Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ 7ನೇ ವರ್ಷದ ದೀಪಾವಳಿ ದೋಸೆ ಹಬ್ಬ 2026, ಡ್ರಗ್ಸ್ ವಿರುದ್ಧ ಅಭಿಯಾನ ಮ್ಯಾರಥಾನ್ : ಪೂರ್ವಭಾವಿ ಸಭೆ..!!

    ಧಾರ್ಮಿಕ ಕಾರ್ಯಕ್ರಮ ಯಾರೇ ಮಾಡಿದರೂ ಭಾಗವಹಿಸುತ್ತೇನೆ- ಡಾ. ರಘು ಬೆಳ್ಳಿಪ್ಪಾಡಿ…!

    ರಾಜ್ಯ ರಾಜಧಾನಿಯಲ್ಲಿ ತುಳುನಾಡ ಜವನೆರ್ ವತಿಯಿಂದ ಅಷ್ಟಮಿದ ಐಸಿರ- ಸಿಎಂ ಡಿಕೆಶಿ ಭಾಗಿ: ಪ್ರಜ್ಞಾ ಓಡಿಲ್ನಾಳ ನಿರೂಪಣೆ..!!

    ಪುತ್ತೂರಿನಲ್ಲಿ ಡಿ.12, 13ರಂದು ಗಿರಿಜಾ ಕಲ್ಯಾಣೋತ್ಸವ: ಪೂರ್ವಭಾವಿ ಸಭೆ..!!

    ಕಂಬಳ ಕ್ಷೇತ್ರದ ಲೆಜೆಂಡ್ ಪಾಂಡು ಇನ್ನಿಲ್ಲ..!!

    ಮಾಣಿ: ಫ್ಲೈಓವರ್ ರಸ್ತೆಯಲ್ಲಿ ಭೀಕರ ಅಪಘಾತ; ಮಹಿಳೆ ಮೃತ್ಯು, ಮೂವರಿಗೆ ಗಂಭೀರ ಗಾಯ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಮುಸ್ಲಿಂ ಮಹಿಳೆಯರ ಕುರಿತ ‘ಹಮಾರೆ ಬಾರಾಹ್’ ಸಿನಿಮಾ ಕರ್ನಾಟಕದಲ್ಲಿ ನಿಷೇಧ

June 7, 2024
in ರಾಜ್ಯ, ರಾಷ್ಟ್ರೀಯ, ಸಿನಿಮಾ
0
ಮುಸ್ಲಿಂ ಮಹಿಳೆಯರ ಕುರಿತ ‘ಹಮಾರೆ ಬಾರಾಹ್’ ಸಿನಿಮಾ ಕರ್ನಾಟಕದಲ್ಲಿ ನಿಷೇಧ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು : ವಿವಿಧ ಮುಸ್ಲಿಂ ಸಂಘಟನೆಗಳ ಮನವಿ ಮೇರೆಗೆ ಸರ್ಕಾರವು ರಾಜ್ಯದಲ್ಲಿ ಮುಸ್ಲಿಂ ಮಹಿಳೆಯರ ಕುರಿತ ʻಹಮಾರೆ ಬಾರಾಹ್ʼ ಚಲನಚಿತ್ರ ಬಿಡುಗಡೆ ಮತ್ತು ಪ್ರಸಾರವನ್ನು ನಿಷೇಧಿಸಿ ಆದೇಶಿಸಿದೆ.

Advertisement
Advertisement

ಶುಕ್ರವಾರ (ಇಂದು) ಬಿಡುಗಡೆಯಾಗಬೇಕಿದ್ದ ʻಹಮಾರೆ ಬಾರಹ್‌ʼ ಚಿತ್ರವನ್ನು ಈಗಾಗಲೇ ದೇಶಾದ್ಯಂತ ವಿವಿಧೆಡೆ ನಿಷೇಧಿಸಲಾಗಿದೆ.

Advertisement
Advertisement

ಸಿನಿಮಾ ಟ್ರೈಲರ್‌ನಲ್ಲಿಯೇ ಮುಸ್ಲಿಮರ ಭಾವನೆಗಳಿಗೆ ಧಕ್ಕೆ ತರುವಂತಹ ಅಂಶಗಳಿವೆ. ಆದ್ದರಿಂದ ಚಿತ್ರ ಬಿಡುಗಡೆ ಮಾಡದಂತೆ ಮುಸ್ಲಿಂ ಸಂಘಟನೆಗಳು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದವು. ವಿವಿಧ ಸಂಘಟನೆಗಳ ಮನವಿಗೆ ಸ್ಪಂದಿಸಿದ ರಾಜ್ಯ ಸರ್ಕಾರ ರಾಜ್ಯದಲ್ಲಿ ಚಲನಚಿತ್ರ ಬಿಡುಗಡೆಗೆ ನಿಷೇಧ ಹೇರಿದೆ.

Advertisement

ಸರ್ಕಾರದ ಆದೇಶ ಪ್ರತಿಯಲ್ಲಿ ಏನಿದೆ?

ವಿವಿಧ ಜಿಲ್ಲೆ ಹಾಗೂ ತಾಲೂಕುಗಳ ಮುಸ್ಲಿಂ ಸಂಘಗಳಿಂದ ಸ್ವೀಕೃತವಾಗಿರುವ ಮನವಿಗಳಲ್ಲಿ ಇತ್ತೀಚೆಗೆ ಖಾಸಗಿ ವಾಹಿನಿಯೊಂದು ʻಹಮಾರೆ ಬಾರಾಹ್ʼ ಎಂಬ ಚಲನಚಿತ್ರದ ಟ್ರೈಲರ್ ಬಿಡುಗಡೆ ಮಾಡಿದ್ದು, ಇದರಲ್ಲಿ ಮುಸ್ಲಿಂ ಧರ್ಮದ ಬಗ್ಗೆ ಪ್ರಚೋದನಾತ್ಮಕ ಮತ್ತು ಅವಹೇಳನಕಾರಿಯಾಗಿ ಚಿತ್ರಿಸಲಾಗಿದೆ. ಆದ್ದರಿಂದ ಇಂತಹ ಚಿತ್ರಗಳಿಗೆ ಅನುಮತಿ ನೀಡಿದರೆ ಧರ್ಮ ಮತ್ತು ಜಾತಿಗಳ ಮಧ್ಯೆ ದ್ವೇಷ ಹುಟ್ಟಿಸುತ್ತದೆ. ದೇಶದಲ್ಲಿ ಒಂದು ಧರ್ಮವನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿ, ಕೋಮು ಸೌಹಾರ್ದತೆಗೆ ಧಕ್ಕೆಯುಂಟು ಮಾಡಿ, ದೇಶದಲ್ಲಿ ಅಶಾಂತಿ ಉಂಟು ಮಾಡುವುದು, ಮುಸ್ಲಿಂ ಧರ್ಮದ ಭಾವನೆಗಳಿಗೆ ಧಕ್ಕೆ ಉಂಟು ಮಾಡುವ ಷಡ್ಯಂತ್ರವಾಗಿದೆ.

ಚಲನಚಿತ್ರಗಳು ಸಮಾಜದಲ್ಲಿ ಮಾರ್ಗದರ್ಶನವಾಗಬೇಕು, ಅದನ್ನು ಬಿಟ್ಟು ಧರ್ಮಗಳ ಮಧ್ಯೆ ದ್ವೇಷ ಭಾವನೆ ಹುಟ್ಟಿಸುವುದಲ್ಲ. ಅದರಂತೆ, ಜೂನ್‌ 7 ರಂದು ಬಿಡುಗಡೆಯಾಗಲಿರುವ ʻಹಮಾರೆ ಬಾರಾಹ್ʼ ಎಂಬ ವಿವಾದಾತ್ಮಕ ಸಿನಿಮಾವನ್ನು ಬಿಡುಗಡೆ ಮಾಡದಂತೆ ನಿಷೇಧ ಹೇರಬೇಕು ಎಂದು ಸಂಘಟನೆಗಳು ಮನವಿ ಮಾಡಿದ್ದವು.

ಈ ಚಲನಚಿತ್ರದ ಟ್ರೈಲರ್ ಅನ್ನು ಪರಿಶೀಲಿಸಲಾಗಿ ʻಹಮಾರೆ ಬಾರಾಹ್ʼ ಚಲನಚಿತ್ರದಲ್ಲಿ ಪವಿತ್ರ ಗ್ರಂಥ ಕುರಾನ್ ಶರೀಫರಲ್ಲಿ ಇರುವ ಸೂರೆ ಎ ಬಕರ ದ ಸಾಲಿನಲ್ಲಿನ ಉಪದೇಶಗಳು ಹಾಗೂ ಸಂದೇಶಗಳ ಕುರಿತಂತೆ ನಿರ್ಮಾಪಕ ಹಾಗೂ ನಿರ್ದೇಶಕರು ತಪ್ಪು ಅಪಾರ್ಥ ಸೃಷ್ಟಿಸಿ, ಪ್ರಚೋದನಾತ್ಮಕ ಹಾಗೂ ಅವಹೇಳನಕಾರಿ ಹೇಳಿಕೆ ನೀಡಿ, ಕೆಲವು ಧರ್ಮದ ಜನರುಗಳನ್ನು ಕೆರಳಿಸುವ, ದ್ವೇಷ ಭಾವನೆ ಪ್ರಚೋದಿಸುವ ಮತ್ತು ಒಂದು ಸಮಾಜವನ್ನು ಅವಹೇಳನಕಾರಿಯಾಗಿ ಬಿಂಬಿಸುವ ಪ್ರಯತ್ನದಂತೆ ಕಾಣುತ್ತದೆ. ಒಂದು ಸಮಾಜವನ್ನು ಧರ್ಮದ ಆಧಾರದಲ್ಲಿ ವಿಶ್ಲೇಷಣೆ ಮಾಡುವುದು ಸಮಾಜದ ಸ್ವಾಸ್ಥ್ಯಕ್ಕೆ ಧಕ್ಕೆ ತರುವ ಸಂಭವವಿದೆ.

‘ಹಮಾರೆ ಬಾರಾಹ್’ ಚಲನಚಿತ್ರ ಬಿಡುಗಡೆಗೆ ಅನುಮತಿ ಕೊಟ್ಟಲ್ಲಿ ರಾಜ್ಯದ ಶಾಂತಿಗೆ ಭಂಗವುಂಟಾಗುತ್ತದೆ. ಜೊತೆಗೆ ಸೌಹಾರ್ದತೆ ಹದಗೆಡುವ ಸಾಧ್ಯತೆಯಿದ್ದು, ಮಹಿಳೆಯರ ಭಾವನೆಗಳಿಗೂ ಧಕ್ಕೆಯುಂಟಾಗುತ್ತದೆ ಎಂಬ ಸನ್ನಿವೇಶಗಳು ಕಂಡುಬಂದಿವೆ. ಚಲನಚಿತ್ರ ಬಿಡುಗಡೆಗೂ ಮುನ್ನ ಸಿನಿಮಾ (ರೆಗ್ಯೂಲೇಶನ್) ಆಕ್ಟ್ -1964ರ ಸೆಕ್ಷನ್ -15(2)ರಡಿ ಸಂಬಂಧಪಟ್ಟವರಿಗೆ ನೋಟೀಸನ್ನು ಜಾರಿ ಮಾಡಿ ವಿವರಣೆ ಪಡೆಯಬೇಕಾಗಿತ್ತು. ಆದರೆ ಸದರಿ ಚಲನಚಿತ್ರದ ನಿರ್ದೇಶಕ ಕಮಲ್ ಚಂದ್ರ ಮತ್ತು ನಿರ್ಮಾಪಕರಾದ ಬೀರೇಂದ್ರ ಭಗತ್, ರವಿ ಎಸ್.ಗುಪ್ತ, ಶಿಯೋ ಬಲಕ್ ಸಿಂಗ್, ಸಂಜಯ್ ನಾಗಪಾಲ್ ಹಾಗೂ ಮತ್ತಿತರರು ನೆರೆ ರಾಜ್ಯದಲ್ಲಿದ್ದು, ಸದರಿಯವರಿಗೆ ಕರ್ನಾಟಕ ಸಿನಿಮಾ (ರೆಗ್ಯೂಲೇಶನ್) ಆಕ್ಟ್ -1964ರ ಸೆಕ್ಷನ್ -15(2) ಅಡಿ ನೋಟೀಸು ಜಾರಿ ಮಾಡಿ, ಅವರುಗಳಿಂದ ವಿವರಣೆ ಪಡೆದು ಪರಿಶೀಲಿಸಲು ಸಾಕಷ್ಟು ಕಾಲಾವಕಾಶ ಇಲ್ಲದಿರುವುದರಿಂದ ಸಿನಿಮಾ ನಿಷೇಧಕ್ಕೆ ಆದೇಶಿಸಿದೆ.

ಎರಡು ವಾರಗಳ ಅವಧಿಗೆ ಅಥವಾ ಮುಂದಿನ ಆದೇಶದ ವರೆಗೆ ರಾಜ್ಯದ ಯಾವುದೇ ಎಲೆಕ್ಟ್ರಾನಿಕ್ ಮಾಧ್ಯಮ, ಸಾಮಾಜಿಕ ಜಾಲತಾಣ, ಸಿನಿಮಾ ಮಂದಿರಗಳು, ಖಾಸಗಿ ಟಿವಿ ಚಾನಲ್, ಇತರೆ ಮಾಧ್ಯಮಗಳ ಮೂಲಕ ಪ್ರಸಾರ ಮಾಡುವುದನ್ನು ರಾಜ್ಯದಲ್ಲಿ ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದೆ.

Previous Post

ಖಾಸಗಿ ಬಸ್ ಮತ್ತು ಲಾರಿ ನಡುವೆ ಅಪಘಾತ : ಬಸ್​ ಪುಡಿಪುಡಿ ; ಓರ್ವ ಸಾವು, ಹಲವು ಮಂದಿಗೆ ಗಾಯ

Next Post

ಡ್ರಗ್ಸ್ ಪ್ರಕರಣ : ತೆಲುಗು ಕಲಾವಿದರ ಸಂಘದಿಂದ ಹೇಮಾ ಅಮಾನತು

OtherNews

ಖ್ಯಾತ ನಟ ಅನಂತ್‌ ನಾಗ್‌ಗೆ ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿ..!
ಸಿನಿಮಾ

September 16, 2026
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಯಶ್ ಭೇಟಿ: ‘ಟಾಕ್ಸಿಕ್’ ಯಶಸ್ಸಿಗಾಗಿ ವಿಶೇಷ ಪ್ರಾರ್ಥನೆ..!!
ಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಯಶ್ ಭೇಟಿ: ‘ಟಾಕ್ಸಿಕ್’ ಯಶಸ್ಸಿಗಾಗಿ ವಿಶೇಷ ಪ್ರಾರ್ಥನೆ..!!

August 25, 2026
‘ಘಜಿನಿ’, ‘ಲಗಾನ್’ ಖ್ಯಾತಿಯ ಖಳನಟ ಇನ್ನಿಲ್ಲ..!!
ಕ್ರೈಮ್

‘ಘಜಿನಿ’, ‘ಲಗಾನ್’ ಖ್ಯಾತಿಯ ಖಳನಟ ಇನ್ನಿಲ್ಲ..!!

August 5, 2026
“ಬನ“ ಚಿತ್ರದ ಮತ್ತೊಂದು ಪೋಸ್ಟರ್ ರಿಲೀಸ್ :ತೆರೆಮೇಲೆ ಬರಲು ಸಿದ್ದರಾದ ಶರತ್ ಆಳ್ವ ,ನಿಹಾಲ್ ರೈ

August 1, 2026
ಆಗಸ್ಟ್ 26ಕ್ಕೆ ಬಿಡುಗಡೆ ಆಗಲಿದೆ ಟಾಕ್ಸಿಕ್ ಸಿನಿಮಾ; ಸಿಕ್ತು ಅಧಿಕೃತ ಮಾಹಿತಿ..!!

June 21, 2026
ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!
ರಾಜ್ಯ

June 14, 2026

Leave a Reply Cancel reply

Your email address will not be published. Required fields are marked *

Recent News

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ 7ನೇ ವರ್ಷದ ದೀಪಾವಳಿ ದೋಸೆ ಹಬ್ಬ 2026, ಡ್ರಗ್ಸ್ ವಿರುದ್ಧ ಅಭಿಯಾನ ಮ್ಯಾರಥಾನ್ : ಪೂರ್ವಭಾವಿ ಸಭೆ..!!

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ 7ನೇ ವರ್ಷದ ದೀಪಾವಳಿ ದೋಸೆ ಹಬ್ಬ 2026, ಡ್ರಗ್ಸ್ ವಿರುದ್ಧ ಅಭಿಯಾನ ಮ್ಯಾರಥಾನ್ : ಪೂರ್ವಭಾವಿ ಸಭೆ..!!

September 29, 2026
ಧಾರ್ಮಿಕ ಕಾರ್ಯಕ್ರಮ ಯಾರೇ ಮಾಡಿದರೂ ಭಾಗವಹಿಸುತ್ತೇನೆ- ಡಾ. ರಘು ಬೆಳ್ಳಿಪ್ಪಾಡಿ…!

ಧಾರ್ಮಿಕ ಕಾರ್ಯಕ್ರಮ ಯಾರೇ ಮಾಡಿದರೂ ಭಾಗವಹಿಸುತ್ತೇನೆ- ಡಾ. ರಘು ಬೆಳ್ಳಿಪ್ಪಾಡಿ…!

September 29, 2026
ರಾಜ್ಯ ರಾಜಧಾನಿಯಲ್ಲಿ ತುಳುನಾಡ ಜವನೆರ್ ವತಿಯಿಂದ ಅಷ್ಟಮಿದ ಐಸಿರ- ಸಿಎಂ ಡಿಕೆಶಿ ಭಾಗಿ: ಪ್ರಜ್ಞಾ ಓಡಿಲ್ನಾಳ ನಿರೂಪಣೆ..!!

ರಾಜ್ಯ ರಾಜಧಾನಿಯಲ್ಲಿ ತುಳುನಾಡ ಜವನೆರ್ ವತಿಯಿಂದ ಅಷ್ಟಮಿದ ಐಸಿರ- ಸಿಎಂ ಡಿಕೆಶಿ ಭಾಗಿ: ಪ್ರಜ್ಞಾ ಓಡಿಲ್ನಾಳ ನಿರೂಪಣೆ..!!

September 28, 2026
ಪುತ್ತೂರಿನಲ್ಲಿ ಡಿ.12, 13ರಂದು ಗಿರಿಜಾ ಕಲ್ಯಾಣೋತ್ಸವ: ಪೂರ್ವಭಾವಿ ಸಭೆ..!!

ಪುತ್ತೂರಿನಲ್ಲಿ ಡಿ.12, 13ರಂದು ಗಿರಿಜಾ ಕಲ್ಯಾಣೋತ್ಸವ: ಪೂರ್ವಭಾವಿ ಸಭೆ..!!

September 28, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page