Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    (ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ,  ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

    ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

    ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

    ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

    ರಮಾನಾಥ ರೈ ಅಪಘಾತದ ಪೋಸ್ಟ್ ಗೆ ಅವಹೇಳನಕಾರಿ ಕಮೆಂಟ್ : ಪ್ರಕರಣ ದಾಖಲು..!

    ಪುತ್ತೂರು: ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ : ಪ್ರಾರ್ಥನೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಮೋದಿ ಸಂಪುಟದಲ್ಲಿ ಮತ್ತೊಮ್ಮೆ ಶೋಭಾ ಕರಂದ್ಲಾಜೆಗೆ ಮಂತ್ರಿಗಿರಿ.!

June 10, 2024
in ಪುತ್ತೂರು, ಬೆಂಗಳೂರು, ರಾಜಕೀಯ, ರಾಜ್ಯ, ರಾಷ್ಟ್ರೀಯ
0
ಮೋದಿ ಸಂಪುಟದಲ್ಲಿ ಮತ್ತೊಮ್ಮೆ ಶೋಭಾ ಕರಂದ್ಲಾಜೆಗೆ ಮಂತ್ರಿಗಿರಿ.!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು : ನಿನ್ನೆಯಿಂದ ನರೇಂದ್ರ ಮೋದಿ 3ನೇ ಯುಗ ಆರಂಭವಾಗಿದೆ. ದೆಹಲಿಯಲ್ಲಿ ಅದ್ಧೂರಿಯಾಗಿ ಮೋದಿ ಪಟ್ಟಾಭಿಷೇಕವಾಗಿದೆ. ಕರ್ನಾಟಕದ ಐವರು ಸಂಸದರಿಗೆ ಮಂತ್ರಿಗಿರಿ ಒಲಿದಿದೆ. ಅದರಲ್ಲಿ ರಾಜ್ಯ ಖಾತೆ ಸಚಿವರಾಗಿ ಶೋಭಾ ಕರಂದ್ಲಾಜೆ ಕೂಡ ಪ್ರಮಾಣವಚನ ಸ್ವೀಕರಿಸಿದ್ದಾರೆ. ಆ ಮೂಲಕ ಪ್ರಧಾನಿ ಮೋದಿ ಸಂಪುಟದಲ್ಲಿ ಮತ್ತೊಮ್ಮೆ ಸಚಿವ ಸ್ಥಾನ ಭದ್ರಪಡಿಸಿಕೊಂಡಿದ್ದಾರೆ. ಆದರೆ ಅವರು ಈ ಹಂತಕ್ಕೆ ಬರಲು ಸಾಕಷ್ಟು ಶ್ರಮ ವಹಿಸಿದ್ದು, ಸಾಕಷ್ಟು ರಾಜಕೀಯ ಏಳು ಬೀಳುಗಳನ್ನು ಕಂಡಿದ್ದಾರೆ.

Advertisement
Advertisement

ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಸಂಪುಟದಲ್ಲಿ ಶೋಭಾ ಕರಂದ್ಲಾಜೆ ಅವರು ಏಕೈಕ ಮಹಿಳಾ ಸಚಿವರಾಗಿದ್ದರು. 1996ರಲ್ಲಿ ಬಿಜೆಪಿಯ ಉಡುಪಿ ಮಹಿಳಾ ಮೋರ್ಚಾದಲ್ಲಿ 14 ವರ್ಷ ಸೇವೆ ಸಲ್ಲಿಸಿದ್ದಾರೆ. ಪ್ರಬಲ ಪ್ರಚಾರಕಿಯಾಗಿ, ಹಲವರನ್ನು ಪಕ್ಷಕ್ಕೆ ಸೇರಿಸಿಕೊಂಡ ಮಹಿಳೆಯಾಗಿ, ಬಿಜೆಪಿಯ ಹಿರಿಯ ನಾಯಕ ವಿಶ್ವಾಸ ಗಳಿಸಿದ್ದರು.

Advertisement
Advertisement

ಶೋಭಾ ಕರಂದ್ಲಾಜೆ ಅವರು ಕರ್ನಾಟಕದಲ್ಲಿ ತಮ್ಮ ರಾಜಕೀಯ ವೃತ್ತಿಜೀವನದಲ್ಲಿ ಒಂದು ಹಂತಕ್ಕೆ ಬೆಳೆಯಲು ಆರಂಭಿಸಿದ್ದರು. ಒಂದಾದರೊಂದರಂತೆ ಅವರಿಗೆ ಅವಕಾಶಗಳು ಸಿಗಲಾರಂಭಿಸಿದವು. ಕರ್ನಾಟಕ ವಿಧಾನ ಪರಿಷತ್ತಿನ ಸದಸ್ಯರಾಗಿ ಸೇವೆ ಸಲ್ಲಿದ್ದಾರೆ. ರಾಜ್ಯ ಸರ್ಕಾರದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್ಯ ಸಚಿವೆ ಸ್ಥಾನವನ್ನು ಅಲಂಕರಿಸಿದ್ದಾರೆ. ಅವರ ಅನುಭವ ಮತ್ತು ನಾಯಕತ್ವದ ಕೌಶಲ್ಯಗಳು ಅವರ ಯಶಸ್ಸಿಗೆ ಕಾರಣವಾಗಿದೆ.

Advertisement

ಯಾವುದೇ ರಾಜಕೀಯ ಹಿನ್ನೆಲೆ ಇಲ್ಲದ ಕುಟುಂಬದಿಂದ ಬಂದ ಶೋಭಾ ಅವರು ಬಿಜೆಪಿಯ ಮಾತೃಸಂಸ್ಥೆಯಾದ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮಹಿಳಾ ವಿಭಾಗವಾದ ರಾಷ್ಟ್ರ ಸೇವಿಕಾ ಸಮಿತಿಯಲ್ಲಿದ್ದರು. ಕರಾವಳಿ ಕರ್ನಾಟಕದಲ್ಲಿ ಬಿಜೆಪಿಯ ಮಹಿಳಾ ಮೋರ್ಚಾವನ್ನು ಕಟ್ಟಿದರು. ಅವರು 1996ರಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾದರು ಮತ್ತು ಕರಾವಳಿ ಕರ್ನಾಟಕದ ಮಹಿಳೆಯರಿಗೆ ರಾಜಕೀಯ ಜೀವನವನ್ನು ಮನವರಿಕೆ ಮಾಡಲು ಶ್ರಮಿಸಿದ್ದಾರೆ.

Previous Post

ವಿಚ್ಛೇದನಕ್ಕೂ ಮುನ್ನ 2ನೇ ವಿವಾಹ : ಪತ್ನಿಯ ವಿರುದ್ಧ ಕ್ರಿಮಿನಲ್‌ ಮೊಕದ್ದಮೆಗೆ ಕೋರ್ಟ್‌ ಆದೇಶ

Next Post

ಬೆಳ್ಳಾರೆ : ಮಹಿಳೆಯ ಶವ ಪತ್ತೆ : ಕೊಲೆ ಶಂಕೆ

OtherNews

(ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ,  ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!
ಧಾರ್ಮಿಕ

September 24, 2026
ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!
ಕ್ರೈಮ್

ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

September 24, 2026
ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು
Featured

ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

September 24, 2026
ಪುತ್ತೂರು: ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ : ಪ್ರಾರ್ಥನೆ..!
Featured

ಪುತ್ತೂರು: ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ : ಪ್ರಾರ್ಥನೆ..!

September 23, 2026
ಪಿಲಿಗೊಬ್ಬು ಕಾರ್ಯಕ್ರಮದ ಯಶಸ್ಸಿಗೆ ಪ್ರಾರ್ಥನೆ..!!
ಪುತ್ತೂರು

ಪಿಲಿಗೊಬ್ಬು ಕಾರ್ಯಕ್ರಮದ ಯಶಸ್ಸಿಗೆ ಪ್ರಾರ್ಥನೆ..!!

September 23, 2026
ಲೋನ್ ಕಟ್ಟದ ಕಾರುಗಳಿಗೆ ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡ್ತಿದ್ದ ಗ್ಯಾಂಗ್ ಅರೆಸ್ಟ್..!

Leave a Reply Cancel reply

Your email address will not be published. Required fields are marked *

Recent News

ಉಡುಪಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮಾದಕವಸ್ತು ಸೀಜ್‌; 9 ಮಂದಿ ಅರೆಸ್ಟ್‌..!

ಉಡುಪಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮಾದಕವಸ್ತು ಸೀಜ್‌; 9 ಮಂದಿ ಅರೆಸ್ಟ್‌..!

September 24, 2026
ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

September 24, 2026
ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

September 24, 2026
(ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ,  ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

(ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ, ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

September 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page