Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬುರ್ದುವರೆಗೆ ಸಂಚರಿಸಲಿದೆ ಕೆಎಸ್‌ಆರ್‌ಟಿಸಿ ಬಸ್‌..!!

    ಬುರ್ದುವರೆಗೆ ಸಂಚರಿಸಲಿದೆ ಕೆಎಸ್‌ಆರ್‌ಟಿಸಿ ಬಸ್‌..!!

    ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

    ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

    ಬಾಯ್‌ಫ್ರೆಂಡ್‌ ಜೊತೆ ಸಲುಗೆ ಬೆಳೆಸಿದ್ದಕ್ಕೆ ಮಹಿಳೆಯ ಖಾಸಗಿ ಫೋಟೋ ವೈರಲ್‌ ಬೆದರಿಕೆ : ಮಹಿಳೆ ಅರೆಸ್ಟ್‌..!!

    ಬಾಯ್‌ಫ್ರೆಂಡ್‌ ಜೊತೆ ಸಲುಗೆ ಬೆಳೆಸಿದ್ದಕ್ಕೆ ಮಹಿಳೆಯ ಖಾಸಗಿ ಫೋಟೋ ವೈರಲ್‌ ಬೆದರಿಕೆ : ಮಹಿಳೆ ಅರೆಸ್ಟ್‌..!!

    ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ..!!

    ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ..!!

    ಪುತ್ತೂರು: ವಿವೇಕಾನಂದ ಕಾಲೇಜು ಕ್ಯಾಂಪಸ್ ಸಂಪರ್ಕ ರಸ್ತೆಯ ದುರಸ್ತಿಗೆ ಸಂಸದರಿಗೆ ಮನವಿ..!!

    ಪುತ್ತೂರು: ವಿವೇಕಾನಂದ ಕಾಲೇಜು ಕ್ಯಾಂಪಸ್ ಸಂಪರ್ಕ ರಸ್ತೆಯ ದುರಸ್ತಿಗೆ ಸಂಸದರಿಗೆ ಮನವಿ..!!

    ಪುತ್ತೂರು: ಎ.ಪಿ.ಎಂ.ಸಿ. ಕ್ರಾಸ್ ಅರುಣಾ ಬಳಿಯ ಆಟೋ ನಿಲ್ದಾಣ ಮುಂದುವರಿಕೆಗೆ ಸಂಸದ ಬ್ರಿಜೇಶ್ ಚೌಟರಿಗೆ ಚಾಲಕರ ಮನವಿ..!!

    ಪುತ್ತೂರು: ಎ.ಪಿ.ಎಂ.ಸಿ. ಕ್ರಾಸ್ ಅರುಣಾ ಬಳಿಯ ಆಟೋ ನಿಲ್ದಾಣ ಮುಂದುವರಿಕೆಗೆ ಸಂಸದ ಬ್ರಿಜೇಶ್ ಚೌಟರಿಗೆ ಚಾಲಕರ ಮನವಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜಕೀಯ

ಚುನಾವಣಾ ಫಲಿತಾಂಶ ಬೆನ್ನಲ್ಲೇ ಆಂಧ್ರದಲ್ಲಿ ಅಲ್ಲೋಲ ಕಲ್ಲೋಲ : ಭುಗಿಲೆದ್ದ ಹಿಂಸಾಚಾರ ; ಜಗನ್ ಆಪ್ತರ ಮನೆ ಮೇಲೆ ಅಟ್ಯಾಕ್!

June 8, 2024
in ರಾಜಕೀಯ, ರಾಷ್ಟ್ರೀಯ
0
ಚುನಾವಣಾ ಫಲಿತಾಂಶ ಬೆನ್ನಲ್ಲೇ ಆಂಧ್ರದಲ್ಲಿ ಅಲ್ಲೋಲ ಕಲ್ಲೋಲ : ಭುಗಿಲೆದ್ದ ಹಿಂಸಾಚಾರ ; ಜಗನ್ ಆಪ್ತರ ಮನೆ ಮೇಲೆ ಅಟ್ಯಾಕ್!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಅತ್ತ ಮೋದಿ ಪ್ರಮಾಣ ವಚನದ ಬಳಿಕ ಇತ್ತ ಆಂಧ್ರದಲ್ಲೂ ಹೊಸ ಸರ್ಕಾರವೂ ಅಸ್ತಿತ್ವಕ್ಕೆ ಬರ್ತಿದೆ. ಬುಧವಾರ ಚಂದ್ರಬಾಬು ನಾಯ್ಡು 4ನೇ ಬಾರಿ ಸಿಂಹಾಸನ ಏರ್ತಿದ್ದು, ಹೊಸ ದಾಖಲೆ ಬರೀತಿದ್ದಾರೆ. ಈ ಮಧ್ಯೆ ರಾಜ್ಯದಲ್ಲಿ ರಾಜಕೀಯ ಹಿಂಸಾಚಾರ ಭುಗಿಲೆದ್ದಿದೆ.

Advertisement
Advertisement
Advertisement

ಆಂಧ್ರದಲ್ಲಿ ಸಂಪ್ರದಾಯದಂತೆ ಅಧಿಕಾರ ಪಲ್ಟಿಯಾಗಿದೆ. ತೆಲುಗು ದೇಶಂ ಪಾರ್ಟಿ ಅಧಿಕಾರದ ಗದ್ದುಗೆ ಏರಿದೆ.. ಜಗನ್​​ ಪಕ್ಷವನ್ನ ಪುಡಿಗಟ್ಟಿದ ಟಿಡಿಪಿ, ಮತ್ತೊಮ್ಮೆ ತೆಲುಗು ನಾಡಿನಲ್ಲಿ ಅಧಿಕಾರ ಪಡೆದಿದೆ. ನಾಲ್ಕನೇ ಬಾರಿ ಚಂದ್ರಬಾಬು ಮುಖ್ಯಮಂತ್ರಿಯಾಗಿ ಅಧಿಕಾರ ಹಿಡಿಯಲಿದ್ದಾರೆ.

ಆಂಧ್ರದಲ್ಲಿ ಹೊಸ ಸರ್ಕಾರ ರಚನೆಗೆ ಮುಹೂರ್ತ!

Advertisement

ಆಂಧ್ರಪ್ರದೇಶದಲ್ಲಿ ಹೊಸ ಸರ್ಕಾರ ರಚನೆಗೆ ಮುಹೂರ್ತ ಫಿಕ್ಸ್​ ಆಗಿದೆ. ಚಂದ್ರಬಾಬು ನಾಯ್ಡು ಜೂನ್ 12 ರಂದು ಸಂಜೆ 4.55ಕ್ಕೆ ಆಂಧ್ರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಭಾನುವಾರ ಸಂಜೆ ಮೋದಿ ಪ್ರಮಾಣವಚನ ಸಮಾರಂಭದಲ್ಲಿ ಭಾಗಿಯಾಗಿ ರಾಜ್ಯಕ್ಕೆ ಮರಳಿದ ಬಳಿಕ ರಾಜಕೀಯ ಗರಿಗೆದರಲಿದೆ. ಹೊಸ ಸಂಪುಟ ಸರ್ಕಸ್​​​ ಶುರುವಾಗಲಿದ್ದು, ಪವನ್​​ ಕಲ್ಯಾಣ್​​ಗೆ ಹೊಸ ಸರ್ಕಾರದಲ್ಲಿ ಯಾವ ಸ್ಥಾನ ಸಿಗಲಿದೆ ಕುತೂಹಲ ಮನೆ ಮಾಡಿದೆ.

ವಿಜಯವಾಡದಲ್ಲಿ ಜಗನ್​ ಆಪ್ತರ ಮನೆ ಮೇಲೆ ದಾಳಿ!

ಮತದ ಆಟ ಮುಗಿದ ಬಳಿಕ ಬೇಟೆ ಶುರುವಾಗಿದೆ. ಮತದಾನದ ದಿನದಿಂದ ಆಂಧ್ರದಲ್ಲಿ ಹಿಂಸಾಚಾರ ನಿಲ್ಲುತ್ತಲೇ ಇಲ್ಲ.. ಫಲಿತಾಂಶದ ನಂತ್ರವಂತೂ ನಿತ್ಯ ಘರ್ಷಣೆ ಸಾಮಾನ್ಯವಾಗಿದೆ.. ವಿಜಯವಾಡದಲ್ಲಿ ರಾಜಕೀಯ ಹಿಂಸಾಚಾರ ಭುಗಿಲೆದ್ದಿದ್ದು, ವೈಎಸ್​​​ಆರ್​​​ ಪಾರ್ಟಿಯ ಕೊಡಲಿ ನಾಣಿ ಮತ್ತು ವಲ್ಲಭನೇನಿ ವಂಶಿ ಅವರ ಮನೆಗಳ ಮೇಲೆ ಮೊಟ್ಟೆ, ಕಲ್ಲುಗಳನ್ನ ತೂರಲಾಗಿದೆ. ಕಾರುಗಳು ಜಖಂ ಆಗಿವೆ.. ಕಿಡಿಗೇಡಿಗಳ ಮೇಲೆ ಪೊಲೀಸರು ಲಾಠಿ ಚಾರ್ಜ್​ ಸಹ ಮಾಡಿದ್ದಾರೆ.. ಇದೇ ವೇಳೆ, ಪೊಲೀಸರನ್ನೂ ಸಹ ಬೆದರಿಸುವ ಕೆಲಸ ಆಗಿದೆ.. ದೇವಿನೇನಿ ಅವಿನಾಶ ನಿವಾಸಕ್ಕೆ ಭಾರೀ ಪೊಲೀಸ್​​​ ಭದ್ರತೆ ನೀಡಲಾಗಿದೆ. ಮನೆ ಸುತ್ತ ತಂತಿ ಬೇಲಿ ಹಾಕಲಾಗಿದೆ. ಅರೆಸೇನಾ ಪಡೆಯನ್ನೂ ನಿಯೋಜಿಸಲಾಗಿದೆ.

ಆಂಧ್ರದಲ್ಲಿ ಹಿಂಸಾಚಾರ ಸಂಬಂಧ ಟಿಡಿಪಿ ವರಿಷ್ಠ ನಾಯ್ಡು, ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ. ವೈಎಸ್​​ಆರ್​ಪಿ ಪ್ರಚೋದನೆ ಬಗ್ಗೆ ಎಚ್ಚರದಿಂದಿದ್ದು, ಸಂಯಮದಿಂದ ವರ್ತಿಸಿ ಅಂತ ಸಲಹೆ ನೀಡಿದ್ದಾರೆ.. ಆದ್ರೆ, ವೈಎಸ್​​ ಜಗನ್​ ಮಾತ್ರ ಟಿಡಿಪಿ ವಿರುದ್ಧ ಗುಡುಗಿದ್ದಾರೆ.

ಪ್ರಜಾಪ್ರಭುತ್ವಕ್ಕೆ ಕೊನೆಗಾಲ ಬಂದಿದೆ. ರಾಜ್ಯಪಾಲರ ಮಧ್ಯಪ್ರವೇಶಕ್ಕೆ ಆಗ್ರಹಿಸಿದ್ದಾರೆ. ಒಟ್ಟಾರೆ ಆಂಧ್ರದಲ್ಲಿ ರಾಜಕೀಯ ಹಿಂಸಾಚಾರ ಶುರುವಾಗಿದ್ದು, ಉಭಯ ಪಕ್ಷಗಳ ನಾಯಕರು ಮಧ್ಯಪ್ರವೇಶಿಸಬೇಕಿದೆ.

Previous Post

(ಜೂ.9) ಗಾಯಕ ಜಗದೀಶ್‌ ಆಚಾರ್ಯರ ‘ಚಿಂತೆ ಯಾಕೇ ಮಾಡುತ್ತಿದ್ದಿ ಚಿನ್ಮಯನಿದ್ದಾನೆ’ ದಾಸರ ಪದ ಭಕ್ತಿಗೀತೆ ಬಿಡುಗಡೆ

Next Post

ರಸ್ತೆ ಬದಿ ಮಲಗಿದ್ದ ದನಗಳಿಗೆ ಇಂಜೆಕ್ಷನ್ ಕೊಟ್ಟು ಕಾರಿನಲ್ಲಿ ಸಾಗಾಟ : ಕೃತ್ಯ ಸಿ.ಸಿ. ಕ್ಯಾಮರಾದಲ್ಲಿ ಸೆರೆ!

OtherNews

ಬಿಜೆಪಿಯಿಂದ ಜಿಲ್ಲೆ, ವಿಭಾಗಗಳಿಗೆ ಸಂಯೋಜಕರ ನೇಮಕ..!!
ರಾಜಕೀಯ

ಬಿಜೆಪಿಯಿಂದ ಜಿಲ್ಲೆ, ವಿಭಾಗಗಳಿಗೆ ಸಂಯೋಜಕರ ನೇಮಕ..!!

June 7, 2026
ಕ್ಷೇತ್ರ ತ್ಯಾಗಕ್ಕೆ ಪ್ರತಿಫಲ ಬೇಕು: ಬಿಜೆಪಿ ಮುಂದೆ ಸುಮಲತಾ ಬೆಂಬಲಿಗರ ಬೇಡಿಕೆ..!!
Featured

ಕ್ಷೇತ್ರ ತ್ಯಾಗಕ್ಕೆ ಪ್ರತಿಫಲ ಬೇಕು: ಬಿಜೆಪಿ ಮುಂದೆ ಸುಮಲತಾ ಬೆಂಬಲಿಗರ ಬೇಡಿಕೆ..!!

June 6, 2026
ನಾನು ರಾಜ್ಯಸಭೆಗೆ ಅಪೇಕ್ಷಿತ ಹೌದು ಆದರೆ ಅದಕ್ಕಾಗಿ ಲಾಭಿ ಮಾಡೋದಿಲ್ಲ :  ಪುತ್ತೂರು ವಿಚಾರ ನನ್ನ ಲೆವೆಲ್ ಅಲ್ಲ ಅದೆಲ್ಲ ಸಣ್ಣದು – ಡಿವಿಎಸ್..!!
Featured

ನಾನು ರಾಜ್ಯಸಭೆಗೆ ಅಪೇಕ್ಷಿತ ಹೌದು ಆದರೆ ಅದಕ್ಕಾಗಿ ಲಾಭಿ ಮಾಡೋದಿಲ್ಲ : ಪುತ್ತೂರು ವಿಚಾರ ನನ್ನ ಲೆವೆಲ್ ಅಲ್ಲ ಅದೆಲ್ಲ ಸಣ್ಣದು – ಡಿವಿಎಸ್..!!

June 6, 2026
K Annamalai: ಹೊಸ ರಾಜಕೀಯ ಆಂದೋಲನ ಆರಂಭಿಸುವುದಾಗಿ ಘೋಷಿಸಿದ ಕೆ ಅಣ್ಣಾಮಲೈ..!!
ರಾಜಕೀಯ

K Annamalai: ಹೊಸ ರಾಜಕೀಯ ಆಂದೋಲನ ಆರಂಭಿಸುವುದಾಗಿ ಘೋಷಿಸಿದ ಕೆ ಅಣ್ಣಾಮಲೈ..!!

June 5, 2026
ಹಕ್ಕುಪತ್ರ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡಿಲ್ಲ: ಹರಿಪ್ರಸಾದ್ ಯಾದವ್..!!
ಪುತ್ತೂರು

ಹಕ್ಕುಪತ್ರ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡಿಲ್ಲ: ಹರಿಪ್ರಸಾದ್ ಯಾದವ್..!!

June 2, 2026
ಹೊಸ ಪಕ್ಷ ಸ್ಥಾಪಿಸುತ್ತಾರಾ ಅಣ್ಣಾಮಲೈ..?
ರಾಜಕೀಯ

ಹೊಸ ಪಕ್ಷ ಸ್ಥಾಪಿಸುತ್ತಾರಾ ಅಣ್ಣಾಮಲೈ..?

June 1, 2026

Leave a Reply Cancel reply

Your email address will not be published. Required fields are marked *

Recent News

ಬುರ್ದುವರೆಗೆ ಸಂಚರಿಸಲಿದೆ ಕೆಎಸ್‌ಆರ್‌ಟಿಸಿ ಬಸ್‌..!!

ಬುರ್ದುವರೆಗೆ ಸಂಚರಿಸಲಿದೆ ಕೆಎಸ್‌ಆರ್‌ಟಿಸಿ ಬಸ್‌..!!

June 19, 2026
ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

June 19, 2026
ಬಾಯ್‌ಫ್ರೆಂಡ್‌ ಜೊತೆ ಸಲುಗೆ ಬೆಳೆಸಿದ್ದಕ್ಕೆ ಮಹಿಳೆಯ ಖಾಸಗಿ ಫೋಟೋ ವೈರಲ್‌ ಬೆದರಿಕೆ : ಮಹಿಳೆ ಅರೆಸ್ಟ್‌..!!

ಬಾಯ್‌ಫ್ರೆಂಡ್‌ ಜೊತೆ ಸಲುಗೆ ಬೆಳೆಸಿದ್ದಕ್ಕೆ ಮಹಿಳೆಯ ಖಾಸಗಿ ಫೋಟೋ ವೈರಲ್‌ ಬೆದರಿಕೆ : ಮಹಿಳೆ ಅರೆಸ್ಟ್‌..!!

June 19, 2026
ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ..!!

ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ..!!

June 19, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.