Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಕಬಕದಲ್ಲಿ ಸರಣಿ ಅಪಘಾತ..!!

    ಪುತ್ತೂರು: ಕಬಕದಲ್ಲಿ ಸರಣಿ ಅಪಘಾತ..!!

    ಕಲ್ಲಡ್ಕದಲ್ಲಿ ಆ.13ರಂದು ವಾಹನ ಜಾಥಾ: ಅನುಮತಿ ಪಡೆದಿಲ್ಲ- ತೊಂದರೆಯಾದರೆ ಕ್ರಮ ಪೊಲೀಸ್ ಇಲಾಖೆ ಎಚ್ಚರಿಕೆ ..!!

    ನೆಲ್ಯಾಡಿ ಯು-ಟರ್ನ್ ಹೋರಾಟಕ್ಕೆ ಷರತ್ತುಬದ್ಧ ಅನುಮತಿ; ರಸ್ತೆ ತಡೆ ಮಾಡಿದರೆ ಕಾನೂನು ಕ್ರಮ..!

    ಪುತ್ತೂರಿನಲ್ಲಿ ಆಚಾರ್ಯ ಪುರಸ್ಕಾರ ಮತ್ತು ಆಚಾರ್ಯ ಕವಿಗೋಷ್ಠಿ ; ಸಮಾಜಸೇವೆಯಲ್ಲಿರುವ ಹಿರಿಯ ಶಿಕ್ಷಕರನ್ನು ಪುರಸ್ಕರಿಸುವುದು ಪವಿತ್ರ ಕಾರ್ಯ-ಡಾ.ತಾಳ್ತಜೆ ವಸಂತ ಕುಮಾರ್.!

    ವಿಟ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ 1.47 ಕೋಟಿ ರೂ. ಲಾಭ; ಶೇ.13 ಡಿವಿಡೆಂಡ್ ಘೋಷಣೆ.!

    ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ವೇಗ: ಐದು ಕಾಮಗಾರಿಗಳಿಗೆ ಶೀಘ್ರ ಚಾಲನೆ : ಅಪವಾದಗಳಿಗೆ ಕಿವಿಗೊಡಬೇಡಿ – ಶಾಸಕ ಅಶೋಕ್ ಕುಮಾರ್ ರೈ.!!

    ಪುತ್ತೂರು :ಡಾ. ಬಿ.ಆರ್. ಅಂಬೇಡ್ಕರ್‌ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕಾನೂನು ಕ್ರಮಕ್ಕೆ ಒತ್ತಾಯ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

34 ದಿನಗಳ ಹಾಸನ ಸಂಸದರ​ ಕಣ್ಣಾಮುಚ್ಚಾಲೆಗೆ ಬಿತ್ತು ಬ್ರೇಕ್​ : ಪ್ರಜ್ವಲ್ ರೇವಣ್ಣರನ್ನು ಏರ್​ಪೋರ್ಟ್​ನಲ್ಲಿ ವಶಕ್ಕೆ ಪಡೆದ ಎಸ್.ಐ.ಟಿ

May 31, 2024
in Featured, ರಾಜಕೀಯ, ರಾಜ್ಯ, ರಾಷ್ಟ್ರೀಯ
0
34 ದಿನಗಳ ಹಾಸನ ಸಂಸದರ​ ಕಣ್ಣಾಮುಚ್ಚಾಲೆಗೆ ಬಿತ್ತು ಬ್ರೇಕ್​ : ಪ್ರಜ್ವಲ್ ರೇವಣ್ಣರನ್ನು ಏರ್​ಪೋರ್ಟ್​ನಲ್ಲಿ ವಶಕ್ಕೆ ಪಡೆದ ಎಸ್.ಐ.ಟಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

Advertisement
Advertisement
Advertisement

Advertisement

ಬೆಂಗಳೂರು : ದೇಶದಲ್ಲಿ ಸಂಚಲನ ಸೃಷ್ಟಿಸಿದ್ದ ಅಶ್ಲೀಲ ವೀಡಿಯೋ ಪ್ರಕರಣದ ಆರೋಪಿ, ಹಾಸನದ ಸಂಸದ ಪ್ರಜ್ವಲ್‌ ರೇವಣ್ಣ ಕೊನೆಗೂ ಎಸ್​ಐಟಿ ಕೈಯಲ್ಲಿ ಲಾಕ್​ ಆಗಿದ್ದಾರೆ.

Advertisement

ಬರೋಬ್ಬರಿ 34 ದಿನಗಳಿಂದ ವಿದೇಶದಲ್ಲಿ ಭೂಗತರಾಗಿ ಕಣ್ಣಾಮುಚ್ಚಾಲೆ ಆಡುತ್ತಿದ್ದ ಪ್ರಜ್ವಲ್‌, ತಡರಾತ್ರಿ ಬೆಂಗಳೂರಿಗೆ ಆಗಮಿಸುತ್ತಿದ್ದಂತೆ ಎಸ್‌ಐಟಿ ಅಧಿಕಾರಿಗಳು ಅರೆಸ್ಟ್​ ಮಾಡಿದ್ದಾರೆ.

ಗುರುತರ ಆರೋಪ ಹೊತ್ತು ಜರ್ಮನಿಯಲ್ಲಿ ಝಾಂಡಾ ಊರಿದ್ದ ಸಂಸದ ಪ್ರಜ್ವಲ್​ ಲುಫ್ತಾನ್ಸಾ ಏರ್​ಲೈನ್ಸ್​ನ ವಿಮಾನದಲ್ಲಿ ತಡರಾತ್ರಿ 12.46ಕ್ಕೆ ಮ್ಯೂನಿಕ್‌ನಿಂದ ಬೆಂಗಳೂರಿನ ಕೆಂಪೇಗೌಡ ಏರ್​ಪೋರ್ಟ್​ಗೆ ಬಂದಿಳಿದ್ರು. ಇನ್ನು ಪ್ರಜ್ವಲ್​ ಇದ್ದ ವಿಮಾನ ಲ್ಯಾಂಡ್​ ಆಗುತ್ತಿದ್ದಂತೆ ನೇರವಾಗಿ ವಿಮಾನದ ಬಳಿ ತೆರಳಿದ ಸಿಐಎಸ್​ಎಫ್​ ಅಧಿಕಾರಿಗಳು ಪ್ರಜ್ವಲ್​ ರೇವಣ್ಣರನ್ನು ವಶಕ್ಕೆ ಪಡೆದು ಎಮಿಗ್ರೇಷನ್​ ಬಳಿಗೆ ಕರೆತಂದರು.

ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಎಮಿಗ್ರೇಷನ್​ ಪ್ರಕ್ರಿಯೆ ಮುಗಿಯುತ್ತಿದ್ದಂತೆ, ಸಿಐಎಸ್​ಎಫ್​ ಪೊಲೀಸರಿಂದ ಎಸ್​ಐಟಿ ಅಧಿಕಾರಿಗಳು ಪ್ರಜ್ವಲ್​ ರೇವಣ್ಣನನ್ನು ತಮ್ಮ ವಶಕ್ಕೆ ಪಡೆದುಕೊಂಡರು.. ಎಸ್​ಐಟಿ ಎಸ್​ಪಿ ಸಮನ ಡಿ ಪನ್ನೇಕರ್​ ನೇತೃತ್ವದಲ್ಲಿ ಪ್ರಜ್ವಲ್​ನನ್ನು ವಶಕ್ಕೆ ಪಡೆಯಲಾಯ್ತು.

ಏರ್​ಪೋರ್ಟ್​ನಲ್ಲಿ ಪ್ರಜ್ವಲ್​ನನ್ನು ವಶಕ್ಕೆ ಪಡೆದ ಎಸ್​ಐಟಿ ಅಧಿಕಾರಿಗಳು, ನೇರವಾಗಿ ಎಸ್​ಐಟಿ ಕಚೇರಿಗೆ ಕರೆದುಕೊಂಡು ಬಂದ್ರು. ಬಳಿಕ ಎಸ್​ಐಟಿ ಕಚೇರಿಯಲ್ಲಿ ಪ್ರಾಥಮಿಕ ತನಿಖೆಯನ್ನು ನಡೆಸಿ, ಎಸ್​ಐಟಿ ಅಧಿಕಾರಿಗಳು ಪ್ರಜ್ವಲ್​ ರೇವಣ್ಣರನ್ನು ಅಧಿಕೃತವಾಗಿ ಬಂಧನ ಮಾಡಿದರು.

Previous Post

ಮಂಗಳೂರು ನಮಾಜ್ ವಿಚಾರ : ಸುಮೋಟೊ ಕೇಸ್ ‘B’ ರಿಪೋರ್ಟ್ : ಪ್ರಕರಣ ದಾಖಲಿಸಿದ ಅಧಿಕಾರಿಗೆ ಕಡ್ಡಾಯ ರಜೆ! FB ಪೋಸ್ಟ್ ಮಾಡಿದ್ದ ಪಂಪ್ವೆಲ್ ವಿರುದ್ಧ ಪ್ರಕರಣ ದಾಖಲು..!!

Next Post

ನೈರುತ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ರಘುಪತಿ ಭಟ್ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ

OtherNews

ಕಲ್ಲಡ್ಕದಲ್ಲಿ ಆ.13ರಂದು ವಾಹನ ಜಾಥಾ: ಅನುಮತಿ ಪಡೆದಿಲ್ಲ- ತೊಂದರೆಯಾದರೆ ಕ್ರಮ ಪೊಲೀಸ್ ಇಲಾಖೆ ಎಚ್ಚರಿಕೆ ..!!
Featured

ನೆಲ್ಯಾಡಿ ಯು-ಟರ್ನ್ ಹೋರಾಟಕ್ಕೆ ಷರತ್ತುಬದ್ಧ ಅನುಮತಿ; ರಸ್ತೆ ತಡೆ ಮಾಡಿದರೆ ಕಾನೂನು ಕ್ರಮ..!

September 8, 2026
ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ವೇಗ: ಐದು ಕಾಮಗಾರಿಗಳಿಗೆ ಶೀಘ್ರ ಚಾಲನೆ : ಅಪವಾದಗಳಿಗೆ ಕಿವಿಗೊಡಬೇಡಿ – ಶಾಸಕ ಅಶೋಕ್ ಕುಮಾರ್ ರೈ.!!
Featured

ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ವೇಗ: ಐದು ಕಾಮಗಾರಿಗಳಿಗೆ ಶೀಘ್ರ ಚಾಲನೆ : ಅಪವಾದಗಳಿಗೆ ಕಿವಿಗೊಡಬೇಡಿ – ಶಾಸಕ ಅಶೋಕ್ ಕುಮಾರ್ ರೈ.!!

September 8, 2026
ವಿಟ್ಲ: ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ — ಮೂವರ ಬಂಧನ
Featured

ವಿಟ್ಲ: ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ — ಮೂವರ ಬಂಧನ

September 8, 2026
ಪುತ್ತೂರು:ಹೂವಿನ ವ್ಯಾಪಾರಿ ಕಲ್ಲಾರೆ ನಿವಾಸಿ ಲವ ಕುಮಾರ್ ನಿಧನ..!

ವಿಟ್ಲ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!
Featured

ವಿಟ್ಲ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!

September 7, 2026
ಕೊಡಗಿನಲ್ಲಿ ಭೀಕರ ಕೃತ್ಯ.. 6 ವರ್ಷದ ಮಗು ಸೇರಿ ನಾಲ್ವರ ಜೀವ ತೆಗೆದ ಕಿರಾತಕ..!!
Featured

ಕೌಟುಂಬಿಕ ಕಲಹ: ಪತ್ನಿ, ಅತ್ತೆಗೆ ಹರಿತವಾದ ಸಾಧನದಿಂದ ಹಲ್ಲೆ..!

September 6, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಕಬಕದಲ್ಲಿ ಸರಣಿ ಅಪಘಾತ..!!

ಪುತ್ತೂರು: ಕಬಕದಲ್ಲಿ ಸರಣಿ ಅಪಘಾತ..!!

September 8, 2026
ಕಲ್ಲಡ್ಕದಲ್ಲಿ ಆ.13ರಂದು ವಾಹನ ಜಾಥಾ: ಅನುಮತಿ ಪಡೆದಿಲ್ಲ- ತೊಂದರೆಯಾದರೆ ಕ್ರಮ ಪೊಲೀಸ್ ಇಲಾಖೆ ಎಚ್ಚರಿಕೆ ..!!

ನೆಲ್ಯಾಡಿ ಯು-ಟರ್ನ್ ಹೋರಾಟಕ್ಕೆ ಷರತ್ತುಬದ್ಧ ಅನುಮತಿ; ರಸ್ತೆ ತಡೆ ಮಾಡಿದರೆ ಕಾನೂನು ಕ್ರಮ..!

September 8, 2026
ಪುತ್ತೂರಿನಲ್ಲಿ ಆಚಾರ್ಯ ಪುರಸ್ಕಾರ ಮತ್ತು ಆಚಾರ್ಯ ಕವಿಗೋಷ್ಠಿ ; ಸಮಾಜಸೇವೆಯಲ್ಲಿರುವ ಹಿರಿಯ ಶಿಕ್ಷಕರನ್ನು ಪುರಸ್ಕರಿಸುವುದು ಪವಿತ್ರ ಕಾರ್ಯ-ಡಾ.ತಾಳ್ತಜೆ ವಸಂತ ಕುಮಾರ್.!

ಪುತ್ತೂರಿನಲ್ಲಿ ಆಚಾರ್ಯ ಪುರಸ್ಕಾರ ಮತ್ತು ಆಚಾರ್ಯ ಕವಿಗೋಷ್ಠಿ ; ಸಮಾಜಸೇವೆಯಲ್ಲಿರುವ ಹಿರಿಯ ಶಿಕ್ಷಕರನ್ನು ಪುರಸ್ಕರಿಸುವುದು ಪವಿತ್ರ ಕಾರ್ಯ-ಡಾ.ತಾಳ್ತಜೆ ವಸಂತ ಕುಮಾರ್.!

September 8, 2026
ವಿಟ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ 1.47 ಕೋಟಿ ರೂ. ಲಾಭ; ಶೇ.13 ಡಿವಿಡೆಂಡ್ ಘೋಷಣೆ.!

ವಿಟ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ 1.47 ಕೋಟಿ ರೂ. ಲಾಭ; ಶೇ.13 ಡಿವಿಡೆಂಡ್ ಘೋಷಣೆ.!

September 8, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page