Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮುಳಿಯ ಶೋರೂಂಗೆ ಕಿಸ್ನಾ ಡೈಮಂಡ್ ಬ್ರ್ಯಾಂಡ್ ಸಂಸ್ಥಾಪಕ ಮತ್ತು ಆಡಳಿತ ನಿರ್ದೇಶಕರ ಭೇಟಿ..!!

    ಮುಳಿಯ ಶೋರೂಂಗೆ ಕಿಸ್ನಾ ಡೈಮಂಡ್ ಬ್ರ್ಯಾಂಡ್ ಸಂಸ್ಥಾಪಕ ಮತ್ತು ಆಡಳಿತ ನಿರ್ದೇಶಕರ ಭೇಟಿ..!!

    ಉಪ್ಪಿನಂಗಡಿ: ಬೈಕ್ ಕಳ್ಳತನ ಪ್ರಕರಣ: ಆರೋಪಿ ಸೆರೆ…!!!

    ಉಪ್ಪಿನಂಗಡಿ: ಬೈಕ್ ಕಳ್ಳತನ ಪ್ರಕರಣ: ಆರೋಪಿ ಸೆರೆ…!!!

    ಪೆರುವಾಯಿ ಜಂಕ್ಷನ್‌ನಲ್ಲಿ ನೂತನ ಸೇತುವೆ ನಿರ್ಮಾಣ ಮತ್ತು ರಸ್ತೆ ಅಗಲೀಕರಣಕ್ಕೆ ಆಗ್ರಹಿಸಿ ಸಾರ್ವಜನಿಕರ ಬೃಹತ್ ಪ್ರತಿಭಟನೆ..!!

    ಪೆರುವಾಯಿ ಜಂಕ್ಷನ್‌ನಲ್ಲಿ ನೂತನ ಸೇತುವೆ ನಿರ್ಮಾಣ ಮತ್ತು ರಸ್ತೆ ಅಗಲೀಕರಣಕ್ಕೆ ಆಗ್ರಹಿಸಿ ಸಾರ್ವಜನಿಕರ ಬೃಹತ್ ಪ್ರತಿಭಟನೆ..!!

    ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಪಿಕಪ್ ವಾಹನ..!!!

    ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಪಿಕಪ್ ವಾಹನ..!!!

    (ಜೂ.29): ಅಟ್ಲಾಸ್ ವುಡನ್ ಡೋರ್ಸ್, ವಿಂಡೋಸ್ ಮತ್ತು ಹಾರ್ಡ್‌ವೇರ್ ನೂತನ ಶೋರೂಂ ಉದ್ಘಾಟನೆ..!!

    (ಜೂ.29): ಅಟ್ಲಾಸ್ ವುಡನ್ ಡೋರ್ಸ್, ವಿಂಡೋಸ್ ಮತ್ತು ಹಾರ್ಡ್‌ವೇರ್ ನೂತನ ಶೋರೂಂ ಉದ್ಘಾಟನೆ..!!

    ರೀಲ್ಸ್‌ನಲ್ಲಿ ಗರಿಬಿಚ್ಚಿದ ನವಿಲು : ಕಿಶನ್‌, ನಿವೇದಿತ  ವಿರುದ್ಧ ದೂರು ದಾಖಲು…!!!

    ರೀಲ್ಸ್‌ನಲ್ಲಿ ಗರಿಬಿಚ್ಚಿದ ನವಿಲು : ಕಿಶನ್‌, ನಿವೇದಿತ ವಿರುದ್ಧ ದೂರು ದಾಖಲು…!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಲೋಕಸಭಾ ಚುನಾವಣೆ : ಮತ ಎಣಿಕೆ ನಡೆಸಲು ಸಕಲ ಸಿದ್ದತೆ ..!ಎಂಟು ಕೊಠಡಿಗಳಲ್ಲಿ ಎಂಟು ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ..!!!

June 4, 2024
in Featured, ಕರಾವಳಿ, ಮಂಗಳೂರು, ರಾಜಕೀಯ, ರಾಜ್ಯ
0
ಲೋಕಸಭಾ ಚುನಾವಣೆ : ಮತ ಎಣಿಕೆ ನಡೆಸಲು ಸಕಲ ಸಿದ್ದತೆ ..!ಎಂಟು ಕೊಠಡಿಗಳಲ್ಲಿ ಎಂಟು ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

Advertisement
Advertisement
Advertisement

Advertisement

ಮಂಗಳೂರು : ದಕ್ಷಿಣ ಕನ್ನಡ ಮತ್ತು ಉಡುಪಿ ಲೋಕಸಭಾ ಕ್ಷೇತ್ರದಲ್ಲಿ ಮತದಾನ ನಡೆದ 40 ದಿನಗಳ ಬಳಿಕ ಕೊನೆಗೂ ಮತ ಎಣಿಕೆ ಸನಿಹವಾಗಿದೆ.

ಸುರತ್ಕಲ್‌ನ ಎನ್‌ಐಟಿಕೆ ಮತ್ತು ಉಡುಪಿಯ ಸೈಂಟ್‌ ಸಿಸಿಲಿ ಶಾಲೆಯ ಭದ್ರತಾ ಕೊಠಡಿಯಲ್ಲಿರುವ ವಿದ್ಯುನ್ಮಾನ ಮತಯಂತ್ರಗಳಲ್ಲಿ ಹುದುಗಿರುವ ಮತಗಳು ಕ್ಷೇತ್ರದ ಮತದಾರರ ಒಲವೆತ್ತ ಎನ್ನುವುದನ್ನು ಇಂದು ಶ್ರುತಪಡಿಸಲಿವೆ. ಬಿಗಿ ಭದ್ರತೆಯ ನಡುವೆ ಬೆಳಗ್ಗೆ ಮತ ಎಣಿಕೆ ಕಾರ್ಯ ಆರಂಭಗೊಳ್ಳಲಿದ್ದು, ಬಹುತೇಕ ಮಧ್ಯಾಹ್ನದ ಸುಮಾರಿಗೆ ಫಲಿತಾಂಶ ಪ್ರಕಟಗೊಳ್ಳಲಿದೆ.

ಮೊದಲಿಗೆ ಬೆಳಗ್ಗೆ 8ರಿಂದ ಅಂಚೆ ಮತಗಳ ಎಣಿಕೆ ನಡೆಯಲಿದೆ. 8.30ರಿಂದ ಇವಿಎಂ ಮತ ಎಣಿಕೆ ನಡೆಯಲಿದೆ. ಇವಿಎಂಗಳ ಮತ ಎಣಿಕೆಯು ಪ್ರತೀ ವಿಧಾನಸಭಾ ಕ್ಷೇತ್ರವಾರು 8 ಕೊಠಡಿಗಳಲ್ಲಿ ತಲಾ 14 ಟೇಬಲ್‌ಗ‌ಳಂತೆ ಒಟ್ಟು 112 ಟೇಬಲ್‌ಗ‌ಳಲ್ಲಿ ನಡೆಯಲಿದೆ. 8 ಕೊಠಡಿಗಳಲ್ಲಿ 8 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ನಡೆಯಲಿದೆ.

ಅಂಚೆ ಮತಪತ್ರಗಳ ಎಣಿಕೆಗೆ ಪ್ರತ್ಯೇಕ ಕೊಠಡಿ ಹಾಗೂ 20 ಟೇಬಲ್‌ ವ್ಯವಸ್ಥೆ ಮಾಡಲಾಗಿದೆ. ಇವಿಎಂ ಮತ ಎಣಿಕೆಗಾಗಿ ಚುನಾವಣಾಧಿಕಾರಿ ಹೊರತುಪಡಿಸಿ 8 ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಕ
ಮಾಡಲಾಗಿದೆ.

ಪ್ರತೀ ಮೇಜಿಗೆ ಓರ್ವ ಸಹಾಯಕ ಚುನಾವಣಾ ಧಿಕಾರಿ, ಮೇಲ್ವಿಚಾರಕ, ಇಬ್ಬರು ಸಹಾಯಕರು, ಮೈಕ್ರೋ ವೀಕ್ಷಕ ಹಾಗೂ ಡಿ ಗ್ರೂಪ್‌ ಇರುತ್ತಾರೆ. ಎಣಿಕೆ ಸಿಬಂದಿಗೆ ರ್‍ಯಾಂಡಮೈಸೇಶನ್‌ ಮೂಲಕ ವಿಧಾನಸಭ ಕ್ಷೇತ್ರ ಮತ್ತು ಎಣಿಕೆ ಮೇಜನ್ನು ವಿಂಗಡನೆ ಮಾಡಲಾಗುವುದು.

ಇವಿಎಂ, ಅಂಚೆ ಮತ ಪತ್ರ ಸೇರಿದಂತೆ ಎಣಿಕೆ ಕೇಂದ್ರದಲ್ಲಿ ಒಟ್ಟು 554 ಸಿಬ್ಬಂದಿ ಕಾರ್ಯ ನಿರ್ವಹಿಸಲಿದ್ದಾರೆ.

ಗರಿಷ್ಠ ಸುತ್ತು 18

ವಿಧಾನಸಭಾವಾರು ಮತ ಎಣಿಕೆಯಲ್ಲಿ ಮಂಗಳೂರು ನಗರ ಉತ್ತರದಲ್ಲಿ ಗರಿಷ್ಠ 19 ಸುತ್ತು ಇರಲಿದೆ. ಉಳಿದಂತೆ ಮಂಗಳೂರು ನಗರ ದಕ್ಷಿಣ, ಬೆಳ್ತಂಗಡಿ ಹಾಗೂ ಬಂಟ್ವಾಳದಲ್ಲಿ 18 ಸುತ್ತು, ಸುಳ್ಯ 17, ಪುತ್ತೂರು ಹಾಗೂ ಮೂಡುಬಿದಿರೆ 16, ಮಂಗಳೂರಿನಲ್ಲಿ ಕನಿಷ್ಠ 15 ಸುತ್ತು ಮತ ಎಣಿಕೆ ನಡೆಯಲಿದೆ.

ವಾಹನ ಸಂಚಾರ ಇಲ್ಲ

ಎಣಿಕೆ ಕೇಂದ್ರದ ಪರಿಧಿಯಲ್ಲಿ 100 ಮೀ. ಅಂತರದೊಳಗೆ ಯಾವುದೇ ವಾಹನಗಳಿಗೆ ಪ್ರವೇಶ ಇರುವುದಿಲ್ಲ. ಈ ವಲಯವನ್ನು ಪಾದಚಾರಿ ವಲಯ ಎಂದು ಘೋಷಿಸಲಾಗಿದೆ. ಮತ ಎಣಿಕೆ ಕೇಂದ್ರದ ಸುತ್ತ ಹಾಗೂ ಎಣಿಕೆ ಕೇಂದ್ರದ ಕೊಠಡಿಯೊಳಗೆ ಸಿಸಿಟಿವಿ ಕಣ್ಗಾವಲಿರುತ್ತದೆ. ಮೊಬೈಲ್‌, ಲೈಟರ್‌ ಇತ್ಯಾದಿ ನಿಷೇಧ
ಮತ ಎಣಿಕೆ ಕೇಂದ್ರದೊಳಗೆ ಮೊಬೈಲ್‌, ಐಪ್ಯಾಡ್‌, ಕ್ಯಾಲ್ಕುಲೇಟರ್‌, ಕತ್ತರಿ, ಚೂರಿ, ಲೈಟರ್‌, ಬೆಂಕಿಪೊಟ್ಟಣ, ಇಲೆಕ್ಟ್ರಾನಿಕ್‌ ವಸ್ತುಗಳು, ಶಸ್ತ್ರಾಸ್ತ್ರ, ಸ್ಫೋಟಕಗಳು ನಿಷೇಧಿಸಲ್ಪಟ್ಟಿವೆ.

ಪ್ರತ್ಯೇಕ ಬಣ್ಣದ ಪಾಸ್‌

ಮತ ಎಣಿಕೆ ಪರಿಶೀಲನೆಗೆ ಪ್ರತಿ ಅಭ್ಯರ್ಥಿಗಳಿಗೆ ಮೇಜಿಗೊಬ್ಬರಂತೆ ಒದಗಿಸಿರುವ ಎಣಿಕೆ ಏಜೆಂಟರಿಗೆ ವಿಧಾನಸಭಾವಾರು ಪ್ರತ್ಯೇಕ ಬಣ್ಣಗಳ ಏಜೆಂಟರ ಪಾಸ್‌ಗಳನ್ನು ವಿತರಿಸಲಾಗಿದೆ. ಅಭ್ಯರ್ಥಿ, ಏಜೆಂಟರು ಕೇವಲ ಪೆನ್‌, ಹಾಳೆ ನೋಟ್‌ಪ್ಯಾಡ್‌ ಹಾಗೂ 17ಸಿ ಫಾರಂ ಮಾತ್ರವೇ ಕೊಂಡೊಯ್ಯಲು ಅವಕಾಶವಿದೆ.

ದ.ಕ. 850 ಪೊಲೀಸ್‌ ನಿಯೋಜನೆ

ದ.ಕ. ಜಿಲ್ಲೆಯಲ್ಲಿ ಮತ ಎಣಿಕೆಯಂದು ಭದ್ರತಾ ವ್ಯವಸ್ಥೆಗಾಗಿ ಒಟ್ಟು 850 ಮಂದಿ ಪೊಲೀಸ್‌ ಸಿಬಂದಿ, ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಗುರುತಿನ ಚೀಟಿ ಹೊಂದಿರುವವರಿಗೆ ಎಣಿಕೆ ಕೇಂದ್ರಕ್ಕೆ ಮೂರು ಹಂತದ ತಪಾಸಣೆಯ ಮೂಲಕವೇ ಪ್ರವೇಶ ನೀಡಲಾಗುತ್ತದೆ. ಮೊದಲ ಹಂತದಲ್ಲಿ ಸಿಎಆರ್‌ ಹಾಗೂ ಸಿವಿಲ್‌, ಬಳಿಕ ಕೆಎಸ್‌ಆರ್‌ಪಿ, ಕೊನೆ ಹಂತದಲ್ಲಿ ಅರೆಸೇನಾ ಪಡೆಯವರ ತಪಾಸಣೆ ಇರುತ್ತದೆ. ಮೂವರು ಡಿಸಿಪಿ, 6 ಎಸಿಪಿ, 26 ಇನ್‌ಸ್ಪೆಕ್ಟರ್‌ಗಳು ಸೇರಿದಂತೆ ಅಧಿಕಾರಿಗಳನ್ನೂ ನಿಯೋಜಿಸಲಾಗಿದೆ.

ಬೆಳಿಗ್ಗೆ 6 ಗಂಟೆಯಿಂದ ವಿಧಾನಸಭಾವಾರು ಭದ್ರತಾ ಕೊಠಡಿ ತೆರೆಯುವ ಕಾರ್ಯ ಆರಂಭವಾಗಿದ್ದು, ಬೆಳಿಗ್ಗೆ 8ರಿಂದ ಅಂಚೆ ಮತ ಎಣಿಕೆ ಪ್ರಾರಂಭವಾಗಲಿದೆ.

Previous Post

ಪುತ್ತೂರು : ಬಲ್ಲೆಯಲ್ಲಿ ಕಾರು ನಿಲ್ಲಿಸಿ ಲವ್ವಿ ಡವ್ವಿ..⁉️⁉️ : ಪ್ರಶ್ನಿಸಲು ಬಂದಾಗ ಪರಾರಿ ; ಹಲವು ವಾಹನಗಳಿಗೆ ಡಿಕ್ಕಿ..!!!

Next Post

ನರೇಂದ್ರ ಮೋದಿ 3ನೇ ಬಾರಿಗೆ ಪ್ರಧಾನಿಯಾಗಲು, ಕ್ಯಾ. ಬ್ರಿಜೇಶ್ ಚೌಟ ಹೆಚ್ಚಿನ ಅಂತರದಿಂದ ಗೆಲ್ಲಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಪುತ್ತಿಲ

OtherNews

ಉಪ್ಪಿನಂಗಡಿ: ಬೈಕ್ ಕಳ್ಳತನ ಪ್ರಕರಣ: ಆರೋಪಿ ಸೆರೆ…!!!
Featured

ಉಪ್ಪಿನಂಗಡಿ: ಬೈಕ್ ಕಳ್ಳತನ ಪ್ರಕರಣ: ಆರೋಪಿ ಸೆರೆ…!!!

June 24, 2026
ಉಪ್ಪಿನಂಗಡಿ: ಬ್ರೇಕ್ ವೈಫಲ್ಯ : ವೃತ್ತಕ್ಕೆ ಡಿಕ್ಕಿ ಹೊಡೆದ ಬಸ್‌..!!
Featured

ಉಪ್ಪಿನಂಗಡಿ: ಬ್ರೇಕ್ ವೈಫಲ್ಯ : ವೃತ್ತಕ್ಕೆ ಡಿಕ್ಕಿ ಹೊಡೆದ ಬಸ್‌..!!

June 23, 2026
ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಡಿವೈಡರ್, ದಾರಿದೀಪ ಕಂಬ ಜಖಂ..!!
Featured

ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಡಿವೈಡರ್, ದಾರಿದೀಪ ಕಂಬ ಜಖಂ..!!

June 23, 2026
ಎಕ್ಕೂರು ರೈಲ್ವೆ ಮೇಲ್ಸೇತುವೆಯಲ್ಲಿ ಲಾರಿಗೆ ಬೈಕ್ ಡಿಕ್ಕಿ; ಯುವಕ ಸಾವು..!!
Featured

ಎಕ್ಕೂರು ರೈಲ್ವೆ ಮೇಲ್ಸೇತುವೆಯಲ್ಲಿ ಲಾರಿಗೆ ಬೈಕ್ ಡಿಕ್ಕಿ; ಯುವಕ ಸಾವು..!!

June 22, 2026
ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ: ಶಾಸಕರಿಂದ ಆಣೆ-ಪ್ರಮಾಣಕ್ಕೆ ನಿರ್ಧಾರ..!!
Featured

ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ: ಶಾಸಕರಿಂದ ಆಣೆ-ಪ್ರಮಾಣಕ್ಕೆ ನಿರ್ಧಾರ..!!

June 21, 2026
ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!
Featured

ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!

June 20, 2026

Leave a Reply Cancel reply

Your email address will not be published. Required fields are marked *

Recent News

ಮುಳಿಯ ಶೋರೂಂಗೆ ಕಿಸ್ನಾ ಡೈಮಂಡ್ ಬ್ರ್ಯಾಂಡ್ ಸಂಸ್ಥಾಪಕ ಮತ್ತು ಆಡಳಿತ ನಿರ್ದೇಶಕರ ಭೇಟಿ..!!

ಮುಳಿಯ ಶೋರೂಂಗೆ ಕಿಸ್ನಾ ಡೈಮಂಡ್ ಬ್ರ್ಯಾಂಡ್ ಸಂಸ್ಥಾಪಕ ಮತ್ತು ಆಡಳಿತ ನಿರ್ದೇಶಕರ ಭೇಟಿ..!!

June 24, 2026
ಉಪ್ಪಿನಂಗಡಿ: ಬೈಕ್ ಕಳ್ಳತನ ಪ್ರಕರಣ: ಆರೋಪಿ ಸೆರೆ…!!!

ಉಪ್ಪಿನಂಗಡಿ: ಬೈಕ್ ಕಳ್ಳತನ ಪ್ರಕರಣ: ಆರೋಪಿ ಸೆರೆ…!!!

June 24, 2026
ಪೆರುವಾಯಿ ಜಂಕ್ಷನ್‌ನಲ್ಲಿ ನೂತನ ಸೇತುವೆ ನಿರ್ಮಾಣ ಮತ್ತು ರಸ್ತೆ ಅಗಲೀಕರಣಕ್ಕೆ ಆಗ್ರಹಿಸಿ ಸಾರ್ವಜನಿಕರ ಬೃಹತ್ ಪ್ರತಿಭಟನೆ..!!

ಪೆರುವಾಯಿ ಜಂಕ್ಷನ್‌ನಲ್ಲಿ ನೂತನ ಸೇತುವೆ ನಿರ್ಮಾಣ ಮತ್ತು ರಸ್ತೆ ಅಗಲೀಕರಣಕ್ಕೆ ಆಗ್ರಹಿಸಿ ಸಾರ್ವಜನಿಕರ ಬೃಹತ್ ಪ್ರತಿಭಟನೆ..!!

June 24, 2026
ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಪಿಕಪ್ ವಾಹನ..!!!

ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಪಿಕಪ್ ವಾಹನ..!!!

June 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.