Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ನಾಗರಪಂಚಮಿ: ಆ.17ರಂದು ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ..!!

    ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ : ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ..!!

    ಪುತ್ತೂರು : ಆಂಬ್ಯುಲೆನ್ಸ್ ಮತ್ತು ಕಾರಿನ ನಡುವೆ ಡಿಕ್ಕಿ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಕೋಲ್ಪೆ : ಮೂವರನ್ನು ಅಕ್ರಮವಾಗಿ ತಡೆದು ಹಲ್ಲೆ: 9 ಮಂದಿ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು..!

    ಜಾಗರಣ ಆಂಬುಲೆನ್ಸ್ ಸೇವೆ ಲಕ್ಷದಾಟಿದ ಹಿನ್ನೆಲೆ: ಪ್ರಥಮ ಚಿಕಿತ್ಸಾ ತರಬೇತಿ, ಚಾಲಕರಿಗೆ ಐಡಿ ಕಾರ್ಡ್ ವಿತರಣೆ

    ಪುತ್ತೂರು: ಮುಳಿಯ ಗೋಲ್ಡ್ & ಡೈಮಂಡ್ಸ್‌ನಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಕೋವಿಡ್ ಮೂರನೇ ಅಲೆ ತಡೆಗೆ ಸಿದ್ಧತೆ: ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಮಕ್ಕಳ ಚಿಕಿತ್ಸಾ ವಿಭಾಗ ಅಭಿವೃದ್ಧಿ

June 2, 2021
in ರಾಜ್ಯ
0
ಕೋವಿಡ್ ಮೂರನೇ ಅಲೆ ತಡೆಗೆ ಸಿದ್ಧತೆ: ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಮಕ್ಕಳ ಚಿಕಿತ್ಸಾ ವಿಭಾಗ ಅಭಿವೃದ್ಧಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು: ಕೋವಿಡ್ ಮೂರನೇ ಅಲೆಗೆ ಮುನ್ನೆಚ್ಚರಿಕೆಯಾಗಿ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಮಕ್ಕಳ ಚಿಕಿತ್ಸಾ ವಿಭಾಗ ಅಭಿವೃದ್ಧಿಪಡಿಸಲು ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

Advertisement
Advertisement
Advertisement

ಆರೋಗ್ಯ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಸಚಿವರು, ಆಕ್ಸಿಜನ್ ಘಟಕಗಳನ್ನು ಪ್ರತಿ ತಾಲೂಕು ಆಸ್ಪತ್ರೆ, ಜಿಲ್ಲಾಸ್ಪತ್ರೆಗಳಲ್ಲಿ ಆರಂಭಿಸಲಾಗುತ್ತಿದೆ. ಜೊತೆಗೆ ಎಲ್ಲ ಜಿಲ್ಲಾಸ್ಪತ್ರೆಯಲ್ಲಿ 70-80 ಹಾಸಿಗೆಗಳ ಸೌಲಭ್ಯದ ಮಕ್ಕಳ ಚಿಕಿತ್ಸಾ ವಿಭಾಗ ಮಾಡಿ, ಅದಕ್ಕೆ ಬೇಕಾದ ಮಕ್ಕಳ ತಜ್ಞರು, ನರ್ಸಿಂಗ್ ಸ್ಟಾಫ್ ಅನ್ನು ಹೆಚ್ಚುವರಿಯಾಗಿ ಪಡೆಯಲು ತೀರ್ಮಾನಿಸಲಾಗಿದೆ. 20 ಹಾಸಿಗೆಯ ಮಕ್ಕಳ ವಿಭಾಗವಿದ್ದರೆ ಅದನ್ನು 80 ಹಾಸಿಗೆಗೆ ಏರಿಸಲಾಗುವುದು. ಎಂಬಿಬಿಎಸ್ ವೈದ್ಯರು, ತಾಂತ್ರಿಕ ಸಿಬ್ಬಂದಿಗೆ ಮಕ್ಕಳಿಗೆ ಚಿಕಿತ್ಸೆ ನೀಡಲು ರಾಜೀವ್ ಗಾಂಧಿ ಆರೋಗ್ಯ ವಿವಿಯಿಂದ ತರಬೇತಿ ನೀಡಲಾಗುವುದು ಎಂದು ಮಾಹಿತಿ ನೀಡಿದರು.

ಎರಡನೇ ಅಲೆಯಲ್ಲಿ ಬಂದ ರೂಪಾಂತರಿ ವೈರಾಣು ಪತ್ತೆಗೆ, 5 ವೈದ್ಯಕೀಯ ಕಾಲೇಜು ಹಾಗೂ ಆರೋಗ್ಯ ಇಲಾಖೆಯಡಿಯ ಮಂಗಳೂರು ವೆನ್ ಲಾಕ್ ಹಾಗೂ ವಿಜಯಪುರ ಆಸ್ಪತ್ರೆ ಸೇರಿ ಒಟ್ಟು 7 ಕಡೆ ಜೀನೋಮಿಕ್ ಲ್ಯಾಬ್ ಗಳನ್ನು ಆರಂಭಿಸಲಾಗುವುದು. ವೈರಾಣು ಸ್ವಭಾವ ಅಧ್ಯಯನ ಮಾಡಿ ಅದಕ್ಕೆ ಬೇಕಾದ ಚಿಕಿತ್ಸೆಯನ್ನು ಇಲ್ಲಿ ತೀರ್ಮಾನಿಸಲಾಗುವುದು ಎಂದರು.

Advertisement

ಮುಖ್ಯಮಂತ್ರಿಗಳಿಂದ ತೀರ್ಮಾನ

Advertisement

ಲಾಕ್ ಡೌನ್ ಬಗ್ಗೆ ತಾಂತ್ರಿಕ ಸಲಹಾ ಸಮಿತಿ ವರದಿ ನೀಡಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರು ಯಾವ ಬಗೆಯ ಲಾಕ್ ಡೌನ್ ಮಾಡಬೇಕು ಹಾಗೂ ಹೇಗೆ ಹಂತಹಂತವಾಗಿ ನಿರ್ಬಂಧ ಸಡಿಲಿಸಬೇಕೆಂದು ತೀರ್ಮಾನಿಸುತ್ತಾರೆ. ಕೋವಿಡ್ ಪಾಸಿಟಿವಿಟಿ ದರ ಶೇ.5 ಕ್ಕಿಂತ ಕಡಿಮೆ ಹಾಗೂ ಪ್ರಕರಣಗಳ ಸಂಖ್ಯೆ 5 ಸಾವಿರಕ್ಕಿಂತ ಇಳಿಕೆಯಾದರೆ ನಿರ್ಬಂಧ ಸಡಿಲಿಸಬಹುದು ಎಂದು ತಾಂತ್ರಿಕ ಸಲಹಾ ಸಮಿತಿಯ ವರದಿಯಲ್ಲಿ ಹೇಳಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗಿದೆ. ಆದರೆ ಅನೇಕ ಜಿಲ್ಲೆಗಳಲ್ಲಿ ಪ್ರಕರಣಗಳ ಸಂಖ್ಯೆ ಅಧಿಕವಿದೆ. ಆದ್ದರಿಂದ ಎಚ್ಚರಿಕೆ ವಹಿಸಬೇಕು ಎಂದರು.

1.64 ಲಕ್ಷ ಕೋವ್ಯಾಕ್ಸಿನ್ ಲಸಿಕೆ ಡೋಸ್ ರಾಜ್ಯಕ್ಕೆ ಬಂದಿದೆ. ಇದನ್ನು ಬಳಸಿ 45 ವರ್ಷ ಮೇಲ್ಪಟ್ಟವರಿಗೆ ಎರಡನೇ ಡೋಸ್ ನೀಡಲಾಗುತ್ತಿದೆ. ಜೂನ್ ಮೊದಲ ವಾರದೊಳಗೆ ಬಾಕಿ ಉಳಿದವರಿಗೆ ಲಸಿಕೆ ನೀಡಲಾಗುವುದು ಎಂದು ತಿಳಿಸಲಾಗಿತ್ತು. ಅದರಂತೆ ಲಸಿಕಾಕರಣ ನಡೆಸಲಾಗುವುದು. ಮುಂದೆ ಲಸಿಕೆ ದೊರೆತಂತೆ, 18-44 ವರ್ಷದವರಿಗೆ ಲಸಿಕೆ ನೀಡಲಾಗುವುದು ಎಂದು ಹೇಳಿದರು.

ಔಷಧಿ ಪಡೆಯಲು ಕ್ರಮ:

ಬ್ಲ್ಯಾಕ್ ಫಂಗಸ್ ಕಣ್ಣಿಗೆ ತಲುಪಿದ ನಂತರ ಕಣ್ಣು ತೆಗೆಯಬೇಕಾಗಬಹುದು. ಅದು ಮಿದುಳಿಗೆ ತಲುಪದಿರಲು ಈ ರೀತಿ ಮಾಡಲಾಗುತ್ತದೆ. ಔಷಧಿ ಕೊರತೆ ಇದೆ ಎಂಬ ಕಾರಣಕ್ಕೆ ಇಂತಹ ತೀರ್ಮಾನ ಕೈಗೊಳ್ಳುವುದಿಲ್ಲ. ಇದು ಔಷಧಿ ಕೊರತೆಯಿಂದಾದ ಸಮಸ್ಯೆಯಲ್ಲ. ಬ್ಲ್ಯಾಕ್ ಫಂಗಸ್ ರೋಗಿಗೆ ಚಿಕಿತ್ಸೆ ನೀಡುವ ಬಗ್ಗೆ ದಂತವೈದ್ಯರು, ನೇತ್ರತಜ್ಞರು ಪರೀಕ್ಷಿಸಿ ತೀರ್ಮಾನ ಕೈಗೊಳ್ಳುತ್ತಾರೆ. ಆದರೆ ಇದಕ್ಕೆ ಬೇಕಾದ ಔಷಧಿ ಅವಶ್ಯಕತೆಗೆ ಅನುಗುಣವಾಗಿ ಸಿಗುತ್ತಿಲ್ಲ. ಈ ಬಗ್ಗೆ ಕೇಂದ್ರ ಸಚಿವರೊಂದಿಗೆ ಚರ್ಚಿಸಿ ಹೆಚ್ಚಿನ ಔಷಧಿ ಪಡೆಯಲು ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು.

Previous Post

ಅನ್ಯಕೋಮಿನ ಒಡೆತನವಿರುವ ಸಂಸ್ಥೆಗಳಲ್ಲಿ ಕೆಲಸ ಮಾಡುವ ಹಿಂದೂ ಯುವತಿಯರು ಎಚ್ಚರವಹಿಸುವ ಅಗತ್ಯತೆ ಇದೆ; ಈಶ್ವರಮಂಗಲದಲ್ಲಿ ನಡೆದ ಘಟನೆಯು ಇಡೀ ಹಿಂದೂ ಸಮಾಜವೇ ತಲೆ ತಗ್ಗಿಸುವಂತಹ ಘಟನೆಯಾಗಿದೆ – ಪ್ರವೀಶ್ ಬಂಟುಕಲ್ಲು

Next Post

ಬೆದ್ರಾಳ ನಿವಾಸಿ ಹರೀಶ್ ಅನಾರೋಗ್ಯದಿಂದ ನಿಧನ

OtherNews

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!
ರಾಜ್ಯ

June 14, 2026
Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು –  ಕಣ್ಣೂರು ಡಿಐಜಿ ಸ್ಪಷ್ಟನೆ..!!
Featured

June 8, 2026
3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

May 16, 2026
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025

Leave a Reply Cancel reply

Your email address will not be published. Required fields are marked *

Recent News

ನಾಗರಪಂಚಮಿ: ಆ.17ರಂದು ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ..!!

ನಾಗರಪಂಚಮಿ: ಆ.17ರಂದು ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ..!!

August 16, 2026
ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ : ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ..!!

ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ : ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ..!!

August 16, 2026
ಪುತ್ತೂರು : ಆಂಬ್ಯುಲೆನ್ಸ್ ಮತ್ತು ಕಾರಿನ ನಡುವೆ ಡಿಕ್ಕಿ..!!

ಪುತ್ತೂರು : ಆಂಬ್ಯುಲೆನ್ಸ್ ಮತ್ತು ಕಾರಿನ ನಡುವೆ ಡಿಕ್ಕಿ..!!

August 16, 2026
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

ಕೋಲ್ಪೆ : ಮೂವರನ್ನು ಅಕ್ರಮವಾಗಿ ತಡೆದು ಹಲ್ಲೆ: 9 ಮಂದಿ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು..!

August 15, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page