Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ನೆಲ್ಯಾಡಿ ಬಳಿ ಬೈಕ್‌ಗಳ ಭೀಕರ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ…!!!

    ನೆಲ್ಯಾಡಿ ಬಳಿ ಬೈಕ್‌ಗಳ ಭೀಕರ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ…!!!

    ಮುಳಿಯ ಶೋರೂಂಗೆ ಕಿಸ್ನಾ ಡೈಮಂಡ್ ಬ್ರ್ಯಾಂಡ್ ಸಂಸ್ಥಾಪಕ ಮತ್ತು ಆಡಳಿತ ನಿರ್ದೇಶಕರ ಭೇಟಿ..!!

    ಮುಳಿಯ ಶೋರೂಂಗೆ ಕಿಸ್ನಾ ಡೈಮಂಡ್ ಬ್ರ್ಯಾಂಡ್ ಸಂಸ್ಥಾಪಕ ಮತ್ತು ಆಡಳಿತ ನಿರ್ದೇಶಕರ ಭೇಟಿ..!!

    ಉಪ್ಪಿನಂಗಡಿ: ಬೈಕ್ ಕಳ್ಳತನ ಪ್ರಕರಣ: ಆರೋಪಿ ಸೆರೆ…!!!

    ಉಪ್ಪಿನಂಗಡಿ: ಬೈಕ್ ಕಳ್ಳತನ ಪ್ರಕರಣ: ಆರೋಪಿ ಸೆರೆ…!!!

    ಪೆರುವಾಯಿ ಜಂಕ್ಷನ್‌ನಲ್ಲಿ ನೂತನ ಸೇತುವೆ ನಿರ್ಮಾಣ ಮತ್ತು ರಸ್ತೆ ಅಗಲೀಕರಣಕ್ಕೆ ಆಗ್ರಹಿಸಿ ಸಾರ್ವಜನಿಕರ ಬೃಹತ್ ಪ್ರತಿಭಟನೆ..!!

    ಪೆರುವಾಯಿ ಜಂಕ್ಷನ್‌ನಲ್ಲಿ ನೂತನ ಸೇತುವೆ ನಿರ್ಮಾಣ ಮತ್ತು ರಸ್ತೆ ಅಗಲೀಕರಣಕ್ಕೆ ಆಗ್ರಹಿಸಿ ಸಾರ್ವಜನಿಕರ ಬೃಹತ್ ಪ್ರತಿಭಟನೆ..!!

    ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಪಿಕಪ್ ವಾಹನ..!!!

    ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಪಿಕಪ್ ವಾಹನ..!!!

    (ಜೂ.29): ಅಟ್ಲಾಸ್ ವುಡನ್ ಡೋರ್ಸ್, ವಿಂಡೋಸ್ ಮತ್ತು ಹಾರ್ಡ್‌ವೇರ್ ನೂತನ ಶೋರೂಂ ಉದ್ಘಾಟನೆ..!!

    (ಜೂ.29): ಅಟ್ಲಾಸ್ ವುಡನ್ ಡೋರ್ಸ್, ವಿಂಡೋಸ್ ಮತ್ತು ಹಾರ್ಡ್‌ವೇರ್ ನೂತನ ಶೋರೂಂ ಉದ್ಘಾಟನೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಗೆಲುವಿನ ಅಂತರವೆಷ್ಟು ಗೊತ್ತಾ..!? ‘ಕ್ಯಾಪ್ಟನ್’ ಇನ್ಮುಂದೆ ಎಂ.ಪಿ.

June 4, 2024
in Featured, ಕರಾವಳಿ, ಮಂಗಳೂರು, ರಾಜಕೀಯ, ರಾಜ್ಯ, ರಾಷ್ಟ್ರೀಯ
0
ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಗೆಲುವಿನ ಅಂತರವೆಷ್ಟು ಗೊತ್ತಾ..!? ‘ಕ್ಯಾಪ್ಟನ್’ ಇನ್ಮುಂದೆ ಎಂ.ಪಿ.
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

Advertisement
Advertisement
Advertisement

ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ವಿಜಯದ ಪತಾಕೆಯನ್ನು ಹಾರಿಸಿದ್ದಾರೆ.

764132 ಮತಗಳ ಮೂಲಕ ಚೌಟ ಜಯಗಳಿಸಿದ್ದಾರೆ. 149208 ಅಂತರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಗೆಲುವಿನ ನಗೆ ಬೀರಿದ್ದಾರೆ.

Advertisement

ಕ್ಯಾಪ್ಟನ್ ಬ್ರಿಜೇಶ್ ಚೌಟರ ಬಗ್ಗೆ..:

ಭಾರತೀಯ ಭೂಸೇನೆಯ ನಿವೃತ್ತ ಸೇನಾಧಿಕಾರಿ, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ನಾಯಕ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಪ್ರಸ್ತುತ ಭಾರತೀಯ ಜನತಾ ಪಾರ್ಟಿ ಕರ್ನಾಟಕ ರಾಜ್ಯ ಘಟಕದ ಕಾರ್ಯದರ್ಶಿಯಾಗಿದ್ದಾರೆ.

ಬ್ರಿಜೇಶ್ ಚೌಟರು ಕಾಲೇಜು ದಿನಗಳಲ್ಲಿಯೇ ಎನ್.ಸಿ.ಸಿಯಲ್ಲಿ ಹೆಸರು ಮಾಡಿ ಸೇನೆಗೆ ಸೇರ್ಪಡೆಯಾಗಿದ್ದರು. ಮಂಗಳೂರಿನ ಮಿಲಾಗ್ರಿಸ್ ಸ್ಕೂಲ್‌ನಲ್ಲಿ ಪ್ರಾಥಮಿಕ ಶಿಕ್ಷಣ, ಸಂತ ಅಲೋಶಿಯಸ್ ಕಾಲೇಜಿನಲ್ಲಿ ಪಿಯು ಮತ್ತು ಬಿಎಸ್ಸಿ ಪದವಿ ಪೂರೈಸಿದ್ದ ಚೌಟ ಬಳಿಕ ಮಧ್ಯಪ್ರದೇಶದ ಇಂದೋ‌ರ್ ಐಐಎಂ ನಲ್ಲಿ ಉನ್ನತ ಶಿಕ್ಷಣ ಪಡೆದಿದ್ದರು.

ಪದವಿಯಲ್ಲಿದ್ದಾಗ ಎನ್ ಸಿಸಿಯಲ್ಲಿ ಮಂಗಳೂರು ವಿವಿಯಲ್ಲಿ ಬೆಸ್ಟ್ ಕೇಡೆಟ್ ಎಂದು ಗುರುತಿಸಿದ್ದಲ್ಲದೆ, ದೆಹಲಿ ರಿಪಬ್ಲಿಕ್ ಪೆರೇಡ್ ನಲ್ಲಿ ಎನ್ಸಿಸಿ ಕೇಡೆಟ್ ಆಗಿ ಪಾಲ್ಗೊಂಡಿದ್ದರು.

ಯುಪಿಎಸ್ಸಿ ಆಯೋಜಿಸುವ ಕಂಬೈನ್ಸ್ ಡಿಫೆನ್ಸ್ ಸರ್ವಿಸಸ್ ಎಕ್ಸಾಮಿನೇಷನ್ (CDSE) ಪರೀಕ್ಷೆ ಹಾಗೂ ಎಸ್ಎಸ್ಬಿ ಇಂಟರ್ವ್ಯೂ ನಲ್ಲಿ ತೇರ್ಗಡೆಗೊಂಡು ಚೆನ್ನೈ ಯಲ್ಲಿರುವ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿ (OTA) ಯಲ್ಲಿ ತರಬೇತಿ ಪಡೆದು ಭಾರತೀಯ ಭೂ ಸೇನೆಯ ಪ್ರತಿಷ್ಠಿತ 8 ಗೋರ್ಖಾ ರೈಫಲ್ಸ್ ನ 7ನೇ ಬಾಟಲಿಯನ್ ನಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.

ಅಸ್ಸಾಂ ಮತ್ತು ಮಣಿಪುರ ಸೇರಿದಂತೆ ದೇಶದ ಹಲವು ಪ್ರದೇಶಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

2011ರಲ್ಲಿ ಸೇನೆಯಿಂದ ಸ್ವಯಂ ನಿವೃತ್ತಿ ಪಡೆದು ಊರಿಗೆ ಮರಳಿದ್ದ ಬ್ರಿಜೇಶ್ ಚೌಟ ಆರ್.ಎಸ್.ಎಸ್ ಮತ್ತು ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದರು.

2013ರಲ್ಲಿ ಯುವಮೋರ್ಚಾದ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿದ್ದರು. 2016- 19ರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಆನಂತರ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾಗಿದ್ದ ಕ್ಯಾಪ್ಟನ್, ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಲ್ಲಿ ಪ್ರಭಾರಿಯಾಗಿ ಕೆಲಸ ಮಾಡಿದ್ದರು.

2015ರಿಂದ ಕೇರಳ, ಕರ್ನಾಟಕ, ದೆಹಲಿ, ಮಹಾರಾಷ್ಟ್ರದ ಅಸೆಂಬ್ಲಿ ಚುನಾವಣಾ ಕರ್ತವ್ಯದಲ್ಲಿ ತೊಡಗಿಸಿದ್ದರು. ರಾಜ್ಯ ಬಿಜೆಪಿ ಚುನಾವಣಾ ಸಮಿತಿಯ ಭಾಗವಾಗಿರುವ ಯುವ ಸಂವಾದ ಘಟಕದಲ್ಲಿ ರಾಜ್ಯ ಸಹ ಸಂಚಾಲಕರಾಗಿ ಜವಾಬ್ದಾರಿ ನಿರ್ವಹಿಸಿದ್ದಾರೆ.

2015ರಲ್ಲಿ ಕರಾವಳಿಯ ಜನಪದ ಕ್ರೀಡೆ ಕಂಬಳ ನಿಷೇಧಕ್ಕೊಳಗಾದ ಸಂದರ್ಭದಲ್ಲಿ ಅದರ ವಿರುದ್ಧ ಹೋರಾಟ ಸಂಘಟಿಸಿದವರಲ್ಲಿ ಕ್ಯಾಪ್ಟನ್ ಬೃಜೇಶ್ ಚೌಟ ಒಬ್ಬರು. ಕಂಬಳಕ್ಕೆ ಒಂದು ಹಂತದ ಜಯ ಸಿಕ್ಕ ಬೆನ್ನಲ್ಲೇ ಮಂಗಳೂರು ನಗರದಲ್ಲಿಯೇ ಕಂಬಳ ಆಯೋಜಿಸಬೇಕೆಂದು ನಿಶ್ಚಯಿಸಿ, ಯುವಕರನ್ನು ಕಟ್ಟಿಕೊಂಡು ಸತತ ಆರು ವರ್ಷಗಳಿಂದ ಮಂಗಳೂರು ಕಂಬಳ ಹೆಸರಲ್ಲಿ ಕಂಬಳ ನಡೆಸುತ್ತಿದ್ದಾರೆ.

ಮಂಗಳೂರು ಲಿಟ್ ಫೆಸ್ಟ್ ಆಯೋಜಕರಾಗಿ, ಸಮರ್ಥನ್ ಫೌಂಡೇಶನ್ ಟ್ರಸ್ಟಿಯಾಗಿ ಹೀಗೆ ಸಾಮಾಜಿಕ, ರಾಜಕೀಯ, ಶೈಕ್ಷಣಿಕ, ಧಾರ್ಮಿಕ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ಬ್ರಿಜೇಶ್ ಚೌಟ ತನ್ನನ್ನು ತೊಡಗಿಸಿಕೊಂಡಿದ್ದಾರೆ.

ಚೌಟ ಅವರು ಪ್ರಸ್ತುತ ಬಿಜೆಪಿಯ ಕರ್ನಾಟಕ ಘಟಕದ ರಾಜ್ಯ ಕಾರ್ಯದರ್ಶಿಯಾಗಿದ್ದು, ತಳಮಟ್ಟದ ರಾಜಕೀಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

ಇದೀಗ ಲೋಕಸಭೆ ಚುನಾವಣೆಯಲ್ಲಿ ಜಯಗಳಿಸಿದ್ದು, ದಕ್ಷಿಣ ಜಿಲ್ಲಾ ಸಂಸದರಾಗಿ ಆಯ್ಕೆಯಾಗಿದ್ದಾರೆ.

Previous Post

ಬಿಜೆಪಿ ಅಭ್ಯರ್ಥಿ ರಾಜವಂಶಸ್ಥ ಯದುವೀರ್‌ ಒಡೆಯರ್​ಗೆ ಭಾರೀ ಗೆಲುವು

Next Post

ದ.ಕನ್ನಡದಲ್ಲಿ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಸಸಿಕಾಂತ್‌ ಸೆಂಥಿಲ್‌ 2 ಲಕ್ಷಕ್ಕೂ ಅಧಿಕ ಅಂತರದಿಂದ ಗೆಲುವು!

OtherNews

ನೆಲ್ಯಾಡಿ ಬಳಿ ಬೈಕ್‌ಗಳ ಭೀಕರ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ…!!!
Featured

ನೆಲ್ಯಾಡಿ ಬಳಿ ಬೈಕ್‌ಗಳ ಭೀಕರ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ…!!!

June 24, 2026
ಉಪ್ಪಿನಂಗಡಿ: ಬೈಕ್ ಕಳ್ಳತನ ಪ್ರಕರಣ: ಆರೋಪಿ ಸೆರೆ…!!!
Featured

ಉಪ್ಪಿನಂಗಡಿ: ಬೈಕ್ ಕಳ್ಳತನ ಪ್ರಕರಣ: ಆರೋಪಿ ಸೆರೆ…!!!

June 24, 2026
ಉಪ್ಪಿನಂಗಡಿ: ಬ್ರೇಕ್ ವೈಫಲ್ಯ : ವೃತ್ತಕ್ಕೆ ಡಿಕ್ಕಿ ಹೊಡೆದ ಬಸ್‌..!!
Featured

ಉಪ್ಪಿನಂಗಡಿ: ಬ್ರೇಕ್ ವೈಫಲ್ಯ : ವೃತ್ತಕ್ಕೆ ಡಿಕ್ಕಿ ಹೊಡೆದ ಬಸ್‌..!!

June 23, 2026
ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಡಿವೈಡರ್, ದಾರಿದೀಪ ಕಂಬ ಜಖಂ..!!
Featured

ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಡಿವೈಡರ್, ದಾರಿದೀಪ ಕಂಬ ಜಖಂ..!!

June 23, 2026
ಎಕ್ಕೂರು ರೈಲ್ವೆ ಮೇಲ್ಸೇತುವೆಯಲ್ಲಿ ಲಾರಿಗೆ ಬೈಕ್ ಡಿಕ್ಕಿ; ಯುವಕ ಸಾವು..!!
Featured

ಎಕ್ಕೂರು ರೈಲ್ವೆ ಮೇಲ್ಸೇತುವೆಯಲ್ಲಿ ಲಾರಿಗೆ ಬೈಕ್ ಡಿಕ್ಕಿ; ಯುವಕ ಸಾವು..!!

June 22, 2026
ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ: ಶಾಸಕರಿಂದ ಆಣೆ-ಪ್ರಮಾಣಕ್ಕೆ ನಿರ್ಧಾರ..!!
Featured

ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ: ಶಾಸಕರಿಂದ ಆಣೆ-ಪ್ರಮಾಣಕ್ಕೆ ನಿರ್ಧಾರ..!!

June 21, 2026

Leave a Reply Cancel reply

Your email address will not be published. Required fields are marked *

Recent News

ನೆಲ್ಯಾಡಿ ಬಳಿ ಬೈಕ್‌ಗಳ ಭೀಕರ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ…!!!

ನೆಲ್ಯಾಡಿ ಬಳಿ ಬೈಕ್‌ಗಳ ಭೀಕರ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ…!!!

June 24, 2026
ಮುಳಿಯ ಶೋರೂಂಗೆ ಕಿಸ್ನಾ ಡೈಮಂಡ್ ಬ್ರ್ಯಾಂಡ್ ಸಂಸ್ಥಾಪಕ ಮತ್ತು ಆಡಳಿತ ನಿರ್ದೇಶಕರ ಭೇಟಿ..!!

ಮುಳಿಯ ಶೋರೂಂಗೆ ಕಿಸ್ನಾ ಡೈಮಂಡ್ ಬ್ರ್ಯಾಂಡ್ ಸಂಸ್ಥಾಪಕ ಮತ್ತು ಆಡಳಿತ ನಿರ್ದೇಶಕರ ಭೇಟಿ..!!

June 24, 2026
ಉಪ್ಪಿನಂಗಡಿ: ಬೈಕ್ ಕಳ್ಳತನ ಪ್ರಕರಣ: ಆರೋಪಿ ಸೆರೆ…!!!

ಉಪ್ಪಿನಂಗಡಿ: ಬೈಕ್ ಕಳ್ಳತನ ಪ್ರಕರಣ: ಆರೋಪಿ ಸೆರೆ…!!!

June 24, 2026
ಪೆರುವಾಯಿ ಜಂಕ್ಷನ್‌ನಲ್ಲಿ ನೂತನ ಸೇತುವೆ ನಿರ್ಮಾಣ ಮತ್ತು ರಸ್ತೆ ಅಗಲೀಕರಣಕ್ಕೆ ಆಗ್ರಹಿಸಿ ಸಾರ್ವಜನಿಕರ ಬೃಹತ್ ಪ್ರತಿಭಟನೆ..!!

ಪೆರುವಾಯಿ ಜಂಕ್ಷನ್‌ನಲ್ಲಿ ನೂತನ ಸೇತುವೆ ನಿರ್ಮಾಣ ಮತ್ತು ರಸ್ತೆ ಅಗಲೀಕರಣಕ್ಕೆ ಆಗ್ರಹಿಸಿ ಸಾರ್ವಜನಿಕರ ಬೃಹತ್ ಪ್ರತಿಭಟನೆ..!!

June 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.