ಪುತ್ತೂರು ಬಾರ್ಬಿ ಸಾಫ್ಟ್ ಡ್ರಿಂಕ್ಸ್ ಮಾಲಕರಾಗಿರುವ ಬೊಳುವಾರು ನಿವಾಸಿ ರಾಧೇಶ್ ವಿಠಪ್ಪ ಪ್ರಭು ಅವರ ಪತ್ನಿ ಶಿಲ್ಪಾ ಆರ್. ಪ್ರಭು ನಿಧನರಾದರು.

ಶಿಲ್ಪಾ ಅವರು ಅನಾರೋಗ್ಯದಿಂದಿದ್ದು, ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾದರು.
ಮೃತರು ಪತಿ, ಪುತ್ರ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
ಶಿಲ್ಪಾ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಜೂ.7 ರಂದು ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.


























