Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸವಣೂರು: ಭೀಕರ ರಸ್ತೆ ಅಪಘಾತ: ಇಬ್ಬರು ಮೃತ್ಯು..!!

    ಸವಣೂರು: ಭೀಕರ ರಸ್ತೆ ಅಪಘಾತ: ಇಬ್ಬರು ಮೃತ್ಯು..!!

    ಕ್ರೇನ್ – ಸ್ಕೂಟರ್ ಅಪಘಾತ : ಸ್ಕೂಟರ್ ಸವಾರ ದುರ್ಮರಣ..!

    ಕ್ರೇನ್ – ಸ್ಕೂಟರ್ ಅಪಘಾತ : ಸ್ಕೂಟರ್ ಸವಾರ ದುರ್ಮರಣ..!

    ಸವಣೂರು: ಭೀಕರ ರಸ್ತೆ ಅಪಘಾತ: ಓರ್ವ ಮೃತ್ಯು: ಇನ್ನೋರ್ವ ಗಂಭೀರ..!!

    ಸವಣೂರು: ಭೀಕರ ರಸ್ತೆ ಅಪಘಾತ: ಓರ್ವ ಮೃತ್ಯು: ಇನ್ನೋರ್ವ ಗಂಭೀರ..!!

    ವಿಟ್ಲ: ಹೆಲ್ಮೆಟ್ ಇಲ್ಲದೆ ವಾಹನ ಚಲಾವಣೆ : ಮಾದಕ ವಸ್ತು ಸೇವನೆ ಆರೋಪ, ಪ್ರಕರಣ ದಾಖಲು..!!

    ವಿಟ್ಲ: ಹೆಲ್ಮೆಟ್ ಇಲ್ಲದೆ ವಾಹನ ಚಲಾವಣೆ : ಮಾದಕ ವಸ್ತು ಸೇವನೆ ಆರೋಪ, ಪ್ರಕರಣ ದಾಖಲು..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಕಡಬದಲ್ಲಿ ಅನುಮಾನಾಸ್ಪದ ಸಾವು: ಆತ್ಮಹತ್ಯೆ ಪ್ರಕರಣ ಇದೀಗ ಮರುವಿಚಾರಣೆಗೆ : ಇಬ್ಬರ ವಿರುದ್ಧ ಪ್ರಕರಣ ದಾಖಲು..!!

    ಬಂಟ್ವಾಳ: ಲಕ್ಷಾಂತರ ರೂ ಮೌಲ್ಯದ ನಿಷೇದಿತ ಎಂ ಡಿ ಎಂ ಎ  ಸಹಿತ ಇಬ್ಬರು ಆರೋಪಿಗಳ ಬಂಧನ..!!!

    ಬಂಟ್ವಾಳ: ಲಕ್ಷಾಂತರ ರೂ ಮೌಲ್ಯದ ನಿಷೇದಿತ ಎಂ ಡಿ ಎಂ ಎ  ಸಹಿತ ಇಬ್ಬರು ಆರೋಪಿಗಳ ಬಂಧನ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕರಾವಳಿ

ನೈರುತ್ಯ ಪದವೀಧರ ಕ್ಷೇತ್ರ ಚುನಾವಣೆ : ಪುತ್ತೂರಿನಲ್ಲಿ ಪ್ರಚಾರ ಅಭಿಯಾನಕ್ಕೆ ಶಾಸಕರಿಂದ ಚಾಲನೆ : ಎರಡೂ ಸ್ಥಾನವನ್ನು ಗೆಲ್ಲಬೇಕಾದಲ್ಲಿ ಕಾರ್ಯಕರ್ತರ ಶ್ರಮ ಅಗತ್ಯ – ಅಶೋಕ್ ರೈ

May 28, 2024
in ಕರಾವಳಿ, ಪುತ್ತೂರು, ರಾಜಕೀಯ, ರಾಜ್ಯ
0
ನೈರುತ್ಯ ಪದವೀಧರ ಕ್ಷೇತ್ರ ಚುನಾವಣೆ : ಪುತ್ತೂರಿನಲ್ಲಿ ಪ್ರಚಾರ ಅಭಿಯಾನಕ್ಕೆ ಶಾಸಕರಿಂದ ಚಾಲನೆ : ಎರಡೂ ಸ್ಥಾನವನ್ನು ಗೆಲ್ಲಬೇಕಾದಲ್ಲಿ ಕಾರ್ಯಕರ್ತರ ಶ್ರಮ ಅಗತ್ಯ – ಅಶೋಕ್ ರೈ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

Advertisement
Advertisement

ಪುತ್ತೂರು : ಈ ಬಾರಿಯ ಎಂಎಲ್ಸಿ ಚುನಾವಣೆಯಲ್ಲಿ ನೈರುತ್ಯ ಪದವೀಧರ ಕ್ಷೇತ್ರ ಹಾಗೂ ಶಿಕ್ಷಕ ಕ್ಷೇತ್ರ ಎರಡರಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಜಯಶಾಲಿಯಾಗಬೇಕು ಇದಕ್ಕಾಗಿ ಕಾರ್ಯಕರ್ತರು ತಳಮಟ್ಟದಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.

Advertisement

ಅವರು ಪುತ್ತೂರಿನ ಕಾಂಗ್ರೆಸ್ ಚುನಾವಣಾ ಕಚೇರಿಯಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು.

ಪದವೀಧಶರ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿರುವ ಆಯನೂರು ಮಂಜುನಾಥ್ ಅವರು ಓರ್ವ ಸಜ್ಜನ ಮತ್ತು ವಿದ್ಯಾವಂತ ರಾಜಕಾರಣಿಯಾಗಿದ್ದು, ಈ ಹಿಂದೆಯೂ ಹಲವಾರು ಅಭಿವೃದ್ದಿ ಕೆಲಸಗಳನ್ನು ಮಾಡುವ ಮೂಲಕ ರಾಜ್ಯದಲ್ಲಿ ಚಿರಪರಿಚಿತ ನಾಯಕರಾಗಿದ್ದಾರೆ. ಜನರ ಸಮಸ್ಯೆಗಳನ್ನು ಹತ್ತಿರದಿಂದ ಬಲ್ಲವರಾಗಿರುವ ಇವರು ಎಂಥಾ ಸನ್ನಿವೇಶದಲ್ಲೂ ಸಮಸ್ಯೆಗಳನ್ನು ಎದುರಿಸುವ ಶಕ್ತಿ ಇದ್ದು ಬಡವರ ಬಗ್ಗೆ ಅಪಾರ ಕಾಳಜಿಇರುವ ನಾಯಕರಾಗಿದ್ದು ಇವರಿಗೆ ಪುತ್ತೂರಿನಲ್ಲಿ ಹೆಚ್ಚು ಮತ ಚಲಾವಣೆಯಾಗುವಂತೆ ನಾವು ಕಾರ್ಯಪೃವೃತ್ತರಾಗಬೇಕಿದೆ ಎಂದು ಹೇಳಿದರು. ಪುತ್ತೂರು ವಿಧಾನಸಭಾ ಕ್ಷೇತ್ರದ ಎಲ್ಲಾ ವಲಯ ಮಟ್ಟದಲ್ಲಿ ಕಾರ್ಯಕರ್ತರು ಮತದಾರನ ಬಳಿ ತೆರಳಿ ಮತಯಾಚನೆ ಮಾಡುವಂತೆ ಶಾಸಕರು ಮನವಿ ಮಾಡಿದರು.

ಬಿಜೆಪಿಯಲ್ಲಿ ಬಂಡಾಯವಾಗಿದೆ, ಬಿಜೆಪಿ ಹೋಳಾಗಿದೆ. ಸ್ವಪಕ್ಷದ ವಿರುದ್ದವೇ ಬಂಡಾಯವಾಗಿ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಇದರ ಲಾಭವನ್ನು ಕಾಂಗ್ರೆಸ್ ಪಡೆದುಕೊಳ್ಳುವಂತಾಗಬೇಕು. ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಬಂಡಾಯ ಇಲ್ಲದ ಕಾರಣ ನಾವು ನಮ್ಮ ಅಭ್ಯರ್ಥಿಗೆ ಹೆಚ್ಚು ಮತ ಬೀಳುವಂತೆ ನೋಡಿಕೊಳ್ಳಬೇಕು ಎಂದು ಶಾಸಕ ಅಶೋಕ್ ರೈ ಹೇಳಿದರು.

ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಆಯನೂರು ಮಂಜುನಾಥ್ ರವರು ಮಾತನಾಡಿ, ರಾಜ್ಯ ವಿಧಾನಪರಿಷತ್‌ನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಹುಮತದ ಕೊರತೆ ಇದೆ, ವಿಧಾನಸಭೆಯಲ್ಲಿ ಮಂಜೂರಾದ ಬಿಲ್‌ಗಳು ವಿಧಾನಪರಿಷತ್‌ನಲ್ಲಿ ಪಾಸಾಗುತ್ತಿಲ್ಲ., ಈ ಕಾರಣಕ್ಕೆ ಕಾಂಗ್ರೆಸ್ ಬಹುಮತ ಪಡೆಯಬೇಕಾದ ಅನಿವಾರ್ಯತೆ ಇದ್ದು ಒಟ್ಟು ೬ ಅಭ್ಯರ್ಥಿಗಳು ಕಣದಲ್ಲಿದ್ದು ಎಲ್ಲರನ್ನೂ ಗೆಲ್ಲಿಸುವ ಮೂಲಕ ಪಕ್ಷದ ಬಲವರ್ಧನೆ ಮಾಡಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರು ಈ ವಿಚಾರವನ್ನು ಕಾರ್ಯಕರ್ತರಿಗೆ ಈಗಾಗಲೇ ತಿಳಿಸಿದ್ದಾರೆ ಎಂದು ಹೇಳಿದರು.

ಮತದಾರರ ಸಮಸ್ಯೆಗಳಿಗೆ ಖಂಡಿತವಾಗಿಯೂ ಸ್ಪಂದಿಸುವೆ, ಅನ್ಯಾಯವಾದಾಗ ಸ್ವಪಕ್ಷದವರ ವಿರುದ್ದವೂ ನಾನು ಹೋರಾಟಮಾಡಿ ಜನರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದೇನೆ. ಮತದಾರರಿಗೆ ಅನ್ಯಾಯವಾದಾಗ ಧ್ವನಿ ಎತ್ತುವಲ್ಲಿ ನಾನು ಧ್ವನಿ ಎತ್ತುವೆ ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಹೇಳಿದರು. ಹೆಚ್ಚಿನ ಪ್ರಮಾಣದಲ್ಲಿ ಮತದಾನ ಮಾಡುವ ಮೂಲಕ ತನ್ನನ್ನು ಬೆಂಬಲಿಸುವಂತೆ ಮನವಿ ಮಾಡಿದರು.

ಪುತ್ತೂರು ಬ್ಲಾಕ್ ಅಧ್ಯಕ್ಷರಾದ ಎಂ ಬಿ ವಿಶ್ವನಾಥ್ ರೈ, ವಿಟ್ಲ ಉಪ್ಪಿನಂಗಡಿ ಬ್ಲಾಕ್ ಬ್ಲಾಕ್ ಅಧ್ಯಕ್ಷರಾದ ಡಾ. ರಾಜಾರಾಂ ರವರು ವಲಯ ಮತ್ತು ಬೂತ್ ಅಧ್ಯಕ್ಷರುಗಳು ಕೈಗೊಳ್ಳಬೇಕಾದ ಪ್ರಚಾರ ಕಾರ್ಯಗಳ ಬಗ್ಗೆ ವಿವರಣೆ ನೀಡಿ ಎಲ್ಲ ಮತದಾರರನ್ನು ಭೇಟಿಯಾಗಿ ಮತಯಾಚನೆ ಮಾಡುವಂತೆ ವಿನಂತಿಸಿದರು.

ಚುನಾವಣಾ ಉಸ್ತುವಾರಿ ಉಡುಪಿಯ ಗಫೂರ್ ಸಾಹೇಬ್ ರವರು ಅಭ್ಯರ್ಥಿ ಪರಿಚಯ ಹಾಗೂ ಚುನಾವಣಾ ರೂಪುರೇಶೆಗಳ ಬಗ್ಗೆ ಮಾಹಿತಿ ನೀಡಿದರು.

ವೇದಿಕೆಯಲ್ಲಿ ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ ಎಸ್ ಮಹಮ್ಮದ್, ಬಂಟ್ವಾಳ ಉಸ್ತುವಾರಿ ಮುಸ್ತಫಾ ಸುಳ್ಯ, ಸುಳ್ಯ ಕಾಂಗ್ರೆಸ್ ಮುಖಂಡರಾದ ವೆಂಕಪ್ಪ ಗೌಡ ಸುಳ್ಯ, ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷರಾದ ಎಚ್ ಮಹಮ್ಮದಾಲಿ. ಪಕ್ಷದ ಪ್ರಮುಖರಾದ ಮುರಳೀಧರ್ ರೈ ಮಠಂತಬೆಟ್ಟು, ವಿಜಯಕುಮಾರ್ ಸೊರಕೆ ಮೊದಲಾದವರು ಉಪಸ್ಥಿತರಿದ್ದರು.

ಅಕ್ರಮಸಕ್ರಮ ಸಮಿತಿ ಸದಸ್ಯರಾದ ಮಹಮ್ಮದ್ ಬಡಗನ್ನೂರು ಸ್ವಾಗತಿಸಿ ವಂದಿಸಿದರು. ಸಭೆಯಲ್ಲಿ ಪಕ್ಷದ ವಲಯ ಅಧ್ಯಕ್ಷರುಗಳು, ವಿವಿಧ ಘಟಕಗಳ ಅಧ್ಯಕ್ಷರುಗಳು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Previous Post

ಚಾಲಕರ – ನಿರ್ವಾಹಕರ ಮಾಹಿತಿ ಕಾರ್ಯಗಾರ-2024 : ಸಂಚಾರಿ ಉಲ್ಲಂಘನೆ ನ್ಯಾಯ ಸಂಹಿತೆಯಲ್ಲಿ ಬದಲಾವಣೆ ; ಇನ್ಮುಂದೆ ಶಿಕ್ಷೆಯ ಪ್ರಮಾಣ ಹೆಚ್ಚಾಗಲಿದೆ – ಡಿಸಿಪಿ ಬಿ.ಪಿ. ದಿನೇಶ್ ಕುಮಾರ್

Next Post

ಹೊಸ ಫೀಚರ್ಸ್​ ಪರಿಚಯಿಸಿದೆ ವಾಟ್ಸ್​ಆ್ಯಪ್​ ; ಅದೇನದು? : ಬೇಗ ಬೇಗ ಅಪ್ಡೇಟ್​ ಮಾಡಿಕೊಳ್ಳಿ

OtherNews

ಸವಣೂರು: ಭೀಕರ ರಸ್ತೆ ಅಪಘಾತ: ಇಬ್ಬರು ಮೃತ್ಯು..!!
Featured

ಸವಣೂರು: ಭೀಕರ ರಸ್ತೆ ಅಪಘಾತ: ಇಬ್ಬರು ಮೃತ್ಯು..!!

May 5, 2026
ಸವಣೂರು: ಭೀಕರ ರಸ್ತೆ ಅಪಘಾತ: ಓರ್ವ ಮೃತ್ಯು: ಇನ್ನೋರ್ವ ಗಂಭೀರ..!!
Featured

ಸವಣೂರು: ಭೀಕರ ರಸ್ತೆ ಅಪಘಾತ: ಓರ್ವ ಮೃತ್ಯು: ಇನ್ನೋರ್ವ ಗಂಭೀರ..!!

May 5, 2026
ವಿಟ್ಲ: ಹೆಲ್ಮೆಟ್ ಇಲ್ಲದೆ ವಾಹನ ಚಲಾವಣೆ : ಮಾದಕ ವಸ್ತು ಸೇವನೆ ಆರೋಪ, ಪ್ರಕರಣ ದಾಖಲು..!!
Featured

ವಿಟ್ಲ: ಹೆಲ್ಮೆಟ್ ಇಲ್ಲದೆ ವಾಹನ ಚಲಾವಣೆ : ಮಾದಕ ವಸ್ತು ಸೇವನೆ ಆರೋಪ, ಪ್ರಕರಣ ದಾಖಲು..!!

May 4, 2026
ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ
ಕ್ರೀಡೆ

ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ

May 2, 2026
ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!
Featured

ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

May 1, 2026
ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!
Featured

ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

April 29, 2026

Leave a Reply Cancel reply

Your email address will not be published. Required fields are marked *

Recent News

ಸವಣೂರು: ಭೀಕರ ರಸ್ತೆ ಅಪಘಾತ: ಇಬ್ಬರು ಮೃತ್ಯು..!!

ಸವಣೂರು: ಭೀಕರ ರಸ್ತೆ ಅಪಘಾತ: ಇಬ್ಬರು ಮೃತ್ಯು..!!

May 5, 2026
ಕ್ರೇನ್ – ಸ್ಕೂಟರ್ ಅಪಘಾತ : ಸ್ಕೂಟರ್ ಸವಾರ ದುರ್ಮರಣ..!

ಕ್ರೇನ್ – ಸ್ಕೂಟರ್ ಅಪಘಾತ : ಸ್ಕೂಟರ್ ಸವಾರ ದುರ್ಮರಣ..!

May 5, 2026
ಸವಣೂರು: ಭೀಕರ ರಸ್ತೆ ಅಪಘಾತ: ಓರ್ವ ಮೃತ್ಯು: ಇನ್ನೋರ್ವ ಗಂಭೀರ..!!

ಸವಣೂರು: ಭೀಕರ ರಸ್ತೆ ಅಪಘಾತ: ಓರ್ವ ಮೃತ್ಯು: ಇನ್ನೋರ್ವ ಗಂಭೀರ..!!

May 5, 2026
ವಿಟ್ಲ: ಹೆಲ್ಮೆಟ್ ಇಲ್ಲದೆ ವಾಹನ ಚಲಾವಣೆ : ಮಾದಕ ವಸ್ತು ಸೇವನೆ ಆರೋಪ, ಪ್ರಕರಣ ದಾಖಲು..!!

ವಿಟ್ಲ: ಹೆಲ್ಮೆಟ್ ಇಲ್ಲದೆ ವಾಹನ ಚಲಾವಣೆ : ಮಾದಕ ವಸ್ತು ಸೇವನೆ ಆರೋಪ, ಪ್ರಕರಣ ದಾಖಲು..!!

May 4, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.