ದಿ|ಪ್ರಕಾಶ್ ಪುರುಷರಕಟ್ಟೆ ಹಾಗೂ ಮರ್ಹೂಂ ಹಮೀದ್ ಕೋಡಿ ಶಾಂತಿಗೋಡು ಇವರ ಸ್ಮರಣಾರ್ಥ ಟೈ ಬ್ರೇಕರ್ಸ್ (ರಿ) ಪುರುಷರಕಟ್ಟೆ ಹಾಗೂ ಅಲ್ ರಬೀಹ್ ಹೆಲ್ಪಿಂಗ್ ಹ್ಯಾಂಡ್ಸ್ ಇದರ ಜಂಟಿ ಸಾರಥ್ಯದಲ್ಲಿ ಬ್ಲಡ್ ಡೋನರ್ಸ್ ಮಂಗಳೂರು (ರಿ.) ಸಹಯೋಗದಲ್ಲಿ ರೋಟರಿ ಕ್ಯಾಂಪ್ಕೊ ಪುತ್ತೂರು ಬ್ಲಡ್ ಸೆಂಟರ್ ಸಹಕಾರದೊಂದಿಗೆ ಮಾದರಿ ರಕ್ತದಾನ ಶಿಬಿರವು ಜೂ.24(ಸೋಮವಾರ) ಪುರುಷರಕಟ್ಟೆ ಜಂಕ್ಷನ್ ನಲ್ಲಿ ಬೆಳಗ್ಗೆ 9.00 ರಿಂದ ಮಧ್ಯಾಹ್ನ 1:00 ರ ತನಕ ನಡೆಯಲಿದೆ.
ಹೆಚ್ಚಿನ ಸಂಖ್ಯೆಯಲ್ಲಿ ಸ್ವಯಂ ಪ್ರೇರಿತರಾಗಿ ಈ ರಕ್ತದಾನ ಶಿಬಿರದಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಆಯೋಜಕರು ಕೋರಿದ್ದಾರೆ.




























