Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

    ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    (ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ,  ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

    ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

    ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

    ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕರಾವಳಿ

ಜಿದ್ದಾಜಿದ್ದಿನ ಕಣದಲ್ಲಿ ಭರ್ಜರಿ ಜಯಭೇರಿ ಭಾರಿಸಿದ ಬಿಜೆಪಿಯ ಡಾ.ಧನಂಜಯ ಸರ್ಜಿ : ಮಕ್ಕಳ ತಜ್ಞರಿಗೆ ಜೈಕಾರ ಹಾಕಿದ ನೈರುತ್ಯ ಪದವೀಧರರು

June 7, 2024
in ಕರಾವಳಿ, ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ರಾಜಕೀಯ, ರಾಜ್ಯ, ಸುಳ್ಯ
0
ಜಿದ್ದಾಜಿದ್ದಿನ ಕಣದಲ್ಲಿ ಭರ್ಜರಿ ಜಯಭೇರಿ ಭಾರಿಸಿದ ಬಿಜೆಪಿಯ ಡಾ.ಧನಂಜಯ ಸರ್ಜಿ : ಮಕ್ಕಳ ತಜ್ಞರಿಗೆ ಜೈಕಾರ ಹಾಕಿದ ನೈರುತ್ಯ ಪದವೀಧರರು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮೈಸೂರು : ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿಯ ಡಾ.ಧನಂಜಯ ಸರ್ಜಿ ಭರ್ಜರಿ ಬಹುಮತದಿಂದ ಗೆಲುವು ಕಂಡಿದ್ದಾರೆ.

Advertisement
Advertisement

Advertisement
Advertisement

Advertisement

ರೋಚಕ ಕದನದಲ್ಲಿ ಬಿಜೆಪಿಯ ಧನಂಜಯ ಸರ್ಜಿ , ಕಾಂಗ್ರೆಸ್‍ನ ಆಯನೂರು ಮಂಜುನಾಥ್, ಪಕ್ಷೇತರ ಅಭ್ಯರ್ಥಿ, ಮಾಜಿ ಶಾಸಕ ರಘುಪತಿ ಭಟ್ ಕಣದಲ್ಲಿದ್ದರು.

ದಾವಣಗೆರೆಯ ಹೊನ್ನಳ್ಳಿಯಿಂದ ಶಿವಮೊಗ್ಗ, ಉಡುಪಿ- ಚಿಕ್ಕಮಗಳೂರು, ದಕ್ಷಿಣ ಕನ್ನಡ, ಮಡಿಕೇರಿಯವರೆಗೆ ಐದೂವರೆ ಲೋಕಸಭಾ ಕ್ಷೇತ್ರಗಳನ್ನೊಳಗೊಂಡ ಈ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ ಶಿವಮೊಗ್ಗದ ಖ್ಯಾತ ಮಕ್ಕಳ ತಜ್ಞ ಡಾ.ಧನಂಜಯ ಸರ್ಜಿಯವರು 37627 ಮತಗಳನ್ನು ಪಡೆಯುವ ಮೂಲಕ ಭರ್ಜರಿ ಜಯಭೇರಿ ಬಾರಿಸಿದರು.

ಕಾಂಗ್ರೆಸ್‍ನ ಆಯನೂರು ಮಂಜುನಾಥ್ 13516 , ಪಕ್ಷೇತರ ಅಭ್ಯರ್ಥಿ ರಘುಪತಿ ಭಟ್ 7039, ಎಸ್.ಪಿ ದಿನೇಶ್ 2518 ಮತಗಳನ್ನು ಪಡೆದರು.

ಮೈಸೂರಿನ ಮಹಾರಾಣಿ ವಿಜ್ಞಾನ ಕಾಲೇಜಿನಲ್ಲಿ ಮತಎಣಿಕೆ ನಡೆದಿದ್ದು, ಮಧ್ಯರಾತ್ರಿ 12 ಗಂಟೆಗೆ ಪದವೀಧರ ಕ್ಷೇತ್ರದ ಫಲಿತಾಂಶ ಹೊರಬಿದ್ದಿದೆ.

ಒಟ್ಟು 66497 ಮತಗಳು ಚಲಾವಣೆಯಾಗಿದ್ದು,ಅದರಲ್ಲಿ 61382 ಮತಗಳು ಅಂಗೀಕೃತವಾಗಿತ್ತು. ಮಿಕ್ಕ ಮತಗಳು ತಿರಸ್ಕತವಾಗಿದ್ದವು.

ಭರ್ಜರಿ ಗೆಲುವು ಕಂಡ ಡಾ.ಧನಂಜಯ ಸರ್ಜಿಯವರನ್ನು ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಹಾಗೂ ಪ್ರಮುಖರ ಸಹಿತ ಕಾರ್ಯಕರ್ತರು ಮೈಸೂರಿನ ಮತಎಣಿಕೆ ಕೇಂದ್ರದಲ್ಲಿ ಅಭಿನಂದಿಸಿದರು.

Previous Post

ಕಾಡಾನೆ ಸಂಚಾರ : ಸ್ಥಳಕ್ಕೆ ಭೇಟಿ ನೀಡಿದ ಮಾಜಿ ಶಾಸಕ ಸಂಜೀವ ಮಠಂದೂರು : ಅರಣ್ಯ ಇಲಾಖೆ ಶೀಘ್ರ ಪರಿಹಾರ ನೀಡುವಂತೆ ಆಗ್ರಹ

Next Post

ಪಂಜ : ಅವಹೇಳನಕಾರಿ ಸ್ಟೇಟಸ್‌ ಪ್ರಕರಣ : ಮುಚ್ಚಿದ ಅಂಗಡಿ ತೆರೆಸಿದ ಬಿಜೆಪಿಗರು

OtherNews

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!
ಪುತ್ತೂರು

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

September 24, 2026
ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!
ಮಂಗಳೂರು

ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

September 24, 2026
ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!
ಕ್ರೈಮ್

ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

September 24, 2026
(ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ,  ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!
ಧಾರ್ಮಿಕ

(ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ, ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

September 24, 2026
ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!
ಕ್ರೈಮ್

ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

September 24, 2026
ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು
Featured

ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

September 24, 2026

Leave a Reply Cancel reply

Your email address will not be published. Required fields are marked *

Recent News

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

September 24, 2026
ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

September 24, 2026
ಉಡುಪಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮಾದಕವಸ್ತು ಸೀಜ್‌; 9 ಮಂದಿ ಅರೆಸ್ಟ್‌..!

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

September 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page