್ವಹಣೆ ಮಾಡುವ ಶಕ್ತಿ ನಮ್ಮಲ್ಲಿದೆ ಅದನ್ನು ಹೇಗೆ ಕಂಡುಕೊಳ್ಳಬೇಕು ಎಂದು ತಿಳಿಸಿದರು.

ನಿಮ್ಹಾನ್ಸ್ ಬೆಂಗಳೂರು ಇಲ್ಲಿನ ಕ್ಷೇತ್ರ ಸಂಪರ್ಕ ಅಧಿಕಾರಿಗಳಾದ ದಿವಾಕರ್ ಅವರು ಮುಖ್ಯ ಅತಿಥಿಗಳ ನೆಲೆಯಲ್ಲಿ ಮಾತನಾಡಿ ಯೋಗ ಧ್ಯಾನಗಳ ಮೂಲಕ ಒತ್ತಡ ನಿರ್ವಹಣೆ ಮಾಡಿಕೊಂಡು ದೈನಂದಿನ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದರು. ಪುತ್ತೂರು ತಾಲೂಕು ಇಲ್ಲಿನ ಸಹಾಯಕ ಯುವಸಬಲೀಕರಣ ಮತ್ತು ಕ್ರೀಡಾ ಅಧಿಕಾರಿಗಳಾದ ರಾಮಕೃಷ್ಣ ಪಡುಮಲೆ ಇವರು ಮಾತನಾಡುತ್ತಾ ಆಧುನಿಕ ಜೀವನ ಶೈಲಿಯೇ ಒತ್ತಡಕ್ಕೆ ಕಾರಣವಾಗಿದೆ, ಮನಸ್ಸನ್ನು ನಿಯಂತ್ರಿಸುವ ಮೂಲಕ ಆಧುನಿಕ ಜೀವನಕ್ಕೆ ಒಗ್ಗಿಕೊಳ್ಳಬೇಕು ಎಂದು ತಿಳಿಸಿದರು.

Advertisement
Advertisement

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ವರದರಾಜ ಚಂದ್ರಗಿರಿ ಇವರು ಪರಿಪೂರ್ಣವಾಗಿ ಆರೋಗ್ಯವಂತ ಮನುಷ್ಯ ಎನ್ನಿಸಿಕೊಳ್ಳಬೇಕಾದರೆ ದೈಹಿಕವಾಗಿ ಮಾತ್ರವಲ್ಲದೆ ಮಾನಸಿಕವಾಗಿಯೂ ಸಶಕ್ತರಾಗಿರಬೇಕು, ಈ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು ಮಾತ್ರವಲ್ಲದೆ ಅವುಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಮುಖ್ಯ ಎಂದು ಕರೆ ನೀಡಿದರು.

ಗೂಗಲ್ ಮೀಟ್ ಮೂಲಕ ನಡೆದ ಈ ಕಾರ್ಯಕ್ರಮದಲ್ಲಿ ಕಾಲೇಜಿನ ಐಕ್ಯೂಎಸಿ ಮತ್ತು ಎನ್ನೆಸ್ಸೆಸ್ ಅಧಿಕಾರಿಗಳಾಗಿರುವ ಹರಿಪ್ರಸಾದ್ ಎಸ್, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ದಾಮೋದರ ಗೌಡ ಕಣಜಾಲು, ಉಪನ್ಯಾಸಕರಾದ ಡಾ. ಪ್ರಮೋದ್ ಎಮ್ ಜಿ, ವೆಂಕಟಕೃಷ್ಣ ಭಾಗವತ ಅವರು ಉಪಸ್ಥಿತರಿದ್ದರು.

ಎನ್ಎಸ್ಎಸ್ ಸ್ವಯಂ ಸೇವಕರಾದ ಶಿಲ್ಪಾ ಎನ್ ಮತ್ತು ಶೈಲಜಾ ಎನ್ ಪ್ರಾರ್ಥನೆ ಹಾಡಿದರು, ಘಟಕ ನಾಯಕಿ ರಂಜಿತಾ ಜಿ ಸ್ವಾಗತಿಸಿದರು, ನವನೀತಾ ಕೆ ವಂದಿಸಿದರು ಹಾಗೂ ಸಾರ್ಥಕ್ ಟಿ ಕಾರ್ಯಕ್ರಮವನ್ನು ನಿರ್ವಹಿಸಿದರು.

Advertisement
Previous Post

ಮುಂಡೂರು : ಬಿಜೆಪಿ ಗ್ರಾಮ ಸಮಿತಿ ವತಿಯಿಂದ “ಸೇವಾ ಹೀ ಸಂಘಟನ್ ” ಕಾರ್ಯಕ್ರಮ

Next Post

ಲಾಕ್ ಡೌನ್ ನಡುವೆ ವಿದ್ಯುತ್ ಬೆಲೆ ಏರಿಕೆಯ ಶಾಕ್..!

OtherNews

ಬೆಳ್ಳಾರೆ: ಉಸಿರಾಟದ ಸಮಸ್ಯೆಯಿಂದ 2 ತಿಂಗಳ ಶಿಶು ಮೃತ್ಯು..!!
Featured

ಬೆಳ್ಳಾರೆ: ಉಸಿರಾಟದ ಸಮಸ್ಯೆಯಿಂದ 2 ತಿಂಗಳ ಶಿಶು ಮೃತ್ಯು..!!

February 18, 2026
ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು
Featured

ಹಳೆಗೇಟು ಬಳಿ ಇತ್ತಂಡಗಳ ನಡುವೆ ಹೊಡೆದಾಟ : ಪ್ರಕರಣ ದಾಖಲು…!!

February 16, 2026
ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!!
ಕ್ರೈಮ್

ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!!

February 14, 2026
ಶೌಚಾಲಯದೊಳಗೆ ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ..!!
Featured

ಶೌಚಾಲಯದೊಳಗೆ ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ..!!

February 14, 2026
ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ…!!!
Featured

ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ…!!!

February 11, 2026
ರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು – ಟಿಪ್ಪರ್‌ಗೆ ಸಿಲುಕಿ ಚಾಲಕ ಮೃತ್ಯು : ಪರಾರಿಯಾಗಿದ್ದ ಕಾರು – ಮಡಿಕೇರಿಯಲ್ಲಿ ವಶ..!!
Featured

ರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು – ಟಿಪ್ಪರ್‌ಗೆ ಸಿಲುಕಿ ಚಾಲಕ ಮೃತ್ಯು : ಪರಾರಿಯಾಗಿದ್ದ ಕಾರು – ಮಡಿಕೇರಿಯಲ್ಲಿ ವಶ..!!

January 30, 2026

Leave a Reply Cancel reply

Your email address will not be published. Required fields are marked *

Recent News

ಬೆಳ್ಳಾರೆ: ಉಸಿರಾಟದ ಸಮಸ್ಯೆಯಿಂದ 2 ತಿಂಗಳ ಶಿಶು ಮೃತ್ಯು..!!

ಬೆಳ್ಳಾರೆ: ಉಸಿರಾಟದ ಸಮಸ್ಯೆಯಿಂದ 2 ತಿಂಗಳ ಶಿಶು ಮೃತ್ಯು..!!

February 18, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ವಿಟ್ಲ: ಬೇಕರಿಯಲ್ಲಿ ಕಾನೂನು ಬಾಹಿರ ಮಟ್ಕಾ ಆಟ : ಓರ್ವನ ಬಂಧನ..!!

February 18, 2026
ಶ್ರೀನಿವಾಸ್ ಗ್ರೂಪ್ಸ್ ನ ಸ್ಥಾಪಕ ಡಾ.ಸಿಎ.ಎ ರಾಘವೇಂದ್ರ ರಾವ್ ಇನ್ನಿಲ್ಲ..!!

ಶ್ರೀನಿವಾಸ್ ಗ್ರೂಪ್ಸ್ ನ ಸ್ಥಾಪಕ ಡಾ.ಸಿಎ.ಎ ರಾಘವೇಂದ್ರ ರಾವ್ ಇನ್ನಿಲ್ಲ..!!

February 18, 2026
ಗ್ರಾಮೀಣ ಭಾಗದ ಯುವ ವಕೀಲ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿ ಸಾಧನೆ..!!

ಗ್ರಾಮೀಣ ಭಾಗದ ಯುವ ವಕೀಲ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿ ಸಾಧನೆ..!!

February 17, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page