Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    34ನೇ ನೆಕ್ಕಿಲಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಅಸಮರ್ಪಕ ತ್ಯಾಜ್ಯ ನಿರ್ವಹಣೆ: ಪುತ್ತಿಲ ಪರಿವಾರದಿಂದ ಪಂಚಾಯತ್ ಅಧಿಕಾರಿಗಳಿಗೆ ಮನವಿ : ತ್ಯಾಜ್ಯ ನಿರ್ವಹಣೆ ಸರಿಪಡಿಸಲು ಆಗ್ರಹ: ತಪ್ಪಿದಲ್ಲಿ ಪ್ರತಿಭಟನೆ ಎಚ್ಚರಿಕೆ.!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಕಡಬ : ಪ್ರೀತಿಸುವಂತೆ ಯುವತಿಗೆ ಕಿರುಕುಳ: ಪ್ರಕರಣ ದಾಖಲು..!!

    ಹೋಟೆಲ್‌ಗೆ ನುಗ್ಗಿ ಕುಟುಂಬದ ಮೇಲೆ ಹಲ್ಲೆ : ಮಹಿಳೆಗೆ ಕಿರುಕುಳ : 5 ಮಂದಿ ವಿರುದ್ಧ ಕೇಸ್..!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ಯುತ್ತಿದ್ದ ಆರೋಪ: ವ್ಯಕ್ತಿಯ ಮೇಲೆ ಹಲ್ಲೆ- ಐವರ ವಿರುದ್ಧ ಕೇಸ್ ದಾಖಲು : ಕಾರಿನಲ್ಲಿ ಕರೆದುಕೊಂಡು ಹೋದಾತನ ವಿರುದ್ಧ ಬಾಲಕಿಯ ತಾಯಿಯಿಂದ ದೂರು ದಾಖಲು..!

    ಗುಂಡಿ ತಪ್ಪಿಸಲು ಹೋಗಿ ಭೀಕರ ರಸ್ತೆ ಅಪಘಾತ – ಬೈಕ್‌ನಲ್ಲಿ ಹಿಂಬದಿ ಕುಳಿತಿದ್ದ ಯುವತಿ ಸಾವು..!!

    ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿಗೆ ಪುತ್ತಿಲ ಪರಿವಾರ ಮನವಿ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಂಗಳೂರು

‘ಸ್ವಲ್ಪ ತಡವಾಗಿದ್ರೂ ದರ್ಶನ್ ಅರೆಸ್ಟ್ ಕೇಸ್ ದಾರಿ ತಪ್ಪಿ ಹೋಗ್ತಿತ್ತು’- ಕಮಿಷನರ್ ದಯಾನಂದ್

June 18, 2024
in ಬೆಂಗಳೂರು, ರಾಜ್ಯ
0
‘ಸ್ವಲ್ಪ ತಡವಾಗಿದ್ರೂ ದರ್ಶನ್ ಅರೆಸ್ಟ್ ಕೇಸ್ ದಾರಿ ತಪ್ಪಿ ಹೋಗ್ತಿತ್ತು’- ಕಮಿಷನರ್ ದಯಾನಂದ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು : ನಟ ದರ್ಶನ್ ಅಂಡ್ ಗ್ಯಾಂಗ್‌ನಿಂದ ಕೊಲೆಯಾದ ರೇಣುಕಾಸ್ವಾಮಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಾ ಇದೆ. ಈ ಕೇಸ್‌ ಅನ್ನು ಬಹಳ ಸೂಕ್ಷ್ಮವಾಗಿ ತನಿಖೆ ನಡೆಸುತ್ತಿರುವ ಪೊಲೀಸರು ಸಾಕಷ್ಟು ಸಾಕ್ಷಾಧಾರಗಳನ್ನು ಕಲೆ ಹಾಕಿದ್ದಾರೆ. ಇದೀಗ ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್ ಅವರು ಸ್ಫೋಟಕ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

Advertisement
Advertisement
Advertisement

ರೇಣುಕಾಸ್ವಾಮಿ ಕೊಲೆ ಪ್ರಕರಣದ ಕುರಿತು ಮಾತನಾಡಿರುವ ದಯಾನಂದ್ ಅವರು ಈ ಘಟನೆ ಬೆಳಕಿಗೆ ಬಂದಿದ್ದು ಪೊಲೀಸರ ಚಾಣಾಕ್ಷತನದಿಂದ. ಸ್ವಲ್ಪವೇ ಸ್ವಲ್ಪ ನಿರ್ಲಕ್ಷ್ಯ ಮಾಡಿದ್ರೂ ಈ ಪ್ರಕರಣದಲ್ಲಿ ಯಡವಟ್ಟು ಆಗ್ತಾ ಇತ್ತು ಎಂದು ಹೇಳಿದರು.

Advertisement

ಇನ್ನು, ಈ ಪ್ರಕರಣದಲ್ಲಿ ಕೊಲೆಯಾದ ವ್ಯಕ್ತಿಯ ಮರ್ಡರ್ ಹೀನ & ಹೇಯ ಕೃತ್ಯವಾಗಿದೆ. ಆರೋಪಿಗಳು ತೀರಾ ದೌರ್ಜನ್ಯ ಪೂರಕವಾಗಿ ಕೊಲೆ ಮಾಡಿದ್ದಾರೆ. ಕೃತ್ಯ ಮಾಡಿದವರಿಗೆ ತಕ್ಷ ಶಿಕ್ಷೆ ಆಗುತ್ತೆ ಎಂದು ಕಮಿಷನರ್ ದಯಾನಂದ್ ಅವರು ಭರವಸೆ ನೀಡಿದ್ದಾರೆ.

Advertisement

ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಬೇರೆ ಬೇರೆ ಆಯಾಮದಲ್ಲಿ ನಡೆಯುತ್ತಿದೆ. ಆರಂಭದಲ್ಲಿ ತನಿಖಾ ತಂಡದಲ್ಲಿ ಇದ್ದ ಇನ್ಸ್‌ಪೆಕ್ಟರ್‌ ಡಿಸಿಪಿ ಗಿರೀಶ್ ಅವರನ್ನು ಈ ಪ್ರಕರಣದ ತನಿಖೆಗೆ ವಾಪಸ್ ಸೇರಿಸಲಾಗಿದೆ. ಸಂಪೂರ್ಣ ಮೇಲುಸ್ತುವಾರಿ ಡಿಸಿಪಿ ಗಿರೀಶ್ ಅವರೇ ವಹಿಸಿದ್ದಾರೆ.

ಇದುವರೆಗೂ ರೇಣುಕಾಸ್ವಾಮಿ ಅವರ ಕೊಲೆ ಪ್ರಕರಣದಲ್ಲಿ ಒಟ್ಟು 17 ಆರೋಪಿಗಳನ್ನು ಬಂಧಿಸಲಾಗಿದೆ. ಪೊಲೀಸ್ ಕಸ್ಟಡಿಯಲ್ಲಿ ಕೂಲಂಕುಷವಾದ ತನಿಖೆ ನಡೆಯುತ್ತಿದೆ. ಪ್ರಕರಣದ ಗಂಭೀರ, ಸೂಕ್ಷ್ಮತೆಯನ್ನು ಗಮನಿಸಿ ಎಸಿಪಿ ಮಟ್ಟದ ಅಧಿಕಾರಿಗಳಿಗೆ ತನಿಖೆಯ ಜವಾಬ್ದಾರಿ ನೀಡಲಾಗಿದೆ.

ಮೃತ ವ್ಯಕ್ತಿಯ ಸಾವಿಗೆ ನ್ಯಾಯ ಸಿಗಬೇಕು ಕುಟುಂಬಕ್ಕೆ ಸಾಂತ್ವನ ಹೇಳಬೇಕು. ಆದಷ್ಟು ಶೀಘ್ರವೇ ನ್ಯಾಯಾಲಯಕ್ಕೆ ಕೊಲೆ ಪ್ರಕರಣದ ಸಮರ್ಪಕವಾದ ಸಾಕ್ಷಿಗಳನ್ನು ಒದಗಿಸುತ್ತೇವೆ. ಈ ಪ್ರಕರಣವನ್ನು ತಾರ್ಕಿಕ ಅಂತ್ಯಗೆ ತೆಗೆದುಕೊಂಡು ಹೋಗಿದ್ದೇವೆ ಎಂದು ಕಮಿಷನರ್ ಬಿ.ದಯಾನಂದ್ ಅವರು ಸ್ಪಷ್ಟಪಡಿಸಿದ್ದಾರೆ.

Previous Post

ಉಡುಪಿಯಲ್ಲಿ ಮತ್ತೆ ಸದ್ದು ಮಾಡಿದ ತಲವಾರು : ಯುವಕನೋರ್ವನ ಹತ್ಯೆಗೆ ಯತ್ನ

Next Post

ಐಸಿಯುನಲ್ಲಿ ನಡೆಯಿತು ಮದುವೆ : ಅಪ್ಪನ ಕೊನೆಯ ಆಸೆ ಈಡೇರಿಸಿದ ಹೆಣ್ಮಕ್ಕಳು

OtherNews

ಗುಂಡಿ ತಪ್ಪಿಸಲು ಹೋಗಿ ಭೀಕರ ರಸ್ತೆ ಅಪಘಾತ – ಬೈಕ್‌ನಲ್ಲಿ ಹಿಂಬದಿ ಕುಳಿತಿದ್ದ ಯುವತಿ ಸಾವು..!!
ಕ್ರೈಮ್

August 12, 2026
ಎಲೆಕ್ಟ್ರಿಕ್ ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ – ನೂರಕ್ಕೂ ಹೆಚ್ಚು ಬೈಕ್‌ಗಳು ಬೆಂಕಿಗಾಹುತಿ..!!

ಸ್ನೇಹಿತನ ಬರ್ತ್‌ಡೇ ಮುಗಿಸಿ ಬರುತ್ತಿದ್ದಾಗ ಥಾರ್ ಪಲ್ಟಿ : ಇಬ್ಬರು ದುರ್ಮರಣ, ಮೂವರು ಗಂಭೀರ ..!!

August 5, 2026
ರೇವ್‌ಪಾರ್ಟಿ – ಮೂವರು ಅರೆಸ್ಟ್‌, ಮಹಿಳೆಯರ ರಕ್ಷಣೆ..!!
ಕ್ರೈಮ್

ರೇವ್‌ಪಾರ್ಟಿ – ಮೂವರು ಅರೆಸ್ಟ್‌, ಮಹಿಳೆಯರ ರಕ್ಷಣೆ..!!

July 29, 2026
ಕ್ಯಾಬ್‌ಗಾಗಿ ಕಾಯುತ್ತಿದ್ದ ಯುವತಿಗೆ ‘ನಿನ್ ರೇಟ್ ಎಷ್ಟು’ ಅಂತ ಕಿರುಕುಳ ನೀಡಿದ ಬೈಕ್ ಸವಾರ..!

July 28, 2026
ಹುಡುಗಿ ಆಸೆ ತೋರಿಸಿ ಸುಲಿಗೆ: 11 ಮಂದಿಯನ್ನು ಬಂಧಿಸಿದ ಸಿಸಿಬಿ ಪೊಲೀಸರು..!
ಬೆಂಗಳೂರು

ಹುಡುಗಿ ಆಸೆ ತೋರಿಸಿ ಸುಲಿಗೆ: 11 ಮಂದಿಯನ್ನು ಬಂಧಿಸಿದ ಸಿಸಿಬಿ ಪೊಲೀಸರು..!

July 20, 2026

Leave a Reply Cancel reply

Your email address will not be published. Required fields are marked *

Recent News

34ನೇ ನೆಕ್ಕಿಲಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಅಸಮರ್ಪಕ ತ್ಯಾಜ್ಯ ನಿರ್ವಹಣೆ: ಪುತ್ತಿಲ ಪರಿವಾರದಿಂದ ಪಂಚಾಯತ್ ಅಧಿಕಾರಿಗಳಿಗೆ ಮನವಿ : ತ್ಯಾಜ್ಯ ನಿರ್ವಹಣೆ ಸರಿಪಡಿಸಲು ಆಗ್ರಹ: ತಪ್ಪಿದಲ್ಲಿ ಪ್ರತಿಭಟನೆ ಎಚ್ಚರಿಕೆ.!!

34ನೇ ನೆಕ್ಕಿಲಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಅಸಮರ್ಪಕ ತ್ಯಾಜ್ಯ ನಿರ್ವಹಣೆ: ಪುತ್ತಿಲ ಪರಿವಾರದಿಂದ ಪಂಚಾಯತ್ ಅಧಿಕಾರಿಗಳಿಗೆ ಮನವಿ : ತ್ಯಾಜ್ಯ ನಿರ್ವಹಣೆ ಸರಿಪಡಿಸಲು ಆಗ್ರಹ: ತಪ್ಪಿದಲ್ಲಿ ಪ್ರತಿಭಟನೆ ಎಚ್ಚರಿಕೆ.!!

August 13, 2026
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

ಕಡಬ : ಪ್ರೀತಿಸುವಂತೆ ಯುವತಿಗೆ ಕಿರುಕುಳ: ಪ್ರಕರಣ ದಾಖಲು..!!

August 13, 2026
ಹೋಟೆಲ್‌ಗೆ ನುಗ್ಗಿ ಕುಟುಂಬದ ಮೇಲೆ ಹಲ್ಲೆ : ಮಹಿಳೆಗೆ ಕಿರುಕುಳ : 5 ಮಂದಿ ವಿರುದ್ಧ ಕೇಸ್..!

ಹೋಟೆಲ್‌ಗೆ ನುಗ್ಗಿ ಕುಟುಂಬದ ಮೇಲೆ ಹಲ್ಲೆ : ಮಹಿಳೆಗೆ ಕಿರುಕುಳ : 5 ಮಂದಿ ವಿರುದ್ಧ ಕೇಸ್..!

August 13, 2026
ಮೊಬೈಲ್ ಗೇಮಿಂಗ್ ಚಟ; ದುಬಾರಿ ವೆಚ್ಚದಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ನಟಿ ಶಕೀಲಾ.!

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page