ವೀರಕಂಭ: ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಪಂಚಾಯತಿನ ಒಂದನೇ ಹಾಗೂ ಎರಡನೇ ವಾರ್ಡಿನ ಕೋವಿಡ್ ವಾರ್ಡ್ ಸಭೆಯು ಪಂಚಾಯತ್ ಅಧ್ಯಕ್ಷ ದಿನೇಶ್ ರವರ ಅಧ್ಯಕ್ಷತೆಯಲ್ಲಿ ಎರ್ಮೆಮಜಲು ಅಂಗನವಾಡಿ ಕೇಂದ್ರದಲ್ಲಿ ನಡೆಯಿತು.
ಸಭೆಯಲ್ಲಿ ಎರಡು ವಾರ್ಡಿನ ಪಂಚಾಯತ್ ಸದಸ್ಯರುಗಳು ವಾರ್ಡ್ ವ್ಯಾಪ್ತಿಯ ಆಶಾ ಕಾರ್ಯಕರ್ತೆಯರು ಅಂಗನವಾಡಿ ಶಿಕ್ಷಕಿಯರು ಉಪಸ್ಥಿತರಿದ್ದರು.