Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಮನೆಯ ಸಿಟೌಟ್‌ಗೆ ಬಂದು ಹಲ್ಲೆ : ಪ್ರಕರಣ ದಾಖಲು..!!

    ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

    ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ತವರಿಗೆ ಬಾ ತಂಗಿ ಅಂತ ಕರೆಯಲು ಹೋದ ಅಣ್ಣನ ಹತ್ಯೆ!

June 8, 2024
in ಕ್ರೈಮ್, ಬೆಂಗಳೂರು, ರಾಜ್ಯ
0
ತವರಿಗೆ ಬಾ ತಂಗಿ ಅಂತ ಕರೆಯಲು ಹೋದ ಅಣ್ಣನ ಹತ್ಯೆ!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಮೈಸೂರು : ವರದಕ್ಷಿಣೆ ಕಿರುಕುಳ ವಿಚಾರಕ್ಕೆ ಬಾಮೈದನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರೋ ಘಟನೆ ಕುವೆಂಪು ನಗರದ ಐ ಬ್ಲಾಕ್​ನಲ್ಲಿ ನಡೆದಿದೆ.

Advertisement
Advertisement

ಅಭಿಷೇಕ್ (27) ಮೃತ ಯುವಕ.

ಅಭಿಷೇಕ್ ತಂಗಿಯನ್ನು ತವರು ಮನೆಗೆ ಕರೆದುಕೊಂಡು ಬರಲು ನಗರದ ಕುವೆಂಪು ಐ ಬ್ಲಾಕ್​ಗೆ ಹೋಗಿದ್ದ. ಇದೇ ವೇಳೆ ಅಭಿಷೇಕ್​ಗೆ, ಭಾವ ರವಿಚಂದ್ರ ಚಾಕುವಿನಿಂದ ಹಲ್ಲೆ ಮಾಡಿದ್ದಾನಂತೆ. ಇದರಿಂದ ತೀವ್ರವಾಗಿ ಗಾಯಗೊಂಡ ಅಭಿಷೇಕ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement

ಘಟನೆ ಸಂಬಂಧ ಕುವೆಂಪು ನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಲೆ ಬಗ್ಗೆ ಅಭಿಷೇಕ್ ತಂಗಿ ವಿದ್ಯಾ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಎಲ್ಲಾದರೂ ಹೋದರೆ ನನ್ನ ಮೇಲೆ ಅನುಮಾನ ಪಡುತ್ತಿದ್ದರು. ಪ್ರತಿ ದಿನ ನನಗೆ ಕಿರುಕುಳ ನೀಡುತ್ತಿದ್ದರು. ಈ ಸಂಬಂಧ ಪೊಲೀಸ್​ ಠಾಣೆಯಲ್ಲಿ ಕೇಸ್​ ದಾಖಲಿಸಿದ್ದೇ. ಆದರೆ ಈ ಬಗ್ಗೆ ಪೊಲೀಸರು ಕೂಡ ಏನು ಹೇಳಿಲ್ಲ. ಪೊಲೀಸರಿಗೆ ದುಡ್ಡು ಕೊಟ್ಟು ಸಮಾಧಾನ ಮಾಡುತ್ತಿದ್ದರು. ನನ್ನ ಕಾಪಾಡೋದಕ್ಕೆ ಬಂದ ಅಣ್ಣನನ್ನು ನನ್ನ ಮುಂದೆಯೇ ಕೊಲೆ ಮಾಡಿದ್ದಾರೆ. ನನ್ನ ಅಣ್ಣನನ್ನು ಕೊಲೆ ಮಾಡಿದ್ದನ್ನೂ ನಾನು ಕಣ್ಣಾರೆ ನೋಡಿದ್ದೇನೆ. ಕುಮಾರ್​​, ಮತ್ತೆ ರವಿಕುಮಾರ್​ ಇಬ್ಬರು ಕೊಲೆ ಮಾಡಿದ್ದಾರೆ. ನಮ್ಮ ಅಣ್ಣನ ಸ್ನೇಹಿತನನ್ನು ಕೊಲೆ ಮಾಡಿದ್ದಾರೆ ಅಂತ ಆರೋಪಿಸಿದ್ದಾರೆ.

Previous Post

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಅಪಘಾತ : ಸಿನಿಮಾ ಸ್ಟೈಲ್ ನಲ್ಲಿ ಕೆರೆಗೆ ಹಾರಿದ ಕಾರು

Next Post

ಒಬ್ಬಂಟಿಯಾಗಿ ಜೀವನ ಸಾಗಿಸುತ್ತಿದ್ದ ಮಹಿಳೆಯ ಬಾಳಲ್ಲಿ ಯುವಕನ ಎಂಟ್ರಿ : ಗರ್ಭಿಣಿ ಮಾಡಿ ಎಸ್ಕೇಪ್ ಆದ ಕಿಲಾಡಿ ಗೆಳೆಯ ; ದೂರು ದಾಖಲು

OtherNews

ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ : ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು..!!
ಕ್ರೈಮ್

April 30, 2026
ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!
Featured

April 29, 2026
ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!
Featured

ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

April 29, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ಮನೆಯ ಸಿಟೌಟ್‌ಗೆ ಬಂದು ಹಲ್ಲೆ : ಪ್ರಕರಣ ದಾಖಲು..!!

April 29, 2026
ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!
Featured

ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!

April 29, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪುತ್ತೂರು : ನಳ್ಳಿ ನೀರಿನ ವಿಚಾರದಲ್ಲಿ ಹಲ್ಲೆ ಆರೋಪ : ಪ್ರಕರಣ ದಾಖಲು..!!

April 29, 2026

Leave a Reply Cancel reply

Your email address will not be published. Required fields are marked *

Recent News

ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

April 30, 2026
ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

April 30, 2026
ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ : ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು..!!

ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ : ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು..!!

April 30, 2026
(ಮೇ.01): ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 22 ನೇ ವರ್ಷದ ನಿರಂತರ ಉಚಿತ ಮಾಸಿಕ ಆರೋಗ್ಯ ತಪಾಸಣಾ ಶಿಬಿರ

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page