ಪುತ್ತೂರು : ಮರದಿಂದ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮೂಲತಃ ಕೆಮ್ಮಿಂಜೆ ಗ್ರಾಮದ ನೈತಾಡಿ ನಿವಾಸಿ, ಪ್ರಸ್ತುತ ಕೂರ್ನಡ್ಕದಲ್ಲಿ ವಾಸವಿರುವ ಖಲಂದರ್ ಮೃತರು.
ಮಡಿಕೇರಿಯಲ್ಲಿ ಮರ ಕಡಿಯುವ ವೇಳೆ ಖಲಂದರ್ ಮರದಿಂದ ಬಿದ್ದು, ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಮೃತರು ಪತ್ನಿ, ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.


























