Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಯ ಲೋಗೋ ಹಾಗೂ ಟ್ಯಾಗ್ ಲೈನ್ ( ಧ್ಯೇಯ ವಾಕ್ಯ) ವಿನ್ಯಾಸ ಸ್ಪರ್ಧೆ

    ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಯ ಲೋಗೋ ಹಾಗೂ ಟ್ಯಾಗ್ ಲೈನ್ ( ಧ್ಯೇಯ ವಾಕ್ಯ) ವಿನ್ಯಾಸ ಸ್ಪರ್ಧೆ

    ಪುತ್ತೂರು: ಬನ್ನೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸೂರಜ್ ನಿಧನ..!!

    ಪುತ್ತೂರು: ಬನ್ನೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸೂರಜ್ ನಿಧನ..!!

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ತೃತೀಯ ವರ್ಷದ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ ; ಪದಾಧಿಕಾರಿಗಳ ಆಯ್ಕೆ.!!

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ತೃತೀಯ ವರ್ಷದ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ ; ಪದಾಧಿಕಾರಿಗಳ ಆಯ್ಕೆ.!!

    ಪುತ್ತೂರು : ರಸಿಕಾ ಕಂಬ್ಳೆ ನಿಧನ..!!

    ಪುತ್ತೂರು : ರಸಿಕಾ ಕಂಬ್ಳೆ ನಿಧನ..!!

    ಪುತ್ತೂರು ಇಂಟರ್‌ನೆಟ್ ಕೇಬಲ್ ಅಳವಡಿಸುವ ವೇಳೆ ವಿದ್ಯುತ್ ಸ್ಪರ್ಶಗೊಂಡು ಪದ್ಮನಾಭ ಮೃತ್ಯು

    ಉಪ್ಪಿನಂಗಡಿ: ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ..!!

    ಪುತ್ತೂರು: ವಿಚಾರಣೆಗೆ ಗೈರಾಗಿದ್ದ ಪೋಕ್ಸೋ ಪ್ರಕರಣದ ಆರೋಪಿ ಬಂಧನ..!!

    ಪುತ್ತೂರು: ವಿಚಾರಣೆಗೆ ಗೈರಾಗಿದ್ದ ಪೋಕ್ಸೋ ಪ್ರಕರಣದ ಆರೋಪಿ ಬಂಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಳ್ತಂಗಡಿ

ಚಾರ್ಮಾಡಿ ಘಾಟ್ : ಎರಡನೇ ದಿನವೂ ಕಾಡಾನೆ ಪ್ರತ್ಯಕ್ಷ

June 15, 2024
in ಬೆಳ್ತಂಗಡಿ, ರಾಜ್ಯ
0
ಚಾರ್ಮಾಡಿ ಘಾಟ್ : ಎರಡನೇ ದಿನವೂ ಕಾಡಾನೆ ಪ್ರತ್ಯಕ್ಷ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬೆಳ್ತಂಗಡಿ : ಚಾರ್ಮಾಡಿ ಘಾಟಿಯಲ್ಲಿ ಒಂದು ತಿಂಗಳ ಹಿಂದೆ ವಾರವೊಂದರಲ್ಲಿ ನಾಲ್ಕು ಬಾರಿ ಕಾಣಿಸಿಕೊಂಡಿದ್ದ ಒಂಟಿ ಸಲಗ ಈಗ ಕಳೆದ ಎರಡು ದಿನಗಳಿಂದ ಮತ್ತೆ ವಾಹನ ಸವಾರರಿಗೆ ಪ್ರತ್ಯಕ್ಷವಾಗುತ್ತಿದೆ.

Advertisement
Advertisement
Advertisement

ಬುಧವಾರ ರಾತ್ರಿ ಬಸ್‌ ಸಂಚಾರಕ್ಕೆ ತಡೆಯೊಡ್ಡಿದ್ದ ಕಾಡಾನೆ ಶುಕ್ರವಾರ ಮಧ್ಯಾಹ್ನ ಒಂದು ಗಂಟೆಯ ಸುಮಾರಿಗೆ ರಸ್ತೆ ಬದಿ ಮತ್ತೆ ಕಾಣಸಿಕ್ಕಿದೆ.

ಈ ಹಿಂದೆ ರಸ್ತೆಯ ಅಂಚಿನಲ್ಲಿ ಪ್ರತ್ಯಕ್ಷವಾಗುತ್ತಿದ್ದ ಸಲಗ ಶುಕ್ರವಾರ ಘಾಟಿಯ ಮೂರನೇ ತಿರುವಿನ ರಸ್ತೆ ಬದಿ ಇರುವ ಅರಣ್ಯ ಇಲಾಖೆಯ ಔಷಧ ಸಸ್ಯಗಳ ಸಂರಕ್ಷಣ ವನದ ಗೇಟಿನ ಮುಂಭಾಗವೇ ವಿಹಾರ ಆರಂಭಿಸಿತ್ತು.

Advertisement

ಆನೆ ಸುಮಾರು ಒಂದು ತಾಸಿಗಿಂತ ಅಧಿಕ ಹೊತ್ತು ಅದೇ ಸ್ಥಳದಲ್ಲಿ ವಿರಮಿಸಿತ್ತು. ಆನೆ ಗೇಟ್‌ ಮುರಿದು ಬರುವ ಸಾಧ್ಯತೆ ಇದ್ದ ಕಾರಣ ವಾಹನ ಸವಾರರು ಭೀತಿಗೊಳಗಾದರು. ಅರಣ್ಯ ಇಲಾಖೆ ಸಿಬ್ಬಂದಿ ಆಗಮಿಸಿ ಆನೆಯನ್ನು ಅರಣ್ಯದತ್ತ ಅಟ್ಟಬೇಕಾಯಿತು.
ಬುಧವಾರ ರಾತ್ರಿ ಘಾಟಿಯ ಏಳು ಹಾಗೂ ಎಂಟನೇ ತಿರುವಿನ ಮಧ್ಯೆ ಕಾಡಾನೆ ಸರಕಾರಿ ಬಸ್‌ಗೆ ಅಡ್ಡ ನಿಂತ ಕಾರಣ ಅರ್ಧ ತಾಸಿಗಿಂತ ಅಧಿಕ ಕಾಲ ಸಂಚಾರ ವ್ಯತ್ಯಯ ಉಂಟಾಗಿತ್ತು.

ಶುಕ್ರವಾರ ಇಲ್ಲಿಂದ ಸುಮಾರು 4 ಕಿ.ಮೀ. ಕೆಳಭಾಗದಲ್ಲಿ ಕಾಡಾನೆ ಕಂಡು ಬಂದಿದೆ.

ಎರಡು ತಿಂಗಳಿನಿಂದ ಘಾಟಿಯಲ್ಲಿ ಹಗಲು-ರಾತ್ರಿ ಕಾಡಾನೆ ಸಂಚಾರ ನಡೆಸುತ್ತಿರುವುದು ಸಾಮಾನ್ಯವೆಂಬಂತಾಗಿದೆ. ಇದುವರೆಗೂ ಈ ಕಾಡಾನೆ ಯಾವುದೇ ವಾಹನಕ್ಕೆ ತೊಂದರೆ ಕೊಟ್ಟಿಲ್ಲ. ತನ್ನ ಪಾಡಿಗೆ ಆಹಾರ ಸೇವಿಸಿ ತೆರಳುತ್ತಿದೆ.

Previous Post

ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿಯಾದ ಹಿನ್ನೆಲೆ : ಪಂಚಮುಖಿ ಫ್ರೆಂಡ್ಸ್ ವತಿಯಿಂದ ಪ್ರಜ್ಞಾಶ್ರಮದಲ್ಲಿ ಭೋಜನದ ವ್ಯವಸ್ಥೆ

Next Post

ದಸರಾ ಆನೆ ಅಶ್ವತ್ಥಾಮ ಸಾವು : ಸ್ವಯಂಪ್ರೇರಿತ ಅರ್ಜಿ ದಾಖಲಿಸಿಕೊಂಡ ಹೈಕೋರ್ಟ್‌

OtherNews

ಬೆಳ್ತಂಗಡಿ : ವಿವಾಹಿತ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣ: ಆರೋಪಿ ಬಂಧನ..!
Featured

ಬೆಳ್ತಂಗಡಿ : ವಿವಾಹಿತ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣ: ಆರೋಪಿ ಬಂಧನ..!

June 10, 2026
ಧರ್ಮಸ್ಥಳದ ಅರಣ್ಯ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಯ ಅಸ್ಥಿಪಂಜರ ಪತ್ತೆ..!!
ಕ್ರೈಮ್

ಧರ್ಮಸ್ಥಳದ ಅರಣ್ಯ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಯ ಅಸ್ಥಿಪಂಜರ ಪತ್ತೆ..!!

June 9, 2026
ಕಾರು ಚರಂಡಿಗೆ ಉರುಳಿ ಮೂವರಿಗೆ ಗಾಯ..!!
ಕ್ರೈಮ್

ಕಾರು ಚರಂಡಿಗೆ ಉರುಳಿ ಮೂವರಿಗೆ ಗಾಯ..!!

June 9, 2026
ಮದ್ದಡ್ಕ ಸಮೀಪ ನಿಯಂತ್ರಣ ತಪ್ಪಿದ ಕಾರು ಡಿವೈಡರ್‌ಗೆ ಡಿಕ್ಕಿ..!!
ಕ್ರೈಮ್

ಮದ್ದಡ್ಕ ಸಮೀಪ ನಿಯಂತ್ರಣ ತಪ್ಪಿದ ಕಾರು ಡಿವೈಡರ್‌ಗೆ ಡಿಕ್ಕಿ..!!

June 9, 2026
ದಕ್ಷಿಣ ಕನ್ನಡ: ಇಬ್ಬರು ಅಂತರರಾಜ್ಯ ಕಳ್ಳರ ಬಂಧನ – ₹20.67 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ವಶ..!!
ಕ್ರೈಮ್

ದಕ್ಷಿಣ ಕನ್ನಡ: ಇಬ್ಬರು ಅಂತರರಾಜ್ಯ ಕಳ್ಳರ ಬಂಧನ – ₹20.67 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ವಶ..!!

June 9, 2026
ಆಕ್ಟಿವಾ–ಪಿಕಪ್ ವಾಹನ ಡಿಕ್ಕಿ: ಇಬ್ಬರು ದುರ್ಮರಣ..!!
ಕ್ರೈಮ್

ಆಕ್ಟಿವಾ–ಪಿಕಪ್ ವಾಹನ ಡಿಕ್ಕಿ: ಇಬ್ಬರು ದುರ್ಮರಣ..!!

June 8, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಯ ಲೋಗೋ ಹಾಗೂ ಟ್ಯಾಗ್ ಲೈನ್ ( ಧ್ಯೇಯ ವಾಕ್ಯ) ವಿನ್ಯಾಸ ಸ್ಪರ್ಧೆ

ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಯ ಲೋಗೋ ಹಾಗೂ ಟ್ಯಾಗ್ ಲೈನ್ ( ಧ್ಯೇಯ ವಾಕ್ಯ) ವಿನ್ಯಾಸ ಸ್ಪರ್ಧೆ

June 11, 2026
ಉಡುಪಿಯಲ್ಲಿ ತೆಂಗಿನಕಾಯಿ ಬಿದ್ದು ಹಸುಗೂಸು ಸಾವು..!!

ಉಡುಪಿಯಲ್ಲಿ ತೆಂಗಿನಕಾಯಿ ಬಿದ್ದು ಹಸುಗೂಸು ಸಾವು..!!

June 11, 2026
40 ಅಡಿ ಕಂದಕಕ್ಕೆ ಉರುಳಿದ ಕಾರು : ಚಾಲಕ ಪಾರು..!!

40 ಅಡಿ ಕಂದಕಕ್ಕೆ ಉರುಳಿದ ಕಾರು : ಚಾಲಕ ಪಾರು..!!

June 11, 2026
ಪುತ್ತೂರು: ಬನ್ನೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸೂರಜ್ ನಿಧನ..!!

ಪುತ್ತೂರು: ಬನ್ನೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸೂರಜ್ ನಿಧನ..!!

June 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.