Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಮನೆಯ ಸಿಟೌಟ್‌ಗೆ ಬಂದು ಹಲ್ಲೆ : ಪ್ರಕರಣ ದಾಖಲು..!!

    ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

    ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಂಗಳೂರು

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್, ಪವಿತ್ರ ಗೌಡ ಸಹಿತ 13 ಜನ ಅರೆಸ್ಟ್..! ಠಾಣೆಯಲ್ಲೇ ಮೆಡಿಕಲ್ ಚೆಕಪ್..!!!

June 11, 2024
in ಬೆಂಗಳೂರು, ರಾಜ್ಯ, ಸಿನಿಮಾ
0
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್, ಪವಿತ್ರ ಗೌಡ ಸಹಿತ 13 ಜನ ಅರೆಸ್ಟ್..! ಠಾಣೆಯಲ್ಲೇ ಮೆಡಿಕಲ್ ಚೆಕಪ್..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು : ರೇಣುಕಾಸ್ವಾಮಿ ಕಿಡ್ನ್ಯಾಪ್ ಹಾಗೂ ಕೊಲೆ ಪ್ರಕರಣದಲ್ಲಿ ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಅರೆಸ್ಟ್ ಮಾಡಲಾಗಿದೆ. ದರ್ಶನ್ ಅವರ ಜೊತೆಗೆ ಈ ಕೊಲೆ ಪ್ರಕರಣದಲ್ಲಿ 10 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Advertisement
Advertisement

ನಟ ದರ್ಶನ್ ಅವರ ಜೊತೆಗೆ ಅರೆಸ್ಟ್ ಮಾಡಲಾಗಿರುವ 10 ಮಂದಿಯ ಮೇಲೂ ರೇಣುಕಾಸ್ವಾಮಿ ಅವರ ಕೊಲೆ ಪ್ರಕರಣದಲ್ಲಿ ಭಾಗಿಯಾದ ಆರೋಪ ಕೇಳಿ ಬಂದಿದೆ.

Advertisement

ಕೊಲೆ ಪ್ರಕರಣದ ಆರೋಪಿಗಳು

  1. ವಿನಯ್ ವಿ – ಜಯಣ್ಣ ಫಾರ್ಮ್​ ಹೌಸ್​
  2. ನಾಗರಾಜು ಆರ್​ – ರಾಮಕೃಷ್ಣ ನಗರ ಮೈಸೂರು
  3. ಲಕ್ಷ್ಮಣ್​ ಎಂ – ಆರ್​ಪಿಸಿ ಲೇಔಟ್​, ಬೆಂಗಳೂರು
  4. ಪ್ರದೋಶ್​ ಎಸ್ – ಗಿರಿನಗರ
  5. ಪವನ್ ಕೆ – ಚನ್ನಪಟ್ಟಣ (ಆರ್​ ಆರ್​ ನಗರದಲ್ಲಿ ವಾಸ)
  6. ದೀಪಕ್ ಕುಮಾರ್​ ಎಂ – ಆರ್​ ಆರ್​ ನಗರ
  7. ನಂದೀಶ್​ – ಮಂಡ್ಯ (ಆರ್​ಆರ್​ ನಗರ ವಾಸ)
  8. ಕಾರ್ತಿಕ್​ – ಗಿರಿ ನಗರ
  9. ನಿಖಿಲ್ ನಾಯಕ್​ – ಬನ್ನೇರುಘಟ್ಟ ಮೇನ್​, ಕೆಂಬತ್ತಳ್ಳಿ ಗೊಟ್ಟಿಗೇರಿ
  10. ರಾಘವೇಂದ್ರ @ ರಾಘು – ಕೋಳಿಹಟ್ಟಿ ದೊಡ್ಡ ಪೇಟೆ, ಚಿತ್ರದುರ್ಗ
  11. ಕೇಶವ ಮೂರ್ತಿ – ಗಿರಿನಗರ

ನಟ ದರ್ಶನ್, ಪವಿತ್ರ ಗೌಡ ಸೇರಿ ಒಟ್ಟು 13 ಜನರನ್ನು ವಶಕ್ಕೆ ಪಡೆಯಲಾಗಿದ್ದು, ಸಂಜೆ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆಯಿದೆ.

ರೇಣುಕಾಸ್ವಾಮಿ ಅವರ ಕೊಲೆ ಪ್ರಕರಣದಲ್ಲಿ ದರ್ಶನ್ ಮನೆಯಲ್ಲಿ ಇರುವ ದರ್ಶನ್ ಆಪ್ತ ಪವನ್ ಅವರನ್ನು ಬಂಧಿಸಲಾಗಿದೆ. ಪವನ್ ಅವರು ರೇಣುಕಾಸ್ವಾಮಿ ಅವರನ್ನು ಕಿಡ್ನ್ಯಾಪ್ ಮಾಡಲು ಹೇಳಿದ್ದರು. ಪವನ್ ಅವರು ದರ್ಶನ್ ಗೆಳತಿ ಪವಿತ್ರ ಗೌಡ ಅವರಿಗೂ ಆಪ್ತ ಎನ್ನಲಾಗಿದೆ.

ಪೊಲೀಸ್ ಠಾಣೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

ಪ್ರದೋಶ್​ ಎಸ್ ಅವರು ಹೋಟೆಲ್ ಉದ್ಯಮಿಯಾಗಿದ್ದಾರೆ. ನಂದೀಶ್ ಅವರು ರೇಣುಕಾಸ್ವಾಮಿ ಅವರನ್ನು ಕಿಡ್ನ್ಯಾಪ್ ಮಾಡಿಕೊಂಡು ಕರೆತಂದವನು. ಹಲ್ಲೆ ಮಾಡಿದ ಮುಖ್ಯ ವ್ಯಕ್ತಿ ಎನ್ನಲಾಗಿದೆ.

ಕೇಶವಮೂರ್ತಿ ಎಂಬುವವರು ಪ್ರದೂಶ್ ಗೆಳೆಯ ಹಾಗೂ ಉದ್ಯಮಿಯಾಗಿದ್ದಾರೆ. ರಾಘವೇಂದ್ರ ಎಂಬುವವರು ದರ್ಶನ್ ಅಭಿಮಾನಿ ಸಂಘದ ಅಧ್ಯಕ್ಷರಾಗಿದ್ದಾರೆ.

Previous Post

‘ಬಾಯಿ ಮುಚ್ಚಿಕೊಂಡು ಇದ್ದರೆ ಒಳಿತು’ ; ಶಾಸಕರಿಗೆ ಡಿಕೆಶಿ ಎಚ್ಚರಿಕೆ

Next Post

ಕುಡಿದ ಮತ್ತಿನಲ್ಲಿ ಕೆರೆಯಲ್ಲಿ ಹಾಯಾಗಿ ಮಲಗಿದ ವ್ಯಕ್ತಿ : ಸಾವನ್ನಪ್ಪಿದ್ದಾನೆ ಎಂದು ಪೊಲೀಸರನ್ನು ಕರೆಸಿದ ಸ್ಥಳೀಯರು

OtherNews

ವಾಷಿಂಗ್ ಮೆಷಿನ್ ಶಾಕ್‌ಗೆ ಮಹಿಳೆ ಬಲಿ..!!
ಬೆಂಗಳೂರು

ವಾಷಿಂಗ್ ಮೆಷಿನ್ ಶಾಕ್‌ಗೆ ಮಹಿಳೆ ಬಲಿ..!!

April 28, 2026
ಬೆತ್ತಲೆ, ಕೊಳೆತ ಸ್ಥಿತಿಯಲ್ಲಿ ಯುವತಿ ಮೃತದೇಹ ಪತ್ತೆ..!
ಕ್ರೈಮ್

ಬೆತ್ತಲೆ, ಕೊಳೆತ ಸ್ಥಿತಿಯಲ್ಲಿ ಯುವತಿ ಮೃತದೇಹ ಪತ್ತೆ..!

April 28, 2026
ಖಾಸಗಿ ಫೋಟೋ, ವಿಡಿಯೋ ಇಟ್ಕೊಂಡು 1.5 ಕೋಟಿ ರೂ.ಗೆ ಬೇಡಿಕೆ : ಪ್ರಕರಣ ದಾಖಲು..!!
ಕ್ರೈಮ್

ಖಾಸಗಿ ಫೋಟೋ, ವಿಡಿಯೋ ಇಟ್ಕೊಂಡು 1.5 ಕೋಟಿ ರೂ.ಗೆ ಬೇಡಿಕೆ : ಪ್ರಕರಣ ದಾಖಲು..!!

April 27, 2026
ಮನೆ, ಸ್ಪಾಗಳಲ್ಲಿ ವೇಶ್ಯಾವಾಟಿಕೆ: ನಾಲ್ವರು ಆರೋಪಿಗಳ ಬಂಧನ, 6 ಮಹಿಳೆಯರ ರಕ್ಷಣೆ..!!
ಕ್ರೈಮ್

ಮನೆ, ಸ್ಪಾಗಳಲ್ಲಿ ವೇಶ್ಯಾವಾಟಿಕೆ: ನಾಲ್ವರು ಆರೋಪಿಗಳ ಬಂಧನ, 6 ಮಹಿಳೆಯರ ರಕ್ಷಣೆ..!!

April 23, 2026
ಪುತ್ತೂರು ಮೂಲದ ಸಾಹಿತಿ, ಸಂಶೋಧಕ ಅನಂತರಾಜ ಗೌಡ ಪುತ್ತೂರು ನಿಧನ…!!
ಪುತ್ತೂರು

ಪುತ್ತೂರು ಮೂಲದ ಸಾಹಿತಿ, ಸಂಶೋಧಕ ಅನಂತರಾಜ ಗೌಡ ಪುತ್ತೂರು ನಿಧನ…!!

April 22, 2026
ನನ್ನ ಸ್ನೇಹಿತೆ ಜತೆಗೂ ಸೇರು: ಪತ್ನಿಯ ವಿಕೃತ ಲೈಂಗಿಕ ಬೇಡಿಕೆಗೆ ಬೇಸತ್ತು ಪೊಲೀಸ್ ಠಾಣೆ ಮೆಟ್ಟಿಲೇರಿದ ಪತಿ..!!
ಕ್ರೈಮ್

ನನ್ನ ಸ್ನೇಹಿತೆ ಜತೆಗೂ ಸೇರು: ಪತ್ನಿಯ ವಿಕೃತ ಲೈಂಗಿಕ ಬೇಡಿಕೆಗೆ ಬೇಸತ್ತು ಪೊಲೀಸ್ ಠಾಣೆ ಮೆಟ್ಟಿಲೇರಿದ ಪತಿ..!!

March 30, 2026

Leave a Reply Cancel reply

Your email address will not be published. Required fields are marked *

Recent News

ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

April 30, 2026
ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

April 30, 2026
ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ : ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು..!!

ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ : ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು..!!

April 30, 2026
(ಮೇ.01): ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 22 ನೇ ವರ್ಷದ ನಿರಂತರ ಉಚಿತ ಮಾಸಿಕ ಆರೋಗ್ಯ ತಪಾಸಣಾ ಶಿಬಿರ

(ಮೇ.01): ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 22 ನೇ ವರ್ಷದ ನಿರಂತರ ಉಚಿತ ಮಾಸಿಕ ಆರೋಗ್ಯ ತಪಾಸಣಾ ಶಿಬಿರ

April 30, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.