Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    (ನ.22) : ಪುತ್ತೂರಿನಲ್ಲಿ ‘ಅಶೋಕ ಜನಮನ’ 2026 : ಒಂದು ಲಕ್ಷ ಜನರಿಗೆ ದೀಪಾವಳಿ ಉಡುಗೊರೆ ವಿತರಣೆ..!

    ಪುತ್ತೂರು: ಕುಡುಕನ ಆಟ; ಪ್ರಯಾಣಿಕರಿಗೆ ಸಂಕಷ್ಟ – ರಸ್ತೆ ಮಧ್ಯೆಯೇ ಮಲಗಿದ ಮದ್ಯಪ್ರಿಯ..!

    ಕೆ-ಸೆಟ್ ಪರೀಕ್ಷೆಯಲ್ಲಿ ಪ್ರಜ್ಞಾ ಓಡಿಲ್ನಾಳ ತೇರ್ಗಡೆ..!

    ಮಂಗಳೂರು: ಕೆಲಸದ ಹಣದ ವಿಚಾರಕ್ಕೆ ಮನೆಗೆ ನುಗ್ಗಿ ವ್ಯಕ್ತಿಯ ಕೊಲೆ – ಆರೋಪಿಗೆ ಜೀವಾವಧಿ ಶಿಕ್ಷೆ..!!

    ವಿಟ್ಲ: ಪರವಾನಿಗೆ ಇಲ್ಲದೆ ಕೆಂಪು ಕಲ್ಲು ಸಾಗಾಟ; ಲಾರಿ ವಶ, ಇಬ್ಬರ ವಿರುದ್ಧ ಪ್ರಕರಣ..!

    ಮುಂದಿನ ಚುನಾವಣೆಯಲ್ಲಿ ಪುತ್ತೂರಿನಲ್ಲಿ ಬಿಜೆಪಿ ಗೆಲುವು ಖಚಿತ: ನಾನು ‘ಪಕ್ಕಾ ಹಿಂದೂವಾದಿ’ ಎಂಬ ನಂಬಿಕೆಯಿಂದ ಹಿನ್ನಡೆಯಾಗಿತ್ತು; ಈ ಬಾರಿ ಮತದಾರರು ಮರುಳಾಗುವುದಿಲ್ಲ..! – ಆರ್ ಅಶೋಕ್ ಹೇಳಿದೆ..!

    ಮುಂದಿನ ಚುನಾವಣೆಯಲ್ಲಿ ಪುತ್ತೂರಲ್ಲಿ ಬಿಜೆಪಿ ಗೆಲುವು ಖಚಿತ : ನಾನು ಪಕ್ಕಾ ಹಿಂದೂವಾದಿಯೆಂದು ನಂಬಿಸಿದ್ದರಿಂದ ಕಳೆದ ಬಾರಿ ಸಮಸ್ಯೆ: ಈ ಬಾರಿ ಮತದಾರರು ಮರುಳಾಗುವುದಿಲ್ಲ – ಆ‌ರ್.ಅಶೋಕ್ ಹೇಳಿಕೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಂಗಳೂರು

ಆರ್ಡರ್‌ ಮಾಡಿದ್ದು ಗೇಮಿಂಗ್‌ ವಸ್ತು, ಆದ್ರೆ ಬಂದಿದ್ದು ವಿಷಕಾರಿ ಹಾವು : ಬುಸುಗುಟ್ಟುತ್ತಿರುವ ನಾಗಪ್ಪ ಕಂಡು ಬೆಚ್ಚಿಬಿದ್ದ ದಂಪತಿ

June 19, 2024
in ಬೆಂಗಳೂರು, ರಾಜ್ಯ
0
ಆರ್ಡರ್‌ ಮಾಡಿದ್ದು ಗೇಮಿಂಗ್‌ ವಸ್ತು, ಆದ್ರೆ ಬಂದಿದ್ದು ವಿಷಕಾರಿ ಹಾವು : ಬುಸುಗುಟ್ಟುತ್ತಿರುವ ನಾಗಪ್ಪ ಕಂಡು ಬೆಚ್ಚಿಬಿದ್ದ ದಂಪತಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು : ಅಮೆಜಾನ್ ನಲ್ಲಿ ಎಕ್ಸ್‌ಬಾಕ್ಸ್‌ ಕಂಟ್ರೋಲರ್ ಬುಕ್ ಮಾಡಿದ್ದ ದಂಪತಿಗಳು ಪಾರ್ಸೆಲ್​​ ತೆರೆಯುತ್ತಿದ್ದಂತೆ ಬೆಚ್ಚಿ ಬಿದ್ದಿದ್ದಾರೆ. ಪಾರ್ಸೆಲ್​​​ ತೆರೆಯುತ್ತಿದ್ದಂತೆ ಬುಸುಗುಟ್ಟುತ್ತಿರುವ ಹಾವನ್ನು ಕಂಡು ದಂಗಾದ ದಂಪತಿಗಳು ತಮ್ಮ ಅನುಭವವನ್ನು ಸೋಶಿಯಲ್​ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾರೆ. ಈ ಘಟನೆ ಬೆಂಗಳೂರಿನ ಸರ್ಜಾಪುರದಲ್ಲಿ ನಡೆದಿದೆ.

Advertisement
Advertisement

ಸಾಫ್ಟ್‌ವೇರ್ ಉದ್ಯೋಗದಲ್ಲಿರುವ ಈ ದಂಪತಿ ವಾರದ ಹಿಂದೆಯಷ್ಟೇ ಅಮೆಜಾನ್‌ನಲ್ಲಿ ಎಕ್ಸ್‌ಬಾಕ್ಸ್‌ ಕಂಟ್ರೋಲರ್ ಆರ್ಡರ್​ ಮಾಡಿದ್ದರು. ಅದರಂತೆ ಪಾರ್ಸೆಲ್​​ ಮನೆ ಬಾಗಿಲಿಗೆ ಬಂದು ತಲುಪಿದೆ. ಪಾರ್ಸೆಲ್​​ ಓಪನ್​​ ಮಾಡುತ್ತಿದ್ದಂತೆ ಅದರೊಳಗೆ ಎಕ್ಸ್‌ಬಾಕ್ಸ್‌ ಕಂಟ್ರೋಲರ್ ಬದಲಾಗಿ ನಾಗರಹಾವೊಂದು ಜಡೆ ಎತ್ತಿ ನಿಂತಿದೆ.

ತಕ್ಷಣ ಬಾಕ್ಸ್​ ಅನ್ನು ಮುಚ್ಚಿ ತಮಗಾದ ಕರಾಳ ಅನುಭವವನ್ನು ವೀಡಿಯೋ ಮಾಡಿ ಸೋಶಿಯಲ್​ ಮೀಡಿಯಾಗಳಲ್ಲಿ ಹರಿಬಿಟ್ಟಿದ್ದಾರೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗುತ್ತಿದೆ. ಪ್ಯಾಕೇಜಿಂಗ್ ಟೇಪ್‌ನಲ್ಲಿ ಸಿಲುಕಿಕೊಂಡಿದ್ದ ನಾಗರಹಾವು ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿರುವುದು ವೀಡಿಯೋದಲ್ಲಿ ಸೆರೆಯಾಗಿದೆ.

Advertisement

ಈ ಘಟನೆಯ ಬಳಿಕ ಅಮೇಜಾನ್ ಕಂಪೆನಿ ದಂಪತಿಗೆ ಎಕ್ಸ್‌ಬಾಕ್ಸ್‌ ಕಂಟ್ರೋಲರ್‌ಗೆ ನೀಡಿದ್ದ ಹಣವನ್ನು ಸಂಪೂರ್ಣವಾಗಿ ಮರುಪಾವತಿ ಮಾಡಿದೆ. ಆದರೆ, ವಿಷಪೂರಿತ ಹಾವಿನ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಬದಲಾಗಿ ತಪ್ಪಾಗಿ ಪಾರ್ಸೆಲ್​​​ ಬಂದಿರುವುದಕ್ಕೆ ವಿಷಾದ ವ್ಯಕ್ತಪಡಿಸುವುದಾಗಿ ಹೇಳಿಕೊಂಡಿದೆ. ಆದರೆ ಪಾರ್ಸೆಲ್​​ ಒಳಗಡೆ ಜೀವಂತ ಹಾವು ಹೇಗೆ ಬಂತು? ಎಂಬುದು ಪ್ರಶ್ನೆಯಾಗಿ ಉಳಿದುಕೊಂಡಿದೆ.

In a shocking incident, a family on Sarjapur Road received a live Spectacled Cobra with their Amazon order for an Xbox controller.

The venomous snake was fortunately stuck to packaging tape, preventing harm.#ITReel #Sarjapur #AmazonOrder #SnakeInAmazonOrder pic.twitter.com/EClaQrt1B6

— Prakash (@Prakash20202021) June 19, 2024

Previous Post

ಅನಾರೋಗ್ಯದಿಂದಿದ್ದ ಜ್ಞಾನಪ್ರಕಾಶ್ ನಿಧನ!

Next Post

ದ.ಕ ಜಿಲ್ಲಾ ಬಿಜೆಪಿ ವಕ್ತಾರರಾಗಿ ಸತೀಶ್ ಪ್ರಭು ಆಯ್ಕೆ

OtherNews

ಖಾಸಗಿ ಫೋಟೋ ವೈರಲ್‌ ಮಾಡೋದಾಗಿ ಬೆದರಿಕೆ: ಜೂನಿಯರ್ ಆರ್ಟಿಸ್ಟ್‌ ಮೇಲೆ ಮಾಜಿ ಲವ್ವರ್‌ನಿಂದ ಹಲ್ಲೆ..!
ಕ್ರೈಮ್

November 12, 2026
ಇನ್ನೇನು ನಾಲ್ಕು ದಿನದಲ್ಲಿ ಹಸೆಮಣೆ ಏರಬೇಕಿದ್ದ ವಧು ಲಾರಿ ಹರಿದು ಸಾವು..!!

ದೀಪಾವಳಿ ಹೆಸರಲ್ಲಿ ಹೈಟೆಕ್​​ ಪೂಲ್ ​​ಪಾರ್ಟಿ: ಸಿಸಿಬಿ ಪೊಲೀಸರಿಂದ ಮೂವರು ಆರೋಪಿಗಳ ಬಂಧನ..!!

November 10, 2026
ಕಳ್ಳತನಕ್ಕೆ ಬಂದು ಸಿಕ್ಕಿಬಿದ್ದ ಖದೀಮ – ತಪ್ಪಿಸಿಕೊಳ್ಳಲು ಯುವತಿಯನ್ನ ನಡುರಸ್ತೆಯಲ್ಲಿ ಎಳೆದಾಡಿ ರಂಪಾಟ

November 3, 2026
ಯುವತಿಯ ವಿಡಿಯೋ ಚಿತ್ರೀಕರಣ ಆರೋಪ: ದೂರು ಆಧರಿಸಿ ಎಫ್‌ಐಆರ್ ದಾಖಲು

October 28, 2026
ಡಿಸಿಎಂ ಪರಮೇಶ್ವರ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು..!!
ಬೆಂಗಳೂರು

ಡಿಸಿಎಂ ಪರಮೇಶ್ವರ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು..!!

October 27, 2026

Leave a Reply Cancel reply

Your email address will not be published. Required fields are marked *

Recent News

ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ ಕೃಪಾ ಆಳ್ವ ಸಹಿತ 6 ಜನರ ನಿರೀಕ್ಷಣಾ ಜಾಮೀನು ಅರ್ಜಿ ವಜಾ..!

November 21, 2026
(ನ.22) : ಪುತ್ತೂರಿನಲ್ಲಿ ‘ಅಶೋಕ ಜನಮನ’ 2026 : ಒಂದು ಲಕ್ಷ ಜನರಿಗೆ ದೀಪಾವಳಿ ಉಡುಗೊರೆ ವಿತರಣೆ..!

(ನ.22) : ಪುತ್ತೂರಿನಲ್ಲಿ ‘ಅಶೋಕ ಜನಮನ’ 2026 : ಒಂದು ಲಕ್ಷ ಜನರಿಗೆ ದೀಪಾವಳಿ ಉಡುಗೊರೆ ವಿತರಣೆ..!

November 21, 2026
ಪುತ್ತೂರು: ಕುಡುಕನ ಆಟ; ಪ್ರಯಾಣಿಕರಿಗೆ ಸಂಕಷ್ಟ – ರಸ್ತೆ ಮಧ್ಯೆಯೇ ಮಲಗಿದ ಮದ್ಯಪ್ರಿಯ..!

ಪುತ್ತೂರು: ಕುಡುಕನ ಆಟ; ಪ್ರಯಾಣಿಕರಿಗೆ ಸಂಕಷ್ಟ – ರಸ್ತೆ ಮಧ್ಯೆಯೇ ಮಲಗಿದ ಮದ್ಯಪ್ರಿಯ..!

November 20, 2026
ಕೆ-ಸೆಟ್ ಪರೀಕ್ಷೆಯಲ್ಲಿ ಪ್ರಜ್ಞಾ ಓಡಿಲ್ನಾಳ ತೇರ್ಗಡೆ..!

ಕೆ-ಸೆಟ್ ಪರೀಕ್ಷೆಯಲ್ಲಿ ಪ್ರಜ್ಞಾ ಓಡಿಲ್ನಾಳ ತೇರ್ಗಡೆ..!

November 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page