Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮುಳಿಯ ಶೋರೂಂಗೆ ಕಿಸ್ನಾ ಡೈಮಂಡ್ ಬ್ರ್ಯಾಂಡ್ ಸಂಸ್ಥಾಪಕ ಮತ್ತು ಆಡಳಿತ ನಿರ್ದೇಶಕರ ಭೇಟಿ..!!

    ಉಪ್ಪಿನಂಗಡಿ: ಬೈಕ್ ಕಳ್ಳತನ ಪ್ರಕರಣ: ಆರೋಪಿ ಸೆರೆ…!!!

    ಪೆರುವಾಯಿ ಜಂಕ್ಷನ್‌ನಲ್ಲಿ ನೂತನ ಸೇತುವೆ ನಿರ್ಮಾಣ ಮತ್ತು ರಸ್ತೆ ಅಗಲೀಕರಣಕ್ಕೆ ಆಗ್ರಹಿಸಿ ಸಾರ್ವಜನಿಕರ ಬೃಹತ್ ಪ್ರತಿಭಟನೆ..!!

    ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಪಿಕಪ್ ವಾಹನ..!!!

    (ಜೂ.29): ಅಟ್ಲಾಸ್ ವುಡನ್ ಡೋರ್ಸ್, ವಿಂಡೋಸ್ ಮತ್ತು ಹಾರ್ಡ್‌ವೇರ್ ನೂತನ ಶೋರೂಂ ಉದ್ಘಾಟನೆ..!!

    ರೀಲ್ಸ್‌ನಲ್ಲಿ ಗರಿಬಿಚ್ಚಿದ ನವಿಲು : ಕಿಶನ್‌, ನಿವೇದಿತ  ವಿರುದ್ಧ ದೂರು ದಾಖಲು…!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

‘ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಶಿಕ್ಷಕರಿಗೆ ಮತದಾನದ ಹಕ್ಕಿನಿಂದ ವಂಚನೆ’ – ಭಾಸ್ಕರ್ ಶೆಟ್ಟಿ ಟಿ

May 30, 2024
in ಮಂಗಳೂರು, ರಾಜಕೀಯ
0
‘ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಶಿಕ್ಷಕರಿಗೆ ಮತದಾನದ ಹಕ್ಕಿನಿಂದ ವಂಚನೆ’ – ಭಾಸ್ಕರ್ ಶೆಟ್ಟಿ ಟಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

Advertisement
Advertisement
Advertisement

ಮಂಗಳೂರು : ನೈರುತ್ಯ ಶಿಕ್ಷಕರ ಕ್ಷೇತ್ರದ ಈ ಬಾರಿಯ ಚುನಾವಣೆಯಲ್ಲಿ ಅನೇಕ ಶಿಕ್ಷಕರು ಮತ ಹಾಕಲು ಸಾಧ್ಯವಾಗದಂತಹ ಪರಿಸ್ಥಿತಿಯನ್ನು ನಿರ್ಮಾಣ ಮಾಡಲಾಗಿದೆ. ನವೀಕರಣದ ಹೆಸರಲ್ಲಿ ಶಿಕ್ಷಕರ ಗಮನಕ್ಕೆ ಬಾರದೆ ಮತದಾನದ ಹಕ್ಕಿಗೆ ಕತ್ತರಿ ಹಾಕಲಾಗಿದೆ. ಇದನ್ನು ಚುನಾವಣೆ ಆಯೋಗದ ತಪ್ಪು ಎಂದು ಹೇಳಲಾಗುವುದಿಲ್ಲ. ಇದರ ಹಿಂದೆ ಕಾಣದ ಕೈಗಳ ಷಡ್ಯಂತ್ರ ಇರುವುದು ಸ್ಪಷ್ಟ. ಅನೇಕ ಮಂದಿ ಶಿಕ್ಷಕರು ಈ ಬಗ್ಗೆ ನಮ್ಮಲ್ಲಿ ದೂರು ನೀಡಿದ್ದಾರೆ ಎಂದು ಪಕ್ಷೇತರರಾಗಿ ಸ್ಪರ್ಧಿಸಿರುವ ಭಾಸ್ಕರ್ ಶೆಟ್ಟಿ ಟಿ. ಅವರು ಹೇಳಿದರು.

Advertisement

ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಅನೇಕ ಮಂದಿ ಹೊಸದಾಗಿ ಅರ್ಜಿ ಹಾಕಿದ್ದರೂ ಚುನಾವಣಾ ಆಯೋಗ ಅದನ್ನು ಗಮನಿಸಿಲ್ಲ ಎಂದು ಅವರು ಹೇಳಿದರು.

ಹೆಸರು ಮಾತ್ರ ಶಿಕ್ಷಕರ ಕ್ಷೇತ್ರ ಎಂದಾಗಿದ್ದು, ಈ ಕ್ಷೇತ್ರವನ್ನು ಆಳುವವರು ಮಾತ್ರ ಬೇರೆಯೇ ಆಗಿದ್ದಾರೆ. ಈ ಕಾರಣಕ್ಕಾಗಿ ಓರ್ವ ಶಿಕ್ಷಕನಾಗಿ ಈ ಕ್ಷೇತ್ರದ ಆಳ ಅರಿವು ಬಲ್ಲ ನಾನು ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ. ಚುನಾವಣೆಯಲ್ಲಿ ಅಕ್ರಮ ಎಸಗಿರುವ ಬಗ್ಗೆ ಈಗಾಗಲೇ ಕರ್ನಾಟಕ ಚುನಾವಣೆ ಆಯೋಗದ ಮುಖ್ಯಸ್ಥರಿಗೆ ದೂರು ನೀಡಲಾಗಿದೆ. ಅಲ್ಲಿಂದ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ನಾವು ಹೈಕೋರ್ಟ್ ಮೊರೆ ಹೋಗಿದ್ದೇವೆ.

ನೈರುತ್ಯ ಕ್ಷೇತ್ರದ ಚುನಾವಣೆ ಪ್ರಕ್ರಿಯೆಯನ್ನು ನಿಲ್ಲಿಸಿ ಮತದಾನದಿಂದ ವಂಚಿತರಾಗಿರುವ ಶಿಕ್ಷಕರಿಗೆ ತಕ್ಷಣವೇ ಅವಕಾಶ ನೀಡಬೇಕು. ನಂತರ ಚುನಾವಣೆ ಪ್ರಕ್ರಿಯೆಯನ್ನು ಶುರು ಮಾಡಬೇಕು. ಯಾವುದೇ ಶಿಕ್ಷಕರು ತಮ್ಮ ಸಮಸ್ಯೆ ಹೇಳಿಕೊಳ್ಳಬೇಕಿದ್ದಲ್ಲಿ 7022862057 ನಂಬರಿಗೆ ಕರೆ ಮಾಡಿ ಎಂದು ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಪ್ರೊ. ವಸಂತರಾಜ್ ಶೆಟ್ಟಿ, ವಕೀಲ ಮಂಜುನಾಥ್, ಪ್ರೊ. ಸುಬ್ಬಣ್ಣ ಶೆಟ್ಟಿ, ಉದ್ಯಮಿ ರತ್ನಾಕರ್ ಶೆಟ್ಟಿ, ಸಾಮಾಜಿಕ ಕಾರ್ಯಕರ್ತ ರಮೇಶ್ ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು.

Previous Post

ರಸ್ತೆಯಲ್ಲಿ ನಮಾಜ್ ಆಕಸ್ಮಿಕ ಘಟನೆ ; ಪ್ರಕರಣ ರದ್ದುಗೊಳಿಸುವಂತೆ ಇನಾಯತ್ ಆಲಿ ಆಗ್ರಹ

Next Post

ಸೂರಿಕುಮೇರು : ರಾಷ್ಟ್ರೀಯ ಹೆದ್ದಾರಿ ತಡೆಬೇಲಿಗೆ ಕಾರು ಡಿಕ್ಕಿ!

OtherNews

ಎಕ್ಕೂರು ರೈಲ್ವೆ ಮೇಲ್ಸೇತುವೆಯಲ್ಲಿ ಲಾರಿಗೆ ಬೈಕ್ ಡಿಕ್ಕಿ; ಯುವಕ ಸಾವು..!!
Featured

June 22, 2026
ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ: ಶಾಸಕರಿಂದ ಆಣೆ-ಪ್ರಮಾಣಕ್ಕೆ ನಿರ್ಧಾರ..!!

June 21, 2026
ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!
ಮಂಗಳೂರು

June 20, 2026
ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ’ಯೋಗ ವಿದ್ ಯೋಧ ’ ಕಾರ್ಯಕ್ರಮ : ಜೂ.21ರಂದು ಕಾರಿಂಜೇಶ್ವರ ಬೆಟ್ಟದಲ್ಲಿ ಬೃಹತ್‌ ಯೋಗಾಭ್ಯಾಸ: ಸಂಸದ ಕ್ಯಾ.ಚೌಟ..!!
ಬಂಟ್ವಾಳ

ಗಂಜಿಮಠದಲ್ಲಿ ಪ್ಲಾಸ್ಟಿಕ್‌ ಪಾರ್ಕ್‌ನ ನಿರ್ಮಾಣ ಕಾಮಗಾರಿ ಚುರುಕು :ಸ್ಥಳಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಭೇಟಿ ನೀಡಿ ಪ್ರಗತಿ ಪರಿಶೀಲನೆ..!!
ಆವಿಷ್ಕಾರ

June 17, 2026
ಬೆಳ್ತಂಗಡಿ: ಬಾಲಕ ನಾಪತ್ತೆ, ದೂರು ದಾಖಲು..!!
ಕ್ರೈಮ್

ಯುವತಿ ನಾಪತ್ತೆ: ಪ್ರಕರಣ ದಾಖಲು..!!

June 15, 2026

Leave a Reply Cancel reply

Your email address will not be published. Required fields are marked *

Recent News

ಮುಳಿಯ ಶೋರೂಂಗೆ ಕಿಸ್ನಾ ಡೈಮಂಡ್ ಬ್ರ್ಯಾಂಡ್ ಸಂಸ್ಥಾಪಕ ಮತ್ತು ಆಡಳಿತ ನಿರ್ದೇಶಕರ ಭೇಟಿ..!!

ಮುಳಿಯ ಶೋರೂಂಗೆ ಕಿಸ್ನಾ ಡೈಮಂಡ್ ಬ್ರ್ಯಾಂಡ್ ಸಂಸ್ಥಾಪಕ ಮತ್ತು ಆಡಳಿತ ನಿರ್ದೇಶಕರ ಭೇಟಿ..!!

June 24, 2026
ಉಪ್ಪಿನಂಗಡಿ: ಬೈಕ್ ಕಳ್ಳತನ ಪ್ರಕರಣ: ಆರೋಪಿ ಸೆರೆ…!!!

ಉಪ್ಪಿನಂಗಡಿ: ಬೈಕ್ ಕಳ್ಳತನ ಪ್ರಕರಣ: ಆರೋಪಿ ಸೆರೆ…!!!

June 24, 2026
ಪೆರುವಾಯಿ ಜಂಕ್ಷನ್‌ನಲ್ಲಿ ನೂತನ ಸೇತುವೆ ನಿರ್ಮಾಣ ಮತ್ತು ರಸ್ತೆ ಅಗಲೀಕರಣಕ್ಕೆ ಆಗ್ರಹಿಸಿ ಸಾರ್ವಜನಿಕರ ಬೃಹತ್ ಪ್ರತಿಭಟನೆ..!!

ಪೆರುವಾಯಿ ಜಂಕ್ಷನ್‌ನಲ್ಲಿ ನೂತನ ಸೇತುವೆ ನಿರ್ಮಾಣ ಮತ್ತು ರಸ್ತೆ ಅಗಲೀಕರಣಕ್ಕೆ ಆಗ್ರಹಿಸಿ ಸಾರ್ವಜನಿಕರ ಬೃಹತ್ ಪ್ರತಿಭಟನೆ..!!

June 24, 2026
ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಪಿಕಪ್ ವಾಹನ..!!!

ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಪಿಕಪ್ ವಾಹನ..!!!

June 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page