ಪುಣಚ: ಪುಣಚ ಗ್ರಾಮದ ಬೈಲುಗುತ್ತು ಕೊಪ್ಪಳ ನಿವಾಸಿ ನಿವೃತ್ತ ಕೆ.ಪಿ.ಟಿ ಪ್ರೊಫೆಸರ್ ಭುಜಂಗ ಶೆಟ್ಟಿ(85ವ)ಕೊರೊನಾದಿಂದಾಗಿ ಜೂ.2 ರಂದು ನಿಧನರಾದರು.
ಮೃತರು ಪತ್ನಿ ಜಯಂತಿ ಶೆಟ್ಟಿ, ಮಗ ಸಂತೋಷ್ ಶೆಟ್ಟಿ, ಶೈಲೇಶ್ ಶೆಟ್ಟಿ ಮಗಳು ವೀಣಾ ಮತ್ತು ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳನ್ನು ಅಗಲಿದ್ದಾರೆ.
ಮೃತರ ಅಂತ್ಯಸಂಸ್ಕಾರವನ್ನು ಕೋವಿಡ್ ನಿಯಮಾವಳಿಯೊಂದಿಗೆ ಪುತ್ತೂರು ಸೇವಾಭಾರತಿ ಕಾರ್ಯಕರ್ತರ ಸಹಕಾರದಲ್ಲಿ ಕೊಪ್ಪಳ ಮನೆಯಲ್ಲಿ ನಡೆಸಲಾಯಿತು.