Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ವಿಟ್ಲ: ಬಸ್ಸಿನಲ್ಲಿ ಮಹಿಳೆಯ ಚಿನ್ನಾಭರಣ, ನಗದು ಕಳವು..!!

    ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ಯುವತಿಯರು ಸ್ಥಳದಲ್ಲೇ ಸಾವು..!!

    ಮುಕ್ಕೂರು ಶ್ರೀ ಸಾರ್ವಜನಿಕ ಗಣೇಶೋತ್ಸವದ ಸಮಿತಿ : ಮೂರು ವರ್ಷದ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ : ಅಧ್ಯಕ್ಷರಾಗಿ ಭರತ್ ಬೊಣ್ಯಕುಕ್ಕು : ಪ್ರಧಾನ ಕಾರ್ಯದರ್ಶಿಯಾಗಿ ಸೃಜನ್ ಅಡ್ಯತಕಂಡ ‌ಆಯ್ಕೆ..!!

    ಪುತ್ತೂರು: ಡಿಸಿಆರ್ ಉದ್ಯೋಗಿ ಗೋಪಾಲಕೃಷ್ಣ ನಿಧನ..!!

    ಐಕ್ಯ ಕಲಾ ಸೇವಾ ಟ್ರಸ್ಟ್ (ರಿ.), ಪುತ್ತೂರು – ನೂತನ ಪದಾಧಿಕಾರಿಗಳ ಪದಗ್ರಹಣ..!

    ಸೋಶಿಯಲ್ ಮೀಡಿಯಾ ವಿಡಿಯೋ ಎಫೆಕ್ಟ್ :  ಹೇರ್ ಸ್ಟೈಟ್ ಮಾಡಲು ತಲೆ ಕೂದಲಿಗೆ ಬೆಂಕಿ  ಹಚ್ಚಿಕೊಂಡು ಪ್ರಾಣಬಿಟ್ಟ ಬಾಲಕ

    ಬಂಟ್ವಾಳ: ಆಟವಾಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಸಿಲುಕಿ 9 ವರ್ಷದ ಬಾಲಕ ಸಾವು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಂಗಳೂರು

ಕಟ್ಟಡದ ಮೇಲಿಂದ ಬಿದ್ದು ಮಹಿಳೆ ಗಂಭೀರ : ದೃಶ್ಯ ಮೊಬೈಲ್​ನಲ್ಲಿ ಸೆರೆ!

June 22, 2024
in ಬೆಂಗಳೂರು, ರಾಜ್ಯ
0
ಕಟ್ಟಡದ ಮೇಲಿಂದ ಬಿದ್ದು ಮಹಿಳೆ ಗಂಭೀರ : ದೃಶ್ಯ ಮೊಬೈಲ್​ನಲ್ಲಿ ಸೆರೆ!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು : ಇತ್ತೀಚೆಗೆ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ ಮಾಡಿಕೊಳ್ಳುವ ಪ್ರಕರಣಗಳ ಸಂಖ್ಯೆ ಹೆಚ್ಚಿವೆ. ಮಹಿಳೆಯೊಬ್ಬಳು ಟೆರೇಸ್ ಮೇಲಿಂದ ನೋಡನೋಡ್ತಿದ್ದಂತೆ ಕೈ ಜಾರಿ ಬಿದ್ದು ಗಂಭೀರವಾಗಿ ಗಾಯಗೊಂಡಿರೋ ಘಟನೆ ರಾಜಧಾನಿಯಲ್ಲಿ ನಡೆದಿದೆ.

Advertisement
Advertisement

ಮಹಿಳೆ ಕಟ್ಟಡದ ಮೇಲಿಂದ ಬೀಳುವ ದೃಶ್ಯ ಎದೆ ನಡುಗಿಸುವಂತಿದೆ.

Advertisement

Advertisement

ಬೆಂಗಳೂರಿನ ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯ ಕನಕನಗರದ ಬಡಾವಣೆಯ ನಿವಾಸಿ 27 ವರ್ಷದ ರುಬಾಯ್ ಎಂಬುವಳು ಕಟ್ಟಡದ ಮೇಲಿಂದ ಕಾಲು ಜಾರಿ ಕೆಳಗೆ ಬಿದ್ದಿದ್ದಾಳೆ.

ರುಬಾಯ್ ಪತಿ ಆಕೆಯ ಕೈಗಳನ್ನು ಬಲವಾಗಿ ಹಿಡಿದುಕೊಂಡಿದ್ದ. ಆದ್ರೆ ಆತನ ಕೈ ಜಾರಿ ರುಬಾಯ್ ಕೆಳಗೆ ಬಿದ್ದಿದ್ದಾಳೆ. ಇನ್ನು ಆಕೆ ಕೆಳಗೆ ಬೀಳುವುದನ್ನು ನೋಡ್ತಿದ್ದ ಕೆಲ ಸ್ಥಳೀಯರು ಆಕೆಯನ್ನು ಹಿಡಿಯಲು ಪ್ರಯತ್ನಿಸಿದ್ದಾರೆ. ಕಟ್ಟಡದ ಕೆಳಗೆ ಪಾರ್ಕ್​ ಮಾಡಲಾಗಿದ್ದ ಬೈಕ್​ಗಳ ಮೇಲೆ ಬಿದ್ದ ರುಬಾಯ್ ಗಂಭೀರವಾಗಿ ಗಾಯಗೊಂಡಿದ್ದಾಳೆ. ಕೂಡಲೇ ಆಟೋದಲ್ಲಿ ಆಕೆಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ಕಳುಹಿಸಿ ಚಿಕಿತ್ಸೆ ನೀಡಲಾಗ್ತಿದ್ದು ಸದ್ಯ ಆಕೆ ಕೋಮಾದಲ್ಲಿದ್ದಾಳೆ ಎನ್ನಲಾಗಿದೆ.

ಘಟನೆಯ ಸಂಪೂರ್ಣ ದೃಶ್ಯ ಸ್ಥಳೀಯರ ಮೊಬೈಲ್​​ನಲ್ಲಿ ಸೆರೆಯಾಗಿದ್ದು ಎದೆ ಝಲ್ ಎನಿಸುವಂತಿದೆ.

ಮಹಿಳೆಯನ್ನು ಆಸ್ಪತ್ರೆಗೆ ಕೊಂಡೊಯ್ಯಲು ಪಕ್ಕದಲ್ಲಿದ್ದ ಆಟೋಗೆ ಹತ್ತಿಸಲು ಮುಂದಾದಾಗ ಚಾಲಕ ನಿರಾಕರಿಸೋ ಮೂಲಕ ಮಾನವೀಯತೆಯನ್ನೇ ಮರೆತಿದ್ದಾನೆ. ಬಳಿಕ ಸ್ಥಳೀಯರು ಆತನ ಜೊತೆ ಗಲಾಟೆ ಮಾಡಿ ಬಲವಂತವಾಗಿ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಮಹಿಳೆ ಕಟ್ಟಡದ ಮೇಲಿಂದ ಆಕಸ್ಮಿಕವಾಗಿ ಜಾರಿ ಬಿದ್ದಳಾ ಅಥವಾ ಪತಿ, ಪತ್ನಿ ನಡುವೆ ಕೌಟುಂಬಿಕ ಕಲಹ ಇತ್ತಾ, ಪತಿಯೇ ಆಕೆಯನ್ನು ಮೇಲಿದ ತಳ್ಳಿದ್ನಾ ಎನ್ನುವ ಪ್ರಶ್ನೆಗಳಿಗೆ ಪೊಲೀಸರ ಸಂಪೂರ್ಣ ತನಿಖೆ ಬಳಿಕವಷ್ಟೇ ಉತ್ತರ ತಿಳಿಯಲಿದೆ.

Previous Post

ಮಂಗಳೂರು : ಗುತ್ತಿಗೆದಾರನ ಮನೆಗೆ ನುಗ್ಗಿದ ಖದೀಮರು : ಮನೆಯವರನ್ನು ಕಟ್ಟಿ ಹಾಕಿ ಹಣ, ಚಿನ್ನಾಭರಣ ದರೋಡೆ!

Next Post

ಮುಳ್ಳಯ್ಯನಗಿರಿ ಹಾಗೂ ಎತ್ತಿನಭುಜ ಚಾರಣಕ್ಕೆ ನಿಷೇಧ!

OtherNews

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ಯುವತಿಯರು ಸ್ಥಳದಲ್ಲೇ ಸಾವು..!!
ಕ್ರೈಮ್

October 26, 2026
ಸ್ಟಿಂಗ್​ ಆಪರೇಷನ್​​ ಪ್ರಕರಣ: ಸಿಸಿಬಿ ನೋಟಿಸ್​ಗೂ ಮೊದಲೇ ವಿಚಾರಣೆಗೆ ಹಾಜರಾದ ಕೃಪಾ ಆಳ್ವಾ..!

October 25, 2026
ಸ್ಟಿಂಗ್ ಆಪರೇಷನ್ ಹಿಂದೆ ಪತ್ರಕರ್ತ, ಕೃಪಾ ಆಳ್ವಾ ಕೈವಾಡ: ಸಿದ್ದರಾಮಯ್ಯ ಗಂಭೀರ ಆರೋಪ..!
Featured

October 23, 2026
ಪುತ್ತೂರು ಟಿಕೆಟ್ ಪಡೆಯುವುದಕ್ಕಾಗಿ ಸ್ಟಿಂಗ್ ಆಪರೇಷನ್: ಕಾಂಗ್ರೆಸ್​ನವರೂ ಶಾಮೀಲು: ಯತೀಂದ್ರ ಆರೋಪ..!

ಪೇಂಟಿಂಗ್‌ಗೆ ಬಂದ ಯುವಕನ ಜೊತೆ ಪ್ರೀತಿ: ಪತಿಯ ಕೊಲೆ, ಪತ್ನಿ ಸೇರಿ ನಾಲ್ವರ ಬಂಧನ..!!

October 20, 2026
ಸಿದ್ದರಾಮಯ್ಯ ವಿರುದ್ಧ ನಕಲಿ ವಿಡಿಯೋ ಹಂಚಿಕೆ: ಸಿಸಿಬಿಯಲ್ಲಿ ಎಫ್‌ಐಆರ್ ದಾಖಲು, ಇಬ್ಬರು ವಶಕ್ಕೆ..!

October 14, 2026

Leave a Reply Cancel reply

Your email address will not be published. Required fields are marked *

Recent News

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ವಿಟ್ಲ: ಬಸ್ಸಿನಲ್ಲಿ ಮಹಿಳೆಯ ಚಿನ್ನಾಭರಣ, ನಗದು ಕಳವು..!!

October 27, 2026
ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ಯುವತಿಯರು ಸ್ಥಳದಲ್ಲೇ ಸಾವು..!!

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ಯುವತಿಯರು ಸ್ಥಳದಲ್ಲೇ ಸಾವು..!!

October 26, 2026
ಮುಕ್ಕೂರು ಶ್ರೀ ಸಾರ್ವಜನಿಕ ಗಣೇಶೋತ್ಸವದ ಸಮಿತಿ : ಮೂರು ವರ್ಷದ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ : ಅಧ್ಯಕ್ಷರಾಗಿ ಭರತ್ ಬೊಣ್ಯಕುಕ್ಕು : ಪ್ರಧಾನ ಕಾರ್ಯದರ್ಶಿಯಾಗಿ ಸೃಜನ್ ಅಡ್ಯತಕಂಡ ‌ಆಯ್ಕೆ..!!

ಮುಕ್ಕೂರು ಶ್ರೀ ಸಾರ್ವಜನಿಕ ಗಣೇಶೋತ್ಸವದ ಸಮಿತಿ : ಮೂರು ವರ್ಷದ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ : ಅಧ್ಯಕ್ಷರಾಗಿ ಭರತ್ ಬೊಣ್ಯಕುಕ್ಕು : ಪ್ರಧಾನ ಕಾರ್ಯದರ್ಶಿಯಾಗಿ ಸೃಜನ್ ಅಡ್ಯತಕಂಡ ‌ಆಯ್ಕೆ..!!

October 26, 2026
(ಅ.27) : ವಿಟ್ಲದಲ್ಲಿ ಮಥುರಾ ಡ್ರೆಸ್ ಪಾಯಿಂಟ್ ಶುಭಾರಂಭ..!

(ಅ.27) : ವಿಟ್ಲದಲ್ಲಿ ಮಥುರಾ ಡ್ರೆಸ್ ಪಾಯಿಂಟ್ ಶುಭಾರಂಭ..!

October 26, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page