Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಚಲಿಸುತ್ತಿದ್ದ ಬಸ್‌ನಲ್ಲೇ ಚಾಲಕನಿಗೆ ಹೃದಯಾಘಾತ..!!!

    ಚಲಿಸುತ್ತಿದ್ದ ಬಸ್‌ನಲ್ಲೇ ಚಾಲಕನಿಗೆ ಹೃದಯಾಘಾತ..!!!

    ಕಡಬ: ನದಿಯ ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿನಿಯರು ಮೃತ್ಯು..!!

    ಕಡಬ: ನದಿಯ ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿನಿಯರು ಮೃತ್ಯು..!!

    ವಿಟ್ಲ: ಮಹಿಳೆ ಆತ್ಮಹತ್ಯೆ..!!

    ವಿಟ್ಲ: ಮಹಿಳೆ ಆತ್ಮಹತ್ಯೆ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಉಪ್ಪಿನಂಗಡಿ: ಅಕ್ರಮ ಮರಳು ದಾಸ್ತಾನು: ಪ್ರಕರಣ ದಾಖಲು..!!

    ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು

    ಕೆಎಸ್‌ಆರ್‌ಟಿಸಿ ಬಸ್ ಚಾಲಕನಿಗೆ ಹಲ್ಲೆ: ಕಾರು ಚಾಲಕನ ವಿರುದ್ಧ ದೂರು..!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು :ಮದುವೆ ದಿಬ್ಬಣದ ಬಸ್‌ಗೆ ರಿಕ್ಷಾ ಅಡ್ಡವಿಟ್ಟು ಬಸ್ ಚಾಲಕನಿಗೆ ಹಲ್ಲೆ : ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಬಿಜೆಪಿ ಕಾರ್ಯಕರ್ತರ ಮೇಲೆ ಸರಣಿ ಹಲ್ಲೆ : ‘ತನಿಖೆ ನಡೆಸಿ ಇಲ್ಲಾ ಪರಿಣಾಮ ಎದುರಿಸಿ’ – ಕ್ಯಾಪ್ಟನ್ ಬ್ರಿಜೇಶ್ ಚೌಟ

June 10, 2024
in ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಮಂಗಳೂರು, ರಾಜಕೀಯ, ರಾಜ್ಯ
0
(ಏ.4) ದ.ಕ. ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಮಂಗಳೂರು : ಪ್ರಧಾನಿ ನರೇಂದ್ರ ಮೋದಿ ಪದಗ್ರಹಣದ ಅಂಗವಾಗಿ ಬಂಟ್ವಾಳ ತಾಲೂಕಿನ ಬೋಳಿಯಾರಿನಲ್ಲಿ ನಡೆದ ಸಂಭ್ರಮಾಚರಣೆಯನ್ನು ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ಬಿಜೆಪಿ ಕಾರ್ಯಕರ್ತರಾದ ಹರೀಶ್ ಅಂಚನ್‌ ಹಾಗೂ ವಿನೋದ್ ಮೇಲೆ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿದ್ದು, ಈ ಪ್ರಕರಣವನ್ನು ದಕ್ಷಿಣ ಕನ್ನಡ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಖಂಡಿಸಿದ್ದಾರೆ.

Advertisement
Advertisement

ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಜಿಲ್ಲೆಯಲ್ಲಿ ಇದೇ ಮಾದರಿಯ ಘಟನೆಗಳು ಪದೇ ಪದೇ ನಡೆಯುತ್ತಿದ್ದು ರಾಜ್ಯ ಸರಕಾರ ಏನು ಮಾಡುತ್ತಿದೆ ಎಂದು ಪ್ರಶ್ನಿಸಿದ್ದಾರೆ.

ಕೆಲ ದಿನಗಳ ಹಿಂದೆಯಷ್ಟೇ ಬೆಳ್ತಂಗಡಿ ಮತ್ತು ಉಳ್ಳಾಲದಲ್ಲಿ ಇದೇ ಮಾದರಿಯ ಹಲ್ಲೆ ನಡೆದಾಗ ಪೊಲೀಸ್ ಇಲಾಖೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರೂ ಗಂಭೀರವಾಗಿ ಪರಿಗಣಿಸಿದ ಕಾರಣ ಈ ರೀತಿಯ ಘಟನೆಯು ಪದೇ ಪದೇ ಮರುಕಳಿಸುತ್ತಿದೆ. ಕಾಂಗ್ರೆಸ್ ಬೆಂಬಲಿತ ಮತೀಯ ಶಕ್ತಿಗಳ ಅಟ್ಟಹಾಸ ದಿನೇ ದಿನೇ ಹೆಚ್ಚುತ್ತಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ವಿಫಲಗೊಂಡಿದೆ.

Advertisement

ಹತಾಶಗೊಂಡಿರುವ ಕಾಂಗ್ರೆಸ್ ರಾಜಕೀಯ ದ್ವೇಷವನ್ನು ಸಾಧಿಸಲು ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ಈ ಹಲ್ಲೆಗಳನ್ನು ನಡೆಸುತ್ತಿರುವುದು ಕಳವಳಕಾರಿ., ಇನ್ನು ಈ‌ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ ಆರೋಪಿಗಳಿಗೆ ಕಠಿಣ ಶಿಕ್ಷೆಯನ್ನು ವಿಧಿಸದೆ ಇಲ್ಲದಿದ್ದಲ್ಲಿ ಪರಿಣಾಮ ಸರಿ ಇರದು ಎಂದು ಎಚ್ಚರಿಕೆಯನ್ನು ನೀಡಿದ್ದಾರೆ.

Previous Post

ನಡು ರಸ್ತೆಯಲ್ಲಿಯೇ ಮಹಿಳೆ, ಯುವತಿ ಮೇಲೆ ಪಾನಮತ್ತ ಯುವಕರ ತಂಡದಿಂದ ಹಲ್ಲೆ!

Next Post

ಬಂಟ್ವಾಳ : ಸಾರ್ವಜನಿಕ ಸ್ಥಳದಲ್ಲಿ ತಲವಾರು ಪ್ರದರ್ಶನ : ಐವರ ವಿರುದ್ಧ ಪ್ರಕರಣ ದಾಖಲು!

OtherNews

ವಿಟ್ಲ: ಮಹಿಳೆ ಆತ್ಮಹತ್ಯೆ..!!
Featured

ವಿಟ್ಲ: ಮಹಿಳೆ ಆತ್ಮಹತ್ಯೆ..!!

May 8, 2026
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
ಪುತ್ತೂರು

ಉಪ್ಪಿನಂಗಡಿ: ಅಕ್ರಮ ಮರಳು ದಾಸ್ತಾನು: ಪ್ರಕರಣ ದಾಖಲು..!!

May 8, 2026
ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು
ಕ್ರೈಮ್

ಕೆಎಸ್‌ಆರ್‌ಟಿಸಿ ಬಸ್ ಚಾಲಕನಿಗೆ ಹಲ್ಲೆ: ಕಾರು ಚಾಲಕನ ವಿರುದ್ಧ ದೂರು..!

May 8, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು :ಮದುವೆ ದಿಬ್ಬಣದ ಬಸ್‌ಗೆ ರಿಕ್ಷಾ ಅಡ್ಡವಿಟ್ಟು ಬಸ್ ಚಾಲಕನಿಗೆ ಹಲ್ಲೆ : ಪ್ರಕರಣ ದಾಖಲು..!!

May 8, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಬಾರ್ ನಲ್ಲಿ ಮದ್ಯ ಸೇವಿಸಿ ಬಿಲ್ ಕೊಡದೆ ಗಲಾಟೆ: ಠಾಣೆಗೆ ದೂರು..!!

May 8, 2026
ಅನಾರೋಗ್ಯದ ಹಿನ್ನಲೆ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!!
ಕ್ರೈಮ್

ಅನಾರೋಗ್ಯದ ಹಿನ್ನಲೆ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!!

May 8, 2026

Leave a Reply Cancel reply

Your email address will not be published. Required fields are marked *

Recent News

ಚಲಿಸುತ್ತಿದ್ದ ಬಸ್‌ನಲ್ಲೇ ಚಾಲಕನಿಗೆ ಹೃದಯಾಘಾತ..!!!

ಚಲಿಸುತ್ತಿದ್ದ ಬಸ್‌ನಲ್ಲೇ ಚಾಲಕನಿಗೆ ಹೃದಯಾಘಾತ..!!!

May 9, 2026
ಪುನರ್ವಸತಿ ಕೇಂದ್ರಕ್ಕೆ ದಾಖಲಾಗಿದ್ದ ಯುವತಿ ಅನುಮಾನಾಸ್ಪದ ಸಾವು..!!

ಪುನರ್ವಸತಿ ಕೇಂದ್ರಕ್ಕೆ ದಾಖಲಾಗಿದ್ದ ಯುವತಿ ಅನುಮಾನಾಸ್ಪದ ಸಾವು..!!

May 8, 2026
ಕಡಬ: ನದಿಯ ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿನಿಯರು ಮೃತ್ಯು..!!

ಕಡಬ: ನದಿಯ ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿನಿಯರು ಮೃತ್ಯು..!!

May 8, 2026
ಹಿಂದು ಮಹಿಳೆಯರು, ಮಕ್ಕಳನ್ನು ಕೂಡಿಟ್ಟು ಮತಾಂತರ ಯತ್ನ ಆರೋಪ : ಮನೆಯೊಂದಕ್ಕೆ ಪೊಲೀಸ್ ದಾಳಿ..!

ಕಡಬದಲ್ಲಿ ಮತಾಂತರ ಶಂಕೆ: “ಯಾವುದೇ ಬಲವಂತದ ಮತಾಂತರ ನಡೆದಿಲ್ಲ” — ಪೊಲೀಸ್ ವಿಚಾರಣೆಯಲ್ಲಿ ಸ್ಪಷ್ಟನೆ..!!

May 8, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.