Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    (ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ,  ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

    (ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ, ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

    ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

    ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

    ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

    ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

    ರಮಾನಾಥ ರೈ ಅಪಘಾತದ ಪೋಸ್ಟ್ ಗೆ ಅವಹೇಳನಕಾರಿ ಕಮೆಂಟ್ : ಪ್ರಕರಣ ದಾಖಲು..!

    ರಮಾನಾಥ ರೈ ಅಪಘಾತದ ಪೋಸ್ಟ್ ಗೆ ಅವಹೇಳನಕಾರಿ ಕಮೆಂಟ್ : ಪ್ರಕರಣ ದಾಖಲು..!

    ಪುತ್ತೂರು: ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ : ಪ್ರಾರ್ಥನೆ..!

    ಪುತ್ತೂರು: ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ : ಪ್ರಾರ್ಥನೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಳ್ತಂಗಡಿ

ವಿಚ್ಛೇದನಕ್ಕೂ ಮುನ್ನ 2ನೇ ವಿವಾಹ : ಪತ್ನಿಯ ವಿರುದ್ಧ ಕ್ರಿಮಿನಲ್‌ ಮೊಕದ್ದಮೆಗೆ ಕೋರ್ಟ್‌ ಆದೇಶ

June 10, 2024
in ಬೆಳ್ತಂಗಡಿ, ಮಂಗಳೂರು
0
ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ : ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಳ್ತಂಗಡಿ : ವಿವಾಹ ವಿಚ್ಛೇದನ ಪ್ರಕ್ರಿಯೆ ನ್ಯಾಯಾಲಯದಲ್ಲಿ ಇರುವಾಗಲೇ ಪತ್ನಿ 2ನೇ ವಿವಾಹವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವಾದ ಪ್ರತಿವಾದಗಳನ್ನು ಆಲಿಸಿದ ಬೆಳ್ತಂಗಡಿ ನ್ಯಾಯಾಲಯವು ಪತ್ನಿಯ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸುವಂತೆ ಆದೇಶಿಸಿದೆ.

Advertisement
Advertisement

Advertisement
Advertisement

ಪಣಕಜೆ ಮುಂಡಾಡಿ ನಿವಾಸಿ ಉದಯ ನಾಯಕ್‌ ಅವರು ಮುಂಬೈಯ ಅನಿತಾ ನಾಯಕ್‌ ಅವರನ್ನು 2018ರಲ್ಲಿ ವಿವಾಹವಾಗಿದ್ದರು. ಒಂದು ವರ್ಷದ ಬಳಿಕ ದಾಂಪತ್ಯದಲ್ಲಿ ಅಡೆತಡೆ ಬಂದ ಹಿನ್ನೆಲೆ ಮಂಗಳೂರಿನ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಕ್ಕೆ ಮುಂದಾಗಿದ್ದರು.

Advertisement

ಪ್ರತೀ ತಿಂಗಳು 30 ಸಾವಿರ ರೂ. ನೀಡುವಂತೆ ಪತ್ನಿ ಕೋರಿದ್ದರು. ಈ ಮಧ್ಯೆ ಪತ್ನಿ ಪತಿಗೆ ತಿಳಿಯದಂತೆ 2023ರಲ್ಲಿ ಮುಂಬೈಯಲ್ಲಿ ಬೇರೊಬ್ಬರನ್ನು ವಿವಾಹವಾಗಿದ್ದರು. ಈ ವಿಚಾರ ತಿಳಿದ ಉದಯ್‌ ಸಾಕ್ಷಿ ಸಮೇತ ಬೆಳ್ತಂಗಡಿ ಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಪಿರ್ಯಾದು ಸಲ್ಲಿಸಿದ್ದರು.

ಎಸಿಜೆ ಮತ್ತು ಎಫ್‌ಸಿಜೆಎಂ ವಿಜಯೇಂದ್ರ ಟಿ.ಎಚ್‌. ಅವರು ಉದಯ್‌ ಸಲ್ಲಿಸಿದ ಖಾಸಗಿ ದೂರನ್ನು ಒಪ್ಪಿಕೊಂಡು ಐಪಿಸಿಯ ಸೆಕ್ಷನ್‌ 34, 120 ಬಿ ಮತ್ತು 494ರ ಅಡಿಯಲ್ಲಿ ಪ್ರಕರಣ ದಾಖಲಿಸಲು ಪುಂಜಾಲಕಟ್ಟೆ ಪೊಲೀಸರಿಗೆ ಸೂಚಿಸಿದ್ದಾರೆ.

ಪತ್ನಿ ಗೌಪ್ಯವಾಗಿ ಎರಡನೇ ವಿವಾಹವಾಗಿರುವುದನ್ನು ಖಚಿತಪಡಿಸುವ ಸಲುವಾಗಿ ಉದಯ ನಾಯಕ್‌ ಖುದ್ದು ಪತ್ತೆದಾರಿಕೆಗೆ ಮುಂದಾಗಿದ್ದರು. ಪತ್ನಿ ಅನಿತಾ ಮುಂಬೈ ಡೊಂಬಿವಲಿಯ ಲೋಧಾ ಪ್ಯಾನೇಶಿಯಾದಲ್ಲಿ ಹರಿಕೃಷ್ಣ ಗಣಪತ್‌ ರಾವ್‌ ಅವರೊಂದಿಗೆ 2023 ಮಾರ್ಚ್‌ 13 ಎರಡನೇ ವಿವಾಹವಾಗಿರುವುದನ್ನು ಪತ್ತೆ ಹಚ್ಚಿದ್ದರು. ಅದು ಮಹಾರಾಷ್ಟ್ರ ಗೆಜೆಟ್‌ ಕಚೇರಿಗೆ ಸಲ್ಲಿಸಿದ ಪ್ರಮಾಣ ಪತ್ರದ ಪ್ರಕಾರ ಅನಿತಾ ನಾಯಕ್‌ ಅವರು ಅನಿತಾ ಹರಿಕೃಷ್ಣ ಕೀಲು ಎಂದು ಹೆಸರು ಬದಲಾಯಿಸಿಕೊಂಡಿದ್ದರು. ಈ ಮಾಹಿತಿಯನ್ನು ಉದಯ ಆರ್‌ಟಿಐಯಲ್ಲಿ ಸಂಗ್ರಹಸಿ ದ್ದರು. ಜೊತೆಗೆ ಅನಿತಾ ಅವರ ಸಂಬಂಧಿಕರ ಸಾಮಾಜಿಕ ಜಾಲತಾಣದಲ್ಲಿ ವಿವಾಹದ ಫೋಟೋವನ್ನು ಸಂಗ್ರಹಿಸಿ ಮಂಗಳೂರು ಕೌಟುಂಬಿಕ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ಕೌಟುಂಬಿಕ ನ್ಯಾಯಲಯದ ಪ್ರಧಾನ ನ್ಯಾಯಾಧೀಶರು ಈ ಪುರಾವೆಯನ್ನು ಅಂಗೀಕರಿಸಿದರಲ್ಲದೆ, ಉದಯ್‌ ನಾಯಕ್‌ ಅವರ ಅರ್ಜಿಯ ಹೆಚ್ಚಿನ ತನಿಖೆಗೂ ನಿರ್ದೇಶಿಸಿತ್ತು. ಬಳಿಕ ಉದಯ್‌ ಅವರು ಬೆಳ್ತಂಗಡಿ ಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಖಾಸಗಿ ಪಿರ್ಯಾದು ಸಲ್ಲಿಸಿದಾಗ ಈ ವಿಚಾರವಾಗಿ ಪತ್ನಿ ಅನಿತಾ ಹಾಗೂ ತಂದೆ ರಾಮಚಂದ್ರ ನಾಯಕ್‌, ಅನಿತಾ ಅವರನ್ನು ಮದುವೆಯಾದ ಹರಿಕೃಷ್ಣ ಗಣಪತ್‌ ರಾವ್‌ ಕೀಲು ಹಾಗೂ ತಂದೆ ಗಣಪತ್‌ ರಾವ್‌ ಕೀಲು, ತಾಯಿ ಚಂದ್ರಾವತಿ ಕೀಲು ಅವರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸುವಂತೆ ಆದೇಶಿಸಿದೆ.

ಉದಯ್‌ ಪರವಾಗಿ ವಿಶಾಲ್‌ ಶೆಟ್ಟಿ ವಾದ ಮಂಡಿಸಿದ್ದರು.

Previous Post

ಬಂಟ್ವಾಳ : ಸಾರ್ವಜನಿಕ ಸ್ಥಳದಲ್ಲಿ ತಲವಾರು ಪ್ರದರ್ಶನ : ಐವರ ವಿರುದ್ಧ ಪ್ರಕರಣ ದಾಖಲು!

Next Post

ಮೋದಿ ಸಂಪುಟದಲ್ಲಿ ಮತ್ತೊಮ್ಮೆ ಶೋಭಾ ಕರಂದ್ಲಾಜೆಗೆ ಮಂತ್ರಿಗಿರಿ.!

OtherNews

ಚಾರ್ ಧಾಮ್ ಯಾತ್ರೆ ತೆರಳಿದ್ದ ಕುಂಪಲದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು..!
ಕ್ರೈಮ್

ಚಾರ್ ಧಾಮ್ ಯಾತ್ರೆ ತೆರಳಿದ್ದ ಕುಂಪಲದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು..!

September 23, 2026
ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!
Featured

ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

September 22, 2026
ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ, ಆಪ್ತ ಕಾರ್ಯದರ್ಶಿ ಡೆನ್ಜಿಲ್ ಆರೋಗ್ಯ ವಿಚಾರಿಸಿದ ಸಂಸದ ಬ್ರಿಜೇಶ್ ಚೌಟ..!
ಮಂಗಳೂರು

ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ, ಆಪ್ತ ಕಾರ್ಯದರ್ಶಿ ಡೆನ್ಜಿಲ್ ಆರೋಗ್ಯ ವಿಚಾರಿಸಿದ ಸಂಸದ ಬ್ರಿಜೇಶ್ ಚೌಟ..!

September 21, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಬಂಗ್ಲಗುಡ್ಡೆ ರಕ್ಷಿತಾರಣ್ಯಕ್ಕೆ ಅಕ್ರಮ ಪ್ರವೇಶ: ಇಬ್ಬರು ಯುವಕರ ವಿರುದ್ಧ ಅರಣ್ಯ ಇಲಾಖೆಯಿಂದ ದೂರು..!

September 20, 2026
ಕೆರೆಯಲ್ಲಿ ಮಹಿಳೆಯ ಮೃತದೇಹ ಪತ್ತೆ..!!
ಕ್ರೈಮ್

ಕೆರೆಯಲ್ಲಿ ಮಹಿಳೆಯ ಮೃತದೇಹ ಪತ್ತೆ..!!

September 18, 2026
ಕಟ್ಟಡ ತೆರವು ಕಾರ್ಯಾಚರಣೆ ವೇಳೆ ಅವಘಡ: ಕಡಬದ ಯುವಕ ಮೃತ್ಯು..!!
Featured

ಕಟ್ಟಡ ತೆರವು ಕಾರ್ಯಾಚರಣೆ ವೇಳೆ ಅವಘಡ: ಕಡಬದ ಯುವಕ ಮೃತ್ಯು..!!

September 17, 2026

Leave a Reply Cancel reply

Your email address will not be published. Required fields are marked *

Recent News

ಉಡುಪಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮಾದಕವಸ್ತು ಸೀಜ್‌; 9 ಮಂದಿ ಅರೆಸ್ಟ್‌..!

ಉಡುಪಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮಾದಕವಸ್ತು ಸೀಜ್‌; 9 ಮಂದಿ ಅರೆಸ್ಟ್‌..!

September 24, 2026
ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

September 24, 2026
ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

September 24, 2026
(ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ,  ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

(ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ, ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

September 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.