Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    (ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ,  ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

    ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

    ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

    ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

    ರಮಾನಾಥ ರೈ ಅಪಘಾತದ ಪೋಸ್ಟ್ ಗೆ ಅವಹೇಳನಕಾರಿ ಕಮೆಂಟ್ : ಪ್ರಕರಣ ದಾಖಲು..!

    ಪುತ್ತೂರು: ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ : ಪ್ರಾರ್ಥನೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಕೆಮ್ಮಾಯಿ ರಸ್ತೆ ಬದಿಯಲ್ಲಿ ಗಿಡಗಳನ್ನು ನೆಡುವ‌ ಮೂಲಕ ವನಮಹೋತ್ಸವಕ್ಕೆ ಚಾಲನೆ : ನಾಶವಾಗುತ್ತಿರುವ ಗಿಡಗಳ ಪೋಷಣೆ ಮಾಡಿ – ಶಾಸಕ ಅಶೋಕ್ ರೈ

June 24, 2024
in ಪುತ್ತೂರು
0
ಕೆಮ್ಮಾಯಿ ರಸ್ತೆ ಬದಿಯಲ್ಲಿ ಗಿಡಗಳನ್ನು ನೆಡುವ‌ ಮೂಲಕ ವನಮಹೋತ್ಸವಕ್ಕೆ ಚಾಲನೆ : ನಾಶವಾಗುತ್ತಿರುವ ಗಿಡಗಳ ಪೋಷಣೆ ಮಾಡಿ – ಶಾಸಕ ಅಶೋಕ್ ರೈ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು : ಪ್ರತೀ ಮಳೆಗಾಲದಲ್ಲಿ ವನಮಹೋತ್ಸವ ಬಹಳ ಅಬ್ಬರದಿಂದ ಆಚರಣೆ ಮಾಡುತ್ತೇವೆ. ಸಿಕ್ಕ ಸಿಕ್ಕಲ್ಲೆಲ್ಲ ಗಿಡ ನೆಡುತ್ತಾರೆ ಆದರೆ ಅದು ನೆಟ್ಟ ಬಳಿಕ ಏನಾಗಿದೆ ಎಂದು ನೋಡಬೇಕಾದ ಅಥವಾ ಅದನ್ನು ಆರೈಕೆ ಮಾಡಬೇಕಾದ ಜವಾವ್ದಾರಿಯೂ ನಮಗಿದೆ ಎಂದು ಶಾಸಕರಾದ ಅಶೋಕ್ ರೈ ಹೇಳಿದರು.

Advertisement
Advertisement

Advertisement
Advertisement

Advertisement

ಅವರು ಪುತ್ತೂರು ಉಪ್ಪಿನಂಗಡಿ ರಸ್ತೆಯ ಕೆಮ್ಮಾಯಿಯಲ್ಲಿ ರಸ್ತೆ ಬದಿಯಲ್ಲಿ ಗಿಡಗಳನ್ನು ನೆಡುವ‌ ಮೂಲಕ ವನಮಹೋತ್ಸವಕ್ಕೆ ಚಾಲನೆ ನೀಡಿದರು.

ಪುತ್ತೂರು-ಉಪ್ಪಿನಂಗಡಿ ರಸ್ತೆ ಸೇರಿದಂತೆ ಪುತ್ತೂರು ವಿಧಾನಸಭಾ ಕ್ಷೇತ್ರದ ಎಲ್ಲಾ ರಸ್ತೆ ಬದಿಗಳಲ್ಲಿಯೂ ಗಡಿಗಳನ್ನು ನೆಡುವಂತೆ ಸೂಚನೆ ನೀಡಿದ್ದೇನೆ. ಗಿಡಗಳನ್ನು ಪ್ರಾಣಿಗಳು ತಿನ್ನದಂತೆ ಅದಕ್ಕೆ ತಡೆಬೇಲಿ ಮತ್ತು ಕಾಲ ಕಾಲಕ್ಕೆ ಅದಕ್ಕೆ ಗೊಬ್ಬರವನ್ನೂ ಹಾಕುವಂತೆ ಸೂಚನೆ ನೀಡಿದ್ದೇನೆ. ಗಿಡ ನೆಟ್ಟು ಕಾರ್ಯಕ್ರಮ ಮಾಡಿ ಕೈ ತೊಳೆದುಕೊಂಡರೆ ಸಾಲದು ನೆಟ್ಟ ಗಿಡ ಮರವಾಗುವ ತನಕ ಅದನ್ನು ಉಳಿಸುವ ಜವಾಬ್ದಾರಿ ಇಲಾಖೆ ಮತ್ತು ಸಾರ್ವಜನಿಕರಿಗಿರಬೇಕು. ರಸ್ತೆ ಬದಿ ನೆಟ್ಟ ಗಿಡ ನಮ್ಮ ಗಿಡ ಎಂಬ ಪ್ರೀತಿ ಸಾರ್ವಜನಿಕರಲ್ಲಿ‌ ಮೂಡಬೇಕಿದೆ.

ಯಾವುದೇ ಕಾರಣಕ್ಕೂ ಸಾರ್ವಜನಿಕರು ನೆಟ್ಟ ಗಿಡವನ್ನು ಕೀಳಬೇಡಿ ಗಿಡಗಳು ಯಾರಿಗಾದರೂ ಬೇಕಾದಲ್ಲಿ ಇಲಾಖೆಯವರು ತಲುಪಿಸುವ ವ್ಯವಸ್ಥೆ ಮಾಡುತ್ತಾರೆ ಎಂದು ಹೇಳಿದರು.

ನಾಶವಾಗುತ್ತಿರುವ ಗಿಡಗಳ ಪೋಷಣೆ ಮಾಡಬೇಕು :

ಈಗಾಗಲೇ ಅನೇಕ ಕಾಟು ಹಣ್ಣಿನ ಗಿಡಗಳು ‌ನಾಶವಾಗುತ್ತಿದೆ. ಕಾಟು ಮಾವು, ನೇರಳೆ ಸೇರಿದಂತೆ ಹೆಚ್ಚಿನ ಕಾಟು ಗಿಡಗಳು ವಿನಾಶದ ಅಂಚಿನಲ್ಲಿದೆ ಅದನ್ನು ರಸ್ತೆ ಬದಿಯಲ್ಲಿ ನೆಡುವ ಕೆಲಸ ನಡೆಯುತ್ತಿದೆ. ಅರಣ್ಯ ಇಲಾಖೆ, ಸಾಮಾಜಿಕ ಅರಣ್ಯ ಇಲಾಖೆ, ರೈ ಚಾರಿಟೇಬಲ್ ಟ್ರಸ್ಟ್ ವನಮಹೋತ್ಸವ ಕಾರ್ಯಕ್ರಮವನ್ನು ತಾಲೂಕಿನಾದ್ಯಂತ ಜಂಟಿಯಾಗಿ ನಡೆಸಲಾಗುತ್ತಿದೆ. ಹಿಂದೆಂದೂ ಕಾಣದ ರೀತಿಯಲ್ಲಿ ಈ ಬಾರಿ ವನಮಹೋತ್ಸವ ನಡೆಯಲಿದೆ ಎಂದು ಹೇಳಿದರು.

ರಸ್ತೆ ಮಧ್ಯೆ ಇರುವ ಡಿವೈಡರ್ ಗಳ ಮಧ್ಯೆ ವಿವಿಧ ತರದ ಹೂವಿನ ಗಿಡಗಳನ್ನು ನೆಟ್ಟು ರಸ್ತೆಯನ್ನು ಸೌಂದರ್ಯೀಕರಣ ಮಾಡಲಾಗುತ್ತದೆ. ಪುತ್ತೂರಿನಿಂದ ಉಪ್ಪಿನಂಗಡಿ ತನಕ ಹೂವಿನ ಗಿಡ ನೆಡಲಾಗುತ್ತದೆ. ಆಂಧ್ರಪ್ರದೇಶದಿಂದ ತಂದಿರುವ ಕಾಗದ ಹೂವಿನ ಗಿಡಗಳೂ ಡಿವೈಡರ್ ಮಧ್ಯೆ ಕಂಗೊಳಿಸಲಿದೆ ಅದನ್ನು ಪೋಷಣೆ ಮಾಡುವ ಕೆಲಸವೂ ನಡೆಯಲಿದೆ ಎಂದು ಹೇಳಿದರು.

ಪ್ರತಿಯೊಬ್ಬ ವಿದ್ಯಾರ್ಥಿಯು ತನ್ನ ಮನೆಯಲ್ಲಿ ಒಂದು ಗಿಡವನ್ನು ನೆಡಬೇಕು. ಪೋಷಕರು ಇದಕ್ಕೆ ಸಹಕಾರ ನೀಡಬೇಕು. ಮಕ್ಕಳಿಗೆ ಗಿಡವನ್ನು ನೀಡುವ ಮತ್ತು ಗಿಡ ನೆಡಲು ಆಸಕ್ತಿ ಇದ್ದವರಿಗೆ ಗಿಡ ನೀಡುವ ಕೆಲಸ ಅರಣ್ಯ ಇಲಾಖೆ ಮಾಡಲಿದೆ ಎಂದು‌ ಶಾಸಕರು ತಿಳಿಸಿದರು.

ಬೇಸಿಗೆಯಲ್ಲಿ ಕಾಟು ಮಾವು ಕೊಯ್ಯದಂತೆ ತಡೆ ಮಾಡಿದ ಕಾರಣ ಈ ವರ್ಷ ಬಹುತೇಕ ಕಡೆಗಳಲ್ಲಿ ಸಾರ್ವಜನಿಕರಿಗೆ ಕಾಟು ಮಾವು ಸಿಕ್ಕಿದೆ ಎಂಬ ಮಾಹಿತಿ ಇದೆ ಎಂದು ಶಾಸಕರು ಹೇಳಿದರು.

ಪುತ್ತೂರು ಉಪ್ಪಿನಂಗಡಿ ರಸ್ತೆ ಸೇರಿದಂತೆ ಪುತ್ತೂರು ತಾಲೂಕು ವ್ಯಾಪ್ತಿಯ ರಸ್ತೆ ಬದಿ ಮತ್ತು ಆಯ್ದ ಸ್ಥಳಗಳಲ್ಲಿ‌ ಗಿಡ ನೆಡುವ ಕಾರ್ಯಕ್ರಮ‌ ಮುಂದಿನ ದಿನಗಳಲ್ಲಿ ‌ನಡೆಯಲಿದೆ. ವನಮಹೋತ್ಸವ ಯಶಸ್ವಿಯಾಗಲು ಎಲ್ಲರ ಸಹಕಾರ ಅತೀ ಅಗತ್ಯವಾಗಿ ಬೇಕಾಗಿದೆ ಎಂದು ಪುತ್ತೂರು ಸಹಾಯಕ ಸಂರಕ್ಷಣಾಧಿಕಾರಿ ಸುಬ್ಬ ನಾಯ್ಕ‌ ಹೇಳಿದರು.

ರೈ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ನ ಕಾರ್ಯಾಧ್ಯಕ್ಷ ಸುದೇಶ್ ಶೆಟ್ಟಿ ಮಾತನಾಡಿ, ಶಾಸಕರು ಗಿಡ ನೆಡುವ ಕಾರ್ಯಕ್ರಮಕ್ಕೆ ನಮ್ಮ ಸಂಪೂರ್ಣ ಸಹಕಾರ ಇದೆ. ಗಿಡಕ್ಕೆ ಗೊಬ್ಬರ ಹಾಕುವ ಕಾರ್ಯಕ್ಕೆ ಚಾಲನೆಯನ್ನು ನೀಡಿದ್ದೇವೆ. ರಸ್ತೆ ಬದಿಯಲ್ಲಿರುವ ಮರಗಳನ್ನು ರಸ್ತೆ ಅಭಿವೃದ್ದಿ‌ ಮಾಡುವ ವೇಳೆ ಕಡಿಯಲಾಗಿದೆ. ಆ ಜಾಗದಲ್ಲಿ ‌ಮತ್ತೆ ಗಿಡ ಬೆಳೆಸುವ ಮೂಲಕ ಹಳೆಯ ವೈಭವ ಮರುಕಳಿಸಬೇಕು ಎಂದು ಹೇಳಿದರು.

ಅರಣ್ಯಾಧಿಕಾರಿ ಕಿರಣ್ ಬಿ‌, ಸಾಮಾಜಿಕ ವಲಯ ಅರಣ್ಯಾಧಿಕಾರಿ ವಿದ್ಯಾರಾಣಿ, ಕೋಡಿಂಬಾಡಿ ಗ್ರಾಪಂ ಉಪಾಧ್ಯಕ್ಷ ಜಯಪ್ರಕಾಶ್ ಬದಿನಾರು, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಸೇರಿದಂತೆ ಅರಣ್ಯ ಇಲಾಖೆ, ಸಾಮಾಜಿಕ ಅರಣ್ಯ ಇಲಾಖೆಯ‌ ಸಿಬ್ಬಂದಿಗಳು, ರೈ ಚಾರಿಟೇಬಲ್ ಟ್ರಸ್ಟ್ ಪದಾಧಿಕಾರಿಗಳು ಉಪಸ್ಥಿತರಿದ್ದರು.

Previous Post

ಮಂಗಳೂರು : ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ಕಾರು ಅಗ್ನಿಗಾಹುತಿ!

Next Post

ಕನ್ನಡದಲ್ಲಿಯೇ ಪ್ರಮಾಣ ವಚನ ಸ್ವೀಕರಿಸಿದ ಹೆಚ್‍ಡಿಕೆ, ಜೋಶಿ, ಸೋಮಣ್ಣ, ಶೋಭಾ ಕರಂದ್ಲಾಜೆ

OtherNews

(ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ,  ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!
ಧಾರ್ಮಿಕ

September 24, 2026
ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!
ಕ್ರೈಮ್

ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

September 24, 2026
ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು
Featured

ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

September 24, 2026
ಪುತ್ತೂರು: ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ : ಪ್ರಾರ್ಥನೆ..!
Featured

ಪುತ್ತೂರು: ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ : ಪ್ರಾರ್ಥನೆ..!

September 23, 2026
ಪಿಲಿಗೊಬ್ಬು ಕಾರ್ಯಕ್ರಮದ ಯಶಸ್ಸಿಗೆ ಪ್ರಾರ್ಥನೆ..!!
ಪುತ್ತೂರು

ಪಿಲಿಗೊಬ್ಬು ಕಾರ್ಯಕ್ರಮದ ಯಶಸ್ಸಿಗೆ ಪ್ರಾರ್ಥನೆ..!!

September 23, 2026
ಹೃದಯಾಘಾತದಿಂದ ಯುವಕ ಮೃತ್ಯು..!!
Featured

ಹೃದಯಾಘಾತದಿಂದ ಯುವಕ ಮೃತ್ಯು..!!

September 23, 2026

Leave a Reply Cancel reply

Your email address will not be published. Required fields are marked *

Recent News

ಉಡುಪಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮಾದಕವಸ್ತು ಸೀಜ್‌; 9 ಮಂದಿ ಅರೆಸ್ಟ್‌..!

ಉಡುಪಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮಾದಕವಸ್ತು ಸೀಜ್‌; 9 ಮಂದಿ ಅರೆಸ್ಟ್‌..!

September 24, 2026
ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

September 24, 2026
ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

September 24, 2026
(ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ,  ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

(ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ, ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

September 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page