Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಬಾಲಕಿ ಆತ್ಮಹತ್ಯೆ; ಗರ್ಭಿಣಿಯಾಗಿದ್ದ ಆರೋಪ, ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…!!!

    ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

    ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಇಬ್ಬರು ಬಾಲಕರ ವಿರುದ್ಧ ಪೋಕ್ಸೋ ಪ್ರಕರಣ ದಾಖಲು…!!

    ಬಂಟ್ವಾಳ: ವಾರೆಂಟ್ ಆರೋಪಿ ಬಂಧನ..!!

    ಬಂಟ್ವಾಳ: ವಾರೆಂಟ್ ಆರೋಪಿ ಬಂಧನ..!!

    ನೆಲ್ಯಾಡಿ ಬಳಿ ಬೈಕ್‌ಗಳ ಭೀಕರ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ…!!!

    ನೆಲ್ಯಾಡಿ ಬಳಿ ಬೈಕ್‌ಗಳ ಭೀಕರ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ…!!!

    ಮುಳಿಯ ಶೋರೂಂಗೆ ಕಿಸ್ನಾ ಡೈಮಂಡ್ ಬ್ರ್ಯಾಂಡ್ ಸಂಸ್ಥಾಪಕ ಮತ್ತು ಆಡಳಿತ ನಿರ್ದೇಶಕರ ಭೇಟಿ..!!

    ಮುಳಿಯ ಶೋರೂಂಗೆ ಕಿಸ್ನಾ ಡೈಮಂಡ್ ಬ್ರ್ಯಾಂಡ್ ಸಂಸ್ಥಾಪಕ ಮತ್ತು ಆಡಳಿತ ನಿರ್ದೇಶಕರ ಭೇಟಿ..!!

    ಉಪ್ಪಿನಂಗಡಿ: ಬೈಕ್ ಕಳ್ಳತನ ಪ್ರಕರಣ: ಆರೋಪಿ ಸೆರೆ…!!!

    ಉಪ್ಪಿನಂಗಡಿ: ಬೈಕ್ ಕಳ್ಳತನ ಪ್ರಕರಣ: ಆರೋಪಿ ಸೆರೆ…!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕರಾವಳಿ

(ಜೂ. 4) ಮತ ಎಣಿಕೆ : ಜಿಲ್ಲೆ ಪ್ರವೇಶಕ್ಕೆ ಮೂರು ಹಂತದಲ್ಲಿ ತಪಾಸಣೆ ; ಬಿಗಿ ಭದ್ರತೆ

June 1, 2024
in ಕರಾವಳಿ, ಮಂಗಳೂರು, ರಾಜಕೀಯ, ರಾಜ್ಯ
0
ಚುನಾವಣೆಯ ಹುರುಪಿನಲ್ಲಿದ್ದವರಿಗೆ ನಿರಾಸೆ..! ಈ ವರ್ಷಾಂತ್ಯದವರೆಗೆ ತಾ.ಪಂ, ಜಿ.ಪಂ ಚುನಾವಣೆ ಇಲ್ಲ: ಸಂಪುಟ ಸಭೆಯಲ್ಲಿ ನಿರ್ಧಾರ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಮತ ಎಣಿಕೆಗೆ ಸುರತ್ಕಲ್‌ ಎನ್‌ಐಟಿಕೆಯಲ್ಲಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಅಭೂತಪೂರ್ವ ಭದ್ರತೆಯ ನಡುವೆ ಜೂನ್‌ 4ರಂದು ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಎಂ.ಪಿ ಅವರು ತಿಳಿಸಿದ್ದಾರೆ.

Advertisement
Advertisement
Advertisement

ಮತ ಎಣಿಕೆ ಪ್ರಕ್ರಿಯೆಗಳ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ವಿವರ ನೀಡಿದರು.

ಎನ್‌ಐಟಿಕೆಯ ಭದ್ರತಾ ಕೊಠಡಿಯಲ್ಲಿ ಇರಿಸಿರುವ ಮತಯಂತ್ರಗಳನ್ನು ಬೆಳಗ್ಗೆ 6ರಿಂದ 7ರ ಅವಧಿಯಲ್ಲಿ ತೆರೆಯಲಾಗುತ್ತದೆ. ಬೆಳಗ್ಗೆ ಆರಂಭದಲ್ಲಿ 8ರಿಂದ ಅಂಚೆ ಮತಗಳ ಎಣಿಕೆ, 8.30ರಿಂದ ಇವಿಎಂ ಮತ ಎಣಿಕೆ ಆರಂಭ. ಎಣಿಕೆ ಕೇಂದ್ರದ ಪರಿಧಿಯಲ್ಲಿ 100 ಮೀ. ಅಂತರದೊಳಗೆ ಯಾವುದೇ ವಾಹನಗಳಿಗೆ ಪ್ರವೇಶ ಇರುವುದಿಲ್ಲ. ಈ ವಲಯವನ್ನು ಪಾದಚಾರಿ ವಲಯ ಎಂದು ಘೋಷಿಸಲಾಗಿದೆ.

Advertisement

ಮತ ಎಣಿಕೆ ಕೇಂದ್ರದ ಸುತ್ತ ಹಾಗೂ ಎಣಿಕೆ ಕೇಂದ್ರದ ಕೊಠಡಿಯೊಳಗೆ ಸಿಸಿಟಿವಿ ಕಣ್ಗಾವಲಿರುತ್ತದೆ. ಪ್ರತಿ ಎಣಿಕೆ ಮೇಜಿನ ಸಿಬ್ಬಂದಿ ಮತ್ತು ಏಜೆಂಟರ ಮಧ್ಯೆ ಸ್ಟೀಲ್‌ ಪ್ರೇಮ್‌ ಜಾಲರಿ ಅಳವಡಿಸಲಾಗಿದೆ. ಮತ ಎಣಿಕೆ ಕೇಂದ್ರಕ್ಕೆ ಚುನಾವಣಾ ಏಜೆಂಟರು ಬೆಳಗ್ಗೆ 6ರಿಂದ 7 ಗಂಟೆಯೊಳಗೆ ಪ್ರವೇಶಿಸಿರಬೇಕು ಬಳಿಕ ಅವಕಾಶವಿಲ್ಲ ಎಂದು ವಿವರಿಸಿದರು.

ಇವಿಎಂಗಳ ಮತ ಎಣಿಕೆಯು ಪ್ರತಿ ವಿಧಾನಸಭಾ ಕ್ಷೇತ್ರವಾರು ಎಂಟು ಕೊಠಡಿಗಳಲ್ಲಿ ತಲಾ 14 ಟೇಬಲ್‌ಗ‌ಳಂತೆ ಒಟ್ಟು 112 ಟೇಬಲ್‌ಗ‌ಳಲ್ಲಿ ನಡೆಯಲಿದೆ. ಅಂಚೆ ಮತಪತ್ರಗಳ ಎಣಿಕೆಗೆ ಪ್ರತ್ಯೇಕ ಕೊಠಡಿ ಹಾಗೂ 20 ಟೇಬಲ್‌ ವ್ಯವಸ್ಥೆ ಮಾಡಲಾಗಿದೆ.

ಇವಿಎಂ ಮತ ಎಣಿಕೆಗಾಗಿ ಚುನಾವಣಾಧಿಕಾರಿ ಹೊರತುಪಡಿಸಿ 8 ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಇವಿಎಂ, ಅಂಚೆ ಮತ ಪತ್ರ ಸೇರಿದಂತೆ ಎಣಿಕೆ ಕೇಂದ್ರದಲ್ಲಿ ಒಟ್ಟು 554 ಸಿಬ್ಬಂದಿ ಕಾರ್ಯ ನಿರ್ವಹಿಸಲಿದ್ದಾರೆ.

ಜಿಲ್ಲೆಯಲ್ಲಿ 14,09,653 ಮತ ಚಲಾವಣೆ

ದ.ಕ. ಜಿಲ್ಲೆಯಲ್ಲಿ ಇವಿಎಂಗಳಲ್ಲಿ 14,09,653 ಮತಗಳು ಚಲಾವಣೆಯಾಗಿದ್ದು, (ಶೇ 77.56), ಮನೆಯಿಂದಲೇ ಮತದಾನ, ಸೇವಾ ಮತದಾರರು, ತುರ್ತು ಸೇವೆಯಲ್ಲಿರುವವರು ಸೇರಿದಂತೆ ಮತಪತ್ರಗಳ ಮೂಲಕ 8,537 ಮತ ಚಲಾವಣೆಯಾಗಿದೆ.

ಸೇವಾ ಮತದಾರರಿಗೆ ಒಟ್ಟು 536 ಮತಪತ್ರಗಳನ್ನು ಕಳುಹಿಸಲಾಗಿದ್ದು, ಈವರೆಗೆ 231 ಮತಪತ್ರಗಳು ಸ್ವೀಕೃತವಾಗಿದ್ದು, ಮತ ಎಣಿಕೆ ಆರಂಭಕ್ಕಿಂತ ಒಂದು ಗಂಟೆ ಮುಂಚಿತವಾಗಿ ಸ್ವೀಕೃತವಾಗುವ ಸೇವಾ ಮತದಾರರ ಮತಪತ್ರಗಳನ್ನು ಸ್ವೀಕರಿಸಲಾಗುತ್ತದೆ ಎಂದರು.

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮತ ಎಣಿಕೆಗೆ ಸಂಬಂಧಿಸಿ ದೂರು ಸಲ್ಲಿಸಲು ಅಥವಾ ಮಾಹಿತಿ ಪಡೆಯಲು ಜೂ. 1ರಿಂದ ನಿಯಂತ್ರಣ ಕೊಠಡಿ ತೆರೆಯಲಾಗಿದೆ. ಸಾರ್ವಜನಿಕರು ಈ ಸಂಬಂಧ 1950 ಸಹಾಯವಾಣಿಯನ್ನು ಸಂಪರ್ಕಿಸಬಹುದು.

ಹಲವು ಸಾಮಾಗ್ರಿ ನಿಷೇಧ

ಮತ ಎಣಿಕೆ ಕೇಂದ್ರದೊಳಗೆ ಮೊಬೈಲ್‌, ಐಪ್ಯಾಡ್‌, ಕ್ಯಾಲ್ಕುಲೇಟರ್‌, ಕತ್ತರಿ, ಚೂರಿ, ಲೈಟರ್‌, ಬೆಂಕಿಪೊಟ್ಟಣ, ಇಲೆಕ್ಟ್ರಾನಿಕ್‌ ವಸ್ತುಗಳು, ಶಸ್ತ್ರಾಸ್ತ್ರ, ಸ್ಫೋಟಕಗಳು ನಿಷೇಧಿಸಲ್ಪಟ್ಟಿದ್ದು, ಅಭ್ಯರ್ಥಿಗಳು ಅಥವಾ ಏಜೆಂಟರು ಕೇವಲ ಪೆನ್‌, ಹಾಳೆ ನೋಟ್‌ಪ್ಯಾಡ್‌ ಹಾಗೂ 17ಸಿ ಫಾರಂ ಮಾತ್ರವೇ ತಮ್ಮ ಜೊತೆ ಕೊಂಡೊಯ್ಯಲು ಅವಕಾಶ.

850 ಪೊಲೀಸ್‌ ನಿಯೋಜನೆ

ಮತ ಎಣಿಕೆ ದಿನದಂದು ಭದ್ರತಾ ವ್ಯವಸ್ಥೆಗಾಗಿ ಒಟ್ಟು 850 ಮಂದಿ ಪೊಲೀಸ್‌ ಸಿಬ್ಬಂದಿ, ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ಮಂಗಳೂರು ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ವಾಲ್‌ ತಿಳಿಸಿದರು.

ಗುರುತಿನ ಚೀಟಿ ಹೊಂದಿರುವವರಿಗೆ ಎಣಿಕೆ ಕೇಂದ್ರಕ್ಕೆ ಮೂರು ಹಂತದ ತಪಾಸಣೆಯ ಮೂಲಕವೇ ಪ್ರವೇಶ ನೀಡಲಾಗುತ್ತದೆ. ಮೊದಲ ಹಂತದಲ್ಲಿ ಸಿಎಆರ್‌ ಹಾಗೂ ಸಿವಿಲ್‌, ಬಳಿಕ ಕೆಎಸ್‌ಆರ್‌ಪಿ, ಕೊನೆ ಹಂತದಲ್ಲಿ ಅರೆಸೇನಾ ಪಡೆಯವರ ತಪಾಸಣೆ ಇರುತ್ತದೆ. ಮೂವರು ಡಿಸಿಪಿ, 6 ಎಸಿಪಿ, 26 ಇನ್‌ಸ್ಪೆಕ್ಟರ್‌ಗಳು ಸೇರಿದಂತೆ ಅಧಿಕಾರಿಗಳನ್ನೂ ನಿಯೋಜಿಸಲಾಗಿದೆ.

ಜೂ.4 : ರಾತ್ರಿ 12ರ ವರೆಗೆ ವಿಜಯೋತ್ಸವ ನಿಷೇಧ

ಚುನಾವಣಾ ಫ‌ಲಿತಾಂಶದ ದಿನದಂದು ವಿಜಯೋತ್ಸವ ಆಚರಣೆ ಸಂದರ್ಭ ಸಿಡಿಮದ್ದು, ಪಟಾಕಿ ಸಿಡಿಸುವುದನ್ನು ಜೂ. 4ರ ಬೆಳಗ್ಗೆ 5ರಿಂದ ಮಧ್ಯರಾತ್ರಿ 12 ಗಂಟೆಯವರೆಗೆ ದ.ಕ. ಜಿಲ್ಲೆಯಾದ್ಯಂತ ನಿಷೇಧಿಸಿ ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ತಿಳಿಸಿದರು.

Previous Post

ಪುತ್ತೂರು : ರೈಲು ಡಿಕ್ಕಿ ಹೊಡೆದು ವ್ಯಕ್ತಿ ಮೃತ್ಯು!

Next Post

ಮಂಗಳೂರು ವಿ.ವಿ ಫಲಿತಾಂಶ : ಫ್ಯಾಷನ್ ಡಿಸೈನ್ ನಲ್ಲಿ ಅಕ್ಷಯ ಕಾಲೇಜಿನ ಪ್ರಣಮ್ಯ ಸಿ.ಎಗೆ ಪ್ರಥಮ ರ‍್ಯಾಂಕ್‌

OtherNews

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಬಾಲಕಿ ಆತ್ಮಹತ್ಯೆ; ಗರ್ಭಿಣಿಯಾಗಿದ್ದ ಆರೋಪ, ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…!!!

June 24, 2026
ಎಕ್ಕೂರು ರೈಲ್ವೆ ಮೇಲ್ಸೇತುವೆಯಲ್ಲಿ ಲಾರಿಗೆ ಬೈಕ್ ಡಿಕ್ಕಿ; ಯುವಕ ಸಾವು..!!
Featured

ಎಕ್ಕೂರು ರೈಲ್ವೆ ಮೇಲ್ಸೇತುವೆಯಲ್ಲಿ ಲಾರಿಗೆ ಬೈಕ್ ಡಿಕ್ಕಿ; ಯುವಕ ಸಾವು..!!

June 22, 2026
ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ: ಶಾಸಕರಿಂದ ಆಣೆ-ಪ್ರಮಾಣಕ್ಕೆ ನಿರ್ಧಾರ..!!
Featured

ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ: ಶಾಸಕರಿಂದ ಆಣೆ-ಪ್ರಮಾಣಕ್ಕೆ ನಿರ್ಧಾರ..!!

June 21, 2026
ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!
ಮಂಗಳೂರು

ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

June 20, 2026
ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ’ಯೋಗ ವಿದ್ ಯೋಧ ’ ಕಾರ್ಯಕ್ರಮ : ಜೂ.21ರಂದು ಕಾರಿಂಜೇಶ್ವರ ಬೆಟ್ಟದಲ್ಲಿ ಬೃಹತ್‌ ಯೋಗಾಭ್ಯಾಸ: ಸಂಸದ ಕ್ಯಾ.ಚೌಟ..!!
ಬಂಟ್ವಾಳ

ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ’ಯೋಗ ವಿದ್ ಯೋಧ ’ ಕಾರ್ಯಕ್ರಮ : ಜೂ.21ರಂದು ಕಾರಿಂಜೇಶ್ವರ ಬೆಟ್ಟದಲ್ಲಿ ಬೃಹತ್‌ ಯೋಗಾಭ್ಯಾಸ: ಸಂಸದ ಕ್ಯಾ.ಚೌಟ..!!

June 20, 2026
ಗಂಜಿಮಠದಲ್ಲಿ ಪ್ಲಾಸ್ಟಿಕ್‌ ಪಾರ್ಕ್‌ನ ನಿರ್ಮಾಣ ಕಾಮಗಾರಿ ಚುರುಕು :ಸ್ಥಳಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಭೇಟಿ ನೀಡಿ ಪ್ರಗತಿ ಪರಿಶೀಲನೆ..!!
ಆವಿಷ್ಕಾರ

ಗಂಜಿಮಠದಲ್ಲಿ ಪ್ಲಾಸ್ಟಿಕ್‌ ಪಾರ್ಕ್‌ನ ನಿರ್ಮಾಣ ಕಾಮಗಾರಿ ಚುರುಕು :ಸ್ಥಳಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಭೇಟಿ ನೀಡಿ ಪ್ರಗತಿ ಪರಿಶೀಲನೆ..!!

June 17, 2026

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಬಾಲಕಿ ಆತ್ಮಹತ್ಯೆ; ಗರ್ಭಿಣಿಯಾಗಿದ್ದ ಆರೋಪ, ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…!!!

June 24, 2026
ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಇಬ್ಬರು ಬಾಲಕರ ವಿರುದ್ಧ ಪೋಕ್ಸೋ ಪ್ರಕರಣ ದಾಖಲು…!!

June 24, 2026
ಬಂಟ್ವಾಳ: ವಾರೆಂಟ್ ಆರೋಪಿ ಬಂಧನ..!!

ಬಂಟ್ವಾಳ: ವಾರೆಂಟ್ ಆರೋಪಿ ಬಂಧನ..!!

June 24, 2026
ನೆಲ್ಯಾಡಿ ಬಳಿ ಬೈಕ್‌ಗಳ ಭೀಕರ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ…!!!

ನೆಲ್ಯಾಡಿ ಬಳಿ ಬೈಕ್‌ಗಳ ಭೀಕರ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ…!!!

June 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.