Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಮರಗಳ ಕಟಾವು ಆರೋಪ: ಪ್ರಕರಣ ದಾಖಲು..!!

    ಪುತ್ತೂರು: ಮರಗಳ ಕಟಾವು ಆರೋಪ: ಪ್ರಕರಣ ದಾಖಲು..!!

    ಬೆಳ್ತಂಗಡಿ: ಆ್ಯಂಬುಲೆನ್ಸ್ ನಲ್ಲಿ ಡ್ರಗ್ಸ್ ದಂಧೆ ಪ್ರಕರಣ: ಬೆಳ್ತಂಗಡಿಯ ಜಲೀಲ್ ಬಾಬಾ ವಿದೇಶಕ್ಕೆ ಎಸ್ಕೇಪ್..!!

    ಬೆಳ್ತಂಗಡಿ: ಆ್ಯಂಬುಲೆನ್ಸ್ ನಲ್ಲಿ ಡ್ರಗ್ಸ್ ದಂಧೆ ಪ್ರಕರಣ: ಬೆಳ್ತಂಗಡಿಯ ಜಲೀಲ್ ಬಾಬಾ ವಿದೇಶಕ್ಕೆ ಎಸ್ಕೇಪ್..!!

    ಕೆಮ್ಮಾರದಲ್ಲಿ ಅದ್ದೂರಿಯಾಗಿ ನಡೆದ ‘ದೋಸೆ ಮೇಳ’..!

    ಕೆಮ್ಮಾರದಲ್ಲಿ ಅದ್ದೂರಿಯಾಗಿ ನಡೆದ ‘ದೋಸೆ ಮೇಳ’..!

    ಬಸ್ ಮತ್ತು ಬೈಕ್ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಬಸ್ ಮತ್ತು ಬೈಕ್ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಬಹರೈನ್‌ನಿಂದ ಊರಿಗೆ ಬಂದ ವಾರದಲ್ಲೇ ಹೃದಯಾಘಾತಕ್ಕೆ ಬಲಿ; ಕ್ರಿಕೆಟ್ ಆಡಿದ ಬಳಿಕ ಕುಸಿದು ಬಿದ್ದ ದಿವಾಕರ ಶೆಟ್ಟಿ..!

    ಬಹರೈನ್‌ನಿಂದ ಊರಿಗೆ ಬಂದ ವಾರದಲ್ಲೇ ಹೃದಯಾಘಾತಕ್ಕೆ ಬಲಿ; ಕ್ರಿಕೆಟ್ ಆಡಿದ ಬಳಿಕ ಕುಸಿದು ಬಿದ್ದ ದಿವಾಕರ ಶೆಟ್ಟಿ..!

    ಪುರುಷರಕಟ್ಟೆ: ರಸ್ತೆ ತಡೆ ನಡೆಸಿ ಪ್ರತಿಭಟನೆ..!!

    ಪುರುಷರಕಟ್ಟೆ: ರಸ್ತೆ ತಡೆ ನಡೆಸಿ ಪ್ರತಿಭಟನೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಷ್ಟ್ರೀಯ

ಅಗ್ನಿ ದುರಂತ : 45 ಭಾರತೀಯರ ಶವಗಳೊಂದಿಗೆ ಕುವೈತ್​ನಿಂದ ಕೇರಳಕ್ಕೆ ಬಂದಿಳಿದ ಸೇನಾ ವಿಮಾನ!

June 14, 2024
in ರಾಷ್ಟ್ರೀಯ
0
ಅಗ್ನಿ ದುರಂತ : 45 ಭಾರತೀಯರ ಶವಗಳೊಂದಿಗೆ ಕುವೈತ್​ನಿಂದ ಕೇರಳಕ್ಕೆ ಬಂದಿಳಿದ ಸೇನಾ ವಿಮಾನ!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಕುವೈತ್​ನ ಮುಂಗಾಫ್​ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಸಾವನ್ನಪ್ಪಿದ್ದ 45 ಭಾರತೀಯರ ಶವಗಳೊಂದಿಗೆ ವಾಯು ಸೇನಾ ವಿಮಾನ ಕೊಚ್ಚಿಗೆ ಬಂದಿಳಿದಿದೆ.

Advertisement
Advertisement
Advertisement

ಸಿ-130ಜೆ ವಿಮಾನವು ಜೂನ್​ 13ರಂದು ಕುವೈತ್​ಗೆ ಹೊರಟಿತ್ತು. ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈಗ ಮೃತರ ಸಂಖ್ಯೆ 46ಕ್ಕೆ ಏರಿಕೆ, ಕೊಚ್ಚಿ ವಿಮಾನ ನಿಲ್ದಾಣಕ್ಕೆ ಹೋಗಿರುವ ವಿಮಾನ ಬಳಿಕ ದೆಹಲಿಗೆ ತೆರಳಲಿದೆ.

Advertisement

ಕುವೈತ್​ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮೃತಪಟ್ಟವರಲ್ಲಿ 33 ಮಂದಿ ಕೇರಳದವರು, ವಿದೇಶಾಂಗ ವ್ಯವಹಾರಗಳ ಸಚಿವ ಕೀರ್ತಿ ವರ್ಧನ್ ಸಿಂಗ್ ಅವರು ಕುವೈತ್ ಬೆಂಕಿಯಲ್ಲಿ ಗಾಯಗೊಂಡ ಭಾರತೀಯರಿಗೆ ಸಹಾಯ ಮಾಡಲು ಹಾಗೂ ಮೃತದೇಹಗಳನ್ನು ತರಲು ಕುವೈತ್​ಗೆ ಹೋಗಿದ್ದರು.

Advertisement

ಈ ಮುಂಗಾಫ್​ ಕಟ್ಟದಲ್ಲಿ 160 ಮಂದಿ ವಾಸವಾಗಿದ್ದರು, ಅಲ್ಲಿದ್ದವರಲ್ಲಿ ಬಹುತೇಕರು ವಲಸೆ ಕಾರ್ಮಿಕರು. ದಕ್ಷಿಣ ಭಾರತೀಯರಲ್ಲದೆ, ಉತ್ತರ ಪ್ರದೇಶದ ಮೂವರು, ಒಡಿಶಾದ ಇಬ್ಬರು ಮತ್ತು ಬಿಹಾರ, ಪಂಜಾಬ್, ಕರ್ನಾಟಕ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಜಾರ್ಖಂಡ್ ಮತ್ತು ಹರಿಯಾಣದಿಂದ ತಲಾ ಒಬ್ಬರು ಅಗ್ನಿ ದುರಂತದಲ್ಲಿ ಮೃತಪಟ್ಟಿದ್ದು, ಅವರ ಮೃತದೇಹಗಳನ್ನು ದೆಹಲಿ ವಿಮಾನ ನಿಲ್ದಾಣಕ್ಕೆ ಕೊಂಡೊಯ್ಯಲಾಗುತ್ತಿದೆ.

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಇತರ ಸಚಿವರು ವಿಮಾನ ನಿಲ್ದಾಣದಲ್ಲಿ ಮೃತರಿಗೆ ಗೌರವ ಸಲ್ಲಿಸಲಿದ್ದಾರೆ. ನಂತರ ಮೃತದೇಹಗಳನ್ನು ಅವರವರ ಮನೆಗೆ ಸಾಗಿಸಲು ರಾಜ್ಯ ಸರ್ಕಾರ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಿದೆ. ಬುಧವಾರ ಮುಂಜಾನೆ 4.30ಕ್ಕೆ ಕಾರ್ಮಿಕ ಶಿಬಿರದ ಅಡುಗೆಮನೆಯಲ್ಲಿ ಬೆಂಕಿ ಕಾಣಿಸಿಕೊಂಡು ಬಳಿಕ ಇಡೀ ಕಟ್ಟಡವನ್ನು ವ್ಯಾಪಿಸಿ ದುರಂತ ಸಂಭವಿಸಿದೆ.

ಕೀರ್ತಿ ವರ್ಧನ್ ಸಿಂಗ್ ಅವರು ಉಪ ಪ್ರಧಾನಿ ಶೇಖ್ ಫಹಾದ್ ಯೂಸುಫ್ ಸೌದ್ ಎಐ-ಸಬಾಹ್ ಅವರ ಜತೆಯೂ ಮಾತುಕತೆ ನಡೆಸಿದರು. ಈ ವೇಳೆ ಸರ್ಕಾರ ಮೃತದೇಹಗಳನ್ನು ಶೀಘ್ರವಾಗಿ ಸ್ವದೇಶಕ್ಕೆ ಕಳುಹಿಸಲು ಮತ್ತು ಆಸ್ಪತ್ರೆಗೆ ದಾಖಲಾದ ಎಲ್ಲರಿಗೂ ಸರಿಯಾದ ವೈದ್ಯಕೀಯ ಚಿಕಿತ್ಸೆ ನೀಡಲು ಸಂಪೂರ್ಣ ಬೆಂಬಲ ಮತ್ತು ಸಹಾಯ ಒದಗಿಸುವುದಾಗಿ ಭರವಸೆ ನೀಡಿದೆ.

ಮಾತ್ರವಲ್ಲ ವಿದೇಶಾಂಗ ವ್ಯವಹಾರಗಳ ಸಚಿವ ಅಬ್ದುಲ್ಲಾ ಅಲಿ ಎಐ-ಯಾಹ್ಯಾ ಮತ್ತು ಆರೋಗ್ಯ ಸಚಿವ ಅಹ್ಮದ್ ಅಬ್ದೆಲ್ವಹಾಬ್ ಅಹ್ಮದ್ ಅಲ್-ಅವಾಡಿ ಅವರನ್ನು ಭೇಟಿಯಾಗಿ ಕೀರ್ತಿ ವರ್ಧನ್ ಸಿಂಗ್ ಚರ್ಚೆ ನಡೆಸಿದರು. ಸಂತ್ರಸ್ತರ ಕುಟುಂಬ ಸದಸ್ಯರು ಮತ್ತು ಗಾಯಗೊಂಡವರಿಗಾಗಿ 24×7 ಮೀಸಲಾದ ಸಹಾಯವಾಣಿ +965-65505246 ಕಾರ್ಯ ನಿರ್ವಹಿಸುತ್ತಿದ್ದು, ಅಗತ್ಯವಿದ್ದವರು ಸಂಪರ್ಕಿಸಬಹುದು ಎಂದು ಮೂಲಗಳು ತಿಳಿಸಿವೆ.

ಕೇರಳದವರ ಜೊತೆಗೆ ತಮಿಳುನಾಡಿನ 7 ಜನ ಆಂಧ್ರ ಪ್ರದೇಶದ ಮೂವರು ಹಾಗೂ ಬಿಹಾರ, ಒಡಿಶಾ, ಕರ್ನಾಟಕ, ಮಹಾರಾಷ್ಟ್ರ, ಉತ್ತರ ಪ್ರದೇಶ, ಜಾರ್ಖಂಡ್, ಹರ್ಯಾಣ ಪಂಜಾಬ್‌ನ ಹಾಗೂ ಪಶ್ಚಿಮ ಬಂಗಾಳದ ತಲಾ ಒಬ್ಬರು ಈ ದುರಂತದಲ್ಲಿ ಮಡಿದಿದ್ದಾರೆ. ಇತ್ತ ವಿದೇಶಾಂಗ ಇಲಾಖೆ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್ ಅವರು ನಿನ್ನೆಯೇ ಕುವೈತ್‌ಗೆ ಭೇಟಿ ನೀಡಿ ಅಲ್ಲಿನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಭಾರತೀಯ ಮೂಲದ ಗಾಯಾಳುಗಳ ಕ್ಷೇಮ ವಿಚಾರಿಸಿದ್ದರು.

Previous Post

ಮಂಗಳೂರು : ಸಿ.ಎ ವಿದ್ಯಾರ್ಥಿಗಳ ರಾಷ್ಟ್ರೀಯ ಸಮಾವೇಶದ ಉದ್ಘಾಟನಾ ಕಾರ್ಯಕ್ರಮ : ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭಾಗಿ

Next Post

‘ಮೀಶೋ’ ಹೆಸರಿನಲ್ಲಿ ವಂಚನಾ ಜಾಲ : ಉಪ್ಪಿನಂಗಡಿಯ ಮಹಿಳೆಗೆ ರಿಜಿಸ್ಟರ್ಡ್ ಪೋಸ್ಟ್!

OtherNews

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!

May 16, 2026
13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!
Featured

13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!

March 16, 2026
ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!
ಕ್ರೈಮ್

ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!

May 26, 2025
(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!
Featured

(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

May 9, 2025
ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!
VIRAL

ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!

April 9, 2025
ಈದ್ ಹಬ್ಬಕ್ಕೆ ಬಡ ಮುಸ್ಲಿಮರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್..!!!
ರಾಜಕೀಯ

ಈದ್ ಹಬ್ಬಕ್ಕೆ ಬಡ ಮುಸ್ಲಿಮರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್..!!!

March 25, 2025

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಮರಗಳ ಕಟಾವು ಆರೋಪ: ಪ್ರಕರಣ ದಾಖಲು..!!

ಪುತ್ತೂರು: ಮರಗಳ ಕಟಾವು ಆರೋಪ: ಪ್ರಕರಣ ದಾಖಲು..!!

July 28, 2026
ಬೆಳ್ತಂಗಡಿ: ಆ್ಯಂಬುಲೆನ್ಸ್ ನಲ್ಲಿ ಡ್ರಗ್ಸ್ ದಂಧೆ ಪ್ರಕರಣ: ಬೆಳ್ತಂಗಡಿಯ ಜಲೀಲ್ ಬಾಬಾ ವಿದೇಶಕ್ಕೆ ಎಸ್ಕೇಪ್..!!

ಬೆಳ್ತಂಗಡಿ: ಆ್ಯಂಬುಲೆನ್ಸ್ ನಲ್ಲಿ ಡ್ರಗ್ಸ್ ದಂಧೆ ಪ್ರಕರಣ: ಬೆಳ್ತಂಗಡಿಯ ಜಲೀಲ್ ಬಾಬಾ ವಿದೇಶಕ್ಕೆ ಎಸ್ಕೇಪ್..!!

July 28, 2026
ಕೆಮ್ಮಾರದಲ್ಲಿ ಅದ್ದೂರಿಯಾಗಿ ನಡೆದ ‘ದೋಸೆ ಮೇಳ’..!

ಕೆಮ್ಮಾರದಲ್ಲಿ ಅದ್ದೂರಿಯಾಗಿ ನಡೆದ ‘ದೋಸೆ ಮೇಳ’..!

July 28, 2026
ಬಸ್ ಮತ್ತು ಬೈಕ್ ನಡುವೆ ಡಿಕ್ಕಿ: ಸವಾರ ಮೃತ್ಯು..!!

ಬಸ್ ಮತ್ತು ಬೈಕ್ ನಡುವೆ ಡಿಕ್ಕಿ: ಸವಾರ ಮೃತ್ಯು..!!

July 28, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.