ಮುಂಡೂರು : ಮುಂಡೂರು ಹಾಲು ಉತ್ಪಾದಕರ ಸಹಕಾರಿ ಸಂಘದ ನಿರ್ದೇಶಕರಾದ ಗಿರಿಜಾ ರವರ ಪತಿ ಮುಂಡೂರು ಕಂಪ ನಿವಾಸಿ ಗುರುವ (65) ಕೋವಿಡ್ ನಿಂದಾಗಿ ಪುತ್ತೂರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಮೃತರ ಅಂತ್ಯ ಕ್ರಿಯೆಯನ್ನು ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ನೇತೃತ್ವದಲ್ಲಿ ಪಂಚಾಯತ್ ಸದಸ್ಯರಾದ ಅಶೋಕ್ ಕುಮಾರ್ ಪುತ್ತಿಲ ಬಾಲಕೃಷ್ಣ ಪೂಜಾರಿ ಯವರ ಸಹಕಾರದಿಂದ ನಡೆಸಲು ಸಿದ್ಧತೆ ಮಾಡಲಾಗುತ್ತಿದೆ.
Advertisement
Advertisement