Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮುಳಿಯ ಶೋರೂಂಗೆ ಕಿಸ್ನಾ ಡೈಮಂಡ್ ಬ್ರ್ಯಾಂಡ್ ಸಂಸ್ಥಾಪಕ ಮತ್ತು ಆಡಳಿತ ನಿರ್ದೇಶಕರ ಭೇಟಿ..!!

    ಉಪ್ಪಿನಂಗಡಿ: ಬೈಕ್ ಕಳ್ಳತನ ಪ್ರಕರಣ: ಆರೋಪಿ ಸೆರೆ…!!!

    ಪೆರುವಾಯಿ ಜಂಕ್ಷನ್‌ನಲ್ಲಿ ನೂತನ ಸೇತುವೆ ನಿರ್ಮಾಣ ಮತ್ತು ರಸ್ತೆ ಅಗಲೀಕರಣಕ್ಕೆ ಆಗ್ರಹಿಸಿ ಸಾರ್ವಜನಿಕರ ಬೃಹತ್ ಪ್ರತಿಭಟನೆ..!!

    ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಪಿಕಪ್ ವಾಹನ..!!!

    (ಜೂ.29): ಅಟ್ಲಾಸ್ ವುಡನ್ ಡೋರ್ಸ್, ವಿಂಡೋಸ್ ಮತ್ತು ಹಾರ್ಡ್‌ವೇರ್ ನೂತನ ಶೋರೂಂ ಉದ್ಘಾಟನೆ..!!

    ರೀಲ್ಸ್‌ನಲ್ಲಿ ಗರಿಬಿಚ್ಚಿದ ನವಿಲು : ಕಿಶನ್‌, ನಿವೇದಿತ  ವಿರುದ್ಧ ದೂರು ದಾಖಲು…!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ಪುತ್ತಿಲ ಪರಿವಾರ ವಿಟ್ಲ ಘಟಕದ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ

June 3, 2024
in ಬಂಟ್ವಾಳ
0
ಪುತ್ತಿಲ ಪರಿವಾರ ವಿಟ್ಲ ಘಟಕದ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ವಿಟ್ಲ : ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ) ಪುತ್ತೂರು ಇದರ ವಿಟ್ಲ ಘಟಕದ ವತಿಯಿಂದ ವಿಟ್ಲದ ಬೊಳಂತಿಮೊಗರು ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು.

Advertisement
Advertisement
Advertisement

Advertisement

ಮಾಮೇಶ್ವರ ನಡುವಡ್ಕ ಗುಳಿಗ ಧೂಮಾವತಿ ಕ್ಷೇತ್ರದಲ್ಲಿ ಪ್ರಾರ್ಥನೆ ಸಲ್ಲಿಸಿ, ಪ್ರಾಂಗಣದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ) ಪುತ್ತೂರು ಇದರ ವಿಟ್ಲ ಘಟಕದ ಪ್ರಮುಖರಾದ ಅನಂತ ಪ್ರಸಾದ್ ವಹಿಸಿದ್ದರು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ಪ್ರಸನ್ನ ಮಾರ್ತಾ ಅವರು ವಿದ್ಯಾರ್ಥಿಗಳಿಗೆ ಶುಭಹಾರೈಸಿ, ಪರಿವಾರ ಟ್ರಸ್ಟ್ ನ ಸೇವಾ ಚಟುವಟಿಕೆಗಳನ್ನು ವಿವರಿಸಿ, ಸರಕಾರಿ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳನ್ನು ಪ್ರಶಂಸಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಖ್ಯಾತ ವಕೀಲರಾದ ಶ್ರೀಕೃಷ್ಣ ಕೇಪು, ವಿದ್ಯಾರ್ಥಿಗಳು ಮುಂದೆ ಕಲಿಯಬಹುದಾದ ಉನ್ನತ ಶಿಕ್ಷಣದ ಬಗ್ಗೆ, ಮಾನವೀಯ ಮೌಲ್ಯಗಳ ಬಗ್ಗೆ ಮಾತನಾಡಿದರು.

ವೇದಿಕೆಯಲ್ಲಿ ಪುತ್ತಿಲ ಪರಿವಾರ ವಿಟ್ಲ ಘಟಕದ ಅಧ್ಯಕ್ಷ ಮೋಹನ ಸೇರಾಜೆ, ವಿಟ್ಲ ಮುಡ್ನೂರು ಘಟಕದ ಅಧ್ಯಕ್ಷ ಹರೀಶ್ ಪೂಜಾರಿ ಮರುವಾಳ, ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ಇದರ ಅಧ್ಯಕ್ಷರಾದ ನವೀನಚಂದ್ರ ಉಪಸ್ಥಿತರಿದ್ದರು.

ಪುತ್ತಿಲ ಪರಿವಾರದ ವಿಟ್ಲ ನಗರ ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ ಮಾಡ ಸ್ವಾಗತಿಸಿದರು, ನಿತಿನ್ ಬೊಡ್ಡೋಣಿ ವಂದಿಸಿದರು. ಪಟ್ಟಣ ಪಂಚಾಯತ್ ಮಾಜಿ‌ ಸದಸ್ಯರಾದ ಶ್ರೀಕೃಷ್ಣ ವಿಟ್ಲ ಕಾರ್ಯಕ್ರಮ ನಿರ್ವಹಿಸಿದರು.

ರವಿ ಅಂಚನ್, ಹರೀಶ್ ಕಟ್ಟೆ, ಕುಶನ್ ಕುಮಾರ್, ತಿಲಕ್ ಮಾಡ್ತೇಲು ಸಹಕರಿಸಿದರು.

ಈ ಸಂದರ್ಭದಲ್ಲಿ ವಿಟ್ಲ ನಗರ ವಿಶ್ವ ಹಿಂದೂ ಪರಿಷತ್ತಿನ ಅಧ್ಯಕ್ಷರಾದ ವಿಶ್ವನಾಥ ನಾಯ್ತೊಟ್ಟು, ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಪುರಂದರ ಅಂಚನ್, ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ) ನ ಪ್ರಮುಖರಾದ ರವಿಶಂಕರ್ ವಿಟ್ಲ, ರಾಜೇಶ್ ಭಟ್ ಕುಂಡಡ್ಕ, ಲಕ್ಷ್ಮಣ ಗೌಡ ಮಂಜಲಾಡಿ, ಶನ್ಮಿತ್ ರೈ, ಪ್ರತೀಕ್ ಪುತ್ತಿಲ ಉಪಸ್ಥಿತರಿದ್ದರು.

Previous Post

ಬೆಂಗಳೂರಿಗೆ ಬರುತ್ತಿದ್ದ ವಿ.ಆರ್.ಎಲ್ ಬಸ್ ಪಲ್ಟಿ : ಇಬ್ಬರು ಸಾವು ; 7 ಮಂದಿ ಗಂಭೀರ

Next Post

ಜೈಲಿನಲ್ಲೇ ಮುಂಬೈ ಸರಣಿ ಸ್ಫೋಟದ ಆರೋಪಿ ಮೊಹಮ್ಮದ್ ಖಾನ್ ಹತ್ಯೆ

OtherNews

ಪೆರುವಾಯಿ ಜಂಕ್ಷನ್‌ನಲ್ಲಿ ನೂತನ ಸೇತುವೆ ನಿರ್ಮಾಣ ಮತ್ತು ರಸ್ತೆ ಅಗಲೀಕರಣಕ್ಕೆ ಆಗ್ರಹಿಸಿ ಸಾರ್ವಜನಿಕರ ಬೃಹತ್ ಪ್ರತಿಭಟನೆ..!!
ಬಂಟ್ವಾಳ

June 24, 2026
ಪ್ರಾಮಾಣಿಕತೆ ಮೆರೆದ ಪಟ್ಟಣ ಪಂಚಾಯತ್ ತ್ಯಾಜ್ಯ ಘಟಕದ ವಾಹನ ಚಾಲಕ ಅರುಣ್ ಸಾಲ್ಯಾನ್..!!

June 23, 2026
ಅರ್ಭಿ – ದೆಂಬುಡೆ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಗೆ ಚಾಲನೆ..!!

ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ’ಯೋಗ ವಿದ್ ಯೋಧ ’ ಕಾರ್ಯಕ್ರಮ : ಜೂ.21ರಂದು ಕಾರಿಂಜೇಶ್ವರ ಬೆಟ್ಟದಲ್ಲಿ ಬೃಹತ್‌ ಯೋಗಾಭ್ಯಾಸ: ಸಂಸದ ಕ್ಯಾ.ಚೌಟ..!!

June 20, 2026
ಬುರ್ದುವರೆಗೆ ಸಂಚರಿಸಲಿದೆ ಕೆಎಸ್‌ಆರ್‌ಟಿಸಿ ಬಸ್‌..!!
ಬಂಟ್ವಾಳ

ಬುರ್ದುವರೆಗೆ ಸಂಚರಿಸಲಿದೆ ಕೆಎಸ್‌ಆರ್‌ಟಿಸಿ ಬಸ್‌..!!

June 19, 2026
ವಿಟ್ಲದಲ್ಲಿ ಭೀಕರ ಅಪಘಾತ: ಟಿಪ್ಪರ್ ಲಾರಿ ಚಕ್ರದಡಿ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು..!
Featured

ವಿಟ್ಲದಲ್ಲಿ ಭೀಕರ ಅಪಘಾತ: ಟಿಪ್ಪರ್ ಲಾರಿ ಚಕ್ರದಡಿ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು..!

June 18, 2026

Leave a Reply Cancel reply

Your email address will not be published. Required fields are marked *

Recent News

ಮುಳಿಯ ಶೋರೂಂಗೆ ಕಿಸ್ನಾ ಡೈಮಂಡ್ ಬ್ರ್ಯಾಂಡ್ ಸಂಸ್ಥಾಪಕ ಮತ್ತು ಆಡಳಿತ ನಿರ್ದೇಶಕರ ಭೇಟಿ..!!

ಮುಳಿಯ ಶೋರೂಂಗೆ ಕಿಸ್ನಾ ಡೈಮಂಡ್ ಬ್ರ್ಯಾಂಡ್ ಸಂಸ್ಥಾಪಕ ಮತ್ತು ಆಡಳಿತ ನಿರ್ದೇಶಕರ ಭೇಟಿ..!!

June 24, 2026
ಉಪ್ಪಿನಂಗಡಿ: ಬೈಕ್ ಕಳ್ಳತನ ಪ್ರಕರಣ: ಆರೋಪಿ ಸೆರೆ…!!!

ಉಪ್ಪಿನಂಗಡಿ: ಬೈಕ್ ಕಳ್ಳತನ ಪ್ರಕರಣ: ಆರೋಪಿ ಸೆರೆ…!!!

June 24, 2026
ಪೆರುವಾಯಿ ಜಂಕ್ಷನ್‌ನಲ್ಲಿ ನೂತನ ಸೇತುವೆ ನಿರ್ಮಾಣ ಮತ್ತು ರಸ್ತೆ ಅಗಲೀಕರಣಕ್ಕೆ ಆಗ್ರಹಿಸಿ ಸಾರ್ವಜನಿಕರ ಬೃಹತ್ ಪ್ರತಿಭಟನೆ..!!

ಪೆರುವಾಯಿ ಜಂಕ್ಷನ್‌ನಲ್ಲಿ ನೂತನ ಸೇತುವೆ ನಿರ್ಮಾಣ ಮತ್ತು ರಸ್ತೆ ಅಗಲೀಕರಣಕ್ಕೆ ಆಗ್ರಹಿಸಿ ಸಾರ್ವಜನಿಕರ ಬೃಹತ್ ಪ್ರತಿಭಟನೆ..!!

June 24, 2026
ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಪಿಕಪ್ ವಾಹನ..!!!

ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಪಿಕಪ್ ವಾಹನ..!!!

June 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page