Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ರಸ್ತೆಗೆ ಮಣ್ಣು ಹಾಕಿದ ವಿಚಾರಕ್ಕೆ ಗಲಾಟೆ: ಇತ್ತಂಡಗಳ ದೂರು, ಪ್ರಕರಣ ದಾಖಲು..!!

    ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ

    ವಿಟ್ಲ: ಕೋಳಿ ಅಂಕದ ಜೂಜಾಟಕ್ಕೆ ಪೊಲೀಸ್ ದಾಳಿ: ಮೂವರು ವಶಕ್ಕೆ..!!

    ಅಳದಂಗಡಿ 24 ನೇ ವರ್ಷದ ಉಚಿತ ಪುಸ್ತಕ ವಿತರಣೆ: ಪ್ರತಿಭಾ ಪುರಸ್ಕಾರ: ಭಾರತ ಕಬಡ್ಡಿ ತಂಡದ ನಾಯಕ ಭಾಗಿ..!!!

    ಶೆಟ್ಟಿಹಳ್ಳಿ ಚರ್ಚ್ ವೀಕ್ಷಣೆಗೆ ಬಂದ ಮೂವರು ಯುವಕರು ಹೇಮಾವತಿ ಹಿನ್ನೀರಿನಲ್ಲಿ ಮುಳುಗಿ ಸಾವು..!!

    ವಿಟ್ಲ: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು…!!!!

    ಪುತ್ತೂರು : ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಷ್ಟ್ರೀಯ

ಕುಡಿದ ಮತ್ತಿನಲ್ಲಿ ಕೆರೆಯಲ್ಲಿ ಹಾಯಾಗಿ ಮಲಗಿದ ವ್ಯಕ್ತಿ : ಸಾವನ್ನಪ್ಪಿದ್ದಾನೆ ಎಂದು ಪೊಲೀಸರನ್ನು ಕರೆಸಿದ ಸ್ಥಳೀಯರು

June 11, 2024
in ರಾಷ್ಟ್ರೀಯ
0
ಕುಡಿದ ಮತ್ತಿನಲ್ಲಿ ಕೆರೆಯಲ್ಲಿ ಹಾಯಾಗಿ ಮಲಗಿದ ವ್ಯಕ್ತಿ : ಸಾವನ್ನಪ್ಪಿದ್ದಾನೆ ಎಂದು ಪೊಲೀಸರನ್ನು ಕರೆಸಿದ ಸ್ಥಳೀಯರು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಕೆಲವೊಮ್ಮೆ ನಮ್ಮ ಕಣ್ಣಮುಂದೆಯೇ ಅಚ್ಚರಿಯ ಘಟನೆಗಳು ನಡೆಯುತ್ತಿರುತ್ತವೆ. ಹೌದು ಈ ಹಿಂದೆಯೂ ಇನ್ನೇನೂ ಮೃತದೇಹ ಶವಗಾರದಲ್ಲಿಡಬೇಕು ಎನ್ನುವಷ್ಟರಲ್ಲಿ ದಿಢೀರನೆ ಎದ್ದು ಕುಳಿತ ಸತ್ತ ವ್ಯಕ್ತಿಗಳ ಸುದ್ದಿಗಳೂ ವೈರಲ್‌ ಆಗಿದ್ದುಂಟು. ಇಂತಹ ಘಟನೆಗಳು ನಿಜಕ್ಕೂ ನಮ್ಮಲ್ಲಿ ಅಚ್ಚರಿಯನ್ನು ಮೂಡಿಸುತ್ತದೆ. ಇದೀಗ ಅಂತಹದ್ದೇ ಸ್ವಾರಸ್ಯಕರ ಘಟನೆಯೊಂದು ನಡೆದಿದೆ.

Advertisement
Advertisement
Advertisement

ಕೆರೆಯಲ್ಲಿ ಯಾವುದೋ ಮೃತದೇಹ ತೇಲುತ್ತಿದೆಯೆಂದು ಸ್ಥಳೀಯರು ಪೊಲೀಸರನ್ನು ಕರೆಸಿದ್ದು, ನೀರಲ್ಲಿ ಬಿದ್ದಿದ್ದ ವ್ಯಕ್ತಿಯನ್ನು ಮೇಲಕ್ಕೆತ್ತುವ ಸಂದರ್ಭದಲ್ಲಿ ದಿಢೀರನೇ ಆತ ಎಚ್ಚರಗೊಂಡಿದ್ದಾನೆ. ನಂತರ ಕುಡಿದ ಮತ್ತಿನಲ್ಲಿ ಹಾಯಾಗಿ ನೀರಲ್ಲಿ ಮಲಗಿದ್ದಾನೆ ಎಂಬ ವಿಷಯ ತಿಳಿದು ಬಂದಿದೆ. ಈ ಘಟನೆಯ ವೀಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ.

ಅಚ್ಚರಿಯ ಪ್ರಕರಣ ತೆಲಂಗಾಣದ ಹನುಮಕೊಂಡ ಎಂಬಲ್ಲಿ ನಡೆದಿದ್ದು, ಕ್ವಾರಿ ಕೆಲಸ ಮಾಡುವ ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕೆರೆಯ ನೀರಿನಲ್ಲಿಯೇ ಹಾಯಾಗಿ ಮಲಗಿರುತ್ತಾನೆ. ಸುಮಾರು ಹೊತ್ತಿನಿಂದ ದೇಹದಲ್ಲಿ ಯಾವುದೇ ಚಲನವಲನ ಇಲ್ಲದಿರುವುದನ್ನು ಗಮನಿಸಿದ ಅಲ್ಲಿನ ಸ್ಥಳೀಯರು ಈ ವ್ಯಕ್ತಿ ಸತ್ತು ಬಿದ್ದಿದ್ದಾನೆ ಎಂದು ತಕ್ಷಣ ಪೊಲೀಸರಿಗೆ ಮಾಹಿತಿಯನ್ನು ತಿಳಿಸಿದ್ದಾರೆ. ಬಳಿಕ ಪೊಲೀಸರು ಸುತ್ತಮುತ್ತಲಿನ ಜನರಿಂದ ಮಾಹಿತಿ ಸಂಗ್ರಹಿಸಿ ನಂತರ ದೇಹವಿರುವ ಸ್ಥಳಕ್ಕೆ ಬಂದಿದ್ದಾರೆ.

Advertisement

ಕೆರೆಯಿಂದ ದೇಹವನ್ನು ಪೊಲೀಸರು ಮೇಲಕ್ಕೆತ್ತುವ ಸಂದರ್ಭದಲ್ಲಿ ಆ ವ್ಯಕ್ತಿ ಎಚ್ಚರಗೊಳ್ಳುತ್ತಾನೆ. ಆತ ಎಚ್ಚರಗೊಂಡದ್ದನ್ನು ಕಂಡು ಅಲ್ಲಿದ್ದ ಎಲ್ಲರೂ ಒಮ್ಮೆಗೆ ಶಾಕ್‌ ಆಗುತ್ತಾರೆ. ನಂತರ ಇದು ಕುಡಿದ ಮತ್ತಿನಲ್ಲಿ ನಡೆದ ಎಡವಟ್ಟು ಎಂದು ಪೊಲೀಸರಿಗೆ ತಿಳಿಯುತ್ತದೆ.

ಒಂದು ದಿನದ ಹಿಂದೆ ಹಂಚಿಕೊಳ್ಳಲಾದ ಈ ವೀಡಿಯೋ 43 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಅಯ್ಯೋ ದೇವ್ರೆ ಈ ಘಟನೆ ನಿಜಕ್ಕೂ ಹಾಸ್ಯಮಯವಾಗಿದೆ ಎಂದು ನೆಟ್ಟಿಗರು ಕಾಮೆಂಟ್ಸ್‌ ಮಾಡಿದ್ದಾರೆ.

नदी में तैरती लाश देख.. पुलिस ने बाहर खींचा तो जिंदा निकाला… बेचारा गर्मी से था परेशान..😅😅 pic.twitter.com/I6CpyfDF9r

— अनामिका यादव (@AAnamika_) June 11, 2024

Previous Post

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್, ಪವಿತ್ರ ಗೌಡ ಸಹಿತ 13 ಜನ ಅರೆಸ್ಟ್..! ಠಾಣೆಯಲ್ಲೇ ಮೆಡಿಕಲ್ ಚೆಕಪ್..!!!

Next Post

ಮೈಸೂರು ದಸರಾ ಆನೆ ದುರಂತ ಸಾವು : ಎರಡು ಬಾರಿ ದಸರಾ ಮಹೋತ್ಸವದಲ್ಲಿ ಭಾಗಿಯಾಗಿದ್ದ ಅಶ್ವತ್ಥಾಮ!

OtherNews

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

May 16, 2026
13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!
Featured

March 16, 2026
ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!
ಕ್ರೈಮ್

May 26, 2025
(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

May 9, 2025
ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!
VIRAL

April 9, 2025
ಈದ್ ಹಬ್ಬಕ್ಕೆ ಬಡ ಮುಸ್ಲಿಮರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್..!!!
ರಾಜಕೀಯ

March 25, 2025

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ರಸ್ತೆಗೆ ಮಣ್ಣು ಹಾಕಿದ ವಿಚಾರಕ್ಕೆ ಗಲಾಟೆ: ಇತ್ತಂಡಗಳ ದೂರು, ಪ್ರಕರಣ ದಾಖಲು..!!

ಪುತ್ತೂರು: ರಸ್ತೆಗೆ ಮಣ್ಣು ಹಾಕಿದ ವಿಚಾರಕ್ಕೆ ಗಲಾಟೆ: ಇತ್ತಂಡಗಳ ದೂರು, ಪ್ರಕರಣ ದಾಖಲು..!!

June 15, 2026
ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ

ವಿಟ್ಲ: ಕೋಳಿ ಅಂಕದ ಜೂಜಾಟಕ್ಕೆ ಪೊಲೀಸ್ ದಾಳಿ: ಮೂವರು ವಶಕ್ಕೆ..!!

June 15, 2026
ಅಳದಂಗಡಿ 24 ನೇ ವರ್ಷದ ಉಚಿತ ಪುಸ್ತಕ ವಿತರಣೆ: ಪ್ರತಿಭಾ ಪುರಸ್ಕಾರ: ಭಾರತ ಕಬಡ್ಡಿ ತಂಡದ ನಾಯಕ ಭಾಗಿ..!!!

ಅಳದಂಗಡಿ 24 ನೇ ವರ್ಷದ ಉಚಿತ ಪುಸ್ತಕ ವಿತರಣೆ: ಪ್ರತಿಭಾ ಪುರಸ್ಕಾರ: ಭಾರತ ಕಬಡ್ಡಿ ತಂಡದ ನಾಯಕ ಭಾಗಿ..!!!

June 14, 2026
ಶೆಟ್ಟಿಹಳ್ಳಿ ಚರ್ಚ್ ವೀಕ್ಷಣೆಗೆ ಬಂದ ಮೂವರು ಯುವಕರು ಹೇಮಾವತಿ ಹಿನ್ನೀರಿನಲ್ಲಿ ಮುಳುಗಿ ಸಾವು..!!

ಶೆಟ್ಟಿಹಳ್ಳಿ ಚರ್ಚ್ ವೀಕ್ಷಣೆಗೆ ಬಂದ ಮೂವರು ಯುವಕರು ಹೇಮಾವತಿ ಹಿನ್ನೀರಿನಲ್ಲಿ ಮುಳುಗಿ ಸಾವು..!!

June 14, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page