Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಬೀಟ್ ಪೊಲೀಸರ ಮೇಲೆ ಹಲ್ಲೆ : ಪುತ್ತೂರಿನ ಯುವಕ ಸಹಿತ ಇಬ್ಬರು ಆರೋಪಿಗಳ ಬಂಧನ..!!

    ದುಬೈ ಅಪಘಾತದಲ್ಲಿ ಗಾಯಗೊಂಡಿದ್ದ ಮುಲ್ಕಿಯ ಪ್ರತಿಭಾನ್ವಿತ ಯುವತಿ ಶ್ರೀಲತಾ ತಂತ್ರಿ ನಿಧನ..!!

    ಪುತ್ತೂರು: ವಿದ್ಯುತ್ ಶಾಕ್ ಹೊಡೆದು ಯುವಕ ಮೃತ್ಯು..!!

    ಪುಡಾದ ಮಾಜಿ ಸದಸ್ಯ ಕಾಂಗ್ರೆಸ್ ಮುಖಂಡ ಕೂರ್ನಡ್ಕ ಡಿ.ಕೆ. ಅಬ್ದುಲ್ ರಹಿಮಾನ್ ನಿಧನ..!!

    ಗುಂಡ್ಯ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಂಜಳ ತಿರುವಿನಲ್ಲಿ ಭೀಕರ ಅಪಘಾತ ಕೆ.ಎಸ್.ಆರ್.ಟಿ.ಸಿ. ಬಸ್‌ : ಟೆಂಪೋ ಟ್ರಾವೆಲ್ಲರ್ ಡಿಕ್ಕಿ : ಮಹಿಳೆ ಮೃತ್ಯು, ಏಳು ಮಂದಿಗೆ ಗಾಯ…!!!

    ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಸಿಸಿಬಿ ಬಲೆಗೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಷ್ಟ್ರೀಯ

ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು : ರಕ್ಷಣೆ ಮಾಡಿ ಯುವಕನ ಕಪಾಳಕ್ಕೆ ಬಾರಿಸಿದ ಮೀನುಗಾರ

June 19, 2024
in ರಾಷ್ಟ್ರೀಯ
0
ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು : ರಕ್ಷಣೆ ಮಾಡಿ ಯುವಕನ ಕಪಾಳಕ್ಕೆ ಬಾರಿಸಿದ ಮೀನುಗಾರ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಜೀವನದಲ್ಲಿ ಏನಾದ್ರೂ ಸಮಸ್ಯೆ ಬಂದ್ರೆ ಆತ್ಮಹತ್ಯೆ ಮಾಡಿಕೊಳ್ಳುವುದು ಫ್ಯಾಷನ್‌ ಆಗಿಬಿಟ್ಟಿದೆ. ಅದರಲ್ಲೂ ಈ ಅಮರ ಪ್ರೇಮಿಗಳು ತಮ್ಮ ಪ್ರೀತಿಗೆ ಮನೆಯವರು ಒಪ್ಪದಿದ್ದರೆ, ಇದಕ್ಕೆಲ್ಲಾ ಸಾವು ಒಂದೇ ಪರಿಹಾರವೆಂದು ಇಬ್ಬರೂ ಜೊತೆಗೆ ನದಿಗೆ ಹಾರಿಯೋ ಅಥವಾ ವಿಷ ಸೇವಿಸಿಯೋ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ. ಇಂತಹ ಹಲವಾರು ವಿಚಾರಗಳು ಆಗಾಗ್ಗೆ ಕೇಳಿ ಬರುತ್ತಿರುತ್ತವೆ. ಸದ್ಯ ಅಂತಹುದೇ ಘಟನೆಯೊಂದು ನಡೆದಿದ್ದು, ವೈಯಕ್ತಿಕ ಸಮಸ್ಯೆಗಳ ಕಾರಣದಿಂದ ಪ್ರೇಮಿಗಳಿಬ್ಬರು ನದಿಗೆ ಹಾರಿ ಅತ್ಮಹತ್ಯೆ ಮಾಡಲು ಯತ್ನಿಸಿದ್ದಾರೆ. ಅಷ್ಟರಲ್ಲಿ ಮೀನುಗಾರರೊಬ್ಬರು ಆ ಇಬ್ಬರ ಪ್ರಾಣವನ್ನು ರಕ್ಷಿಸಿ ಬಳಿಕ ಸಾಯುವ ನಿರ್ಧಾರ ಮಾಡಿದ್ದಕ್ಕೆ ಪ್ರೇಮಿಯ ಕಪಾಳಕ್ಕೆ ಬಾರಿಸಿದ್ದಾರೆ. ಈ ವೀಡಿಯೋ ವೈರಲ್‌ ಆಗುತ್ತಿದೆ.

Advertisement
Advertisement

ಈ ಘಟನೆ ಉತ್ತರ ಪ್ರದೇಶದ ಸುಲ್ತಾನ್‌ಪುರದಲ್ಲಿ ನಡೆದಿದ್ದು, ಇಲ್ಲಿನ ಗೋಲಘಾಟ್‌ ಬಳಿಯ ಗೋಮತಿ ನದಿಗೆ ಹಾರಿ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇವರು ನದಿಗೆ ಹಾರುವುದನ್ನು ಕಂಡ ಮೀನುಗಾರರು ತಮ್ಮ ಜೀವದ ಹಂಗನ್ನು ತೊರೆದು ಆ ಇಬ್ಬರ ಪ್ರಾಣವನ್ನು ರಕ್ಷಿಸಿದ್ದಾರೆ. ನಂತರ ಆತ್ಮಹತ್ಯೆಯಂತಹ ಹುಚ್ಚು ನಿರ್ಧಾರವನ್ನು ತೆಗೆದುಕೊಂಡಿದ್ದಕ್ಕಾಗಿ ಮೀನುಗಾರರೊಬ್ಬರು ಕೋಪದಲ್ಲಿ ಪ್ರೇಮಿಯ ಕಪಾಳಕ್ಕೆ ಸರಿಯಾಗಿ ಬಾರಿಸಿದ್ದಾರೆ.

Advertisement

ವೈರಲ್‌ ವೀಡಿಯೋದಲ್ಲಿ ನದಿಗೆ ಹಾರಿದ ಪ್ರೇಮಿಗಳನ್ನು ರಕ್ಷಿಸಿ ನದಿ ದಡದ ಬಳಿ ಕರೆತಂದು ಬಳಿಕ ಪ್ರಾಣದೊಂದಿಗೆ ಆಟವಾಡುವುದು ನಿಮಗೆಲ್ಲಾ ತಮಾಷೆಯಾಗಿ ಬಿಟ್ಟಿದೆಯಾ ಎನ್ನುತ್ತಾ ಮೀನುಗಾರರರೊಬ್ಬರು ಕೋಪದಲ್ಲಿ ಪ್ರೇಮಿಯ ಕಪಾಳಕ್ಕೆ ಬಾರಿಸುವ ದೃಶ್ಯವನ್ನು ಕಾಣಬಹುದು.

ಜೂನ್‌ 15 ರಂದು ಹಂಚಿಕೊಳ್ಳಲಾದ ಈ ವೀಡಿಯೋ 97 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಆತನಿಗೆ ಇನ್ನೂ ಬಾರಿಸಬೇಕಿತ್ತು ಎನ್ನುತ್ತಾ ಮೀನುಗಾರರ ಕೆಲಸಕ್ಕೆ ನೆಟ್ಟಿಗರು ಭೇಷ್‌ ಎಂದಿದ್ದಾರೆ.

आत्महत्या करने गोमती नदी में कूदे युवक को पहले मछुआरे ने बचाया
उसके बाद थप्पड़ों से पीटा।

2 दिन पहले भी यह युवक गोमती नदी में छलांग लगा चुका था.
यूपी के सुल्तानपुर का मामला pic.twitter.com/k0bbkvHHkk

— Priya singh (@priyarajputlive) June 15, 2024

Previous Post

(ಜೂ. 21) ನೆಹರುನಗರದಲ್ಲಿ ‘Food Bank’ ಶುಭಾರಂಭ

Next Post

ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ನಿಷೇಧ : ಸರ್ಕಾರ ಆದೇಶ

OtherNews

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

May 16, 2026
13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!
Featured

March 16, 2026
ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!
ಕ್ರೈಮ್

May 26, 2025
(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

May 9, 2025
ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!
VIRAL

April 9, 2025
ಈದ್ ಹಬ್ಬಕ್ಕೆ ಬಡ ಮುಸ್ಲಿಮರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್..!!!
ರಾಜಕೀಯ

March 25, 2025

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಬೀಟ್ ಪೊಲೀಸರ ಮೇಲೆ ಹಲ್ಲೆ : ಪುತ್ತೂರಿನ ಯುವಕ ಸಹಿತ ಇಬ್ಬರು ಆರೋಪಿಗಳ ಬಂಧನ..!!

ಮಂಗಳೂರು: ಬೀಟ್ ಪೊಲೀಸರ ಮೇಲೆ ಹಲ್ಲೆ : ಪುತ್ತೂರಿನ ಯುವಕ ಸಹಿತ ಇಬ್ಬರು ಆರೋಪಿಗಳ ಬಂಧನ..!!

May 27, 2026
ದುಬೈ ಅಪಘಾತದಲ್ಲಿ ಗಾಯಗೊಂಡಿದ್ದ ಮುಲ್ಕಿಯ ಪ್ರತಿಭಾನ್ವಿತ ಯುವತಿ ಶ್ರೀಲತಾ ತಂತ್ರಿ ನಿಧನ..!!

ದುಬೈ ಅಪಘಾತದಲ್ಲಿ ಗಾಯಗೊಂಡಿದ್ದ ಮುಲ್ಕಿಯ ಪ್ರತಿಭಾನ್ವಿತ ಯುವತಿ ಶ್ರೀಲತಾ ತಂತ್ರಿ ನಿಧನ..!!

May 27, 2026
ಪುತ್ತೂರು: ವಿದ್ಯುತ್ ಶಾಕ್ ಹೊಡೆದು ಯುವಕ ಮೃತ್ಯು..!!

ಪುತ್ತೂರು: ವಿದ್ಯುತ್ ಶಾಕ್ ಹೊಡೆದು ಯುವಕ ಮೃತ್ಯು..!!

May 26, 2026
ಪುಡಾದ ಮಾಜಿ ಸದಸ್ಯ ಕಾಂಗ್ರೆಸ್ ಮುಖಂಡ ಕೂರ್ನಡ್ಕ ಡಿ.ಕೆ. ಅಬ್ದುಲ್ ರಹಿಮಾನ್ ನಿಧನ..!!

ಪುಡಾದ ಮಾಜಿ ಸದಸ್ಯ ಕಾಂಗ್ರೆಸ್ ಮುಖಂಡ ಕೂರ್ನಡ್ಕ ಡಿ.ಕೆ. ಅಬ್ದುಲ್ ರಹಿಮಾನ್ ನಿಧನ..!!

May 26, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page