ಪುತ್ತೂರು : ಹಲವು ದಿನಗಳಿಂದ ಕಾಯುತ್ತಿರುವ ಲೋಕಸಭಾ ಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದ್ದು, ನರೇಂದ್ರ ಮೋದಿಯವರು ಮೂರನೇ ಬಾರಿ ಪ್ರಧಾನಿಯಾಗಬೇಕೆಂದು ಹಾಗೆಯೇ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಹೆಚ್ಚಿನ ಅಂತರದಿಂದ ಗೆಲ್ಲಲು ಅರುಣ್ ಕುಮಾರ್ ಪುತ್ತಿಲ ಅವರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಕಾರ್ಯಕರ್ತರು, ಪ್ರಮುಖರು ಈ ವೇಳೆ ಉಪಸ್ಥಿತರಿದ್ದರು.

























