Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಮನೆಯ ಸಿಟೌಟ್‌ಗೆ ಬಂದು ಹಲ್ಲೆ : ಪ್ರಕರಣ ದಾಖಲು..!!

    ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

    ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ರಸ್ತೆ ಬದಿ ಮಲಗಿದ್ದ ದನಗಳಿಗೆ ಇಂಜೆಕ್ಷನ್ ಕೊಟ್ಟು ಕಾರಿನಲ್ಲಿ ಸಾಗಾಟ : ಕೃತ್ಯ ಸಿ.ಸಿ. ಕ್ಯಾಮರಾದಲ್ಲಿ ಸೆರೆ!

June 8, 2024
in Featured, ಕ್ರೈಮ್, ಪುತ್ತೂರು, ಸುಳ್ಯ
0
ರಸ್ತೆ ಬದಿ ಮಲಗಿದ್ದ ದನಗಳಿಗೆ ಇಂಜೆಕ್ಷನ್ ಕೊಟ್ಟು ಕಾರಿನಲ್ಲಿ ಸಾಗಾಟ : ಕೃತ್ಯ ಸಿ.ಸಿ. ಕ್ಯಾಮರಾದಲ್ಲಿ ಸೆರೆ!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಸುಳ್ಯ : ಸಂಪಾಜೆ ಗ್ರಾಮದ ಗಡಿಕಲ್ಲಿನಲ್ಲಿ ರಸ್ತೆ ಬದಿ ಮಲಗಿದ್ದ ದನಗಳಿಗೆ ಅಮಲು ಬರುವ ಇಂಜೆಕ್ಷನ್ ನೀಡಿದ ಕಿಡಿಗೇಡಿಗಳು ಸ್ಕಾರ್ಫಿಯೋ ವಾಹನದಲ್ಲಿ ಅಕ್ರಮವಾಗಿ ಸಾಗಾಟ ಮಾಡಿದ್ದು, ಈ ದೃಶ್ಯ ಸ್ಥಳೀಯ ವ್ಯಕ್ತಿಯ ಸಿ.ಸಿ. ಕ್ಯಾಮರಾದಲ್ಲಿ ಸೆರೆಯಾಗಿದೆ.

Advertisement
Advertisement

Advertisement

ಗಡಿಕಲ್ಲು ಮಸೀದಿಯ ಪಕ್ಕದಲ್ಲಿ ಪ್ರತಿನಿತ್ಯ ಹತ್ತಕ್ಕೂ ಅಧಿಕ ದನಗಳು ರಾತ್ರಿ ವೇಳೆ ಮುಖ್ಯರಸ್ತೆ ಪಕ್ಕದಲ್ಲಿ ಮಲಗುತ್ತಿದ್ದು, ಜೂ.7ರಂದು ಮಧ್ಯರಾತ್ರಿ 1 ಗಂಟೆ ಸಮಯದಲ್ಲಿ ಸುಳ್ಯ ಭಾಗದಿಂದ ಕಪ್ಪು ಬಣ್ಣದ ಸ್ಕಾರ್ಫಿಯೋ ಕಾರಿನಲ್ಲಿ ಬಂದ ಕಿಡಿಗೇಡಿಗಳು ಈ ದನಗಳ ಪೈಕಿ ಎರಡು ದನಗಳಿಗೆ ಅಮಲು ಬರುವ ಇಂಜೆಕ್ಷನ್ ಕೊಟ್ಟು ಸ್ಕಾರ್ಫಿಯೋ ವಾಹನದಲ್ಲಿ ತುಂಬಿಸಿಕೊಂಡು ಸುಳ್ಯ ಭಾಗಕ್ಕೆ ತೆರಳಿರುವುದಾಗಿ ತಿಳಿದುಬಂದಿದೆ.

ಗಡಿಕಲ್ಲು ಮಸೀದಿಯ ಬಳಿ ಮುಖ್ಯರಸ್ತೆ ಬದಿಯಲ್ಲಿ ಎರಡು ಲಾರಿಗಳು ನಿಂತಿದ್ದು, ಸ್ಕಾರ್ಫಿಯೋ ವಾಹನದಲ್ಲಿ ಬಂದವರು ತಮ್ಮ ಸ್ಕಾರ್ಫಿಯೋ ವಾಹನವನ್ನು ಎರಡು ಲಾರಿಯ ಮಧ್ಯಭಾಗದಲ್ಲಿ ನಿಲ್ಲಿಸಿ, ದನಗಳನ್ನು ತುಂಬಿಸಿ ಪರಾರಿಯಾಗಿದ್ದಾರೆ.

ಮಸೀದಿಯ ಬಳಿ ಅನ್ವರ್ ಎಂಬವರ ಮನೆಯಿದ್ದು, ಅವರ ಮನೆಯ ಸಿ.ಸಿ. ಕ್ಯಾಮರಾದಲ್ಲಿ ಈ ದೃಶ್ಯ ಸೆರೆಯಾಗಿದೆ.

ಒಟ್ಟು ಮೂರು ಜನ ವ್ಯಕ್ತಿಗಳು ಬಂದು ದನವನ್ನು ಬಲವಂತವಾಗಿ ಹೊತ್ತು ವಾಹನಕ್ಕೆ ತುಂಬಿಸುತ್ತಿರುವ ವೇಳೆ ಜೋರಾಗಿ ನಾಯಿ ಬೊಗಳುವ ಸದ್ದು ಕೇಳಿಸಿ, ಅನ್ವ‌ರ್ ಮನೆಯಿಂದ ಹೊರಬಂದು ನೋಡಿದಾಗ ಸ್ಕಾರ್ಫಿಯೋ ವಾಹನಕ್ಕೆ ದನಗಳನ್ನು ತುಂಬಿಸುತ್ತಿರುವುದು ಕಂಡುಬಂದಿದೆ. ಈ ವೇಳೆ ಅವರು ಜೋರಾಗಿ ಬೊಬ್ಬೆ ಹೊಡೆದಿದ್ದು, ಆ ವೇಳೆಗೆ ಸ್ಕಾರ್ಫಿಯೋ ವಾಹನ ಸುಳ್ಯದತ್ತ ತೆರಳಿರುವುದಾಗಿ ತಿಳಿಸಿದ್ದಾರೆ.

ಸಿಸಿ ಕ್ಯಾಮೆರಾದಲ್ಲಿ ಸೆರೆಯಾದ ದೃಶ್ಯ ..!!!

Previous Post

ಚುನಾವಣಾ ಫಲಿತಾಂಶ ಬೆನ್ನಲ್ಲೇ ಆಂಧ್ರದಲ್ಲಿ ಅಲ್ಲೋಲ ಕಲ್ಲೋಲ : ಭುಗಿಲೆದ್ದ ಹಿಂಸಾಚಾರ ; ಜಗನ್ ಆಪ್ತರ ಮನೆ ಮೇಲೆ ಅಟ್ಯಾಕ್!

Next Post

ಜೂನ್ 12ರ ವರೆಗೆ ರಾಜ್ಯದಲ್ಲಿ ಭಾರೀ ಮಳೆ : ಇಂದು ಎಲ್ಲೆಲ್ಲಿ ಆರೆಂಜ್, ಯೆಲ್ಲೋ ಅಲರ್ಟ್?

OtherNews

ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ : ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು..!!
ಕ್ರೈಮ್

April 30, 2026
ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!
Featured

April 29, 2026
ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!
Featured

ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

April 29, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ಮನೆಯ ಸಿಟೌಟ್‌ಗೆ ಬಂದು ಹಲ್ಲೆ : ಪ್ರಕರಣ ದಾಖಲು..!!

April 29, 2026
ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!
ಪುತ್ತೂರು

ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

April 29, 2026
ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!
Featured

ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!

April 29, 2026

Leave a Reply Cancel reply

Your email address will not be published. Required fields are marked *

Recent News

ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

April 30, 2026
ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

April 30, 2026
ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ : ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು..!!

ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ : ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು..!!

April 30, 2026
(ಮೇ.01): ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 22 ನೇ ವರ್ಷದ ನಿರಂತರ ಉಚಿತ ಮಾಸಿಕ ಆರೋಗ್ಯ ತಪಾಸಣಾ ಶಿಬಿರ

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page