ಮಂಗಳೂರು : ಬಿಜೆಪಿ ಹಿರಿಯ ಮುಖಂಡ, ಮಾಜಿ ಎಂ.ಎಲ್.ಸಿ ಭಾನುಪ್ರಕಾಶ್ ಅವರು ಪ್ರತಿಭಟನೆ ವೇಳೆ ಹೃದಯಾಘಾತದಿಂದಾಗಿ ನಿಧನರಾಗಿದ್ದು, ಈ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ನಡೆಯಬೇಕಿದ್ದ ವಾಹನ ಜಾಥಾ ಮತ್ತು ಅಭಿನಂದನಾ ಕಾರ್ಯಕ್ರಮವನ್ನು ಮುಂದೂಡಲಾಗಿದೆ.
ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಕಟಣೆಯಲ್ಲಿ ತಿಳಿಸಿದೆ.
