Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ನೆಲ್ಯಾಡಿ ಬಳಿ ಬೈಕ್‌ಗಳ ಭೀಕರ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ…!!!

    ಮುಳಿಯ ಶೋರೂಂಗೆ ಕಿಸ್ನಾ ಡೈಮಂಡ್ ಬ್ರ್ಯಾಂಡ್ ಸಂಸ್ಥಾಪಕ ಮತ್ತು ಆಡಳಿತ ನಿರ್ದೇಶಕರ ಭೇಟಿ..!!

    ಉಪ್ಪಿನಂಗಡಿ: ಬೈಕ್ ಕಳ್ಳತನ ಪ್ರಕರಣ: ಆರೋಪಿ ಸೆರೆ…!!!

    ಪೆರುವಾಯಿ ಜಂಕ್ಷನ್‌ನಲ್ಲಿ ನೂತನ ಸೇತುವೆ ನಿರ್ಮಾಣ ಮತ್ತು ರಸ್ತೆ ಅಗಲೀಕರಣಕ್ಕೆ ಆಗ್ರಹಿಸಿ ಸಾರ್ವಜನಿಕರ ಬೃಹತ್ ಪ್ರತಿಭಟನೆ..!!

    ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಪಿಕಪ್ ವಾಹನ..!!!

    (ಜೂ.29): ಅಟ್ಲಾಸ್ ವುಡನ್ ಡೋರ್ಸ್, ವಿಂಡೋಸ್ ಮತ್ತು ಹಾರ್ಡ್‌ವೇರ್ ನೂತನ ಶೋರೂಂ ಉದ್ಘಾಟನೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಆವಿಷ್ಕಾರ

ಆಝಾದ್ ಲಯನ್ಸ್ ಹೆಲ್ಪ್ ಲೈನ್ ಮುಲ್ಲಾರಪಟ್ಟಣ ವತಿಯಿಂದ ಮುಲ್ಲಾರಪಟ್ಟಣದಲ್ಲಿ ಬೃಹತ್ ರಕ್ತದಾನ ಶಿಬಿರ..!

June 2, 2024
in ಆವಿಷ್ಕಾರ
0
ಆಝಾದ್ ಲಯನ್ಸ್ ಹೆಲ್ಪ್ ಲೈನ್ ಮುಲ್ಲಾರಪಟ್ಟಣ ವತಿಯಿಂದ ಮುಲ್ಲಾರಪಟ್ಟಣದಲ್ಲಿ ಬೃಹತ್ ರಕ್ತದಾನ ಶಿಬಿರ..!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಜೂನ್ 02 :- ಆಝಾದ್ ಲಯನ್ಸ್ ಹೆಲ್ಪ್ ಲೈನ್ ಮುಲ್ಲಾರಪಟ್ಟಣ ಇದರ ವತಿಯಿಂದ ಬ್ಲಡ್ ಡೋನರ್ಸ್ ಮಂಗಳೂರು(ರಿ) ಹಾಗೂ ಭಾರತೀಯ ರೆಡ್ ಕ್ರಾಸ್ ಬ್ಲಡ್ ಬ್ಯಾಂಕ್ ಮಂಗಳೂರು ಸಹಕಾರದೊಂದಿಗೆ ಬೃಹತ್ ರಕ್ತದಾನ ಶಿಬಿರವು ಬದ್ರುಲ್ ಹುದಾ ಮದ್ರಸ ಆಝಾದ್ ನಗರ ಮದ್ರಸ ಸಭಾಂಗಣದಲ್ಲಿ ನಡೆಯಿತು.

Advertisement
Advertisement
Advertisement

ರಕ್ತದಾನ ಶಿಬಿರದ ಸಭಾ ಕಾರ್ಯಕ್ರಮವನ್ನು ಬದ್ರುಲ್ ಹುದಾ ಮದ್ರಸ ಮುಅಲ್ಲಿಮ್ ಅಬ್ದುಲ್ ಖಾದರ್ ಉಸ್ತಾದ್ ದುವಾದ ಮೂಲಕ ಉದ್ಘಾಟಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಝಾದ್ ಲಯನ್ಸ್ ಹೆಲ್ಪ್ ಲೈನ್ ಅಧ್ಯಕ್ಷರಾದ ಅಶ್ರಫ್ ಆಝಾದ್ ನಗರ ವಹಿಸಿದ್ದರು.ಮುಖ್ಯ ವೇದಿಕೆಯಲ್ಲಿ GHM ಫೌಂಡೇಶನ್ ಇದರ ಅಧ್ಯಕ್ಷರಾದ ಎಂ ಎಸ್ ಸಾಲಿ, ಹಿರಿಯ ಕಬಡ್ಡಿ ಕ್ರೀಡಾಪಟು ಅಬ್ದುಲ್ ಜಬ್ಬಾರ್, ಗುತ್ತಿಗೆದಾರರಾದ ಇಸ್ಮಾಯಿಲ್ ಶಾಫಿ ಮುಲ್ಲಾರಪಟ್ಟಣ, ಬ್ಲಡ್ ಡೋನರ್ಸ್ ಮಂಗಳೂರು(ರಿ) ಕಾರ್ಯನಿರ್ವಾಹಕರಾಗಿರುವ ಹರ್ಷದ್ ಬಾಂಬಿಲ ಹಾಗೂ ಇಂಡಿಯನ್ ರೆಡ್ ಕ್ರಾಸ್ ಇದರ ಸಿಬ್ಬಂದಿ ರಾಜೇಶ್ ಉಪಸ್ಥಿತರಿದ್ದರು.

ಬದ್ರುಲ್ ಹುದಾ ಮದ್ರಸ ಮುಅಲ್ಲಿಮ್ ಖಲೀಲ್ ಇರ್ಫಾನಿ ರಕ್ತದಾನ ಮಾಡುವುದರೊಂದಿಗೆ ಶಿಬಿರವನ್ನು ಸಾಂಕೇತಿಕವಾಗಿ ಉದ್ಘಾಟಿಸಿದರು.

Advertisement

ಆಝಾದ್ ಲಯನ್ಸ್ ಹೆಲ್ಪ್ ಲೈನ್ ಕಾರ್ಯದರ್ಶಿ ಹಫೀಝ್, ಆಝಾದ್ ಲಯನ್ಸ್ ಹೆಲ್ಪ್ ಲೈನ್ ಇದರ ಮಾಜಿ ಅಧ್ಯಕ್ಷರಾದ ಶರೀಫ್ ದುನಿಯಾ, ಬ್ಲಡ್ ಡೋನರ್ಸ್ ಮಂಗಳೂರು(ರಿ) ಇದರ ಶಿಬಿರ ಉಸ್ತುವಾರಿಗಳಾಗಿರುವ ಫರ್ಜಾನ್ ಸಿದ್ದಕಟ್ಟೆ, ಬಿಡಿಎಂ ಯು ಎ ಇ ಕಾರ್ಯನಿರ್ವಾಹಕರಾಗಿರುವ ಸಾದಿಕ್ ಬನ್ನೂರು ಇವರು ಸಹಕರಿಸಿದರು. ಬದ್ರುಲ್ ಹುದಾ ಮದ್ರಸ ಆಝಾದ್ ನಗರ ಇದರ ಪ್ರಧಾನ ಕಾರ್ಯದರ್ಶಿ ಸಜುದ್ದಿನ್ ಆಝಾದ್ ನಗರ ಕಾರ್ಯಕ್ರಮ ನಿರೂಪಿಸಿದರು.

Previous Post

ವೀಕೆಂಡ್‌​ನಲ್ಲಿ​ ಮೋಜು-ಮಸ್ತಿ ಮಾಡಲು ಹೋಗಿದ್ದ ಇಬ್ಬರು ಬಾಲಕಿಯರು ದಾರುಣ ಸಾವು

Next Post

ಕಾರಿನಲ್ಲಿ ಲೈಂಗಿಕ ದೌರ್ಜನ್ಯ.. ವಿಡಿಯೋ ಮಾಡಿಕೊಳ್ಳುತ್ತಿದ್ದ ವಿಕೃತಕಾಮಿ ಪರಾರಿ; ಪೊಲೀಸರಿಂದ ಹುಡುಕಾಟ

OtherNews

ಗಂಜಿಮಠದಲ್ಲಿ ಪ್ಲಾಸ್ಟಿಕ್‌ ಪಾರ್ಕ್‌ನ ನಿರ್ಮಾಣ ಕಾಮಗಾರಿ ಚುರುಕು :ಸ್ಥಳಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಭೇಟಿ ನೀಡಿ ಪ್ರಗತಿ ಪರಿಶೀಲನೆ..!!
ಆವಿಷ್ಕಾರ

June 17, 2026
3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!

May 16, 2026
ಶ್ರೀಲಂಕಾದಿಂದ 11 ಗಂಟೆ ಈಜಿ ಭಾರತದ ದಡ ಸೇರಿ ಇತಿಹಾಸ ಸೃಷ್ಟಿಸಿದ ಬೆಂಗಳೂರಿನ ದಂಪತಿ..!!

May 12, 2026
ನಂಬಿಕೆಗೆ ಮತ್ತೊಂದು ಗರಿ : ಜಿ.ಎಲ್‌. ಆಚಾರ್ಯ ಜ್ಯುವೆಲ್ಲರಿಯ ಲಕ್ಷ್ಮೀಕಾಂತ್ ಆಚಾರ್ಯ, ಸುಧನ್ವ ಆಚಾರ್ಯಗೆ ‘ಪವರ್ ಆಫ್ ಯಂಗ್’ ಗೌರವ..!!

ರಾಷ್ಟ್ರಮಟ್ಟದ ಈಜುಗಾರ್ತಿ ವಿಟ್ಲದ ಶ್ರೀ ಲಕ್ಷ್ಮೀ : ಸಾಧನೆಯ ಸ್ಫೂರ್ತಿ ಕಥೆ..!!

February 14, 2026
ಮಜ್ಜಾರಡ್ಕ ಶ್ರೀ ವಿಷ್ಣು ಯುವಶಕ್ತಿ ಬಳಗಕ್ಕೆ ರಾಜ್ಯ ಸಾಂಘಿಕ ಪ್ರಶಸ್ತಿ ಪ್ರದಾನ ..!!

January 20, 2026

Leave a Reply Cancel reply

Your email address will not be published. Required fields are marked *

Recent News

ನೆಲ್ಯಾಡಿ ಬಳಿ ಬೈಕ್‌ಗಳ ಭೀಕರ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ…!!!

ನೆಲ್ಯಾಡಿ ಬಳಿ ಬೈಕ್‌ಗಳ ಭೀಕರ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ…!!!

June 24, 2026
ಮುಳಿಯ ಶೋರೂಂಗೆ ಕಿಸ್ನಾ ಡೈಮಂಡ್ ಬ್ರ್ಯಾಂಡ್ ಸಂಸ್ಥಾಪಕ ಮತ್ತು ಆಡಳಿತ ನಿರ್ದೇಶಕರ ಭೇಟಿ..!!

ಮುಳಿಯ ಶೋರೂಂಗೆ ಕಿಸ್ನಾ ಡೈಮಂಡ್ ಬ್ರ್ಯಾಂಡ್ ಸಂಸ್ಥಾಪಕ ಮತ್ತು ಆಡಳಿತ ನಿರ್ದೇಶಕರ ಭೇಟಿ..!!

June 24, 2026
ಉಪ್ಪಿನಂಗಡಿ: ಬೈಕ್ ಕಳ್ಳತನ ಪ್ರಕರಣ: ಆರೋಪಿ ಸೆರೆ…!!!

ಉಪ್ಪಿನಂಗಡಿ: ಬೈಕ್ ಕಳ್ಳತನ ಪ್ರಕರಣ: ಆರೋಪಿ ಸೆರೆ…!!!

June 24, 2026
ಪೆರುವಾಯಿ ಜಂಕ್ಷನ್‌ನಲ್ಲಿ ನೂತನ ಸೇತುವೆ ನಿರ್ಮಾಣ ಮತ್ತು ರಸ್ತೆ ಅಗಲೀಕರಣಕ್ಕೆ ಆಗ್ರಹಿಸಿ ಸಾರ್ವಜನಿಕರ ಬೃಹತ್ ಪ್ರತಿಭಟನೆ..!!

ಪೆರುವಾಯಿ ಜಂಕ್ಷನ್‌ನಲ್ಲಿ ನೂತನ ಸೇತುವೆ ನಿರ್ಮಾಣ ಮತ್ತು ರಸ್ತೆ ಅಗಲೀಕರಣಕ್ಕೆ ಆಗ್ರಹಿಸಿ ಸಾರ್ವಜನಿಕರ ಬೃಹತ್ ಪ್ರತಿಭಟನೆ..!!

June 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page