Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಂಟ್ವಾಳ : ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿ ಪಲ್ಟಿ: ಕಾರ್ಮಿಕ ಸಾವು, ಇಬ್ಬರಿಗೆ ಗಂಭೀರ ಗಾಯ..!!

    ಬಂಟ್ವಾಳ : ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿ ಪಲ್ಟಿ: ಕಾರ್ಮಿಕ ಸಾವು, ಇಬ್ಬರಿಗೆ ಗಂಭೀರ ಗಾಯ..!!

    ಎಸ್‌ಐಆರ್ ಕಾರ್ಯ: ಹೊಳೆ ದಾಟಿ ಮತದಾರರ ಮನೆ ತಲುಪಿದ ಬಿಎಲ್‌ಒ.!

    ಎಸ್‌ಐಆರ್ ಕಾರ್ಯ: ಹೊಳೆ ದಾಟಿ ಮತದಾರರ ಮನೆ ತಲುಪಿದ ಬಿಎಲ್‌ಒ.!

    ಸುರತ್ಕಲ್: ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ..!!

    ಸುರತ್ಕಲ್: ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಬಿಳಿನೆಲೆ: ಮಹಿಳಾ ಪಿಡಿಒಗೆ ಕಿರುಕುಳ, ಕರ್ತವ್ಯಕ್ಕೆ ಅಡ್ಡಿ ಆರೋಪ: ಮೂವರ ವಿರುದ್ಧ ಪ್ರಕರಣ ದಾಖಲು..!!

    ಉಪ್ಪಿನಂಗಡಿ: ನೇಣು ಬಿಗಿದು ಯುವಕ ಆತ್ಮಹತ್ಯೆ..!!

    ಉಪ್ಪಿನಂಗಡಿ: ನೇಣು ಬಿಗಿದು ಯುವಕ ಆತ್ಮಹತ್ಯೆ..!!

    ಒಮಾನ್ ಕರಾವಳಿಯಲ್ಲಿ ಹಡಗು ಮೇಲೆ ಕ್ಷಿಪಣಿ ದಾಳಿ: ಬಂಟ್ವಾಳದ ಯುವ ನಾವಿಕ ಸೇರಿ 10 ಭಾರತೀಯರ ರಕ್ಷಣೆ..!!!

    ಒಮಾನ್ ಕರಾವಳಿಯಲ್ಲಿ ಹಡಗು ಮೇಲೆ ಕ್ಷಿಪಣಿ ದಾಳಿ: ಬಂಟ್ವಾಳದ ಯುವ ನಾವಿಕ ಸೇರಿ 10 ಭಾರತೀಯರ ರಕ್ಷಣೆ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನಿಧನ

ತಂದೆ ಮರಣವಪ್ಪಿದ ಕೆಲವೇ ಹೊತ್ತಲ್ಲಿ ಮಗನೂ ಸಾವು..! :; ಪುಣಚದಲ್ಲೊಂದು ಹೃದಯವಿದ್ರಾವಕ ಘಟನೆ

June 2, 2021
in ನಿಧನ
0
ತಂದೆ ಮರಣವಪ್ಪಿದ ಕೆಲವೇ ಹೊತ್ತಲ್ಲಿ ಮಗನೂ ಸಾವು..! :; ಪುಣಚದಲ್ಲೊಂದು ಹೃದಯವಿದ್ರಾವಕ ಘಟನೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುಣಚ : ಕೊವೀಡ್ ನಿಂದ ಮೃತಪಟ್ಟ ತಂದೆಯ ಅಂತ್ಯ ಸಂಸ್ಕಾರ ನಡೆಸುತ್ತಿರುವಾಗ ಆರೋಗ್ಯ ವ್ಯತ್ಯಯವಾಗಿ ಮಗನೂ ಮೃತಪಟ್ಟ ಹೃದಯವಿದ್ರಾವಕ ಘಟನೆ ಬಂಟ್ವಾಳ ತಾಲೂಕಿನ ಪುಣಚ ಗ್ರಾಮದಲ್ಲಿ ಜೂ 2 ರಂದು ನಡೆದಿದೆ.

Advertisement
Advertisement
Advertisement

ಪುಣಚ ಗ್ರಾಮದ ಬೈಲುಗುತ್ತು ಕೊಪ್ಪಳ ನಿವಾಸಿ ಪ್ರೊಪೆಸರ್ ಭುಜಂಗ ಶೆಟ್ಟಿ ಹಾಗೂ ಅವರ ಪುತ್ರ ಶೈಲೇಶ್ ಒಂದೇ ದಿನ ಅನಾರೋಗ್ಯ ತುತ್ತಾಗಿ ಮೃತ ಪಟ್ಟವರು. ಭುಜಂಗ ಶೆಟ್ಟಿಯವರಿಗೆ ಇತ್ತೀಚಿಗೆ ಕೊರೊನಾ ಸೋಂಕು ತಗುಲಿತ್ತು, ಆದರೇ ಅವರು ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ರಾತ್ರಿ ಮೃತ ಪಟ್ಟಿದ್ದರು . ಭುಜಂಗ ಶೆಟ್ಟಿಯವರು ಕೆಪಿಟಿ ವಿದ್ಯಾಸಂಸ್ಥೆಯಲ್ಲಿ ಉಪನ್ಯಾಸಕರಾಗಿ ನಿವೃತ್ತಿ ಹೊಂದಿದ್ದರು.

ಇಂದು ಅವರ ಅಂತ್ಯ ಸಂಸ್ಕಾರ ವಿಧಿ ವಿಧಾನಗಳು ಪುಣಚದ ಅವರ ಮನೆಯಲ್ಲಿ ಕೊವೀಡ್ ನಿಯಾಮಾವಳಿಯಂತೆ ನಡೆಸಲಾಗುತ್ತಿತ್ತು. ಈ ಸಂದರ್ಭ ಅವರ ಪುತ್ರ ಶೈಲೇಶ್ ರವರು ಭಾಗಿಯಾಗಿದ್ದರು. ಅಂತಿಮ ಸಂಸ್ಕಾರದ ಪ್ರಕ್ರಿಯೆಗಳು ನಡೆಯುತ್ತಿರುವಾಗಲೇ ಶೈಲೇಶ್ ರವರ ಆರೋಗ್ಯದಲ್ಲಿ ಏರುಪೇರು ಉಂಟಾಯಿತು. ಕೂಡಲೇ ಅವರು ಮನೆಯತ್ತ ಹೋಗಿದ್ದು , ಮನೆಯ ಅಂಗಳ ತಲುಪುತ್ತಲೇ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ. ಕೂಡಲೇ ಪುನಚದದಲ್ಲಿದ ವೈದ್ಯರೂ ಶೈಲೇಶ್ ಅವರನ್ನು ಪರೀಕ್ಷೆ ನಡೆಸಿದರು. ಬಳಿಕ ಅವರನ್ನು ಕೂಡಲೇ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆ ತರಲಾಯಿತು.

Advertisement

ಆದರೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಸ್ಪಂದಿಸದೇ ಅವರು ಮೃತಪಟ್ಟಿದ್ದಾರೆ. ಸಕ್ಕರೆ ಖಾಯಿಲೆಯಿಂದ ಬಳಳುತ್ತಿದ್ದ ಅವರು ತಂದೆಯ ಮರಣದ ವಾರ್ತೆ ಸಿಕ್ಕ ಬಳಿಕ ಆಹಾರ ಸೇವಿಸಿರಲಿಲ್ಲ ಎಂದು ತಿಳಿದು ಬಂದಿದೆ. ಹಾಗಾಗಿ ಲೋ ಶುಗರ್ ಅಥವಾ ಹೃದಯಾಘಾತಕ್ಕೆ ತುತ್ತಾಗಿ ಅವರ ಸಾವು ಸಂಭವಿಸಿರಬಹುದು ಎಂದು ಸಂಶಯಿಸಲಾಗಿದೆ ಮೃತ ಶೈಲೇಶ್ ರವರು ವಿದೇಶದಲ್ಲಿ ಉದ್ಯೋಗದಲ್ಲಿದ್ದೂ ಇತ್ತೀಚೆಗಷ್ಟೇ ಊರಿಗೆ ಬಂದಿದ್ದರು. ಮೃತ ಶೈಲೇಶ್ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಒಂದೇ ದಿನ ಇಬ್ಬರು ಸದಸ್ಯರನ್ನು ಕಳಕೊಂಡ ಮನೆಯ ಇತರ ಸದಸ್ಯರು ಶೋಕ ಸಾಗರದಲ್ಲಿ ಮುಳುಗಿದ್ದಾರೆ. ಶೈಲೇಶ್ ರವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದ ಸಂದರ್ಭ ಭುಜಂಗಶೆಟ್ಟಿಯವರ ಅಂತ್ಯ ಕ್ರಿಯೆ ನೆರವೇರಿಸಲಾಗಿದೆ.

https://zoomintv.online/post-8690/

Previous Post

ಕೋವಿಡ್ ನಿಂದ ಮೃತ ಪಟ್ಟ ಗುರುವ ರವರ ಕುಟುಂಬಕ್ಕೆ ಮುಂಡೂರು ಹಾಲು ಉತ್ಪಾದಕರ ಸಂಘದಿಂದ ಆರ್ಥಿಕ ಸಹಕಾರ

Next Post

ವಿ. ಹೆಚ್. ಪಿ ಮುಖಂಡ ಶರಣ್ ಪಂಪ್ವೆಲ್ ಬಗ್ಗೆ ಅಪಪ್ರಚಾರ- ನಾಲ್ವರ ಬಂಧನ

OtherNews

ವಿಟ್ಲ: ಹೃದಯಾಘಾತದಿಂದ ವ್ಯಕ್ತಿ ಮೃತ್ಯು..!!
ನಿಧನ

ವಿಟ್ಲ: ಹೃದಯಾಘಾತದಿಂದ ವ್ಯಕ್ತಿ ಮೃತ್ಯು..!!

July 12, 2026
ಖ್ಯಾತ ಗಾಯಕಿ, ಗಾನಕೋಗಿಲೆ ಎಸ್‌.ಜಾನಕಿ ಇನ್ನಿಲ್ಲ..!!
ನಿಧನ

ಖ್ಯಾತ ಗಾಯಕಿ, ಗಾನಕೋಗಿಲೆ ಎಸ್‌.ಜಾನಕಿ ಇನ್ನಿಲ್ಲ..!!

July 11, 2026
ಮುಂಡಾಜೆ: ಗ್ರಾಮ ಪಂಚಾಯತ್ ಸಿಬ್ಬಂದಿ ಜನಾರ್ದನ ನಾಯ್ಕ ನಿಧನ..!!
ನಿಧನ

ಮುಂಡಾಜೆ: ಗ್ರಾಮ ಪಂಚಾಯತ್ ಸಿಬ್ಬಂದಿ ಜನಾರ್ದನ ನಾಯ್ಕ ನಿಧನ..!!

July 10, 2026
ಅಂಡರ್ ಆರ್ಮ್ ಕ್ರಿಕೆಟ್‌ಗೆ ದೊಡ್ಡ ನಷ್ಟ: ತಿಲಕ್ ಗುರು ನಿಧನ..!!
ನಿಧನ

ಅಂಡರ್ ಆರ್ಮ್ ಕ್ರಿಕೆಟ್‌ಗೆ ದೊಡ್ಡ ನಷ್ಟ: ತಿಲಕ್ ಗುರು ನಿಧನ..!!

July 10, 2026
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ: ಖ್ಯಾತ ಹುಲಿವೇಷ ಕಲಾವಿದ ಮಂಜುನಾಥ್ ದುರ್ಮರಣ..!!
ಕ್ರೈಮ್

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ: ಖ್ಯಾತ ಹುಲಿವೇಷ ಕಲಾವಿದ ಮಂಜುನಾಥ್ ದುರ್ಮರಣ..!!

July 1, 2026
ಸೌಹಾರ್ದಕ್ಕೆ ಸಾಕ್ಷಿಯಾದ ಇರ್ಫಾನಾ ಇಕ್ಬಾಲ್ ಅವರ ಮಾನವೀಯ ಸೇವೆ: ಅನಾಥವಾಗಿದ್ದ ಹಿಂದೂ ವ್ಯಕ್ತಿಯ ಅಂತ್ಯಕ್ರಿಯೆ..!!
ನಿಧನ

ಸೌಹಾರ್ದಕ್ಕೆ ಸಾಕ್ಷಿಯಾದ ಇರ್ಫಾನಾ ಇಕ್ಬಾಲ್ ಅವರ ಮಾನವೀಯ ಸೇವೆ: ಅನಾಥವಾಗಿದ್ದ ಹಿಂದೂ ವ್ಯಕ್ತಿಯ ಅಂತ್ಯಕ್ರಿಯೆ..!!

June 27, 2026

Leave a Reply Cancel reply

Your email address will not be published. Required fields are marked *

Recent News

ಬಂಟ್ವಾಳ : ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿ ಪಲ್ಟಿ: ಕಾರ್ಮಿಕ ಸಾವು, ಇಬ್ಬರಿಗೆ ಗಂಭೀರ ಗಾಯ..!!

ಬಂಟ್ವಾಳ : ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿ ಪಲ್ಟಿ: ಕಾರ್ಮಿಕ ಸಾವು, ಇಬ್ಬರಿಗೆ ಗಂಭೀರ ಗಾಯ..!!

July 15, 2026
ಎಸ್‌ಐಆರ್ ಕಾರ್ಯ: ಹೊಳೆ ದಾಟಿ ಮತದಾರರ ಮನೆ ತಲುಪಿದ ಬಿಎಲ್‌ಒ.!

ಎಸ್‌ಐಆರ್ ಕಾರ್ಯ: ಹೊಳೆ ದಾಟಿ ಮತದಾರರ ಮನೆ ತಲುಪಿದ ಬಿಎಲ್‌ಒ.!

July 15, 2026
ಮುಳಿಯ ಗೋಲ್ಡ್ & ಡೈಮಂಡ್ಸ್‌ನಿಂದ ‘ ಮನ್ಸೂನ್ ಸೇಲ್’ – ಚಿನ್ನದ ಆಭರಣಗಳು 0% VA/ಮೇಕಿಂಗ್ ನಲ್ಲಿ 100% ರಿಯಾಯಿತಿ

ಮುಳಿಯ ಗೋಲ್ಡ್ & ಡೈಮಂಡ್ಸ್‌ನಿಂದ ‘ ಮನ್ಸೂನ್ ಸೇಲ್’ – ಚಿನ್ನದ ಆಭರಣಗಳು 0% VA/ಮೇಕಿಂಗ್ ನಲ್ಲಿ 100% ರಿಯಾಯಿತಿ

July 15, 2026
ಪ್ರವೀಣ್ ಮಾಡತಡ್ಕ ಹಾಗೂ ಪುರಂದರ ಅಂಚನ್‌ಗೆ ವಿಟ್ಲ ಪುತ್ತಿಲ ಪರಿವಾರದ ಅಭಿನಂದನೆ

ಪ್ರವೀಣ್ ಮಾಡತಡ್ಕ ಹಾಗೂ ಪುರಂದರ ಅಂಚನ್‌ಗೆ ವಿಟ್ಲ ಪುತ್ತಿಲ ಪರಿವಾರದ ಅಭಿನಂದನೆ

July 15, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.