Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಈಶ್ವರಮಂಗಲದಲ್ಲಿ ಪಿಕ್‌ಅಪ್‌ – ಬೈಕ್ ಅಪಘಾತ: ಗಂಭೀರ ಗಾಯಗೊಂಡಿದ್ದ ಸುಳ್ಯದ ಯುವಕ ಮೃತ್ಯು..!

    ವಿಟ್ಲ: ವಾಸುದೇವ ಆಚಾರ್ಯ ನೆತ್ತರ ಕೆರೆ ನಿಧನ..!!

    ಎಸ್‌ಐಆ‌ರ್ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಫಾರಂ-7 ಸಲ್ಲಿಕೆ ಇಬ್ಬರು ಬಿಎಲ್‌ಎ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ : ಅರ್ಜಿದಾರರ ಪರ ಹಿರಿಯ ವಕೀಲ ಡಾ|ಅರುಣ್‌ಶ್ಯಾಂ ಪುತ್ತೂರು ವಾದ..!

    ಕೊಚ್ಚಿಯಲ್ಲಿ ಕಾರು-ಸ್ಕೂಟಿ ಅಪಘಾತ: ಸುಳ್ಯದ ಯುವಕ ಸಾವು..!

    ಬೆಥನಿ ಆಂಗ್ಲ ಮಾಧ್ಯಮ ಶಾಲೆ ದರ್ಬೆಯ ಬಾಲಕಿಯರು ಕಬಡ್ಡಿಯಲ್ಲಿ ಸತತ 4ನೇ ಬಾರಿಗೆ ರಾಜ್ಯ ಮಟ್ಟಕ್ಕೆ ಆಯ್ಕೆ..!

    ಪುತ್ತೂರು : ಹಳೆ ಕಟ್ಟಡಕ್ಕೆ ಬೆಂಕಿ: ತಪ್ಪಿದ ಅನಾಹುತ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಂಗಳೂರು

ದುನಿಯಾ ವಿಜಯ್-ನಾಗರತ್ನ ವಿಚ್ಛೇದನ ಪ್ರಕರಣ : ಇಂದು ತೀರ್ಪು ಸಾಧ್ಯತೆ!

June 13, 2024
in ಬೆಂಗಳೂರು, ರಾಜ್ಯ, ಸಿನಿಮಾ
0
ದುನಿಯಾ ವಿಜಯ್-ನಾಗರತ್ನ ವಿಚ್ಛೇದನ ಪ್ರಕರಣ : ಇಂದು ತೀರ್ಪು ಸಾಧ್ಯತೆ!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು : ಸ್ಯಾಂಡಲ್​​ವುಡ್​ನಲ್ಲಿ ಸದ್ಯ ವಿಚ್ಛೇದನಗಳ ಮೇಲೆ ವಿಚ್ಛೇದನ ನಡೆಯುತ್ತಿದೆ. ಮೊದಲು ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ವಿಚ್ಛೇದನ ಪಡೆಯೋ ಘೋಷಣೆ ಮಾಡಿದರು. ಆ ಬಳಿಕ ಯುವ ಹಾಗೂ ಶ್ರೀದೇವಿ ವಿಚ್ಛೇದನ ವಿಚಾರ ಚರ್ಚೆ ಆಯಿತು. ಈಗ ದುನಿಯಾ ವಿಜಯ್ ಹಾಗೂ ನಾಗರತ್ನ ವಿಚ್ಛೇದನ ವಿಚಾರ ಚರ್ಚೆಗೆ ಬಂದಿದೆ. ಇಂದು (ಜೂನ್ 13) ಈ ಪ್ರಕರಣದಲ್ಲಿ ತೀರ್ಪು ಹೊರಬರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Advertisement
Advertisement

ದುನಿಯಾ ವಿಜಯ್ ಹಾಗೂ ನಾಗರತ್ನ ಮಧ್ಯೆ ವೈಮನಸ್ಸು ಮೂಡಿತ್ತು. ಹೀಗಾಗಿ 2018ರಲ್ಲಿ ವಿಜಯ್ ಅವರು ವಿಚ್ಛೇದನ ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದರು. ಮಕ್ಕಳ ಜವಾಬ್ದಾರಿಯನ್ನು ತೆಗೆದುಕೊಳ್ಳಲು ವಿಜಯ್ ರೆಡಿ ಇದ್ದಾರೆ. ಇಷ್ಟೇ ಅಲ್ಲ ಪತ್ನಿಗೆ ಜೀವನಾಂಶ ಕೂಡ ಕೊಡಲು ರೆಡಿ ಇದ್ದಾರೆ. ಆದರೆ, ಕೋರ್ಟ್​ಗೆ ಹೋದಾಗಲೆಲ್ಲ ನಾಗರತ್ನ ಅವರು ಪತಿಯನ್ನು ಬಿಡಲು ಒಪ್ಪಿಲ್ಲ. ಹೀಗಾಗಿ ಪ್ರಕರಣ ಮುಂದೂಡುತ್ತಲೇ ಬರುತ್ತಿದ್ದು, ಇಂದು ಪ್ರಕರಣದ ತೀರ್ಪು ಹೊರ ಬರಲಿದೆ.

Advertisement
Advertisement

ಬೆಂಗಳೂರಿನ ಶಾಂತಿನಗರ ಫ್ಯಾಮಿಲಿ ಕೋರ್ಟ್​ನಲ್ಲಿ ಪ್ರಕರಣದ ವಿಚಾರಣೆ ನಡೆದಿದೆ. ವಾದ-ವಿವಾದವನ್ನು ಆಲಿಸಲಾಗಿದೆ. 3 ಘಂಟೆ ನಂತರ ಅರ್ಜಿ ವಿಚಾರಣೆ ನಡೆಯೋ ಸಾಧ್ಯತೆ ಇದೆ ಎನ್ನಲಾಗಿದೆ. ದುನಿಯಾ ವಿಜಯ್ ಅವರು ಸದ್ಯ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಹೀಗಾಗಿ ಅವರ ಪರ ವಕೀಲರು ಮಾತ್ರ ಕೋರ್ಟ್​ಗೆ ಹಾಜರಾಗುತ್ತಿದ್ದಾರೆ.

Advertisement

Previous Post

ಮಂಗಳೂರು : ಪಾಕಿಸ್ತಾನದಿಂದ ಬರುತ್ತಿದೆ ವಿದ್ಯಾರ್ಥಿಗಳ ಪೋಷಕರಿಗೆ ಬೆದರಿಕೆ ಕರೆ : ಪೊಲೀಸ್‌ ಅಧಿಕಾರಿಗಳ ಹೆಸರಿನಲ್ಲಿ ಹಣಕ್ಕೆ ಬೇಡಿಕೆ!

Next Post

ಪಾರ್ಕಿಂಗ್ ವಿಚಾರ ಫೈಟ್ : ಚೂರಿ ಇರಿತ : ಇಬ್ಬರು ಆಸ್ಪತ್ರೆಗೆ ದಾಖಲು

OtherNews

ಮುಂಬೈ ಪ್ರೀಮಿಯರ್ನಲ್ಲಿ” ಬನ” ತುಳು ಚಿತ್ರಕ್ಕೆ ಪ್ರಶಂಸೆಯ ಸುರಿಮಳೆ..!
ಸಿನಿಮಾ

October 11, 2026
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ; ಯುವತಿ ಸಾವಿಗೆ ಬಿಗ್ ಟ್ವಿಸ್ಟ್: ಆಕ್ಸಿಡೆಂಟ್ ಅಲ್ಲ ಕೊಲೆ ಎಂದು ಪೋಷಕರ ಆರೋಪ..!
ಕ್ರೈಮ್

October 10, 2026
ಐಸ್‌ಕ್ರೀಂ ತಯಾರಿಕಾ ಘಟಕಗಳ ಮೇಲೆ ಆಹಾರ ಇಲಾಖೆ ದಾಳಿ: ಅವಧಿ ಮೀರಿದ ಆಹಾರ ಪತ್ತೆ..!

October 9, 2026
ಬೈಕ್ ಖರೀದಿಸಿ ಬರುತ್ತಿದ್ದಾಗ ಭೀಕರ ಅಪಘಾತ ; ಇಬ್ಬರು ಸ್ನೇಹಿತರು ದುರ್ಮರಣ..!

October 8, 2026
ರೇಣುಕಾಸ್ವಾಮಿ ಪ್ರಕರಣ: ಕೋರ್ಟ್ ಕಲಾಪದ ವಿಡಿಯೋ ಹಂಚಿಕೊಂಡವರಿಗೆ ನೊಟೀಸ್..!

October 7, 2026
ಮಂಗಳೂರು – ಮಡಗಾಂವ್ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಬೆಂಗಳೂರಿಗೆ ವಿಸ್ತರಣೆ : ಪುತ್ತೂರು ಮಾರ್ಗವಾಗಿ ಸಂಚಾರ .!
Featured

September 30, 2026

Leave a Reply Cancel reply

Your email address will not be published. Required fields are marked *

Recent News

ಈಶ್ವರಮಂಗಲದಲ್ಲಿ ಪಿಕ್‌ಅಪ್‌ – ಬೈಕ್ ಅಪಘಾತ: ಗಂಭೀರ ಗಾಯಗೊಂಡಿದ್ದ ಸುಳ್ಯದ ಯುವಕ ಮೃತ್ಯು..!

ಈಶ್ವರಮಂಗಲದಲ್ಲಿ ಪಿಕ್‌ಅಪ್‌ – ಬೈಕ್ ಅಪಘಾತ: ಗಂಭೀರ ಗಾಯಗೊಂಡಿದ್ದ ಸುಳ್ಯದ ಯುವಕ ಮೃತ್ಯು..!

October 11, 2026
ವಿಟ್ಲ: ವಾಸುದೇವ ಆಚಾರ್ಯ ನೆತ್ತರ ಕೆರೆ ನಿಧನ..!!

ವಿಟ್ಲ: ವಾಸುದೇವ ಆಚಾರ್ಯ ನೆತ್ತರ ಕೆರೆ ನಿಧನ..!!

October 11, 2026
ಎಸ್‌ಐಆ‌ರ್ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಫಾರಂ-7 ಸಲ್ಲಿಕೆ ಇಬ್ಬರು ಬಿಎಲ್‌ಎ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ : ಅರ್ಜಿದಾರರ ಪರ ಹಿರಿಯ ವಕೀಲ ಡಾ|ಅರುಣ್‌ಶ್ಯಾಂ ಪುತ್ತೂರು ವಾದ..!

ಎಸ್‌ಐಆ‌ರ್ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಫಾರಂ-7 ಸಲ್ಲಿಕೆ ಇಬ್ಬರು ಬಿಎಲ್‌ಎ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ : ಅರ್ಜಿದಾರರ ಪರ ಹಿರಿಯ ವಕೀಲ ಡಾ|ಅರುಣ್‌ಶ್ಯಾಂ ಪುತ್ತೂರು ವಾದ..!

October 11, 2026
ಮುಂಬೈ ಪ್ರೀಮಿಯರ್ನಲ್ಲಿ” ಬನ” ತುಳು ಚಿತ್ರಕ್ಕೆ ಪ್ರಶಂಸೆಯ ಸುರಿಮಳೆ..!

ಮುಂಬೈ ಪ್ರೀಮಿಯರ್ನಲ್ಲಿ” ಬನ” ತುಳು ಚಿತ್ರಕ್ಕೆ ಪ್ರಶಂಸೆಯ ಸುರಿಮಳೆ..!

October 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page