Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಉದ್ಯೋಗ ಮೇಳದ ವೇಳೆ ಕಟ್ಟಡದ ಮೇಲಿಂದ ಬಿದ್ದು ಮುಳ್ಳುಹಂದಿ ಸಾವು..!!!

    ಪುತ್ತೂರು: ಉದ್ಯೋಗ ಮೇಳದ ವೇಳೆ ಕಟ್ಟಡದ ಮೇಲಿಂದ ಬಿದ್ದು ಮುಳ್ಳುಹಂದಿ ಸಾವು..!!!

    ಪುತ್ತೂರು: ಅನಾರೋಗ್ಯದ ಹಿನ್ನಲೆ ಮಹಿಳೆ ಮೃತ್ಯು..!!

    ಪುತ್ತೂರು: ಅನಾರೋಗ್ಯದ ಹಿನ್ನಲೆ ಮಹಿಳೆ ಮೃತ್ಯು..!!

    ಮಾಣಿ: ನಿಲ್ಲಿಸಿದ್ದ ಟಿಪ್ಪರ್ ಗೆ ಕಾರು ಡಿಕ್ಕಿ..!!!

    ಮಾಣಿ: ನಿಲ್ಲಿಸಿದ್ದ ಟಿಪ್ಪರ್ ಗೆ ಕಾರು ಡಿಕ್ಕಿ..!!!

    ಅಮಲು ಸೇವಿಸಿ ಕಾರು ಡೈವ್ : ಕಾರಿಗೆ ಹಿಂಬದಿಯಿಂದ ಡಿಕ್ಕಿ :ಚಾಲಕ ವಶಕ್ಕೆ..!!

    ಅಮಲು ಸೇವಿಸಿ ಕಾರು ಡೈವ್ : ಕಾರಿಗೆ ಹಿಂಬದಿಯಿಂದ ಡಿಕ್ಕಿ :ಚಾಲಕ ವಶಕ್ಕೆ..!!

    ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

    ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

    ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

    ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಂಗಳೂರು

ಆರ್ಡರ್‌ ಮಾಡಿದ್ದು ಗೇಮಿಂಗ್‌ ವಸ್ತು, ಆದ್ರೆ ಬಂದಿದ್ದು ವಿಷಕಾರಿ ಹಾವು : ಬುಸುಗುಟ್ಟುತ್ತಿರುವ ನಾಗಪ್ಪ ಕಂಡು ಬೆಚ್ಚಿಬಿದ್ದ ದಂಪತಿ

June 19, 2024
in ಬೆಂಗಳೂರು, ರಾಜ್ಯ
0
ಆರ್ಡರ್‌ ಮಾಡಿದ್ದು ಗೇಮಿಂಗ್‌ ವಸ್ತು, ಆದ್ರೆ ಬಂದಿದ್ದು ವಿಷಕಾರಿ ಹಾವು : ಬುಸುಗುಟ್ಟುತ್ತಿರುವ ನಾಗಪ್ಪ ಕಂಡು ಬೆಚ್ಚಿಬಿದ್ದ ದಂಪತಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು : ಅಮೆಜಾನ್ ನಲ್ಲಿ ಎಕ್ಸ್‌ಬಾಕ್ಸ್‌ ಕಂಟ್ರೋಲರ್ ಬುಕ್ ಮಾಡಿದ್ದ ದಂಪತಿಗಳು ಪಾರ್ಸೆಲ್​​ ತೆರೆಯುತ್ತಿದ್ದಂತೆ ಬೆಚ್ಚಿ ಬಿದ್ದಿದ್ದಾರೆ. ಪಾರ್ಸೆಲ್​​​ ತೆರೆಯುತ್ತಿದ್ದಂತೆ ಬುಸುಗುಟ್ಟುತ್ತಿರುವ ಹಾವನ್ನು ಕಂಡು ದಂಗಾದ ದಂಪತಿಗಳು ತಮ್ಮ ಅನುಭವವನ್ನು ಸೋಶಿಯಲ್​ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾರೆ. ಈ ಘಟನೆ ಬೆಂಗಳೂರಿನ ಸರ್ಜಾಪುರದಲ್ಲಿ ನಡೆದಿದೆ.

Advertisement
Advertisement
Advertisement

ಸಾಫ್ಟ್‌ವೇರ್ ಉದ್ಯೋಗದಲ್ಲಿರುವ ಈ ದಂಪತಿ ವಾರದ ಹಿಂದೆಯಷ್ಟೇ ಅಮೆಜಾನ್‌ನಲ್ಲಿ ಎಕ್ಸ್‌ಬಾಕ್ಸ್‌ ಕಂಟ್ರೋಲರ್ ಆರ್ಡರ್​ ಮಾಡಿದ್ದರು. ಅದರಂತೆ ಪಾರ್ಸೆಲ್​​ ಮನೆ ಬಾಗಿಲಿಗೆ ಬಂದು ತಲುಪಿದೆ. ಪಾರ್ಸೆಲ್​​ ಓಪನ್​​ ಮಾಡುತ್ತಿದ್ದಂತೆ ಅದರೊಳಗೆ ಎಕ್ಸ್‌ಬಾಕ್ಸ್‌ ಕಂಟ್ರೋಲರ್ ಬದಲಾಗಿ ನಾಗರಹಾವೊಂದು ಜಡೆ ಎತ್ತಿ ನಿಂತಿದೆ.

ತಕ್ಷಣ ಬಾಕ್ಸ್​ ಅನ್ನು ಮುಚ್ಚಿ ತಮಗಾದ ಕರಾಳ ಅನುಭವವನ್ನು ವೀಡಿಯೋ ಮಾಡಿ ಸೋಶಿಯಲ್​ ಮೀಡಿಯಾಗಳಲ್ಲಿ ಹರಿಬಿಟ್ಟಿದ್ದಾರೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗುತ್ತಿದೆ. ಪ್ಯಾಕೇಜಿಂಗ್ ಟೇಪ್‌ನಲ್ಲಿ ಸಿಲುಕಿಕೊಂಡಿದ್ದ ನಾಗರಹಾವು ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿರುವುದು ವೀಡಿಯೋದಲ್ಲಿ ಸೆರೆಯಾಗಿದೆ.

Advertisement
Advertisement

ಈ ಘಟನೆಯ ಬಳಿಕ ಅಮೇಜಾನ್ ಕಂಪೆನಿ ದಂಪತಿಗೆ ಎಕ್ಸ್‌ಬಾಕ್ಸ್‌ ಕಂಟ್ರೋಲರ್‌ಗೆ ನೀಡಿದ್ದ ಹಣವನ್ನು ಸಂಪೂರ್ಣವಾಗಿ ಮರುಪಾವತಿ ಮಾಡಿದೆ. ಆದರೆ, ವಿಷಪೂರಿತ ಹಾವಿನ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಬದಲಾಗಿ ತಪ್ಪಾಗಿ ಪಾರ್ಸೆಲ್​​​ ಬಂದಿರುವುದಕ್ಕೆ ವಿಷಾದ ವ್ಯಕ್ತಪಡಿಸುವುದಾಗಿ ಹೇಳಿಕೊಂಡಿದೆ. ಆದರೆ ಪಾರ್ಸೆಲ್​​ ಒಳಗಡೆ ಜೀವಂತ ಹಾವು ಹೇಗೆ ಬಂತು? ಎಂಬುದು ಪ್ರಶ್ನೆಯಾಗಿ ಉಳಿದುಕೊಂಡಿದೆ.

In a shocking incident, a family on Sarjapur Road received a live Spectacled Cobra with their Amazon order for an Xbox controller.

The venomous snake was fortunately stuck to packaging tape, preventing harm.#ITReel #Sarjapur #AmazonOrder #SnakeInAmazonOrder pic.twitter.com/EClaQrt1B6

— Prakash (@Prakash20202021) June 19, 2024

Advertisement
Previous Post

ಅನಾರೋಗ್ಯದಿಂದಿದ್ದ ಜ್ಞಾನಪ್ರಕಾಶ್ ನಿಧನ!

Next Post

ದ.ಕ ಜಿಲ್ಲಾ ಬಿಜೆಪಿ ವಕ್ತಾರರಾಗಿ ಸತೀಶ್ ಪ್ರಭು ಆಯ್ಕೆ

OtherNews

ಸ್ನೇಹಿತರ ಜೊತೆ ಊಟಕ್ಕೆ ಹೋಗ್ತಿದ್ದ ಯುವತಿಗೆ ಬುಲೆಟ್ ಡಿಕ್ಕಿ : ಯುವತಿ ಸಾವು..!!
ಕ್ರೈಮ್

ಸ್ನೇಹಿತರ ಜೊತೆ ಊಟಕ್ಕೆ ಹೋಗ್ತಿದ್ದ ಯುವತಿಗೆ ಬುಲೆಟ್ ಡಿಕ್ಕಿ : ಯುವತಿ ಸಾವು..!!

February 17, 2026
ವಾಶ್​ರೂಂನಲ್ಲಿ ಕನ್ನಡದ ನಟಿಯ ಖಾಸಗಿ ವಿಡಿಯೋ ರೆಕಾರ್ಡ್ : ಪ್ರಕರಣ ದಾಖಲು..!!
ಕ್ರೈಮ್

ವಾಶ್​ರೂಂನಲ್ಲಿ ಕನ್ನಡದ ನಟಿಯ ಖಾಸಗಿ ವಿಡಿಯೋ ರೆಕಾರ್ಡ್ : ಪ್ರಕರಣ ದಾಖಲು..!!

February 17, 2026
ಮಸೀದಿಯೊಳಗೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!
ಕ್ರೈಮ್

ಮಸೀದಿಯೊಳಗೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

February 16, 2026
ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!
Featured

ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!

February 15, 2026
ಪುತ್ತೂರು: ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಯುವಕ ಮೃತ್ಯು..!!!
Featured

ಪುತ್ತೂರು: ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಯುವಕ ಮೃತ್ಯು..!!!

February 10, 2026
ಕೆಲಸ ಹುಡುಕಲು ಹೋದವಳು ಶವವಾಗಿ ಪತ್ತೆ…!!!
Featured

ಕೆಲಸ ಹುಡುಕಲು ಹೋದವಳು ಶವವಾಗಿ ಪತ್ತೆ…!!!

January 21, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಉದ್ಯೋಗ ಮೇಳದ ವೇಳೆ ಕಟ್ಟಡದ ಮೇಲಿಂದ ಬಿದ್ದು ಮುಳ್ಳುಹಂದಿ ಸಾವು..!!!

ಪುತ್ತೂರು: ಉದ್ಯೋಗ ಮೇಳದ ವೇಳೆ ಕಟ್ಟಡದ ಮೇಲಿಂದ ಬಿದ್ದು ಮುಳ್ಳುಹಂದಿ ಸಾವು..!!!

February 22, 2026
ಪುತ್ತೂರು: ಅನಾರೋಗ್ಯದ ಹಿನ್ನಲೆ ಮಹಿಳೆ ಮೃತ್ಯು..!!

ಪುತ್ತೂರು: ಅನಾರೋಗ್ಯದ ಹಿನ್ನಲೆ ಮಹಿಳೆ ಮೃತ್ಯು..!!

February 22, 2026
ಮಾಣಿ: ನಿಲ್ಲಿಸಿದ್ದ ಟಿಪ್ಪರ್ ಗೆ ಕಾರು ಡಿಕ್ಕಿ..!!!

ಮಾಣಿ: ನಿಲ್ಲಿಸಿದ್ದ ಟಿಪ್ಪರ್ ಗೆ ಕಾರು ಡಿಕ್ಕಿ..!!!

February 22, 2026
(ಫೆ.23)ವಿಟ್ಲದಲ್ಲಿ ಉಚಿತ ಕಣ್ಣಿನ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ ..!!

(ಫೆ.23)ವಿಟ್ಲದಲ್ಲಿ ಉಚಿತ ಕಣ್ಣಿನ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ ..!!

February 22, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page