Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ರಸ್ತೆಗೆ ಮಣ್ಣು ಹಾಕಿದ ವಿಚಾರಕ್ಕೆ ಗಲಾಟೆ: ಇತ್ತಂಡಗಳ ದೂರು, ಪ್ರಕರಣ ದಾಖಲು..!!

    ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ

    ವಿಟ್ಲ: ಕೋಳಿ ಅಂಕದ ಜೂಜಾಟಕ್ಕೆ ಪೊಲೀಸ್ ದಾಳಿ: ಮೂವರು ವಶಕ್ಕೆ..!!

    ಅಳದಂಗಡಿ 24 ನೇ ವರ್ಷದ ಉಚಿತ ಪುಸ್ತಕ ವಿತರಣೆ: ಪ್ರತಿಭಾ ಪುರಸ್ಕಾರ: ಭಾರತ ಕಬಡ್ಡಿ ತಂಡದ ನಾಯಕ ಭಾಗಿ..!!!

    ಶೆಟ್ಟಿಹಳ್ಳಿ ಚರ್ಚ್ ವೀಕ್ಷಣೆಗೆ ಬಂದ ಮೂವರು ಯುವಕರು ಹೇಮಾವತಿ ಹಿನ್ನೀರಿನಲ್ಲಿ ಮುಳುಗಿ ಸಾವು..!!

    ವಿಟ್ಲ: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು…!!!!

    ಪುತ್ತೂರು : ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಂಗಳೂರು

ದೊಡ್ಮನೆಯಲ್ಲಿ ವಿಚ್ಛೇದನದ ಸದ್ದು : ಯುವ ರಾಜ್‌ಕುಮಾರ್ – ಶ್ರೀದೇವಿ ಡಿವೋರ್ಸ್!

June 10, 2024
in ಬೆಂಗಳೂರು, ರಾಜ್ಯ, ಸಿನಿಮಾ
0
ದೊಡ್ಮನೆಯಲ್ಲಿ ವಿಚ್ಛೇದನದ ಸದ್ದು : ಯುವ ರಾಜ್‌ಕುಮಾರ್ – ಶ್ರೀದೇವಿ ಡಿವೋರ್ಸ್!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು : ಸ್ಯಾಂಡಲ್‌ವುಡ್ ನಟ ಯುವ ರಾಜ್‌ಕುಮಾರ್ ದಾಂಪತ್ಯದಲ್ಲಿ ಬಿರುಕು ಮೂಡಿದೆ. ಪತ್ನಿ ಶ್ರೀದೇವಿ ಅವರಿಂದ ಯುವ ರಾಜ್‌ಕುಮಾರ್ ಅವರು ವಿಚ್ಛೇದನಕ್ಕಾಗಿ ಕೋರ್ಟ್ ಮೆಟ್ಟಿಲೇರಿದ್ದಾರೆ. ಆದರೆ ಇನ್ನೂ ಯುವ ರಾಜ್‌ಕುಮಾರ್ ಅವರಿಗೆ ವಿಚ್ಛೇದನ ಸಿಕ್ಕಿಲ್ಲ.

Advertisement
Advertisement
Advertisement

ಯುವ ರಾಜ್‌ಕುಮಾರ್ ಅವರ ಡಿವೋರ್ಸ್‌ ಬಗ್ಗೆ ಡಾ.ರಾಜ್‌ ಕುಮಾರ್ ಕುಟುಂಬದ ಆಪ್ತರು ಮಾಹಿತಿ ನೀಡಿದ್ದಾರೆ. ಯುವ ರಾಜ್‌ಕುಮಾರ್ ವಿಚ್ಛೇದನಕ್ಕೆ ಅರ್ಜಿ ಹಾಕಿರೋದು ನಿಜ ಎನ್ನಲಾಗಿದೆ. ಸದ್ಯ ರಾಘಣ್ಣನ ಸೊಸೆ ಭಾರತದಲ್ಲಿ ಇಲ್ಲ. ಶ್ರೀದೇವಿ ಅವರು ಸದ್ಯ ಅಮೆರಿಕಾದಲ್ಲಿದ್ದು, ಅವರಿಗೆ ಇನ್ನೂ ವಿಚ್ಛೇದನ ಅರ್ಜಿಯ ಮಾಹಿತಿ ಸಿಕ್ಕಿಲ್ಲ.

Advertisement

ಕಳೆದ 4 ದಿನಗಳ ಹಿಂದೆ ಯುವ ರಾಜ್‌ಕುಮಾರ್ ಅವರು ವಿಚ್ಛೇದನಕ್ಕೆ ಅರ್ಜಿ ಹಾಕಿದ್ದಾರೆ. ಆದರೆ ಶ್ರೀದೇವಿ ಅವರಿಗೆ ವಿಚ್ಛೇದನದ ಅರ್ಜಿ ಸಿಕ್ಕಿಲ್ಲಿ. ಅಮೆರಿಕಾದಲ್ಲಿರುವ ಶ್ರೀದೇವಿ ಅವರು ವಿಚ್ಛೇದನದ ಅರ್ಜಿ ಸ್ವೀಕರಿಸಿದ ಬಳಿಕ ಯಾವ ರೀತಿ ಪ್ರತಿಕ್ರಿಯೆ ಕೊಡ್ತಾರೆ ಅನ್ನೋದರ ಮೇಲೆ ಈ ಕೇಸ್ ನಿಂತಿದೆ. ಸದ್ಯಕ್ಕೆ ಶ್ರೀದೇವಿ ಅವರು ಪ್ರತಿಕ್ರಿಯೆಗೆ ಲಭ್ಯವಾಗಿಲ್ಲ ಎನ್ನಲಾಗಿದೆ.

ಯಾರು ಶ್ರೀದೇವಿ ಭೈರಪ್ಪ?

ಶ್ರೀದೇವಿ ಅವರು ಮೈಸೂರಿನಲ್ಲೇ ಹುಟ್ಟಿ ಬೆಳೆದು, ಅಲ್ಲಿಯೇ ಉನ್ನತ ಶಿಕ್ಷಣ ವ್ಯಾಸಾಂಗ ಮಾಡಿದ್ದಾರೆ. ಇವರು ಡಾ. ರಾಜ್ ಕುಮಾರ್ ಸಿವಿಲ್ ಸರ್ವೀಸ್ ಅಕಾಡೆಮಿ ರೂವಾರಿ ಆಗಿದ್ದರು. ಸುಮಾರು 7 ವರ್ಷದ ಹಿಂದೆ ಶ್ರೀದೇವಿ ಹಾಗೂ ಯುವರಾಜ್ ಕುಮಾರ್ ಪರಿಚಯವಾಗಿತ್ತು. ಸ್ನೇಹ, ಪ್ರೀತಿ ಬಳಿಕ ಇಬ್ಬರು ಪ್ರೀತಿಸಿ ವಿವಾಹವಾಗಿದ್ದರು.

2016ರಲ್ಲಿ ತೆರೆಕಂಡ ಯುವ ರಾಜ್‌ಕುಮಾರ್ ಅವರ ರನ್ ಆ್ಯಂಟನಿ ಚಿತ್ರದ ನಿರ್ಮಾಣದಲ್ಲಿ ಶ್ರೀದೇವಿ ಅವರು ಭಾಗಿಯಾಗಿದ್ದರು. ರನ್ ಆ್ಯಂಟನಿ ಪ್ರಮೋಷನ್‌ನಲ್ಲೂ ಶ್ರೀದೇವಿ ಭೈರಪ್ಪ ಅವರು ತೊಡಗಿಕೊಂಡಿದ್ದರು. ಕಳೆದ ಆರೇಳು ತಿಂಗಳ ಹಿಂದೆಯೇ ಯುವ ರಾಜ್‌ಕುಮಾರ್ ಹಾಗೂ ಶ್ರೀದೇವಿ ಅವರು ದೂರ, ದೂರ ಆಗಿದ್ದರು. ಹಲವು ತಿಂಗಳಿಂದ ಯುವ ಜೊತೆ ಶ್ರೀದೇವಿ ಅವರು ಎಲ್ಲಿಯೂ ಕಾಣಿಸಿಕೊಂಡಿಲ್ಲ.

ಈ ಹಿಂದೆ ದೊಡ್ಮನೆಯ ಪ್ರತಿ ಕಾರ್ಯಕ್ರಮದಲ್ಲಿ ಇರ್ತಿದ್ದ ಶ್ರೀದೇವಿ ಅವರು ಇತ್ತೀಚೆಗೆ ಎಲ್ಲೂ ಕಾಣಿಸಿಕೊಂಡಿರಲಿಲ್ಲ. ಯುವ ಸಿನಿಮಾ ಮುಹೂರ್ತಕ್ಕೆ ಇದ್ದರೂ ರಿಲೀಸ್​ ವೇಳೆ ಶ್ರೀದೇವಿ ಅವರು ನಾಪತ್ತೆ ಆಗಿದ್ದರು. ಇದ್ದಕ್ಕಿದ್ದ ಹಾಗೆ ಯುವರಾಜ್ ಜೊತೆ ಅಂತರ ಕಾಯ್ದುಕೊಂಡು ಯುವ ಸಿನಿಮಾದ ಶೂಟಿಂಗ್, ಪ್ರಮೋಷನ್​ಗೂ ನಾಪತ್ತೆಯಾಗಿದ್ದರು.

Previous Post

ನಾಪತ್ತೆಯಾಗಿದ್ದ ಮಹಿಳೆ ಹೆಬ್ಬಾವಿನ ಹೊಟ್ಟೆಯಲ್ಲಿ ಪತ್ತೆ!

Next Post

ಧರ್ಮಸ್ಥಳ ಸ್ವಸಹಾಯ ಸಂಘದ ಸಾಲದ ಕಂತು ಕಟ್ಟದಂತೆ ಅಪಪ್ರಚಾರ ಅರೋಪ : ದೂರು ದಾಖಲು

OtherNews

ಶೆಟ್ಟಿಹಳ್ಳಿ ಚರ್ಚ್ ವೀಕ್ಷಣೆಗೆ ಬಂದ ಮೂವರು ಯುವಕರು ಹೇಮಾವತಿ ಹಿನ್ನೀರಿನಲ್ಲಿ ಮುಳುಗಿ ಸಾವು..!!
ಕ್ರೈಮ್

June 14, 2026
ಬೆಂಗಳೂರು ; ಪ್ರೀತಿ ನಿರಾಕರಿಸಿದ್ದಕ್ಕೆ ಚಾಕುವಿನಿಂದ ಇರಿದು ಪ್ರೇಯಸಿಯ ಕೊಲೆ..!!

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!
ರಾಜ್ಯ

ಎಐ ಬಳಸಿ ಯುವತಿಯ ಅಶ್ಲೀಲ ವಿಡಿಯೋ, ಹಣಕ್ಕೆ ಡಿಮ್ಯಾಂಡ್​​: ಇಬ್ಬರು ಆರೋಪಿಗಳು ಅಂದರ್..!!

June 12, 2026
RSS ವಿರುದ್ಧ ಮತ್ತೆ ಸಮರ ಸಾರಿದ ಪ್ರಿಯಾಂಕ್​​ ಖರ್ಗೆ..!!
ಬೆಂಗಳೂರು

RSS ವಿರುದ್ಧ ಮತ್ತೆ ಸಮರ ಸಾರಿದ ಪ್ರಿಯಾಂಕ್​​ ಖರ್ಗೆ..!!

June 9, 2026
Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು –  ಕಣ್ಣೂರು ಡಿಐಜಿ ಸ್ಪಷ್ಟನೆ..!!
Featured

June 8, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ರಸ್ತೆಗೆ ಮಣ್ಣು ಹಾಕಿದ ವಿಚಾರಕ್ಕೆ ಗಲಾಟೆ: ಇತ್ತಂಡಗಳ ದೂರು, ಪ್ರಕರಣ ದಾಖಲು..!!

ಪುತ್ತೂರು: ರಸ್ತೆಗೆ ಮಣ್ಣು ಹಾಕಿದ ವಿಚಾರಕ್ಕೆ ಗಲಾಟೆ: ಇತ್ತಂಡಗಳ ದೂರು, ಪ್ರಕರಣ ದಾಖಲು..!!

June 15, 2026
ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ

ವಿಟ್ಲ: ಕೋಳಿ ಅಂಕದ ಜೂಜಾಟಕ್ಕೆ ಪೊಲೀಸ್ ದಾಳಿ: ಮೂವರು ವಶಕ್ಕೆ..!!

June 15, 2026
ಅಳದಂಗಡಿ 24 ನೇ ವರ್ಷದ ಉಚಿತ ಪುಸ್ತಕ ವಿತರಣೆ: ಪ್ರತಿಭಾ ಪುರಸ್ಕಾರ: ಭಾರತ ಕಬಡ್ಡಿ ತಂಡದ ನಾಯಕ ಭಾಗಿ..!!!

ಅಳದಂಗಡಿ 24 ನೇ ವರ್ಷದ ಉಚಿತ ಪುಸ್ತಕ ವಿತರಣೆ: ಪ್ರತಿಭಾ ಪುರಸ್ಕಾರ: ಭಾರತ ಕಬಡ್ಡಿ ತಂಡದ ನಾಯಕ ಭಾಗಿ..!!!

June 14, 2026
ಶೆಟ್ಟಿಹಳ್ಳಿ ಚರ್ಚ್ ವೀಕ್ಷಣೆಗೆ ಬಂದ ಮೂವರು ಯುವಕರು ಹೇಮಾವತಿ ಹಿನ್ನೀರಿನಲ್ಲಿ ಮುಳುಗಿ ಸಾವು..!!

ಶೆಟ್ಟಿಹಳ್ಳಿ ಚರ್ಚ್ ವೀಕ್ಷಣೆಗೆ ಬಂದ ಮೂವರು ಯುವಕರು ಹೇಮಾವತಿ ಹಿನ್ನೀರಿನಲ್ಲಿ ಮುಳುಗಿ ಸಾವು..!!

June 14, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page