Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಅಮೈ: ಲಾರಿ ಬೆಂಕಿಗಾಹುತಿ..!!

    ಅಮೈ: ಲಾರಿ ಬೆಂಕಿಗಾಹುತಿ..!!

    ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

    ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

    ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

    ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

    ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

    ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

    ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!

    ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!

    ಮಂಗಳೂರು: ಕಾರು ಶೋರೂಂ ನಲ್ಲಿ ಕಾಣಿಸಿಕೊಂಡ ಬೆಂಕಿ..!!

    ಮಂಗಳೂರು: ಕಾರು ಶೋರೂಂ ನಲ್ಲಿ ಕಾಣಿಸಿಕೊಂಡ ಬೆಂಕಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಂಗಳೂರು

ಯುವತಿಗೆ ಪರೀಕ್ಷೆಯ ನೆಪದಲ್ಲಿ ಉಡುಪು ಬಿಚ್ಚಿಸಿ ಮುತ್ತಿಟ್ಟ ವೈದ್ಯ : ಮೊಕದ್ದಮೆ ರದ್ದಿಗೆ ಹೈಕೋರ್ಟ್ ನಕಾರ!

June 14, 2024
in ಬೆಂಗಳೂರು, ರಾಜ್ಯ
0
ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ : ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು : ಪರೀಕ್ಷೆಯ ನೆಪದಲ್ಲಿ ಯುವತಿಯೊಬ್ಬರ ಶರ್ಟ್ ಬಿಚ್ಚಿ ಅಸಭ್ಯವಾಗಿ ವರ್ತಿಸಿದ ಬೆಂಗಳೂರಿನ ವೈದ್ಯರೊಬ್ಬರ ಮೇಲೆ ದಾಖಲಿಸಲಾಗಿರುವ ಕ್ರಿಮಿನಲ್ ಮೊಕದ್ದಮೆಯನ್ನು ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದ್ದು, ವೈದ್ಯರು ಹಾಗೂ ರೋಗಿಯ ನಡುವಣ ನಂಬಿಕೆಯ ದುರ್ಬಳಕೆಯನ್ನು ಸರ್ವಥಾ ಸಹಿಸಲಾಗದು ಎಂದು ಹೇಳಿದೆ.

Advertisement
Advertisement

ವೈದ್ಯರು ನಂಬಿಕೆಯನ್ನು ದುರುಪಯೋಗಪಡಿಸಿಕೊಂಡರೆ ವೈದ್ಯ ಮತ್ತು ರೋಗಿಯ ನಡುವಿನ ನಂಬಿಕೆಯ ಸಂಬಂಧ ಹದಗೆಡುತ್ತದೆ. ಅನಪೇಕ್ಷಿತ ಮತ್ತು ಸ್ಪಷ್ಟವಾದ ಲೈಂಗಿಕ ಪ್ರಚೋದನೆ ಕಂಡುಬಂದಿರುವುದರಿಂದ ವೈದ್ಯರ ವಿರುದ್ಧ ದಾಖಲಿಸಿದ ಕ್ರಿಮಿನಲ್ ಮೊಕದ್ದಮೆಯನ್ನು ರದ್ದುಗೊಳಿಸಲಾಗದು ಎಂದು ಕೋರ್ಟ್ ಹೇಳಿದೆ.

Advertisement
Advertisement

ವೈದ್ಯರು ದೂರುದಾರರ ಬಳಿ ಆಕೆಯ ಶರ್ಟ್ ಮತ್ತು ಒಳ ಉಡುಪು ಬಿಚ್ಚುವಂತೆ ಹೇಳಿದ್ದಲ್ಲದೆ ಸ್ತನದ ಮೇಲೆ ಮುತ್ತು ನೀಡಿದ ಆರೋಪ ಎದುರಿಸುತ್ತಿದ್ದಾರೆ.

Advertisement

ವೈದ್ಯರ ಈ ನಡತೆಯು ಐಪಿಸಿಯ ಸೆಕ್ಷನ್ 354ಎ(1)(i) ಅಡಿ ಅಪರಾಧವೆಂದು ಪರಿಗಣಿಸಲ್ಪಡುವ ಅಂಶಗಳಾಗಿರುತ್ತದೆ ಎಂದು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ಉಲ್ಲೇಖಿಸಿದ್ದಾರೆ.

ಕ್ಲಿನಿಕ್​ನಲ್ಲಿ ನಡೆದಿದ್ದೇನು?

ಸಂತ್ರಸ್ತೆಯು ಎದೆನೋವಿನಿಂದ ಬಳಲುತ್ತಿದ್ದು, ಜೆಪಿ ನಗರದ ಆಸ್ಪತ್ರೆಗೆ ಭೇಟಿ ನೀಡಿದ್ದರು. ಆಕೆಗೆ ಚಿಕಿತ್ಸೆ ನೀಡಿದ ನಂತರ ಇಸಿಜಿ ಮತ್ತು ಎದೆಯ ಎಕ್ಸ್-ರೇ ಪರೀಕ್ಷೆಗೆ ಒಳಗಾಗುವಂತೆ ವೈದ್ಯರು ಸೂಚಿಸಿದ್ದರು. ಅಲ್ಲದೆ, ವರದಿಗಳನ್ನು ವಾಟ್ಸಾಪ್‌ನಲ್ಲಿ ಹಂಚಿಕೊಳ್ಳುವಂತೆ ತಿಳಿಸಿದ್ದರು. ಆಕೆ ಕಳುಹಿಸಿದ ವರದಿಗಳನ್ನು ನೋಡಿದ ವೈದ್ಯರು ಮಾರ್ಚ್ 21 ರಂದು ಮಧ್ಯಾಹ್ನ 2 ಗಂಟೆಗೆ ಜರಗನಹಳ್ಳಿಯಲ್ಲಿರುವ ತನ್ನ ಕ್ಲಿನಿಕ್‌ಗೆ ಭೇಟಿ ನೀಡುವಂತೆ ಹೇಳಿದ್ದರು.

ಯುವತಿ ಕ್ಲಿನಿಕ್‌ಗೆ ಭೇಟಿ ನೀಡಿದಾಗ ವೈದ್ಯ ಮಾತ್ರ ಅಲ್ಲಿದ್ದರು. ಸಂತ್ರಸ್ತೆಯನ್ನು ಕೋಣೆಗೆ ಕರೆದೊಯ್ದು ಮಲಗಲು ಹೇಳಿದ ವೈದ್ಯ, ಆಕೆಯ ಎದೆಯ ಮೇಲೆ ಸ್ಟೆತಸ್ಕೋಪ್ ಇಟ್ಟು ಹೃದಯ ಬಡಿತ ಪರೀಕ್ಷಿಸಲು ಪ್ರಾರಂಭಿಸಿದ್ದಾರೆ. ನಂತರ ಆಕೆಯ ಬಳಿ ಶರ್ಟ್ ಮತ್ತು ಒಳ ಉಡುಪು ತೆಗೆಯಲು ಹೇಳಿದ್ದಾರೆ. ಐದು ನಿಮಿಷಗಳ ಪರೀಕ್ಷೆಯ ನಂತರ, ಕೈಗಳಿಂದ ಸ್ತನವನ್ನು ಸ್ಪರ್ಶಿಸಲು ಪ್ರಾರಂಭಿಸಿದ್ದಾರೆ. ಬಳಿಕ ಸ್ತನಕ್ಕೆ ಮುತ್ತಿಟ್ಟಿದ್ದಾರೆ ಎಂದು ಆರೋಪಿಸಲಾಗಿದೆ.

ವೈದ್ಯರ ಈ ನಡೆಯಿಂದ ಗಾಬರಿಗೊಂಡ ಆಕೆ ಕ್ಲಿನಿಕ್‌ನಿಂದ ಓಡಿಬಂದು ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿದ್ದರು. ಮರುದಿನ ಅವರು ಪುಟ್ಟೇನಹಳ್ಳಿ ಠಾಣೆಯಲ್ಲಿ ವೈದ್ಯರ ವಿರುದ್ಧ ದೂರು ದಾಖಲಿಸಿದ್ದರು.

ತಮ್ಮ ವಿರುದ್ಧದ ಆರೋಪವನ್ನು ನಿರಾಕರಿಸಿದ ವೈದ್ಯರು, ಕರ್ತವ್ಯವನ್ನಷ್ಟೇ ನಿರ್ವಹಿಸಿದ್ದೆ. ಎದೆಯ ಮೇಲೆ ಸ್ಕೆತಸ್ಕೋಪ್ ಮಾತ್ರ ಇರಿಸಿದ್ದೆ. ತಮ್ಮ ವಿರುದ್ಧದ ಆರೋಪಗಳು ಸುಳ್ಳು ಎಂದು ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ರೋಗಿಯ ದೇಹದ ತಪಾಸಣೆ ಮಾಡುವ ಹಕ್ಕು ವೈದ್ಯರಿಗಿದೆ. ಆದರೆ ಅದನ್ನು ಬೇರೆ ಯಾವುದೇ ಭಾವನೆಗಳಿಗೆ ಬಳಸಿಕೊಳ್ಳುವಂತಿಲ್ಲ. ರೋಗಿಗಳು ದುರ್ಬಲ ಸ್ಥಿತಿಯಲ್ಲಿದ್ದಾಗ ತಮ್ಮ ಸಹಾಯವನ್ನು ಪಡೆಯುತ್ತಾರೆ ಎಂಬುದನ್ನು ವೈದ್ಯರು ನೆನಪಿಟ್ಟುಕೊಳ್ಳಬೇಕು ಮತ್ತು ಅಂತಹ ಪರಿಸ್ಥಿತಿಯನ್ನು ದುರುಪಯೋಗಪಡಿಸಿಕೊಳ್ಳಬಾರ ದು ಎಂದು ಕೋರ್ಟ್ ಹೇಳಿದೆ.

ಭಾರತೀಯ ವೈದ್ಯಕೀಯ ಮಂಡಳಿಯು ನಿಗದಿಪಡಿಸಿರುವ ಲೈಂಗಿಕ ಮಿತಿಗಳ ಕುರಿತ ಮಾರ್ಗಸೂಚಿಗಳನ್ನು ನ್ಯಾಯಾಲಯ ಉಲ್ಲೇಖಿಸಿದೆ. ಇದರ ಪ್ರಕಾರ, ಮಹಿಳಾ ರೋಗಿಯನ್ನು ಪುರುಷ ವೈದ್ಯರು ಪರೀಕ್ಷಿಸುವಾಗ, ಅದರಲ್ಲಿಯೂ ದೈಹಿಕ ಪರೀಕ್ಷೆಯ ಸಮಯದಲ್ಲಿ ಇನ್ನೊಬ್ಬ ಮಹಿಳೆಯ ಉಪಸ್ಥಿತಿಯು ಅವಶ್ಯಕವಾಗಿದೆ. ಆದರೆ ವೈದ್ಯರು ಆ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಾರೆ ಮತ್ತು ಆದ್ದರಿಂದ ಅವರ ಅರ್ಜಿಯನ್ನು ತಿರಸ್ಕರಿಸಲಾಗಿದೆ ಎಂದಿದೆ.

Previous Post

ಮಂಗಳೂರು : ಅತೀ ವೇಗದ ವಾಹನ ಚಾಲನೆ ತಡೆಗೆ ಮೊಬೈಲ್ ಸ್ಪೀಡ್ ರಾಡಾರ್ ಗನ್ ಬಳಕೆ!

Next Post

ಉಡುಪಿ : ಡಿವೈಡರ್​ಗೆ ಡಿಕ್ಕಿ : ರಸ್ತೆ ತುಂಬೆಲ್ಲಾ ಕಾರಿನ ಬಿಡಿ ಭಾಗಗಳು ಚೆಲ್ಲಾಪಿಲ್ಲಿ!

OtherNews

ಲೋನ್ ಕಟ್ಟದ ಕಾರುಗಳಿಗೆ ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡ್ತಿದ್ದ ಗ್ಯಾಂಗ್ ಅರೆಸ್ಟ್..!
ಕ್ರೈಮ್

ಲೋನ್ ಕಟ್ಟದ ಕಾರುಗಳಿಗೆ ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡ್ತಿದ್ದ ಗ್ಯಾಂಗ್ ಅರೆಸ್ಟ್..!

September 23, 2026
ಕೆಆರ್‌ಐಡಿಎಲ್‌ ಲಂಚ ಪ್ರಕರಣ; ಇಬ್ಬರು ಸಚಿವರ ರಾಜೀನಾಮೆ ಪಡೆಯಿರಿ, ಸಿಬಿಐ ತನಿಖೆಗೆ ನೀಡಿ: ಅಶೋಕ್‌..!!
ಕ್ರೈಮ್

ಕೆಆರ್‌ಐಡಿಎಲ್‌ ಲಂಚ ಪ್ರಕರಣ; ಇಬ್ಬರು ಸಚಿವರ ರಾಜೀನಾಮೆ ಪಡೆಯಿರಿ, ಸಿಬಿಐ ತನಿಖೆಗೆ ನೀಡಿ: ಅಶೋಕ್‌..!!

September 3, 2026
ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ..!
ಬೆಂಗಳೂರು

ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ..!

August 26, 2026
ಶಶಿಕುಮಾರ್ ರೈ ಬಾಲ್ಯೊಟ್ಟು ಅವರಿಗೆ ಐತಿಹಾಸಿಕ ಗೆಲುವು : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕರಾಗಿ ಆಯ್ಕೆ..!!
ಪುತ್ತೂರು

ಶಶಿಕುಮಾರ್ ರೈ ಬಾಲ್ಯೊಟ್ಟು ಅವರಿಗೆ ಐತಿಹಾಸಿಕ ಗೆಲುವು : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕರಾಗಿ ಆಯ್ಕೆ..!!

August 25, 2026
ಮಹಿಳಾ ಪೊಲೀಸ್ ಅಧಿಕಾರಿಯ ಅರೆಬೆತ್ತಲೆ ವಿಡಿಯೋ ವೈರಲ್; ಸೂತ್ರಧಾರಿಗಳ ಹೆಸರು ಬಹಿರಂಗ..!!
ಕ್ರೈಮ್

ಮಹಿಳಾ ಪೊಲೀಸ್ ಅಧಿಕಾರಿಯ ಅರೆಬೆತ್ತಲೆ ವಿಡಿಯೋ ವೈರಲ್; ಸೂತ್ರಧಾರಿಗಳ ಹೆಸರು ಬಹಿರಂಗ..!!

August 21, 2026
ಜೈಲಿಗೆ ಹಾಕಿ, ನೇಣು ಹಾಕಿದ್ರೂ ನಾವು ‘ವಂದೇ ಮಾತರಂ’ ಗೀತೆಯನ್ನ ಎರಡೇ ಪ್ಯಾರಾ ಹಾಡೋದು: ಬಿ.ಕೆ.ಹರಿಪ್ರಸಾದ್‌
ಬೆಂಗಳೂರು

ಜೈಲಿಗೆ ಹಾಕಿ, ನೇಣು ಹಾಕಿದ್ರೂ ನಾವು ‘ವಂದೇ ಮಾತರಂ’ ಗೀತೆಯನ್ನ ಎರಡೇ ಪ್ಯಾರಾ ಹಾಡೋದು: ಬಿ.ಕೆ.ಹರಿಪ್ರಸಾದ್‌

August 18, 2026

Leave a Reply Cancel reply

Your email address will not be published. Required fields are marked *

Recent News

ಅಮೈ: ಲಾರಿ ಬೆಂಕಿಗಾಹುತಿ..!!

ಅಮೈ: ಲಾರಿ ಬೆಂಕಿಗಾಹುತಿ..!!

September 26, 2026
ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

September 26, 2026
ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

September 26, 2026
ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

September 26, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.