Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ನೂತನ ಕಾರು ಲಾರಿಗೆ ಡಿಕ್ಕಿ; ಮಹಿಳೆಗೆ ಗಾಯ..!!

    ನೂತನ ಕಾರು ಲಾರಿಗೆ ಡಿಕ್ಕಿ; ಮಹಿಳೆಗೆ ಗಾಯ..!!

    ಉಪ್ಪಿನಂಗಡಿಯಲ್ಲಿ ಆಸಿಡ್ ಸೇವಿಸಿ ವ್ಯಕ್ತಿ ಆತ್ಮಹತ್ಯೆ..!!

    ಉಪ್ಪಿನಂಗಡಿಯಲ್ಲಿ ಆಸಿಡ್ ಸೇವಿಸಿ ವ್ಯಕ್ತಿ ಆತ್ಮಹತ್ಯೆ..!!

    ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿ ದರೋಡೆ ಪ್ರಕರಣ: ಕೃತ್ಯಕ್ಕೆ ಸಹಕರಿಸಿದವರೂ ಸೇರಿ ಮೂವರು ಆರೋಪಿಗಳ ಬಂಧನ..!!

    ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿ ದರೋಡೆ ಪ್ರಕರಣ: ಕೃತ್ಯಕ್ಕೆ ಸಹಕರಿಸಿದವರೂ ಸೇರಿ ಮೂವರು ಆರೋಪಿಗಳ ಬಂಧನ..!!

    ವಿಟ್ಲ: ಸೈಬರ್ ವಂಚನೆಗೆ ಬ್ಯಾಂಕ್ ಖಾತೆ ಪೂರೈಕೆ ಆರೋಪ; ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ ಸೆರೆ..!!

    ವಿಟ್ಲ: ಸೈಬರ್ ವಂಚನೆಗೆ ಬ್ಯಾಂಕ್ ಖಾತೆ ಪೂರೈಕೆ ಆರೋಪ; ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ ಸೆರೆ..!!

    ಭೀಕರ ರಸ್ತೆ ಅಪಘಾತ: ಸ್ಕೂಟರ್ ಸವಾರ ಸ್ಥಳದಲ್ಲೇ ಸಾವು..!!

    ಭೀಕರ ರಸ್ತೆ ಅಪಘಾತ: ಸ್ಕೂಟರ್ ಸವಾರ ಸ್ಥಳದಲ್ಲೇ ಸಾವು..!!

    ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು

    ನದಿ ತೀರದಲ್ಲಿ ಅಸಭ್ಯ ವರ್ತನೆ ಆರೋಪ ಹಲ್ಲೆ: ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜಕೀಯ

ಮೋದಿ-ಪೋಪ್ ಭೇಟಿಯನ್ನು ಅಪಹಾಸ್ಯ ಮಾಡುವ ಪೋಸ್ಟ್ ಡಿಲೀಟ್ ಮಾಡಿ : ಕ್ಷಮೆ ಕೋರಿದ ಕಾಂಗ್ರೆಸ್

June 17, 2024
in ರಾಜಕೀಯ, ರಾಜ್ಯ, ರಾಷ್ಟ್ರೀಯ
0
ಮೋದಿ-ಪೋಪ್ ಭೇಟಿಯನ್ನು ಅಪಹಾಸ್ಯ ಮಾಡುವ ಪೋಸ್ಟ್ ಡಿಲೀಟ್ ಮಾಡಿ : ಕ್ಷಮೆ ಕೋರಿದ ಕಾಂಗ್ರೆಸ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ನವದೆಹಲಿ : ಇಟಲಿಯಲ್ಲಿ ನಡೆದ ಜಿ7 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಪೋಪ್ ಫ್ರಾನ್ಸಿಸ್ ಅವರ ಭೇಟಿಯನ್ನು ಅಣಕಿಸಿ ಕಾಂಗ್ರೆಸ್ ಪಕ್ಷದ ಕೇರಳ ಘಟಕವು ಸಾಮಾಜಿಕ ಮಾಧ್ಯಮದಲ್ಲಿ ವ್ಯಂಗ್ಯಾತ್ಮಕ ಪೋಸ್ಟ್ ಮಾಡಿತ್ತು. ಅದಕ್ಕೆ ಬಿಜೆಪಿಯಿಂದ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಕೇರಳ ಕಾಂಗ್ರೆಸ್ ಘಟಕ ತನ್ನ ಪೋಸ್ಟ್ ಅನ್ನು ಡಿಲೀಟ್ ಮಾಡಿತ್ತು.

Advertisement
Advertisement

ಕಾಂಗ್ರೆಸ್ ಮಾಡಿದ ಪೋಸ್ಟ್‌ನಲ್ಲಿ ಪೋಪ್ ಜೊತೆಗಿನ ಪಿಎಂ ಮೋದಿಯ ಫೋಟೋವನ್ನು ಹಾಕಿ “ಅಂತಿಮವಾಗಿ ಪೋಪ್‌ಗೆ ದೇವರನ್ನು ಭೇಟಿಯಾಗುವ ಅವಕಾಶ ಸಿಕ್ಕಿತು!” ಎಂಬ ಕಾಮೆಂಟ್ ಹಾಕಲಾಗಿತ್ತು. ಈ ಹಿಂದೆ ಪ್ರಧಾನಿ ಮೋದಿ ಟ್ವೀಟ್​ ಒಂದರಲ್ಲಿ ಯಾವುದೋ ಒಂದು ಕಾರ್ಯಕ್ಕಾಗಿ ದೇವರೇ ನನ್ನನ್ನು ಕಳುಹಿಸಿದ್ದಾನೆ ಎಂದು ಹೇಳಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್​ ಲೇವಡಿ ಮಾಡಿ ಪೋಸ್ಟ್ ಮಾಡಿತ್ತು.

ಈ ಪೋಸ್ಟ್ ಅನ್ನು ತೀವ್ರವಾಗಿ ಖಂಡಿಸಿದ ಬಿಜೆಪಿ ಕಾಂಗ್ರೆಸ್ ಪ್ರಧಾನಿ ನರೇಂದ್ರ ಮೋದಿ ಮತ್ತು ಪೋಪ್ ಇಬ್ಬರನ್ನೂ ಅವಮಾನಿಸಿದೆ ಎಂದು ಆರೋಪಿಸಿತ್ತು.

Advertisement

ಇದಕ್ಕೆ ಕೇರಳದ ಬಿಜೆಪಿ ಅಧ್ಯಕ್ಷ ಕೆ. ಸುರೇಂದ್ರನ್ ಟ್ವೀಟ್ ಮಾಡಿ, “ಇಸ್ಲಾಮಿಸ್ಟ್ ಅಥವಾ ಅರ್ಬನ್ ನಕ್ಸಲರು ನಡೆಸುತ್ತಿರುವ ಕಾಂಗ್ರೆಸ್ ಕೇರಳ ಘಟಕದ ಎಕ್ಸ್​ ಹ್ಯಾಂಡಲ್ ರಾಷ್ಟ್ರೀಯವಾದಿ ನಾಯಕರ ವಿರುದ್ಧ ಅವಹೇಳನಕಾರಿ ಮತ್ತು ಅವಮಾನಕರ ವಿಷಯವನ್ನು ಪೋಸ್ಟ್ ಮಾಡುವುದನ್ನು ಮುಂದುವರೆಸಿದೆ. ಈಗ, ಇದು ಗೌರವಾನ್ವಿತ ಪೋಪ್ ಮತ್ತು ಕ್ರಿಶ್ಚಿಯನ್ ಸಮುದಾಯದವರನ್ನು ಅಪಹಾಸ್ಯ ಮಾಡುವ ಮಟ್ಟಕ್ಕೆ ಇಳಿದಿದೆ.” ಎಂದಿದ್ದಾರೆ.

ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಯನಾಡು ಸಂಸದ ರಾಹುಲ್ ಗಾಂಧಿ ಮತ್ತು ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರಂತಹ ಕಾಂಗ್ರೆಸ್ ಪ್ರಮುಖರು ಈ ರೀತಿಯ ವ್ಯಂಗ್ಯವನ್ನು ಸಮರ್ಥಿಸಿಕೊಳ್ಳುತ್ತಾರೆಯೇ? ಎಂದು ಅವರು ಪ್ರಶ್ನಿಸಿದ್ದಾರೆ.

ಕೇರಳದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಜಾರ್ಜ್ ಕುರಿಯನ್ ಅವರು ಈ ಪೋಸ್ಟ್ ಧಾರ್ಮಿಕ ಭಾವನೆಗಳಿಗೆ ಆಕ್ಷೇಪಾರ್ಹ ಮತ್ತು ನೋವುಂಟು ಮಾಡುತ್ತದೆ. ವಿಶೇಷವಾಗಿ ಕೇರಳದಲ್ಲಿ ಕ್ರಿಶ್ಚಿಯನ್ ಧರ್ಮವು ಮೂರನೇ ಅತಿದೊಡ್ಡ ಆಚರಣೆಯ ಧರ್ಮವಾಗಿದೆ ಎಂದು ಹೇಳಿದ್ದಾರೆ.

ಬಿಜೆಪಿ ಐಟಿ ಸೆಲ್ ಉಸ್ತುವಾರಿ ಅಮಿತ್ ಮಾಳವಿಯಾ ಅವರು ಇತರ ಧರ್ಮಗಳನ್ನು ಅವಹೇಳನ ಮಾಡುವ ಇತಿಹಾಸವನ್ನು ಕಾಂಗ್ರೆಸ್ ಹೊಂದಿದೆ ಎಂದು ಆರೋಪಿಸಿದ್ದಾರೆ.

ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಕ್ಯಾಥೋಲಿಕ್ ಧರ್ಮದವರ ಕ್ಷಮೆಯಾಚಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯೆಯಾಗಿ, ದೇವರ ಬಗ್ಗೆ ತಮಾಷೆ ಮಾಡುವುದು ಧರ್ಮದ್ರೋಹಿ ಅಲ್ಲ ಎಂಬ ಪೋಪ್ ಫ್ರಾನ್ಸಿಸ್ ಅವರ ಹೇಳಿಕೆಯನ್ನು ಕಾಂಗ್ರೆಸ್ ಉಲ್ಲೇಖಿಸಿದೆ. ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ ವಿ.ಟಿ ಬಲರಾಮ್ ಅವರು ಕೂಡ ಈ ಪೋಸ್ಟ್ ಅನ್ನು ಸಮರ್ಥಿಸಿಕೊಂಡಿದ್ದಾರೆ. ಇದು ವಿಡಂಬನಾತ್ಮಕವಾಗಿದೆ. “ತಾನು ಸಾಮಾನ್ಯ ಮನುಷ್ಯನಲ್ಲ, ತಾನು ದೇವರೇ ಕಳುಹಿಸಿರುವ ಎಂದು ಸ್ವತಃ ಮೋದಿಯೇ ಹೇಳಿಕೊಂಡಿದ್ದಾರೆ. ಈ ಟ್ವೀಟ್ ವಿಡಂಬನಾತ್ಮಕವಾಗಿದೆ ಎಂಬುದನ್ನು ಅರ್ಥ ಮಾಡಿಕೊಂಡರೆ ಯಾರಿಗೂ ಅವಮಾನ ಆಗುವುದಿಲ್ಲ.” ಎಂದಿದ್ದಾರೆ.

ತಾವು ಮಾಡಿದ ಟ್ವೀಟ್​ಗೆ ತೀವ್ರ ಟೀಕೆ ವ್ಯಕ್ತವಾಗಿದ್ದರಿಂದ ಕಾಂಗ್ರೆಸ್‌ನ ಕೇರಳ ಘಟಕವು ತನ್ನ ಪೋಸ್ಟ್ ಅನ್ನು ಡಿಲೀಟ್ ಮಾಡಿದೆ. “ಕ್ರೈಸ್ತರಿಗೆ ಯಾವುದೇ ಭಾವನಾತ್ಮಕ ಅಥವಾ ಮಾನಸಿಕ ತೊಂದರೆಯನ್ನು” ಉಂಟುಮಾಡಿದ್ದರೆ ಕ್ಷಮೆ ಯಾಚಿಸುವುದಾಗಿಯೂ ತಿಳಿಸಿದೆ. ನಮಗೆ ಯಾವುದೇ ಧರ್ಮ ಅಥವಾ ಧಾರ್ಮಿಕ ವ್ಯಕ್ತಿಗಳನ್ನು ಅವಮಾನಿಸುವ ಉದ್ದೇಶವಿಲ್ಲ ಎಂದು ಹೇಳಿಕೆಯಲ್ಲಿ ಸ್ಪಷ್ಟಪಡಿಸಿದೆ.

ಪ್ರಪಂಚದಾದ್ಯಂತ ಕ್ರೈಸ್ತರು ದೇವರಂತೆ ಕಾಣುವ ಪೋಪ್ ಅವರನ್ನು ಅವಮಾನಿಸುವ ಆಲೋಚನೆಯನ್ನು ಯಾವುದೇ ಕಾಂಗ್ರೆಸ್ ಕಾರ್ಯಕರ್ತರು ಮಾಡುವುದಿಲ್ಲ. ಆದರೆ, ನರೇಂದ್ರ ಮೋದಿ ಅವರನ್ನು ಅಣಕಿಸಲು ಕಾಂಗ್ರೆಸ್‌ಗೆ ಯಾವುದೇ ಮುಜುಗರವಿಲ್ಲ ಎಂದು ಕೇರಳ ಕಾಂಗ್ರೆಸ್ ಹೇಳಿದೆ.

Previous Post

ಅಪರೂಪದ ಲವ್ ಸ್ಟೋರಿ : 80ರ ವೃದ್ಧನನ್ನು ಪ್ರೀತಿಸಿ ಮದುವೆಯಾದ 23ರ ಯುವತಿ

Next Post

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಇಂದು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ!

OtherNews

“ವಿಜಯೇಂದ್ರನನ್ನು ಕಿತ್ತು ಬಿಸಾಕಿ”: ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ ಆಡಿಯೋ..!!
ಬೆಂಗಳೂರು

“ವಿಜಯೇಂದ್ರನನ್ನು ಕಿತ್ತು ಬಿಸಾಕಿ”: ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ ಆಡಿಯೋ..!!

June 29, 2026
ನನಗೂ, ಡಿಕೆ ಶಿವಕುಮಾರ್​ಗೂ ರಾಜಕೀಯ, ವ್ಯವಾಹಾರಿಕ ಸಂಬಂಧ ಇಲ್ಲ: ಧರ್ಮಸ್ಥಳದಲ್ಲಿ ವಿಜಯೇಂದ್ರ ಸ್ಪಷ್ಟನೆ..!!
ಬೆಳ್ತಂಗಡಿ

ನನಗೂ, ಡಿಕೆ ಶಿವಕುಮಾರ್​ಗೂ ರಾಜಕೀಯ, ವ್ಯವಾಹಾರಿಕ ಸಂಬಂಧ ಇಲ್ಲ: ಧರ್ಮಸ್ಥಳದಲ್ಲಿ ವಿಜಯೇಂದ್ರ ಸ್ಪಷ್ಟನೆ..!!

June 26, 2026
ಆಣೆ – ಪ್ರಮಾಣಕ್ಕೆ ಬ್ರೇಕ್ ಬೆನ್ನಲ್ಲೇ ಧರ್ಮಸ್ಥಳಕ್ಕೆ ವಿಜಯೇಂದ್ರ..!!
ಬೆಂಗಳೂರು

ಆಣೆ – ಪ್ರಮಾಣಕ್ಕೆ ಬ್ರೇಕ್ ಬೆನ್ನಲ್ಲೇ ಧರ್ಮಸ್ಥಳಕ್ಕೆ ವಿಜಯೇಂದ್ರ..!!

June 25, 2026
ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ: ಶಾಸಕರಿಂದ ಆಣೆ-ಪ್ರಮಾಣಕ್ಕೆ ನಿರ್ಧಾರ..!!
Featured

ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ: ಶಾಸಕರಿಂದ ಆಣೆ-ಪ್ರಮಾಣಕ್ಕೆ ನಿರ್ಧಾರ..!!

June 21, 2026
ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!
ರಾಜ್ಯ

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!

June 14, 2026
Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು –  ಕಣ್ಣೂರು ಡಿಐಜಿ ಸ್ಪಷ್ಟನೆ..!!
Featured

Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು – ಕಣ್ಣೂರು ಡಿಐಜಿ ಸ್ಪಷ್ಟನೆ..!!

June 8, 2026

Leave a Reply Cancel reply

Your email address will not be published. Required fields are marked *

Recent News

ನೂತನ ಕಾರು ಲಾರಿಗೆ ಡಿಕ್ಕಿ; ಮಹಿಳೆಗೆ ಗಾಯ..!!

ನೂತನ ಕಾರು ಲಾರಿಗೆ ಡಿಕ್ಕಿ; ಮಹಿಳೆಗೆ ಗಾಯ..!!

July 4, 2026
ಉಪ್ಪಿನಂಗಡಿಯಲ್ಲಿ ಆಸಿಡ್ ಸೇವಿಸಿ ವ್ಯಕ್ತಿ ಆತ್ಮಹತ್ಯೆ..!!

ಉಪ್ಪಿನಂಗಡಿಯಲ್ಲಿ ಆಸಿಡ್ ಸೇವಿಸಿ ವ್ಯಕ್ತಿ ಆತ್ಮಹತ್ಯೆ..!!

July 4, 2026
ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿ ದರೋಡೆ ಪ್ರಕರಣ: ಕೃತ್ಯಕ್ಕೆ ಸಹಕರಿಸಿದವರೂ ಸೇರಿ ಮೂವರು ಆರೋಪಿಗಳ ಬಂಧನ..!!

ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿ ದರೋಡೆ ಪ್ರಕರಣ: ಕೃತ್ಯಕ್ಕೆ ಸಹಕರಿಸಿದವರೂ ಸೇರಿ ಮೂವರು ಆರೋಪಿಗಳ ಬಂಧನ..!!

July 4, 2026
ವಿಟ್ಲ: ಸೈಬರ್ ವಂಚನೆಗೆ ಬ್ಯಾಂಕ್ ಖಾತೆ ಪೂರೈಕೆ ಆರೋಪ; ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ ಸೆರೆ..!!

ವಿಟ್ಲ: ಸೈಬರ್ ವಂಚನೆಗೆ ಬ್ಯಾಂಕ್ ಖಾತೆ ಪೂರೈಕೆ ಆರೋಪ; ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ ಸೆರೆ..!!

July 4, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.